ಕರ್ನಾಟಕ

ಗಣಿತದಲ್ಲಿ ವಿಶ್ವ ದಾಖಲೆ:ವಿಭವಿ, ಪ್ರಣವ್‌ಗೆ ಪ್ರಶಂಸಾ ಪತ್ರ

(ನ್ಯೂಸ್‌ ಕಡಬ) newskadaba.com,  ಅ.25 ಕೋಲಾರ : ಗಣಿತದಲ್ಲಿನ ಅಸಾಮಾನ್ಯ ಮತ್ತು ವಿಶ್ವ ದಾಖಲೆಯ ಸಾಧನೆಗಾಗಿ ಮಲೂರು ಮೂಲದ ಯುವ ಪ್ರತಿಭೆಗಳಾದ ಮಾಸ್ಟರ್ ವಿಭವಿ ಸಿ. ಗೌಡ ಮತ್ತು ಮಾಸ್ಟರ್ ಪ್ರಣವ್ ಸಿ. ಗೌಡ ಅವರಿಗೆ ಇಂದು ಕೋಲಾರ ಜಿಲ್ಲಾಧಿಕಾರಿ ಕಚೇರಿಯಿಂದ ಗೌರವಪೂರ್ವಕವಾಗಿ ’ಪ್ರಶಂಸಾ ಪತ್ರ (ಅeಡಿಣiಜಿiಛಿಚಿಣe oಜಿ ಂಠಿಠಿಡಿeಛಿiಚಿಣioಟಿ) ನೀಡಿ ಗೌರವಿಸಲಾಯಿತು. ಪ್ರಶಂಸಾ ಪತ್ರದಲ್ಲಿನ ಉಲ್ಲೇಖ- ಇಬ್ಬರು ವಿದ್ಯಾರ್ಥಿಗಳ ಸಾಧನೆಗಳನ್ನು ಶ್ಲಾಘಿಸಿರುವ ಪ್ರಶಂಸಾ ಪತ್ರದಲ್ಲಿ, “ನಿಮ್ಮ ಅಸಾಧಾರಣ ನಿರ್ಣಯ, ಅಚಲ ಸಮರ್ಪಣೆ ಮತ್ತು ಅತ್ಯುತ್ತಮ ಪ್ರತಿಭೆ […]

ಗಣಿತದಲ್ಲಿ ವಿಶ್ವ ದಾಖಲೆ:ವಿಭವಿ, ಪ್ರಣವ್‌ಗೆ ಪ್ರಶಂಸಾ ಪತ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗು ಅಂಗನವಾಡಿಯಲ್ಲಿದೆ 215 ಹುದ್ದೆ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಅ.25 ಬೆಂಗಳೂರು,: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಮುಗಿಸಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಅಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಕೊಡಗು ಜಿಲ್ಲೆಯ ಖಾಲಿ ಇರುವ 215 ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ . ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು,

ಕೊಡಗು ಅಂಗನವಾಡಿಯಲ್ಲಿದೆ 215 ಹುದ್ದೆ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ’- ಪಾಕ್ ವಿರುದ್ಧ ಭಾರತ ವಾಗ್ದಾಳಿ

(ನ್ಯೂಸ್‌ ಕಡಬ) newskadaba.com,  ಅ..24:  ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ಸೇನೆಯ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಕ್ರೌರ್ಯವನ್ನು ಕೊನೆಗೊಳಿಸಬೇಕು ಎಂದು ಭಾರತ ತಿಳಿಸಿದೆ. 80ನೇ ವಿಶ್ವಸಂಸ್ಥೆಯ ದಿನದಂದು ಆಯೋಜಿಸಲಾದ ಮುಕ್ತ ಚರ್ಚೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್, “ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಂಭೀರ ಮತ್ತು ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಕೊನೆಗೊಳಿಸಬೇಕೆಂದು ನಾವು ಪಾಕಿಸ್ತಾನವನ್ನು

‘ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ’- ಪಾಕ್ ವಿರುದ್ಧ ಭಾರತ ವಾಗ್ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡಿಕೆ ಬೆಲೆ ಏರಿಕೆ: ವ್ಯಾಪಾರಿಗಳ ಮೊಗದಲ್ಲಿ ಸಂತಸ, ರೈತರಿಗೆ ನಿರಾಸೆ

(ನ್ಯೂಸ್‌ ಕಡಬ) newskadaba.com,  ಅ..24:  ಅಡಿಕೆಗೆ ಮಾರುಕಟ್ಟೆಯಲ್ಲಿ ಈಗ ಇರುವ ಬಂಪರ್ ಬೆಲೆ ರೈತರಿಗೆ ಸಿಗುತ್ತಿಲ್ಲ. ತಮ್ಮ ದಾಸ್ತಾನನ್ನು ಒಣಗಿಸಿ ಇಟ್ಟಿದ್ದ ವ್ಯಾಪಾರಿಗಳು ಮಾತ್ರ ಈಗ ಬೆಲೆಯ ಲಾಭವನ್ನು ಪಡೆಯುತ್ತಿದ್ದಾರೆ. ಬೇಡಿಕೆಯ ಏರಿಕೆಯನ್ನು ನಿರೀಕ್ಷಿಸದೆ, ಹೆಚ್ಚಿನ ರೈತರು ಈಗಾಗಲೇ ತಮ್ಮ ಬೆಳೆಯನ್ನು ಮಾರಾಟ ಮಾಡಿದ್ದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಒಂದು ಕ್ವಿಂಟಲ್ ರಾಶಿ ಅಡಿಕೆಗೆ 65,099 ರೂ., ಹೊಳಲ್ಕೆರೆಯಲ್ಲಿ 65,390 ರೂ. ಮತ್ತು ಚನ್ನಗಿರಿಯ ತುಮ್ಕೋಸ್ ಮಾರುಕಟ್ಟೆಯಲ್ಲಿ 66,669 ರೂಪಾಯಿಗಳು ನಿನ್ನೆ ಇದ್ದವು. ಇದು ಈ ಋತುವಿನಲ್ಲಿ

ಅಡಿಕೆ ಬೆಲೆ ಏರಿಕೆ: ವ್ಯಾಪಾರಿಗಳ ಮೊಗದಲ್ಲಿ ಸಂತಸ, ರೈತರಿಗೆ ನಿರಾಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

LPG ಗ್ಯಾಸ್ ಗೀಸರ್ ಸೋರಿಕೆ; ಇಬ್ಬರು ಸಹೋದರಿಯರು ಸಾವು

(ನ್ಯೂಸ್‌ ಕಡಬ) newskadaba.com,  ಅ..24:  ಗ್ಯಾಸ್ ಗೀಸರ್ ನಿಂದ ಎಲ್ ಪಿಜಿ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗುಲ್ಫಾಮ್ (23) ಮತ್ತು ಆಕೆಯ ಸಹೋದರಿ ಸಿಮ್ರಾನ್ ತಾಜ್ (20) ಎಲ್ ಪಿಜಿ ಅನಿಲ ಸೇವಿಸಿ ಸ್ನಾನಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿರಿಯಾಪಟ್ಟಣದ ಜೋನಿಗೇರಿ ಬೀದಿಯಲ್ಲಿ ಅಲ್ತಾಫ್ ಪಾಷಾ ಮತ್ತು ಅವರ ಕುಟುಂದವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 7ರ ಸಮಯದಲ್ಲಿ ಸಹೋದರಿಯರು ಒಟ್ಟಿಗೆ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ

LPG ಗ್ಯಾಸ್ ಗೀಸರ್ ಸೋರಿಕೆ; ಇಬ್ಬರು ಸಹೋದರಿಯರು ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹುಟ್ಟುಹಬ್ಬದ ದಿನವೇ ಯುವಕ ಸಾವು, ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

(ನ್ಯೂಸ್‌ ಕಡಬ) newskadaba.com,  ಅ.25 ಕೊಪ್ಪಳ– ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಹುಟ್ಟುಹಬ್ಬದ ದಿನವೇ ಮೃತಪಟ್ಟಿದ್ದು, ಪೋಷಕರು ಕೇಕ್‌ ಕತ್ತರಿಸಿ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕನಕಗಿರಿ ಮೂಲದ ಆರ್ಯನ್‌ (22) ಮೃತಪಟ್ಟ ಯುವಕ. ಕಳೆದ 15 ದಿನಗಳ ಹಿಂದೆ ಹಾಸನ ಸಮೀಪ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಆರ್ಯನ್‌ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹುಟ್ಟುಹಬ್ಬದ ದಿನವಾದ ನಿನ್ನೆ ಆರ್ಯನ್‌ ಮೃತಪಟ್ಟಿದ್ದಾನೆ. ಪೋಷಕರು ದುಃಖದ ನಡುವೆಯೇ ಮಗನ ಕೈ

ಹುಟ್ಟುಹಬ್ಬದ ದಿನವೇ ಯುವಕ ಸಾವು, ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ

(ನ್ಯೂಸ್‌ ಕಡಬ) newskadaba.com,  ಅ.25 ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಅವರು ಅ.22ರಂದು ತಾಯಿಯ ಮನೆಗೆ ತೆರಳಿದ್ದಾಗ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಕಳ್ಳರು ರಾತ್ರಿ 10ರಿಂದ 11ರ ವರೆಗೆ ಮನೆಯಲ್ಲಿದ್ದುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ. ಅ.23ರಂದು ರಾತ್ರಿ ಅಲ್ಲಿಯೇ ಸಮೀಪದ ಗುಜರಿ ಅಂಗಡಿಯ ಶಟರ್‌ ಮುರಿಯಲು ಕೂಡ ಯತ್ನಿಸಲಾಗಿದೆ.

ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈರುಳ್ಳಿ ಬೆಲೆ ಕುಸಿತ: PDPS ಅಡಿ ಖರೀದಿಗೆ ಸರ್ಕಾರ ಯತ್ನ

(ನ್ಯೂಸ್‌ ಕಡಬ) newskadaba.com,  ಅ..24 : ಈರುಳ್ಳಿ ಬೆಲೆ ಕುಸಿತದ ಕಾರಣ ಪಿಡಿಪಿಎಸ್‌ (ಪ್ರೈಸ್‌ ಡಿಫಿಷಿಯನ್ಸಿ ಪ್ರೊಕ್ಯುರ್‌ಮೆಂಟ್ ಸ್ಕೀಮ್) ಅಡಿ ಈರುಳ್ಳಿ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವ ಶಿವಾನಂದ ಪಾಟೀಲ್ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಈರುಳ್ಳಿ ಬೆಲೆ ಕುಸಿತವಾಗಿದೆ. ಹೀಗಾಗಿ, ಪಿಡಿಪಿಎಸ್ ಅಡಿಯಲ್ಲಿ ಬೆಳೆಗಳ ಖರೀದಿಸಲು ಕೇಂದ್ರಕ್ಕೆ ಪತ್ರ ಬರೆಯುತ್ತೇವೆಂದು ಹೇಳಿದ್ದಾರೆ. ವಿಜಯಪುರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ

ಈರುಳ್ಳಿ ಬೆಲೆ ಕುಸಿತ: PDPS ಅಡಿ ಖರೀದಿಗೆ ಸರ್ಕಾರ ಯತ್ನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸನಾಂಬ ಹುಂಡಿ ಎಣಿಕೆ ಮುಕ್ತಾಯ-ಹುಂಡಿಗೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ

(ನ್ಯೂಸ್‌ ಕಡಬ) newskadaba.com,  ಅ..24 : ಶ್ರೀ ಹಾಸನಾಂಬ ದೇವಿ ಹಾಗೂ ಸಿದ್ದೇಶ್ವರ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು 3,68,12,275 ರೂ. ಸಂಗ್ರಹವಾಗಿದೆ ಎಂದು ದೇಗುಲ ಆಡಳಿತಾಧಿಕಾರಿ ಮಾರುತಿ ತಿಳಿಸಿದರು. ನಗರದ ತೇರಾಪಂಥ್‌ ಸಮುದಾಯ ಭವನದಲ್ಲಿ ನಿನ್ನೆ ಹುಂಡಿ ಎಣಿಕೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಟಿಕೆಟ್‌ ಹಾಗೂ ಲಾಡು ಮಾರಾಟದಿಂದ 21,91,75,052ರೂ. ಹಾಗೂ ಹುಂಡಿಯಿಂದ 3,68,12,275 ರೂ. ಸೇರಿದಂತೆ ಒಟ್ಟು 25,59,87,327 ರೂ.ಹಣ ಸಂಗ್ರಹವಾಗಿದೆ ಎಂದರು. ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾಮಹೋತ್ಸವದಲ್ಲಿಯೇ ಇದು ದಾಖಲೆ

ಹಾಸನಾಂಬ ಹುಂಡಿ ಎಣಿಕೆ ಮುಕ್ತಾಯ-ಹುಂಡಿಗೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ ೪೨,೦೦,೧೫೦ ರು. ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರ ಮಹಿಳೆಗೆ ಅ.೭ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಮುಂಬಯಿ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ. ನಿಮ್ಮ ಹೆಸರಿನಲ್ಲಿ ಐಡಿ ಕಾರ್ಡ್ನಲ್ಲಿ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಸಾರ್ವಜನಿಕರಿಗೆ ಅನುಮಾನಾಸ್ಪದ ಲಿಂಕ್ ಗಳನ್ನು ಕಳುಹಿಸಲಾಗಿದೆ. ಕೂಡಲೇ ಮುಂಬಯಿಗೆ

ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top