ಕರ್ನಾಟಕ

ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ – ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

(ನ್ಯೂಸ್‌ ಕಡಬ) newskadaba.com,  ಅ..29: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ರಾಜ್‌ಕುಮಾರ್‌ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಶಿವರಾಜಕುಮಾರ್‌ ರಾಘಣ್ಣ ದಂಪತಿ, ಯುವ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ಆಗಮಿಸಿ, ಪೂಜೆಗೆ ಸಿದ್ಧತೆ ಮಾಡಿಕೊಂಡು ಬಳಿಕ ಅಪ್ಪುಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ನೆರವೇರಿಸಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸಿದ್ದು, […]

ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ – ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ Read More »

ಕರ್ನಾಟಕ

‘ರೂಬಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಹಿಮೇಶ್ ರೇಶಮಿಯಾ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಅ.29 ಲೀಲಾ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ರಘು ಕೋವಿ ಅವರು ‘ರೂಬಿ’ ಚಿತ್ರದ ಮೂಲಕ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ. ಹೈದರಾಬಾದ್-ಕರ್ನಾಟಕ ಗಡಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ಈ ಚಿತ್ರವು ಹಲವು ಅಂಶಗಳನ್ನು, ಆಸಕ್ತಿದಾಯಕ ನಟರು, ಪ್ರಮುಖ ಪ್ರತಿಭೆಗಳ ಪುನರಾಗಮನ ಮತ್ತು ಪ್ರಭಾವಶಾಲಿ ಸಂಗೀತ ಮತ್ತು ತಾಂತ್ರಿಕ ಸೆಟಪ್ ಅನ್ನು ಹೊಂದಿದೆ. ಇತ್ತೀಚೆಗೆ ದಿಲ್‌ಮಾರ್‌ನೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದ ರಾಮ್ ಗೌಡ ಅವರು ಈಗ ರೂಬಿಯಲ್ಲಿ ಅಭಿನಯಿಸುತ್ತಿದ್ದು, ಮತ್ತೆ ಕನ್ನಡ ಚಿತ್ರರಂಗಕ್ಕೆ

‘ರೂಬಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಹಿಮೇಶ್ ರೇಶಮಿಯಾ ಎಂಟ್ರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಿರರ್‌ಗೆ ಟಚ್‌ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ಗಂಡ-ಹೆಂಡತಿ

(ನ್ಯೂಸ್‌ ಕಡಬ) newskadaba.com,  ಅ.29 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ರೋಡ್ ರೇಜ್ ಪ್ರಕರಣಗಳು (Bengaluru Road Rage) ಹೆಚ್ಚಾಗುತ್ತಿವೆ. ಈ ನಡುವೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಒಂದು ರೋಡ್ ರೇಜ್ ಪ್ರಕರಣದಲ್ಲಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾರಿನ ಮಿರರ್‌ಗೆ ಬೈಕ್‌ ಟಚ್ ಆಗಿದ್ದಕ್ಕೆ ಕೋಪಗೊಂಡ ದಂಪತಿ, ಬೆನ್ನಟ್ಟಿ ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆಸಿದ್ದರಿಂದ ದರ್ಶನ್ ಎಂಬ ಯುವಕ ಮೃತಪಟ್ಟಿದ್ದಾನೆ. ವರುಣ್ ಎಂಬ ಮತ್ತೊಬ್ಬ ಯುವಕ ಗಾಯಗೊಂಡಿದ್ದಾನೆ. ಅ. 27ರ ರಾತ್ರಿ ಶ್ರೀರಾಮ ಲೇಔಟ್‌ನಲ್ಲಿ

ಮಿರರ್‌ಗೆ ಟಚ್‌ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ಗಂಡ-ಹೆಂಡತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳದ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಅ.29 ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು , ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ತಕ್ತವಾಗಿದೆ. ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ. ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬಂಟ್ವಾಳದ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಣ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ

(ನ್ಯೂಸ್‌ ಕಡಬ) newskadaba.com,  ಅ..29: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್

ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

8ನೇ ವೇತನ ಆಯೋಗ: ಸರ್ಕಾರಿ ನೌಕಕರಿಗೆ ಒಂದೇ ಸಲಕ್ಕೆ 6 ಲಕ್ಷ ರೂ. ಲಾಭ!

(ನ್ಯೂಸ್‌ ಕಡಬ) newskadaba.com,  ಅ. 8th Pay Commission: ಕೇಂದ್ರ ಸರ್ಕಾರದಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ದೊಡ್ಡ ಖುಷಿಯ ಸುದ್ದಿ ಬಂದಿದೆ. ಬಹಳ ದಿನಗಳಿಂದ ಕಾಯಲಾಗುತ್ತಿದ್ದ 8ನೇ ವೇತನ ಆಯೋಗಕ್ಕೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಇದರ ಫಲವಾಗಿ ದೇಶದಾದ್ಯಂತ ಸುಮಾರು 50 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಪಿಂಚಣಿದಾರರು ನೇರವಾಗಿ ಪ್ರಯೋಜನ ಪಡೆಯಲಿದ್ದಾರೆ. ಹೊಸ ವೇತನ ಆಯೋಗದ ಶಿಫಾರಸುಗಳು ಜನವರಿ 1, 2026ರಿಂದ ಜಾರಿಯಾಗುವ ಸಾಧ್ಯತೆಯಿದೆ. ಅಂದರೆ, ಆ ದಿನಾಂಕದಿಂದ ನೌಕರರ ವೇತನದಲ್ಲಿ

8ನೇ ವೇತನ ಆಯೋಗ: ಸರ್ಕಾರಿ ನೌಕಕರಿಗೆ ಒಂದೇ ಸಲಕ್ಕೆ 6 ಲಕ್ಷ ರೂ. ಲಾಭ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

8ನೇ ವೇತನ ಆಯೋಗ: ಸರ್ಕಾರಿ ನೌಕಕರಿಗೆ ಒಂದೇ ಸಲಕ್ಕೆ 6 ಲಕ್ಷ ರೂ. ಲಾಭ!

(ನ್ಯೂಸ್‌ ಕಡಬ) newskadaba.com,  ಅ. 8th Pay Commission: ಕೇಂದ್ರ ಸರ್ಕಾರದಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ದೊಡ್ಡ ಖುಷಿಯ ಸುದ್ದಿ ಬಂದಿದೆ. ಬಹಳ ದಿನಗಳಿಂದ ಕಾಯಲಾಗುತ್ತಿದ್ದ 8ನೇ ವೇತನ ಆಯೋಗಕ್ಕೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಇದರ ಫಲವಾಗಿ ದೇಶದಾದ್ಯಂತ ಸುಮಾರು 50 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಪಿಂಚಣಿದಾರರು ನೇರವಾಗಿ ಪ್ರಯೋಜನ ಪಡೆಯಲಿದ್ದಾರೆ. ಹೊಸ ವೇತನ ಆಯೋಗದ ಶಿಫಾರಸುಗಳು ಜನವರಿ 1, 2026ರಿಂದ ಜಾರಿಯಾಗುವ ಸಾಧ್ಯತೆಯಿದೆ. ಅಂದರೆ, ಆ ದಿನಾಂಕದಿಂದ ನೌಕರರ ವೇತನದಲ್ಲಿ

8ನೇ ವೇತನ ಆಯೋಗ: ಸರ್ಕಾರಿ ನೌಕಕರಿಗೆ ಒಂದೇ ಸಲಕ್ಕೆ 6 ಲಕ್ಷ ರೂ. ಲಾಭ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ..29: ಅಕ್ಟೋಬರ್ 24 ರಂದು ಕನ್ನಿಕಾ ಲೇಔಟ್‌ನಲ್ಲಿರುವ ನಿವಾಸದಲ್ಲಿ ತನ್ನ ಏಳು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ದರ್ಶನ್ ಎಂಬಾತನನ್ನು ಸೋಮವಾರ (ಅಕ್ಟೋಬರ್ 27) ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಸಿರಿ ಸರ್ಕಾರಿ ಶಾಲೆಯಲ್ಲಿ 2 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾದ ನಂತರ ದರ್ಶನ್ ಪತಿಯಿಂದ ದೂರಾಗಿದ್ದ ಶಿಲ್ಪಾಳನ್ನು ಮದುವೆಯಾಗಿದ್ದ. ಶುಕ್ರವಾರ ಸಂಜೆ ಕೆಲಸಕ್ಕೆ ಹೋಗಿದ್ದ

7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲಾಗಿದೆ- ಬ್ರಿಜೇಶ್ ಚೌಟ

(ನ್ಯೂಸ್‌ ಕಡಬ) newskadaba.com,  ಅ..29: ಪುತ್ತೂರು: ಹಳದಿರೋಗ ಪೀಡಿತ ಪ್ರದೇಶದಲ್ಲಿ ಅಡಿಕೆಗೆ ಪರ್ಯಾಯ ಬೆಳೆಯನ್ನು ಬೆಳೆಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಹಾಗಿದ್ದರೂ ಕಾಫಿ ಬೆಳೆಯನ್ನು ಬೆಳೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಕೇಂದ್ರದ ಕೃಷಿ ಸಚಿವರು ಈ ಹಳದಿರೋಗ ಪ್ರದೇಶಗಳನ್ನು ವೀಕ್ಷಣೆ ಮಾಡುವ ಭರವಸೆ ನೀಡಿದ್ದಾರೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿನ ಶತರುದ್ರ ಸೇವೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಅಡಿಕೆಗೆ ಸಂಬಂಧಿಸಿ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲಾಗಿದೆ- ಬ್ರಿಜೇಶ್ ಚೌಟ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ‘ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ

(ನ್ಯೂಸ್‌ ಕಡಬ) newskadaba.com,  ಅ.29 ಬಂಟ್ವಾಳ: ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು. ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ

ಬಂಟ್ವಾಳ: ‘ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top