ಕರ್ನಾಟಕ

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.05:  ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ (SSLC, 2nd PUC Exam 2026 TimeTable) ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ […]

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸ್ಯಾಪ್ನಲ್ಲಿ ಹೊಸ ವಂಚನೆ, ಆರ್ಟಿಒ ಚಲನ್ ಹೆಸರಿನಲ್ಲಿ ಧೋಖಾ

(ನ್ಯೂಸ್‌ ಕಡಬ) newskadaba.com,  ನ.05:  ವಾಟ್ಸ್ಯಾಪ್‌ ಮೂಲಕ ಹೊಸ ಬಗೆಯ ವಂಚನೆಯೊಂದು (WhatsApp RTO challan scam) ಇದೀಗ ಜೋರಾಗಿ ನಡೆಯುತ್ತಿದ್ದು, ಕೋಟ್ಯಂತರ ರೂಪಾಯಿಗಳನ್ನು ನಾಗರಿಕರಿಗೆ ವಂಚಿಸಲಾಗಿದೆ. ಈ ವಂಚನೆಗೆ ನಕಲಿ ಆರ್‌ಟಿಒ ಚಲನ್‌ಗಳನ್ನು ಬಳಸಲಾಗುತ್ತಿದೆ. ಹಲವಾರು ಜನರು ಅಪರಿಚಿತ ಸಂಖ್ಯೆಗಳಿಂದ ನಕಲಿ RTO ಚಲನ್ ಸಂದೇಶಗಳನ್ನು ಸ್ವೀಕರಿಸುತ್ತಿದ್ದು, ಅವರ ವಾಹನದ ನಂಬರ್‌ಗೆ ಇದನ್ನು ನೀಡಲಾಗುತ್ತಿದೆ. ನಾಗರಿಕರು ಈ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಈ ನಕಲಿ ಚಲನ್‌ಗಳು ನಿಮ್ಮ ವಾಟ್ಸ್ಯಾಪ್‌ಗೆ ಬರುತ್ತಿದ್ದು, ನಿಮ್ಮ ವಾಹನದ ನಂಬರ್‌ ಮೇಲೆ ಟ್ರಾಫಿಕ್‌

ವಾಟ್ಸ್ಯಾಪ್ನಲ್ಲಿ ಹೊಸ ವಂಚನೆ, ಆರ್ಟಿಒ ಚಲನ್ ಹೆಸರಿನಲ್ಲಿ ಧೋಖಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್

(ನ್ಯೂಸ್‌ ಕಡಬ) newskadaba.com,  ನ.05:  ಖಾನಾಪುರ ತಾಲ್ಲೂಕಿನ ಸುಳೇಗಾಳಿ ಅರಣ್ಯದ ಬಳಿ ಭಾನುವಾರ ಎರಡು ಆನೆಗಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯಿಂದ ವರದಿ ಕೇಳಿದ ಎರಡು ದಿನಗಳ ನಂತರ, ಆನೆಗಳ ವಿದ್ಯುತ್ ಸ್ಪರ್ಶಕ್ಕೆ ಕಾರಣರಾದ ಇಬ್ಬರು ರೈತರ ವಿರುದ್ಧ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಗರಗಲಿ ವಲಯ ಅರಣ್ಯ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಅಲ್ಲಿನ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿಗಳು ಬಿದ್ದಿರುವ ವರದಿಗಳ ನಂತರ

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..!

(ನ್ಯೂಸ್‌ ಕಡಬ) newskadaba.com,  ನ.05:  ಒಂದು ಕಡೆ ದಿನನಿತ್ಯದ ವಸ್ತುಗಳ ಬೆಲೆಏರಿಕೆಯಿಂದ ಜನರು ಏದುಸಿರು ಬೀಡುತ್ತೀರುವ ಸಂದರ್ಭದಲ್ಲೇ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯೂ ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700

ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಪುರ: ಬೆಳಗ್ಗೆ 9:12ಕ್ಕೆ ಮತ್ತೆ ಕಂಪಿಸಿದ ಭೂಮಿ, ನಿಗೂಢ ಸದ್ದು, ಎರಡು ತಿಂಗಳಲ್ಲಿ 14ನೇ ಭಾರಿ!

(ನ್ಯೂಸ್‌ ಕಡಬ) newskadaba.com,  ನ.05:  ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ನಿನ್ನೆಯಷ್ಟೇ ಭೂಮಿ ಕಂಪಿಸಿತ್ತು, ಇದೀಗ ಮತ್ತೆ ಇಂದು ಬೆಳಿಗ್ಗೆ 9:12 ಗಂಟೆಗೆ ಭೂಮಿ ನಡುಗಿದ ಅನುಭವವಾಗಿ ಜನರು ಭಯಭೀತರಾಗಿ ಹೊರಗೆ ಓಡಿಬಂದ ಘಟನೆ ನಡೆದಿದೆ. ವಿಜಯಪುರ ನಗರ, ಶಿವಗಿರಿ, ಪಾನಿ ನಗರ, ತೊರವಿ, ಕನಕದಾಸ ಬಡಾವಣೆ ಮತ್ತು ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ವಿಶೇಷವಾಗಿ ನಗರದ ಕೇಂದ್ರ ಭಾಗಗಳಲ್ಲಿ ಜನರಿಗೆ

ವಿಜಯಪುರ: ಬೆಳಗ್ಗೆ 9:12ಕ್ಕೆ ಮತ್ತೆ ಕಂಪಿಸಿದ ಭೂಮಿ, ನಿಗೂಢ ಸದ್ದು, ಎರಡು ತಿಂಗಳಲ್ಲಿ 14ನೇ ಭಾರಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.05:  ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣನ ಆರ್ಭಟ ಕಡಿಮೆಯಾಗಿದ್ದು, ಆದರೆ ಮುಂದಿನ 3 ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಇದೆ. ಇಂದು (ನ. 5) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೇಕಾಫ್ ವೇಳೆ ಅಮೆರಿಕದ ಸರಕು ಸಾಗಣೆ ವಿಮಾನ ಪತನ – ಮೂವರು ದುರ್ಮರಣ

(ನ್ಯೂಸ್‌ ಕಡಬ) newskadaba.com,  ನ.05: ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ ದುರಂತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ವಿಮಾನಪತನಗೊಂಡ ಪ್ರದೇಶದ ಸುತ್ತ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿದೆ. ದುರಂತದಲ್ಲಿ ಹಲವಾರು ಮನೆಗಳು ನಾಶವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಘಟನೆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ವಿಮಾನ ನಿಲ್ದಾಣವನ್ನ ಮುಚ್ಚಿದ್ದು, ಸುತ್ತಮುತ್ತ ಮನೆ ಕಳೆದುಕೊಂಡವರಿಗೆ ಆಶ್ರಯ ನೀಡುವಂತೆ ಸೂಚಿಸಿದ್ದಾರೆ. ಹೊನೊಲುಗೆ ತೆರಳುತ್ತಿದ್ದ ಮೆಕ್‌ಡೊನೆಲ್ ಡೌಗ್ಲಾಸ್

ಟೇಕಾಫ್ ವೇಳೆ ಅಮೆರಿಕದ ಸರಕು ಸಾಗಣೆ ವಿಮಾನ ಪತನ – ಮೂವರು ದುರ್ಮರಣ Read More »

ಕರ್ನಾಟಕ

‘ಯುವಜನತೆಗೆ ಸಾಮಾಜಿಕ ಮಾಧ್ಯಮ ಚಟವನ್ನ ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ’- ರಾಹುಲ್ ಗಾಂಧಿ

(ನ್ಯೂಸ್‌ ಕಡಬ) newskadaba.com,  ಅ.05ಸಾಮಾಜಿಕ ಮಾಧ್ಯಮ ‘ಚಟ’ವನ್ನು ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಜನರ ಸಮಸ್ಯೆಗಳಿಂದ ವಿಚಲಿತರಾಗಲು ಯುವಜನರು ಸಾಮಾಜಿಕ ಮಾಧ್ಯಮಗಳಲ್ಲಿ ನಿರತರಾಗಲು ಬಯಸುತ್ತಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, “ದೇಶದ ಯುವಜನತೆ ಸಾಮಾಜಿಕ ಮಾಧ್ಯಮಗಳಲ್ಲಿ ತಲ್ಲೀನರಾಗಲು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ. ಇದರಿಂದ ಯುವಜನತೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವುದಿಲ್ಲ. ಮೋದಿ ನಿಮ್ಮನ್ನು ರೀಲ್ಸ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್

‘ಯುವಜನತೆಗೆ ಸಾಮಾಜಿಕ ಮಾಧ್ಯಮ ಚಟವನ್ನ ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ’- ರಾಹುಲ್ ಗಾಂಧಿ Read More »

ಕರ್ನಾಟಕ

ಪಾರ್ಸೆಲ್ನಲ್ಲಿ ಔಷಧಿ ಬದಲಾಗಿ ಮಾನವ ದೇಹದ ಅಂಗಗಳು! – ಬೆಚ್ಚಿ ಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com,  ಅ.05:  ಔಷಧಿ ತಲುಪಬೇಕಾದ ಪಾರ್ಸೆಲ್‌ನಲ್ಲಿ ಮಾನವ ದೇಹದ ಅಂಗಾಂಗಗಳು ಬಂದಿರುವ ವಿಚಿತ್ರ ಘಟನೆ ಅಮೆರಿಕಾದ ಕೆಂಟಕಿಯಲ್ಲಿ ನಡೆದಿದೆ. ಹಾಪ್ಕಿನ್ಸ್‌ವಿಲ್ಲೆ ಪ್ರದೇಶದ ನಿವಾಸಿಯಾದ ಮಹಿಳೆ ತನ್ನ ಚಿಕಿತ್ಸೆಗೆ ಅಗತ್ಯವಾದ ಔಷಧಿಗಳನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದರು. ಕೆಲ ದಿನಗಳ ನಂತರ ಬಾಕ್ಸ್ ತಲುಪಿದ ಕೂಡಲೇ ಅದು ಔಷಧಿಗಳದ್ದೆಂದು ಭಾವಿಸಿ ತೆರೆಯಲಾರಂಭಿಸಿದರು. ಆದರೆ ಅದರೊಳಗೆ ಔಷಧಿಗಳ ಬದಲು ಐಸ್‌ನೊಂದಿಗೆ ಸಂರಕ್ಷಿಸಲ್ಪಟ್ಟ ಮನುಷ್ಯನ ತೋಳುಗಳು ಹಾಗೂ ಬೆರಳುಗಳು ಕಂಡುಬಂದವು. ಅಕಸ್ಮಿಕವಾಗಿ ಇಂಥ ವಸ್ತುಗಳನ್ನು ಕಂಡ ಮಹಿಳೆ ಬೆಚ್ಚಿಬಿದ್ದು

ಪಾರ್ಸೆಲ್ನಲ್ಲಿ ಔಷಧಿ ಬದಲಾಗಿ ಮಾನವ ದೇಹದ ಅಂಗಗಳು! – ಬೆಚ್ಚಿ ಬಿದ್ದ ಮಹಿಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಶೂನ್ಯ ಶೇಕಡ ಬಡ್ಡಿ ಆಸೆ ತೋರಿಸಿ ಅಡಮಾನ ; 4 ಕೆಜಿ ಚಿನ್ನ ಎತ್ತೊಯ್ದ ನಕಲಿ ಕಂಪನಿ

(ನ್ಯೂಸ್‌ ಕಡಬ) newskadaba.com,  ನ.04 ಬೆಂಗಳೂರು: ಝೀರೊ ಪರ್ಸೆಂಟ್ ಬಡ್ಡಿ ಆಸೆ ತೋರಿಸಿ ಅಡಮಾನ ಇಟ್ಟ ಕೆಜಿಗಟ್ಟಲೆ ಚಿನ್ನದ ಜೊತೆ ನಕಲಿ ಕಂಪನಿಯವರು ಪರಾರಿಯಾಗಿದ್ದ ಬೆಂಗಳೂರಿನಲ್ಲಿ ನಡೆದಿದೆ. ವಿದ್ಯಾರಣ್ಯಪುರದ ಎಮಿರೇಟ್ ಎಂಬ ಕಂಪನಿಯಲ್ಲಿ ಚಿನ್ನ ಅಡಮಾನ ಇಟ್ಟವರಿಗೆ 11 ತಿಂಗಳು ಬಡ್ಡಿ ಇಲ್ಲದೇ ಸಾಲ ಕೊಡಲಾಗುತ್ತಿತ್ತು. ಚಿನ್ನಾಭರಣದ ಮೌಲ್ಯದ 50 ರಿಂದ 60% ಸಾಲ ಕೊಡುತ್ತಿದ್ದರು. ಅಡಮಾನವಿಟ್ಟ 11 ತಿಂಗಳವರೆಗೆ ಯಾವುದೇ ಕಾರಣಕ್ಕೂ ಚಿನ್ನ ಬಿಡಿಸಿಕೊಳ್ಳಲು ಅವಕಾಶವಿರಲಿಲ್ಲ. ಬಡ್ಡಿ ಇಲ್ಲವಲ್ಲ ಎಂದು ನಂಬಿ ಚಿನ್ನ ಅಡಮಾನವಿಟ್ಟು ಸಾಕಷ್ಟು ಜನ ಸಾಲ

ಬೆಂಗಳೂರು: ಶೂನ್ಯ ಶೇಕಡ ಬಡ್ಡಿ ಆಸೆ ತೋರಿಸಿ ಅಡಮಾನ ; 4 ಕೆಜಿ ಚಿನ್ನ ಎತ್ತೊಯ್ದ ನಕಲಿ ಕಂಪನಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top