ಕರ್ನಾಟಕ

ಕೃಷಿ ಮೇಳಕ್ಕೆ ತೆರೆ: 54.15 ಲಕ್ಷ ಜನ ಭೇಟಿ, 4.77 ಕೋಟಿ ರೂ. ವಹಿವಾಟು

(ನ್ಯೂಸ್‌ ಕಡಬ) newskadaba.com,  ನ. 17 ಬೆಂಗಳೂರು: ಜಿಕೆವಿಕೆ ಆವರಣದಲ್ಲಿ ನಡೆದ ನಾಲ್ಕು ದಿನಗಳ ಕೃಷಿ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಪ್ರಸಕ್ತ ಸಾಲಿನ ಮೇಳದಲ್ಲಿ ಒಟ್ಟು 54.15 ಲಕ್ಷ ರೈತರು ಮತ್ತು ಸಾರ್ವಜನಿಕರು ಭೇಟಿ ನೀಡಿದ್ದು, ಮೇಳದಲ್ಲಿ ಹಾಕಲಾಗಿದ್ದ ಮಳಿಗೆಗಳಲ್ಲಿ 4.77 ಕೋಟಿ ರೂ. ವಹಿವಾಟು ನಡೆದಿದೆ ಎಂದು ತಿಳಿದುಬಂದಿದೆ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿನ ಮಳಿಗೆಗಳು, ಪ್ರದರ್ಶನಗಳು ಮತ್ತು ಪ್ರಾತ್ಯಕ್ಷಿಕೆಗಳು ರೈತರು, ಕೃಷಿ ಉತ್ಸಾಹಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ಆಕರ್ಷಿಸಿದವು. ಕೊನೆಯ […]

ಕೃಷಿ ಮೇಳಕ್ಕೆ ತೆರೆ: 54.15 ಲಕ್ಷ ಜನ ಭೇಟಿ, 4.77 ಕೋಟಿ ರೂ. ವಹಿವಾಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ಉಪನ್ಯಾಸಕನಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

(ನ್ಯೂಸ್‌ ಕಡಬ) newskadaba.com,  ನ. 17 ಮೈಸೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮುಕ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ ಸೆಕ್ಷನ್ 126 (2) 75 (2) 351 (2) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಭರತ್ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾಕ್ರ್ಸ್ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸ್ತೇನೆ.

ಮೈಸೂರು: ಉಪನ್ಯಾಸಕನಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ. 17 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಏರಿಕೆ(Gold price today on 17th November 2025) ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡು ಬಂದಿದ್ದು, 11,455 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 11 ರೂ. ಏರಿಕೆಯಾಗಿ, 12,497 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 91,640 ರೂ. ಬಾಳಿದರೆ, 10 ಗ್ರಾಂಗೆ ನೀವು

ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಂತೆ ತರಕಾರಿ, ಸೊಪ್ಪುಗಳ ದರ ಏರಿಕೆ ಕಂಡಿದ್ದು, ಖರೀದಿಗೆ ಗ್ರಾಹಕರಿಂದ ಹಿಂದೇಟು

(ನ್ಯೂಸ್‌ ಕಡಬ) newskadaba.com,  ನ.17 ಬೆಂಗಳೂರು ಗ್ರಾಮಾಂತರ: ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ತರಕಾರಿ, ಸೊಪ್ಪುಗಳ ದರ ಗಗನಕ್ಕೇರಿದ್ದು, ಗ್ರಾಹಕರು ಖರೀದಿಗೆ ಹಿಂದೇಟು ಹಾಕುವ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಸುಮಾರು 27 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತದೆ. ಇದರಲ್ಲಿ ತರಕಾರಿ ಬೆಳೆಯೇ ಹೆಚ್ಚು. ರಾಜ್ಯದಲ್ಲಿ ಕಳೆದ 15 ದಿನಗಳಿಂದ ಮೊಂಥಾ ಚಂಡಮಾರುತ, ವಾತಾವರಣ ವೈಪರೀತ್ಯದಿಂದ ಮಳೆಯಾಗುತ್ತಿದೆ. ಇದರಿಂದ ಸಾಕಷ್ಟು ರೀತಿಯ ರೋಗಭಾದೆ ಬೆಳೆಯಲ್ಲಿ ಕಾಣಿಸಿಕೊಂಡಿದೆ. ಜತೆಗೆ ತರಕಾರಿ ಬೆಳೆ ಬೆಳೆಯುವ ಸಮಯದಲ್ಲಿ ಮಳೆ ಬಂದದ್ದು ಸಹ ಕಾರಣವಾಗಿದೆ.

ರಾಜ್ಯದಂತೆ ತರಕಾರಿ, ಸೊಪ್ಪುಗಳ ದರ ಏರಿಕೆ ಕಂಡಿದ್ದು, ಖರೀದಿಗೆ ಗ್ರಾಹಕರಿಂದ ಹಿಂದೇಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟೀಲು ಮೇಳ ಕಲಾವಿದರಿಗೆ 15 ಲಕ್ಷ ರು. ವರೆಗೆ ಆರೋಗ್ಯ ವಿಮೆ: ಕಲ್ಲಾಡಿ

(ನ್ಯೂಸ್‌ ಕಡಬ) newskadaba.com,  ನ.17 ಮೂಲ್ಕಿ– ಕಟೀಲು ಮೇಳಗಳ ಎಲ್ಲ ಕಲಾವಿದರಿಗೆ ಈ ಬಾರಿ ಅಂಚೆ ಇಲಾಖೆಯ ಅಪಘಾತ ವಿಮೆಯ ಜೊತೆಗೆ ೨ ಲಕ್ಷ ರು.ಗಿಂತ ಮೇಲ್ಪಟ್ಟ ೧೫ ಲಕ್ಷ ರು.ವರೆಗಿನ ಆರೋಗ್ಯ ವಿಮೆಯನ್ನೂ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸಹಭಾಗಿತ್ವದಲ್ಲಿ ಮಾಡಲಾಗುವುದು ಎಂದು ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ ಪ್ರಕಟಿಸಿದ್ದಾರೆ. ಕಟೀಲು ಸರಸ್ವತೀ ಸದನದಲ್ಲಿ ಕಟೀಲು ದೇವಳದ ೭ನೆಯ ಮೇಳದ ಪಾದಾರ್ಪಣೆಯ ಅಂಗವಾಗಿ ನಡೆದ ಯಕ್ಷಸಪ್ತಾಹದ ಆರನೆಯ ದಿನ ಗುರುವಾರ

ಕಟೀಲು ಮೇಳ ಕಲಾವಿದರಿಗೆ 15 ಲಕ್ಷ ರು. ವರೆಗೆ ಆರೋಗ್ಯ ವಿಮೆ: ಕಲ್ಲಾಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.17 ಕಡಬ :ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪೊಲೀಸರಿಂದ ತಿಳಿದುಬಂದ ವಿವರಗಳ ಪ್ರಕಾರ, ಘಟನೆ ನವೆಂಬರ್ 13, 2025ರ ರಾತ್ರಿ ನಡೆದಿದೆ. ಫಿರ್ಯಾದುದಾರರಾದ ಮಹಿಳೆ ತಮ್ಮ ಗಂಡ ಮತ್ತು ಮಕ್ಕಳೊಂದಿಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದು, ಘಟನೆ ವೇಳೆ ಅವರು ಮನೆಯ ಹೊರಭಾಗದಲ್ಲಿರುವ ಕೊಟ್ಟಿಗೆಯಲ್ಲಿ ಮಲಗಿಕೊಂಡಿದ್ದರು. ಅದೇ ವೇಳೆ, ಅಪ್ರತೀಕ್ಷಿತವಾಗಿ

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಕಡ್ಡಾಯ ಸಂಗ್ರಹ

(ನ್ಯೂಸ್‌ ಕಡಬ) newskadaba.com,  ನ.17 ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತಕ್ಕೆ ಮುಂಗಡ ಹಣ ಕೇಳದೇ ತಕ್ಷಣ ಪ್ರಥಮ ಚಿಕಿತ್ಸೆ ನೀಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತು ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ. ಸುಪ್ರೀಂ ಕೋರ್ಟ್ ಎಚ್ಚರಿಕೆಯ ನಂತರ ಸರ್ಕಾರವು ನಾಯಿ,ಹಾವು ಕಡಿತಕ್ಕೆ ಉಚಿತ ತುರ್ತು ಚಿಕಿತ್ಸೆ, ಆ್ಯಂಟಿ-ರೇಬೀಸ್ ಲಸಿಕೆ ಮತ್ತು ಪ್ರಥಮ ಚಿಕಿತ್ಸೆ  ನೀಡಲು ಹೊಸ ಸುತ್ತೋಲೆ ಹೊರಡಿಸಿದೆ. ಕೇವಲ

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಕಡ್ಡಾಯ ಸಂಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಅರೆಸ್ಟ್ ಸೈಬರ್ ಪ್ರಕರಣ ;ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳಾ ಟೆಕ್ಕಿ

(ನ್ಯೂಸ್‌ ಕಡಬ) newskadaba.com,  ನ.17 ಬೆಂಗಳೂರು: ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಇತ್ಯಾದಿ ಹೆಸರಿನಲ್ಲಿ ಹಣ ಎಗರಿಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ, ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠ ಮೊತ್ತ ಎಂಬುದಾಗಿ ಪೊಲೀಸ್ ಮೂಲಗಳು ಹೇಳಿರುವುದಾಗಿ ವರದಿಯಾಗಿದೆ. ಇಂದಿರಾನಗರದ ನಿವಾಸಿ, 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು

ಡಿಜಿಟಲ್ ಅರೆಸ್ಟ್ ಸೈಬರ್ ಪ್ರಕರಣ ;ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳಾ ಟೆಕ್ಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗು: ಕಾರಿನಲ್ಲಿ ಶವ ಸಾಗಾಟಕ್ಕೆ ಯತ್ನ, ಮೂವರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ನ.15: ಕೊಡಗು ಜಿಲ್ಲೆಯ ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್‌ನಲ್ಲಿ ಕಾರೊಂದರಲ್ಲಿ ಶವ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಕೊಡಗು ಜಿಲ್ಲೆಯ ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್‌ನಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿ ನಿಯಮಿತ ವಾಹನ ತಪಾಸಣೆಯ ಸಮಯದಲ್ಲಿ ಅನುಮಾನಗೊಂಡು ಕಾರೊಂದನ್ನು ತಪಾಸಣೆ ನಡೆಸಿದ್ದು, ಈ ವೇಳೆ ಕಾರಿನಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ ಮಹಿಳೆಯನ್ನು ನಾಂಕಿ ದೇವಿ (45) ಎಂದು ಗುರುತಿಸಲಾಗಿದ್ದು, ಇವರು ಹರಿಯಾಣ ಮೂಲದವರಾಗಿದ್ದು, ಮೈಸೂರಿನಲ್ಲಿ ತಮ್ಮ

ಕೊಡಗು: ಕಾರಿನಲ್ಲಿ ಶವ ಸಾಗಾಟಕ್ಕೆ ಯತ್ನ, ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರು ಜಪ್ತಿಗೆ ಆದೇಶಿಸಿದ ಕೊಕ್ಕಡದ ಮನೆಗೆ ಮುಸ್ಲಿಂ ನಿಯೋಗ ಭೇಟಿ ಸಂತ್ರಸ್ತ ಕುಟುಂಬಸ್ತರ ಜೊತೆ ಮಾತುಕತೆ

(ನ್ಯೂಸ್‌ ಕಡಬ) newskadaba.com,  ನ.15: ಗೋವಧೆಯ ಹೆಸರಿನಲ್ಲಿ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಅಕ್ರಮವಾಗಿ ಜಪ್ತಿ ಮಾಡಲಾದ ಅಮಾಯಕ ಮಹಿಳೆ ಝೊಹರಾ ಎಂಬವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗವು ಶನಿವಾರದಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಘಟನೆಯ ವಿವರ ಪಡೆದ ನಿಯೋಗವು, ಈ‌ ಬಗ್ಗೆ ನಾವು ಪೊಲೀಸ್ ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗವು ಭೇಟಿ ನೀಡುವ ಬಗ್ಗೆ ಆದ ನಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ

ಪೊಲೀಸರು ಜಪ್ತಿಗೆ ಆದೇಶಿಸಿದ ಕೊಕ್ಕಡದ ಮನೆಗೆ ಮುಸ್ಲಿಂ ನಿಯೋಗ ಭೇಟಿ ಸಂತ್ರಸ್ತ ಕುಟುಂಬಸ್ತರ ಜೊತೆ ಮಾತುಕತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top