ಕರ್ನಾಟಕ

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ

(ನ್ಯೂಸ್‌ ಕಡಬ) newskadaba.com,  ನ.10 :ಸ್ಮಾರ್ಟ್ ಫೋನ್ ಹಾಗೂ ಸೋಶಿಯಲ್ ಮೀಡಿಯಾದ ಪ್ರಭಾವದಿಂದ ಯುವ ಸಮುದಾಯ ದಾರಿ ತಪ್ಪುತ್ತಿದ್ದು, ಈ ಹಿನ್ನೆಲೆ ಡೆನ್ಮಾರ್ಕ್‌ನಲ್ಲಿ ಸರ್ಕಾರವು 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸುವುದಕ್ಕೆ ತೀರ್ಮಾನ ಮಾಡಿದೆ. ಮಕ್ಕಳು ಮಾನಸಿಕವಾಗಿ ಹಾಳು ಮಾಡುವ ಡಿಜಿಟಲ್ ವಿಚಾರಗಳತ್ತ ಹೆಚ್ಚು ಹೆಚ್ಚು ವಾಲುತ್ತಿದ್ದು, ಇದು ಅವರ ಮೇಲೆ ಮಾನಸಿಕ ಆರೋಗ್ಯದ ಜೊತೆಗೆ ಸಾಮಾಜದ ಸ್ವಾಸ್ಥ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ಕಳವಳದ ನಡುವೆ ಡೆನ್ಮಾರ್ಕ್ ಸರ್ಕಾರವೂ ಈ ನಿರ್ಧಾರಕ್ಕೆ ಬಂದಿದೆ.. […]

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬನಾರಸ್ನಿಂದ 4 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.08: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಭಾರತದಲ್ಲಿ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೇ ವಿಭಾಗಕ್ಕೆ ಇದೀಗ ಮತ್ತು ನಾಲ್ಕು ಹೊಸ ವಂದೇ ಭಾರತ್​ ಎಕ್ಸ್​ಪ್ರೆಸ್​​ ರೈಲು ಸೇರ್ಪಡೆಯಾಗಿದೆ. ಎರ್ನಾಕುಲಂ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್, ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುವ ದಕ್ಷಿಣ ರೈಲ್ವೆಯ ಮೊದಲ ಅಂತರ-ರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ ಸೇವೆಯಾಗಿದೆ. ರೈಲು ಕೇರಳ ಮತ್ತು

ಬನಾರಸ್ನಿಂದ 4 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ Read More »

ಕರ್ನಾಟಕ

ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR

(ನ್ಯೂಸ್‌ ಕಡಬ) newskadaba.com,  ನ.08: ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಯಮಕನಮರಡಿ

ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವೆ ಹೈಸ್ಪೀಡ್‌ ಕಾರಿಡಾರ್‌ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಯ ಜಂಟಿ ಸಮೀಕ್ಷೆಗೆ ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಯ ಗೋಡೆ ಕುಸಿದು ಮಗು ಸಾವು

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು :  – ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಹೆಚ್‌ಎಎಲ್‌ನ ಕುಂದಲಹಳ್ಳಿ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಕುಂದಲಹಳ್ಳಿ ಕಾಲೋನಿಯ ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (೧ ವರ್ಷ ೮ ತಿಂಗಳು) ಎಂದು ಗುರುತಿಸಲಾಗಿದೆ. ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಸಿಮೆಂಟ್ ಮಿಕ್ಸರ್ ಲಾರಿಯು ರಾತ್ರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು ಹೋಗಿರುವ

ಮನೆಯ ಗೋಡೆ ಕುಸಿದು ಮಗು ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ

(ನ್ಯೂಸ್‌ ಕಡಬ) newskadaba.com,  ನ.08 ವಾರಣಾಸಿ-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಹೊಸ ವಂದೇ ಭಾರತ್ ರೈಲುಗಳು ಕಾರ್ಯನಿರ್ವಹಿಸಲಿದ್ದು, ದೇಶದ ಹಲವು ಪ್ರದೇಶಗಳಲ್ಲಿ ವೇಗದ ಪ್ರಯಾಣ ಮತ್ತು ಸುಧಾರಿತ ಸಂಪರ್ಕ ಖಚಿತ ಪಡಿಸಲಿವೆ.ಬನಾರಸ್-ಖಜುರಾಹೊ ವಂದೇ ಭಾರತ್ ವಾರಣಾಸಿ, ಪ್ರಯಾಗ್‌ರಾಜ್ ಮತ್ತು ಚಿತ್ರಕೂಟ ಸೇರಿದಂತೆ ಪ್ರಮುಖ ಸಾಂಸ್ಕೃತಿಕ ಮತ್ತು ಧಾರ್ಮಿಕ ತಾಣಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದ್ದಾರೆ. ವಂದೇ ಭಾರತ್ ರೈಲುಗಳ ಆರಂಭದಿಂದ ಪ್ರವಾಸೋದ್ಯಮ ಹೆಚ್ಚಳ ಮತ್ತು ಸ್ಥಳೀಯ ಆರ್ಥಿಕತೆ ಉತ್ತೇಜನಕ್ಕೆ ಸಹಕಾರಿಯಾಗಲಿದೆ.ಸೀತಾಪುರ, ಶಹಜಹಾನ್ಪುರ, ಬರೇಲಿ, ಮೊರಾದಾಬಾದ್, ಬಿಜ್ನೋರ್

ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಇದೀಗ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ

(ನ್ಯೂಸ್‌ ಕಡಬ) newskadaba.com,  ನ.08: ಕೆರಿಬಿಯನ್ ಪ್ರದೇಶದಲ್ಲಿ ಅಪ್ಪಳಿಸಿದ ಮೆಲಿಸ್ಸಾ ಚಂಡಮಾರುತ ಭಾರೀ ವಿನಾಶವನ್ನು ಉಂಟುಮಾಡಿದ್ದು, ನೂರಾರು ಜನರ ಜೀವ ಬಲಿಯಾಗಿವೆ ಮತ್ತು ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಕಳೆದ 150 ವರ್ಷಗಳಲ್ಲಿ ಈ ಭಾಗದಲ್ಲಿ ಕಂಡುಬಂದ ಅತ್ಯಂತ ತೀವ್ರ ಹಾಗೂ ಅಪಾಯಕಾರಿ ಚಂಡಮಾರುತವೆಂದೇ ಮೆಲಿಸ್ಸಾ ಗುರುತಿಸಲ್ಪಟ್ಟಿದೆ. ಈ ದುರಂತದ ಮಧ್ಯೆ ಭಾರತವು ಮಾನವೀಯ ಹಸ್ತಚಾಲನೆ ಮಾಡಿದ್ದು, ಸಹಾಯಕ್ಕಾಗಿ ಅಗತ್ಯವಾದ ಔಷಧಿಗಳು, ಜನರೇಟರ್‌ಗಳು, ಟೆಂಟ್‌ಗಳು, ಹಾಸಿಗೆಗಳು ಹಾಗೂ ಇತರ ಜೀವನಾವಶ್ಯಕ ಸಾಮಗ್ರಿಗಳನ್ನು ಕಳುಹಿಸಿದೆ. ಜಮೈಕಾ, ಕ್ಯೂಬಾ ಮತ್ತು ಹೈಟಿ

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ Read More »

ಕರ್ನಾಟಕ

2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ರಂದು ಕೊನೆಯ ದಿನ: ಕೆಇಎ

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು: ಪಿಜಿ ಆಯುಷ್ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು ನ.10ರ ಸಂಜೆ 4 ರೊಳಗೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ನೋಂದಣಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ 2,000 ಇದ್ದು (ರೂ 1,000 ಪ.ಜಾ/ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ), ಇದನ್ನು ನ.10ರ ಸಂಜೆ 6 ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ

2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ರಂದು ಕೊನೆಯ ದಿನ: ಕೆಇಎ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಧಾಳ ಅಲ್ ಹಿದಾಯ ಇಂಟರ್ನ್ಯಾಷನಲ್ ಪ್ರವಾಸಿ ಸಂಘಟನೆ ಗೆ ಸರಕಾರದ ರಿಜಿಸ್ಟರ್ ಮಾನ್ಯತೆ

(ನ್ಯೂಸ್‌ ಕಡಬ) newskadaba.com,  ನ.08 ಕಡಬ:- ಮರ್ಧಾಳ ಆಸುಪಾಸಿನ ಗ್ರಾಮಗಳ ನಿವಾಸಿಗಳಾಗಿ ಉದ್ಯೋಗ ನಿಮಿತ್ತ ಹಲವು ಗಲ್ಫ್ ರಾಷ್ಟ್ರೀಗಳು,ಮತ್ತು ಇಂಗ್ಲೆಂಡ್ ಗಳಲ್ಲಿ ಅನಿವಾಸಿ ಭಾರತೀಯರಾಗಿದ್ದು ಕೊಂಡು ತಮ್ಮ ಊರಿನ ಸರ್ವ ತೋಮುಖ  ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರವಾಸಿಗರ ಸಂಘಟನೆ ಅಲ್ ಹಿದಾಯ ಇಂಟರ್ನ್ಯಾಷನಲ್ ಚಾರಿಟೇಬಲ್ ಟ್ರಸ್ಟ್ ಮರ್ಧಾಳ(ರಿ). ಕೆಲವು ವರ್ಷ ನುಸ್ರತುಲ್ ಇಸ್ಲಾಂ ಇಂಟೆರ್ ನ್ಯಾಷನಲ್ ಯೂತ್ ಫೆಡರೇಶನ್ ಎಂಬ ಹೆಸರಿನಲ್ಲಿ ಕಾರ್ಯಚರಿಸಿ, ತಮ್ಮ ಸೇವೆಯ ವಿಸ್ತಾರ ಹಾಗೂ ಆಡಳಿತಾತ್ಮಕ ಸಂಯೋಜನೆಗೋಸ್ಕರ ಅಲ್ ಹಿದಾಯ ಇಂಟರ್ನ್ಯಾಷನಲ್ ಚಾರಿಟೇಬಲ್ ಟ್ರಸ್ಟ್

ಮರ್ಧಾಳ ಅಲ್ ಹಿದಾಯ ಇಂಟರ್ನ್ಯಾಷನಲ್ ಪ್ರವಾಸಿ ಸಂಘಟನೆ ಗೆ ಸರಕಾರದ ರಿಜಿಸ್ಟರ್ ಮಾನ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top