ಕರ್ನಾಟಕ

ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಹೆತ್ತವರು

(ನ್ಯೂಸ್‌ ಕಡಬ) newskadaba.com,  ನ.21 ಹಾಸನ: ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡುವ ಮೂಲಕ ಹಾಸನ ಮೂಲದ ದಂಪತಿ ಸಾರ್ಥಕತೆ ಮೆರೆದಿದ್ದಾರೆ. ಆಲೂರು ತಾಲೂಕಿನ ಕಿತ್ತಗಳಲೆ ಗ್ರಾಮದಲ್ಲಿ ನ.19ರಂದು ಬೈಕ್ ಅಪಘಾತ ನಡೆದಿತ್ತು. ಅಪಘಾತದಲ್ಲಿ ನಾಗರಾಜ್ (33) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು….. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ, ನಾಗರಾಜ್ ಪೋಷಕರಾದ ದೊಡ್ಡಯ್ಯ ಹಾಗೂ ನಿಂಗಮ್ಮ ಅವರು ಮಗನ ಅಂಗಾಂಗ ದಾನ ಮಾಡಿದ್ದಾರೆ…………..

ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಹೆತ್ತವರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ನ.21: ಎಟಿಎಂಗೆ ಹಣ ಪೂರೈಸುತ್ತಿದ್ದ ವಾಹನ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಗಳನ್ನ ಗ್ಯಾಂಗ್ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿರುವ ಓರ್ವ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಕಾನ್‌ಸ್ಟೇಬಲ್ ಅಣ್ಣಪ್ಪ ನಾಯ್ಕ್ ಇಡೀ ಕೃತ್ಯದ ಮಾಸ್ಟರ್ ಮೈಂಡ್ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್‌ಯೊಂದನ್ನು ರೆಡಿ

7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ Read More »

ಕರ್ನಾಟಕ

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ

(ನ್ಯೂಸ್‌ ಕಡಬ) newskadaba.com,  ನ.21  : ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ. ಅವರು ಗುರುವಾರ ಸುಳ್ಯ ಗಾಂಧಿನಗರದಲ್ಲಿ ವಾರ್ತಾ ಮ ತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ ಜಿಲ್ಲಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರದ ಯೋಜನೆಯು ಯಾವುದೇ

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಎಫ್ ಸದಸ್ಯರಿಗೆ ಹೊಸ ವರ್ಷದ ಉಡುಗೊರೆ: ವೇತನ ಮಿತಿಯಲ್ಲಿ ಭಾರೀ ಹೆಚ್ಚಳ!

(ನ್ಯೂಸ್‌ ಕಡಬ) newskadaba.com,  ನ.21  :” ನೌಕರರ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್ ಸದಸ್ಯರಿಗೆ ಪ್ರಮುಖ ಸುಧಾರಣೆಗೆ ಸಿದ್ಧತೆ ನಡೆಸುತ್ತಿದೆ. ಭವಿಷ್ಯ ನಿಧಿ ಮತ್ತು ಅದರ ಪಿಂಚಣಿ ಯೋಜನೆಗೆ ಕಡ್ಡಾಯ ಕೊಡುಗೆಗಾಗಿ ವೇತನ ಮಿತಿ ಹೆಚ್ಚಿಸಲು ಇಪಿಎಫ್‌ಒ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಇಪಿಎಫ್‌ಒನ ಪ್ರಸ್ತುತ ವೇತನ ಮಿತಿ ತಿಂಗಳಿಗೆ 15,000 ರೂ. ಇದೆ. ಇಪಿಎಫ್ ಮಿತಿಯನ್ನ ಕೊನೆಯದಾಗಿ 2014ರಲ್ಲಿ ಪರಿಷ್ಕರಿಸಲಾಯಿತು, ಆಗ ಅದನ್ನ ತಿಂಗಳಿಗೆ 6,500 ರೂ.ಗಳಿಂದ 15,000 ರೂ.ಗಳಿಗೆ ಹೆಚ್ಚಿಸಲಾಗಿತ್ತು. ಈ ಬದಲಾವಣೆ ಸೆಪ್ಟೆಂಬರ್ 1, 2014ರಿಂದ ಜಾರಿಗೆ

ಪಿಎಫ್ ಸದಸ್ಯರಿಗೆ ಹೊಸ ವರ್ಷದ ಉಡುಗೊರೆ: ವೇತನ ಮಿತಿಯಲ್ಲಿ ಭಾರೀ ಹೆಚ್ಚಳ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.21: ರಾಜ್ಯದಲ್ಲಿ ಕೆಲದಿನಗಳಿಂದ ದುರ್ಬಲವಾಗಿದ್ದ ಈಶಾನ್ಯ ಮಾನ್ಸೂನ್‌ ಮತ್ತೆ ಚುರುಕು ಪಡೆಯುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಇಂದು (ನ.21) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ. ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು. ಸಂಚಾರ

ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಮೂರು ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ರಿಯಾಯಿತಿ ಶುಕ್ರವಾರದಿಂದಲೇ ಜಾರಿಗೆ ಬರಲಿದ್ದು, ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದೆ. ಈ ಆಫರ್‌ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ ಸೈಟ್‌ (ಕೆಎಸ್‌ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್‌ಲೈನ್

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಮಳೆ(Rain)ಯ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..!

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಘೋಷಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ 25ನೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ತಿನಲ್ಲಿ ಮಕ್ಕಳು ಕೇಳಿದ ಪ್ರಶ್ನೆಗೆ ಸಚಿವೆ ಉತ್ತರಿಸಿದರು. ನಾನು ಸಚಿವಳಾದ ನಂತರ ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿಗಳಿಗೆ 200 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನವೆಂಬರ್ 28, 2025

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.20: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ವೇಳೆ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ Read More »

ಕರ್ನಾಟಕ
Scroll to Top