ಕರ್ನಾಟಕ

10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ – ಅಮೆರಿಕ ಸಹಿ

(ನ್ಯೂಸ್‌ ಕಡಬ) newskadaba.com,  ಅ..31: 10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ ಮತ್ತು ಅಮೆರಿಕ ಶುಕ್ರವಾರ ಸಹಿ ಹಾಕಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದನ್ನು ಎರಡೂ ರಾಷ್ಟ್ರಗಳ ನಡುವಿನ ಬೆಳೆಯುತ್ತಿರುವ ಕಾರ್ಯತಂತ್ರದ “ಸಂಕೇತ” ಎಂದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅವರ ಅಮೇರಿಕನ್ ರಕ್ಷಣಾ ಸಚಿವ ಪೀಟರ್ ಹೆಗ್ಸೆತ್ ನಡುವೆ ಕೌಲಾಲಂಪುರದಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. “ನಾವು 10 ವರ್ಷಗಳ ‘ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಗಾಗಿ ಚೌಕಟ್ಟಿ’ಗೆ ಸಹಿ ಹಾಕಿದ್ದೇವೆ. […]

10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ – ಅಮೆರಿಕ ಸಹಿ Read More »

ಕರ್ನಾಟಕ

ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಆಫರ್‌: ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99

(ನ್ಯೂಸ್‌ ಕಡಬ) newskadaba.com,  ಅ. 31: 2025ರ ಅತೀ ಹೆಚ್ಚಿನ ಗಳಿಕೆಯ ಸಿನಿಮಾ ಎನ್ನುವ ಹೆಗ್ಗಳಿಕೆ ಪಾತ್ರವಾಗಿರುವ ‘ಕಾಂತಾರ 1’ ಕರ್ನಾಟಕದಲ್ಲೇ 250 ಕೋಟಿ ಗಳಿಕೆ ಮಾಡಿದೆ. ಇದೀಗ ಚಿತ್ರತಂಡವು ನವೆಂಬರ್‌ 1 ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕಾಂತಾರ 1’ ಚಿತ್ರದ ಟಿಕೆಟ್‌ ಬೆಲೆ ಕಡಿಮೆ ಮಾಡಿದೆ. ಇಂದಿನಿಂದ ಹೊಸ ಆಫರ್‌ ಜಾರಿಗೆ ಹೀಗಾಗಿ ನಾಳೆಯಿಂದ ರಿಷಬ್‌ ಶೆಟ್ಟಿ ನಟನೆ, ನಿರ್ದೇಶನ, ಹೊಂಬಾಳೆ ಫಿಲಮ್ಸ್‌ ನಿರ್ಮಾಣದ ‘ಕಾಂತಾರ 1’ ಚಿತ್ರವನ್ನು ರಾಜ್ಯದ ಎಲ್ಲಾ ಸಿಂಗಲ್‌ ಸ್ಕ್ರೀನ್‌ಗಳಲ್ಲಿ 99

ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಆಫರ್‌: ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99 Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಂಟ್ವಾಳದ ಪಾಣೆಮಂಗಳೂರು ಬಳಿ ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಅ. 31 ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಮೇಲೆ ಬುಧವಾರ ಬೆಳಗ್ಗೆ ಆಟೋ ರಿಕ್ಷಾವನ್ನು ನಿಲ್ಲಿಸಿ ಕಾಣೆಯಾಗಿದ್ದ ಚಾಲಕನ ಮೃತದೇಹ ಗುರುವಾರ ತುಂಬೆಯ ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿದೆ ಮೃತರನ್ನು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ, ಪೀಟರ್ ಲೋಬೋ (52) ಎಂದು ಗುರುತಿಸಲಾಗಿದೆ.ಪೀಟರ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು ಮತ್ತು ತೀವ್ರ ಖಿನ್ನತೆಗೆ ಒಳಗಾಗಿದ್ದರು. ತಾನು ಯಾರನ್ನು ಅವಲಂಬಿಸುವಂತೆ ಆಗಬಾರದೆಂದು ತೀರ್ಮಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೀಟರ್ ಲೋಬೋ ಅವರ ಪತ್ನಿ ಅನಿತಾ ಲೋಬೊ

ಬಂಟ್ವಾಳದ ಪಾಣೆಮಂಗಳೂರು ಬಳಿ ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ..!!

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು: ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ… ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35) ಕೊಲೆಯಾದ ಮಹಿಳೆ. ಸ್ನೇಹಿತರ ಜೊತೆ ಸೇರಿಕೊಂಡು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿ ಮಗಳು ಹತ್ಯೆ ಮಾಡಿದ್ದಾಳೆ. ಕೃತ್ಯದಲ್ಲಿ ಐವರು ಅಪ್ರಾಪ್ತರು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ..ಅ.25 ರಂದು ಘಟನೆ ನಡೆದಿದೆ. ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಸಿಕೊಂಡಿದ್ದರು. ನಂತರ

ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ!

(ನ್ಯೂಸ್‌ ಕಡಬ) newskadaba.com,  ಅ..31: ಜೆಮಿಮಾ ರೋಡ್ರಿಗಸ್ ಅವರ ಅಜೇಯ ಶತಕ ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಅದ್ಭುತ ಅರ್ಧಶತಕದ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು 2025ರ ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಭಾರತ 339 ರನ್‌ಗಳ ಭರ್ಜರಿ ಗುರಿಯನ್ನು 48.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬೆನ್ನಟ್ಟಿ ಗೆಲುವು ಸಾಧಿಸಿತು. ಮೊದಲು

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ರೇಟ್ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,  ಅ..31: ಕೆಲವು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಕುಸಿಯುತ್ತಿದೆ. ಜಾಗತಿಕ ಮಾರುಕಟ್ಟೆ, ಭೌಗೋಳಿಕ, ರಾಜಕೀಯ, ಆರ್ಥಿಕ ಪರಿಸ್ಥಿತಿ, ಕರೆನ್ಸಿ ಏರಿಳಿತಗಳು ಭಾರತದಲ್ಲಿ ಚಿನ್ನದ ದರಗಳ ಮೇಲೆ ಪರಿಣಾಮ ಬೀರುತ್ತದೆ. ಭಾರತೀಯ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಷನ್ ​​ ಅಂಕಿಅಂಶದ ಪ್ರಕಾರ ಅಕ್ಟೋಬರ್‌ 28ರಂದು ಚಿನ್ನದ ಬೆಲೆ (Gold rate) 24 ಕ್ಯಾರೆಟ್‌ಗೆ 1,18,043 ರೂ.ಗಳಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 1,08,127 ರೂ. ಆಗಿತ್ತು. ಭಾರತದ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ ಅಕ್ಟೋಬರ್‌ 27ರಂದು ಚಿನ್ನದ

ಇಂದಿನ ಚಿನ್ನದ ರೇಟ್ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ- ಕಾರಜೋಳ ಆರೋಪ

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು: ಒಳ ಮೀಸಲಾತಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ಈ ಮೂಲಕ 101 ಪರಿಶಿಷ್ಟ ಜಾತಿ (ಎಸ್‌ಸಿ) ಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸಿದೆ.ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತು ಗೊಂದಲ ಸೃಷ್ಟಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ

ಬೆಂಗಳೂರು : ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ- ಕಾರಜೋಳ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ ಹೀಗಿದೆ!

(ನ್ಯೂಸ್‌ ಕಡಬ) newskadaba.com,  ಅ. 31 ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿದೆ. ಇಂದು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ ಹೀಗಿದೆ! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಅ..31: ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು

ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಬಂಧನ

(ನ್ಯೂಸ್‌ ಕಡಬ) newskadaba.com,  ಅ. 31 ಬಂಟ್ವಾಳ: ಅಪಘಾತದ ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ಗೆ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 30, 2025 ರಂದು ಬಿಸಿಲೆ ಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ತುರ್ತು ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗುತ್ತಿತ್ತು. KA-22-C-1382 ನಂಬರಿನ ಅಂಬ್ಯುಲೆನ್ಸ್ ಪುತ್ತೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಮಧ್ಯಾಹ್ನ ಸುಮಾರು

ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top