ಕರ್ನಾಟಕ

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಇದಕ್ಕೆ ಮುಖ್ಯ ಕಾರಣ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಎಂದು ವಿಧಾನಪರಿಷತ್‌ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವು ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ […]

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ Read More »

ಕರ್ನಾಟಕ

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com,  ಅ..24 ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಹತ್ಯೆಗೀಡಾದ ವ್ಯಕ್ತಿಯನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್ ಪಪ್ಪು (54) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಕೊಲೆಯಾದ ಪಪ್ಪು ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮಾಜಿ ​​ಅಧ್ಯಕ್ಷ ಅಶೋಕ್ ಸಿಂಗ್

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಕೊಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಸಿಎಂ ಯಡಿಯೂರಪ್ಪಗೆ POCSO ಕೇಸಿನಲ್ಲಿ ಮಹತ್ವದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

(ನ್ಯೂಸ್‌ ಕಡಬ) newskadaba.com,  ಅ.24: ಬೆಂಗಳೂರು: ತಮ್ಮ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಅಧೀನ ನ್ಯಾಯಾಲಯದ ಕ್ರಮ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ನಿನ್ನೆ ಗುರುವಾರ ತೀರ್ಪು ಕಾಯ್ದಿರಿಸಿತು. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಮತ್ತು ಸಿಐಡಿ ತನಿಖಾಧಿಕಾರಿ ಪರ ವಿಶೇಷ ಅಭಿಯೋಜಕರ ಪ್ರತಿವಾದ ಆಲಿಸಿ

ಮಾಜಿ ಸಿಎಂ ಯಡಿಯೂರಪ್ಪಗೆ POCSO ಕೇಸಿನಲ್ಲಿ ಮಹತ್ವದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ SSLC ಪರೀಕ್ಷಾರ್ಥಿಗಳಿಗೆ ಆನ್‌ಲೈನ್‌ ನೋಂದಣಿ ಕಿರಿಕಿರಿ- ಸಮೀಪದ ಶಾಲೆಗಳಲ್ಲಿ ಪರೀಕ್ಷೆಗಿಲ್ಲ ಅವಕಾಶ!

(ನ್ಯೂಸ್‌ ಕಡಬ) newskadaba.com,  ಅ..24 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಖಾಸಗಿಯಾಗಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಮಂಡಳಿಯ ಹೊಸ ಆನ್‌ಲೈನ್ ವ್ಯವಸ್ಥೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಂಕೀರ್ಣವಾದ ಆನ್‌ಲೈನ್‌ ಪ್ರಕ್ರಿಯೆ, ಶುಲ್ಕ ಪಾವತಿಸಿದ ನಂತರವೇ ನೋಂದಣಿ ಶಾಲೆಯ ಹೆಸರು ತಿಳಿಯುವುದು ಮತ್ತು ಅದು ಬಹಳ ದೂರದಲ್ಲಿರುವುದು ವಿದ್ಯಾರ್ಥಿಗಳಿಗೆ ದೊಡ್ಡ ತಲೆನೋವಾಗಿದೆ. ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದರೂ, ಮೂಲ ಪ್ರತಿಗಳನ್ನು ಖುದ್ದಾಗಿ ಶಾಲೆಗೆ ಹೋಗಿ ಸಲ್ಲಿಸಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳ ಸಮಯ ಮತ್ತು ಹಣವನ್ನು ವ್ಯರ್ಥ ಮಾಡುತ್ತಿದೆ.   2026ರ

ಖಾಸಗಿ SSLC ಪರೀಕ್ಷಾರ್ಥಿಗಳಿಗೆ ಆನ್‌ಲೈನ್‌ ನೋಂದಣಿ ಕಿರಿಕಿರಿ- ಸಮೀಪದ ಶಾಲೆಗಳಲ್ಲಿ ಪರೀಕ್ಷೆಗಿಲ್ಲ ಅವಕಾಶ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ನಾಳೆ ಎಲ್ಲಾ ಎಸ್ಕಾಂಗಳಲ್ಲಿ ಆನ್ಲೈನ್ ಸೇವೆ ಸ್ಥಗಿತ!

(ನ್ಯೂಸ್‌ ಕಡಬ) newskadaba.com,  ಅ.24: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ ಹಿನ್ನೆಲೆ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ ಆನ್‌ಲೈನ್ ಸೇವೆಗಳು ಇಂದು ರಾತ್ರಿ 8 ಗಂಟೆಯಿಂದ ನಾಳೆ ಮಧ್ಯಾಹ್ನ 1 ಗಂಟೆವರೆಗೆ ಪೂರ್ತಿ ಸ್ಥಗಿತಗೊಳ್ಳಲಿವೆ. ಈ ಕುರಿತು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,ಬೆಸ್ಕಾಂ, ಜೆಸ್ಕಾಂ, ಸೆಸ್ಕಾ, ಮೆಸ್ಕಾಂ, ಹೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆ ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ, ಹೊಸ ಸಂಪರ್ಕ

ಇಂದು ನಾಳೆ ಎಲ್ಲಾ ಎಸ್ಕಾಂಗಳಲ್ಲಿ ಆನ್ಲೈನ್ ಸೇವೆ ಸ್ಥಗಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಯಕ್ಷಗಾನ ಕಲಾವಿದ ,ರಂಗಕರ್ಮಿ ಸುಜನಾ ಸುಳ್ಯ ನಿಧನ

(ನ್ಯೂಸ್‌ ಕಡಬ) newskadaba.com,  ಅ..24 ಸುಳ್ಯ: ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ (ಎಸ್.ಎನ್. ಜಯರಾಮ್) ಶುಕ್ರವಾರ ಬೆಳಿಗ್ಗೆ ವಿಧಿವಶರಾದರು. ವಯೋಸಹಜ ನಿಶ್ಶಕ್ತಿಯಿಂದಿದ್ದ ಅವರು ಎರಡು ದಿನಗಳಿಂದ ಆರೋಗ್ಯ ಹದಗೆಟ್ಟು ಸುಳ್ಯದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ. ಸುಜನಾ ಸುಳ್ಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಜಯರಾಮ ನಾವೂರು ಅವರು ಯಕ್ಷಗಾನದಲ್ಲಿ ಬಹುಮುಖ ಕಲಾವಿದರಾಗಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಾಗಿದ್ದ ಅವರು ಸುಳ್ಯ ತಾಲೂಕಿನ ‘ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್ ಸುಳ್ಯ

ಹಿರಿಯ ಯಕ್ಷಗಾನ ಕಲಾವಿದ ,ರಂಗಕರ್ಮಿ ಸುಜನಾ ಸುಳ್ಯ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಗುಂಡಿ ಮುಚ್ಚಲು ಜಾತಿ ಸಮೀಕ್ಷೆ, ಮಳೆ ಅಡ್ಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್

(ನ್ಯೂಸ್‌ ಕಡಬ) newskadaba.com,  ಅ..24 ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆ ಮತ್ತು ಮಳೆ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಸರ್ಕಾರದ ಗಡುವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯಸ್ಥ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಸಮೀಕ್ಷೆ ಹಾಗೂ ಮಳೆ ಹಿನ್ನೆಲೆ ನಗರದಾದ್ಯಂತ ಸಾವಿರಾರು ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಗ್ರೇಟರ್

ರಸ್ತೆ ಗುಂಡಿ ಮುಚ್ಚಲು ಜಾತಿ ಸಮೀಕ್ಷೆ, ಮಳೆ ಅಡ್ಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಾಲೆ ತಪ್ಪಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ; ಶಿಕ್ಷಕನಿಗೆ ನೋಟಿಸ್

(ನ್ಯೂಸ್‌ ಕಡಬ) newskadaba.com,  ಅ..24 ಬೆಂಗಳೂರು: ಶಾಲೆಗೆ ಚಕ್ಕರ್‌ ಹಾಕಿದ್ದಾನೆ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ದಂಡಿಸಿದ್ದ ನಗರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದೆ.ಸುಂಕದಕಟ್ಟೆ ಪೈಪ್‌ಲೈನ್ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯನ್ನು ಶಾಲೆಯ ಶಿಕ್ಷಕರೊಬ್ಬರು ಕೊಠಡಿಯಲ್ಲಿ ಕೂಡಿಹಾಕಿ ಅಮಾನವೀಯವಾಗಿ ದಂಡಿಸಿದ್ದರು. ಇದಾದ ನಂತರ ಮಗು ವಿಚಿತ್ರವಾಗಿ ವರ್ತಿಸುತ್ತಿದೆ. ಶಾಲೆಗೆ ಹೋಗಲು ಹೆದರುತ್ತಿದೆ ಎಂದು ಮಗುವಿನ ಪೋಷಕರು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಾಲೆ ತಪ್ಪಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ; ಶಿಕ್ಷಕನಿಗೆ ನೋಟಿಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ – ಆರೋಪಿ ಪರಾರಿ

(ನ್ಯೂಸ್‌ ಕಡಬ) newskadaba.com,  ಅ..24 ಬೆಳ್ತಂಗಡಿ: ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದು ಅಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಮಧ್ಯಾಹ್ನ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ ಆಟೋ ರಿಕ್ಷಾವನ್ನು ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ (27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ

ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ – ಆರೋಪಿ ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ಬರೆದ ವಿಶಿಷ್ಟ ದಾಖಲೆ

(ನ್ಯೂಸ್‌ ಕಡಬ) newskadaba.com,  ಅ..24 ಮಂಡ್ಯ: ನಾಡಿಗೆ ನೀರುಣಿಸುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯ, ಈ ವರ್ಷ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದೆ. ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಒಂದೇ ವರ್ಷದಲ್ಲಿ ಮೂರನೇ ಬಾರಿಗೆ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ ಕಳೆದ ಹಲವಾರು ವರ್ಷಗಳಲ್ಲಿ ಸರಿಯಾದ ಅವಧಿಗೆ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗದೇ ಸಾಕಷ್ಟು ಸಮಸ್ಯೆ ನಿರ್ಮಾಣವಾಗ್ತಿತ್ತು. ಅಣೆಕಟ್ಟು ಭರ್ತಿಯಾಗದ ಸಂದರ್ಭಗಳಲ್ಲಿ ತಮಿಳುನಾಡು ನೀರಿಗಾಗಿ ಕ್ಯಾತೆ ತೆಗೆದು ವಿವಾದ ಉಲ್ಬಣಿಸುತ್ತಿತ್ತು. ಕಳೆದ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ಬರೆದ ವಿಶಿಷ್ಟ ದಾಖಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top