ಕರ್ನಾಟಕ

ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್, ಸಂಚಾರಕ್ಕೆ ಅಡಚಣೆ

(ನ್ಯೂಸ್‌ ಕಡಬ) newskadaba.com,  ಅ..24:  ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಟ್ಯಾಂಕರ್‌ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್‌ ವಾಹನ ಚಾರ್ಮಾಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತಿತ್ತು. ಇದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಘಾಟಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.

ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್, ಸಂಚಾರಕ್ಕೆ ಅಡಚಣೆ Read More »

ಕರ್ನಾಟಕ

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಇದೆ . ಅಕ್ಟೋಬರ್‌ 27ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ Read More »

ಕರ್ನಾಟಕ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ನ್ಯಾ. ಸೂರ್ಯಕಾಂತ್

(ನ್ಯೂಸ್‌ ಕಡಬ) newskadaba.com,  ಅ..24:  ನ್ಯಾಯಮೂರ್ತಿ ಸೂರ್ಯಕಾಂತ್  ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ, ಸಿಜೆಐ ಬಿಆರ್ ಗವಾಯಿ, ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರದ ಅನುಮೋದನೆಗಾಗಿ ಔಪಚಾರಿಕವಾಗಿ ಕಳುಹಿಸಿದ್ದಾರೆ. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಗವಾಯಿ ಅವರ ನಿವೃತ್ತಿಯ ನಂತರ ಉನ್ನತ ನ್ಯಾಯಾಂಗ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿರುವ ಕಾರಣ, ಸರ್ಕಾರವು ಅಕ್ಟೋಬರ್ 23 ರಂದು ಭಾರತದ ಮುಂದಿನ ಮುಖ್ಯ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ನ್ಯಾ. ಸೂರ್ಯಕಾಂತ್ Read More »

ಕರ್ನಾಟಕ

ಇಳಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಅ..24:  ಚಿನ್ನದ ಬೆಲೆ ಮತ್ತು ಬೆಳ್ಳಿ ದರ ಚಿನ್ನ ಖರೀದಿಗೂ ಮುನ್ನ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳಿ. 18, 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿರುತ್ತದೆ. ದೇಶದಲ್ಲಿಂದು 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂ: 11,410 ರೂಪಾಯಿ 8 ಗ್ರಾಂ: 91,280 ರೂಪಾಯಿ 10 ಗ್ರಾಂ: 1,14,100 ರೂಪಾಯಿ 100 ಗ್ರಾಂ: 11,41,000 ರೂಪಾಯಿ

ಇಳಿಕೆ ಕಂಡ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ

(ನ್ಯೂಸ್‌ ಕಡಬ) newskadaba.com,  ಅ..24:  ಕರ್ನಾಟಕ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರನ್ನು ಅವರು ಅಲ್ಲಿ ಭೇಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರು ನವೆಂಬರ್ 11ರಂದು ಮತ್ತೆ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಮಾತುಕತೆಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಆ ಭೇಟಿಯ ವೇಳೆ ಅಧಿಕಾರ ಹಂಚಿಕೆ, ರಾಜ್ಯದ ರಾಜಕೀಯ ಭವಿಷ್ಯ ಮತ್ತು

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ..24: ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನವೆಂಬರ್ ನಂತರ ಸಚಿವ ಸಂಪುಟ ಪುನಾರಚನೆ ಸುಳಿವು ನೀಡಿದ CM ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಅ..24: ನವೆಂಬರ್ ನಂತರ ತಮ್ಮ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ನಾಲ್ಕು ತಿಂಗಳ ಹಿಂದೆಯೇ ಸಂಪುಟ ವಿಸ್ತರಣೆ ಮಾಡುವಂತೆ ಸೂಚಿಸಿತ್ತು. ಆದರೆ ತಮ್ಮ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಪುನಾರಚನೆ ಮಾಡುವುದಾಗಿ ತಿಳಿಸಿದ್ದಾಗಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಮೈಲಿಗಲ್ಲು ತಲುಪಿದ ನಂತರ, ನಾನು ಈ ಸಂಬಂಧ

ನವೆಂಬರ್ ನಂತರ ಸಚಿವ ಸಂಪುಟ ಪುನಾರಚನೆ ಸುಳಿವು ನೀಡಿದ CM ಸಿದ್ದರಾಮಯ್ಯ Read More »

ಕರ್ನಾಟಕ

ಬಿಪಿಎಲ್ ಕಾರ್ಡ್ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್.ಮುನಿಯಪ್ಪ

(ನ್ಯೂಸ್‌ ಕಡಬ) newskadaba.com,  ಅ..24: ಬಿಪಿಎಲ್ ಕಾರ್ಡ್‌ ರದ್ದು ಮಾಡಲ್ಲ. ಅವರು ಅನರ್ಹರಾಗಿದ್ದರೆ ಎಪಿಎಲ್ ಕಾರ್ಡ್‌ ಮಾಡುತ್ತೇವೆ ಅಷ್ಟೆ. ಬಿಪಿಎಲ್ ಕಾರ್ಡ್‌ನ ಮಾನದಂಡಗಳ ವಿಚಾರದಲ್ಲೂ ಪರಿಶೀಲನೆ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ’ ಎಂದು ತಿಳಿಸಿದರು. ಬಿಪಿಎಲ್ ಕಾರ್ಡ್‌ಗಳ ವಾರ್ಷಿಕ ಆದಾಯ ಮಿತಿಯನ್ನು

ಬಿಪಿಎಲ್ ಕಾರ್ಡ್ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್.ಮುನಿಯಪ್ಪ Read More »

ಕರ್ನಾಟಕ

ಮುಂದಿನ ವಾರ ’10-15 ರಾಜ್ಯಗಳೊಂದಿಗೆ’ ಅಖಿಲ ಭಾರತ SIR ಆರಂಭ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24: ಚುನಾವಣಾ ಆಯೋಗವು ಮುಂದಿನ ವಾರ “10 ರಿಂದ 15 ರಾಜ್ಯಗಳು” ಸೇರಿದಂತೆ ಮತದಾರರ ಪಟ್ಟಿಯ ಮೊದಲ ಪ್ಯಾನ್–ಇಂಡಿಯಾ ವಿಶೇಷ ಸಮಗ್ರ ಪರಿಷ್ಕರಣೆ(SIR)ಯನ್ನು ಜಾರಿಗೆ ತರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 2026 ರಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಅಸ್ಸಾಂ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 10-15 ರಾಜ್ಯಗಳಲ್ಲಿ ಮುಂದಿನ ವಾರ ಮತದಾರರ ಪಟ್ಟಿಯ ಶುದ್ಧೀಕರಣ ಕಾರ್ಯ ಆರಂಭವಾಗಲಿದೆ. ಚುನಾವಣಾ ಪ್ರಾಧಿಕಾರವು ಮುಂದಿನ ವಾರದ ಮಧ್ಯದಲ್ಲಿ SIR

ಮುಂದಿನ ವಾರ ’10-15 ರಾಜ್ಯಗಳೊಂದಿಗೆ’ ಅಖಿಲ ಭಾರತ SIR ಆರಂಭ ಸಾಧ್ಯತೆ Read More »

ಕರ್ನಾಟಕ

ಎ.ಎಚ್. ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.25ವಿಜಯಪುರ: ನಾಡಿನ ಉದಯೋನ್ಮುಖ ಕವಿ, ಜಾನಪದ ವಿದ್ವಾಂಸ, ವಿಜಯಪುರ ನಗರದ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಪೆÇ್ರ, ಅಡವಿಸ್ವಾಮಿ ಕೊಳಮಲಿ ಯವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕøತಿಕ ಅಕಾಡೆಮಿಯು ಸಾಹಿತ್ಯ ರತ್ನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಕೊಳಮಲಿಯವರಿಗೆ ಈ ಮುಂಚೆ ಬಸವ ಭೂಷಣ, ಕರುನಾಡು ಕಿರೀಟ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಲಭಿಸಿವೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿನ ನಯನ ಸಭಾಂಗಣದಲ್ಲಿ ನವೆಂಬರ್ 30 ರಂದು ನಡೆಯುವ ಪ್ರಶಸ್ತಿ

ಎ.ಎಚ್. ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top