ಕರ್ನಾಟಕ

ರೈತರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಲಿ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್‌ ಕಡಬ) newskadaba.com,  ಅ.17 ಬಳ್ಳಾರಿ :  ರೈತರು ಉತ್ಪಾದನೆ ಜೊತೆಗೆ, ಹೆಚ್ಚು ಲಾಭ ಗಳಿಸಲು ಕೃಷಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ಒತ್ತು ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿರುಗುಪ್ಪ ತಾಲೂಕಿನ ಕೊಂಚಗೇರಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ವತಿಯಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ  ಯಡಿ ₹2.54 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕೃಷಿ ಸಂಸ್ಕರಣೆಗಾಗಿ ರೈತರಿಗೆ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. […]

ರೈತರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಲಿ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..!

(ನ್ಯೂಸ್‌ ಕಡಬ) newskadaba.com,  ಅ.17 ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ 5 ಕೆ.ಜಿ ಅಕ್ಕಿಯ ಬದಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ 5-6 ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಮುಂದಾಗಿದೆ.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯೋಜಿಸಿದ್ದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಪ್ರತಿ ವರ್ಷ ಸುಮಾರು 360 ಕೋಟಿ ರೂ. ಮೌಲ್ಯದ ಸುಮಾರು 943 ಟನ್ ಆಹಾರ ವ್ಯರ್ಥವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು. ಹಸಿವಿನ ನೋವು,

ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಬಂಟ್ವಾಳ : ಪಾಣೆಮಂಗಳೂರು ಸ್ಮಶಾನ ರಸ್ತೆಯ ಬಳಿ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಎಂಡಿಎಂಎ ಹೊಂದಿದ್ದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಮೇರೆಗೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಸ್ಥಳಕ್ಕೆ ತಲುಪಿದಾಗ ಸ್ಮಶಾನದ ಸಮೀಪ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ-19-ಡಿ-1806) ಪತ್ತೆಯಾಗಿದೆ. ಅವರನ್ನು ಬಂಟ್ವಾಳ ತಾಲೂಕಿನ ಮೊಹಮ್ಮದ್ ಇಮ್ತಿಯಾಜ್ (40) ಎಂದು ಗುರುತಿಸಲಾಗಿದೆ. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.17 ಮಂಗಳೂರು: ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ತಿಮ್ಮಪ್ಪ ಆಳ್ವ(85) ಗುರುವಾರ(ಅ.16) ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು. ತುಳುನಾಡಿನ ಕ್ರಷಿ ಕುಟುಂಬವೊಂದರಲ್ಲಿ ಜನಿಸಿದ ಯುವಕ ದೇಶಕಾಯುವ ಸೈನಿಕನಾಗಿ 1971ರ ಯುದ್ಧದಲ್ಲಿ ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ

(ನ್ಯೂಸ್‌ ಕಡಬ) newskadaba.com,  ಅ.17  ಮಂಗಳೂರು :  ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ. ಡಿ ವೈ ಎಸ್ ಪಿ ಡಾ. ಗಾನ ಪಿ ಕುಮಾರ್ ನೇತೃತ್ವದ ತಂಡವು ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅಮುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ, ಮೃಗಾಲಯದ ಪ್ರಾಣಿಗಳ ಆಹಾರ

ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಅ.16- ನಂದ್ಯಾಲ್ ಜಿಲ್ಲೆಯ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರಾರ್ಥನೆ ಸಲ್ಲಿಸಿದರು. “ಪ್ರಧಾನಿ ಮೋದಿ ಪಂಚಮುರಳು (ಹಸುವಿನ ಹಾಲು, ಹಸುವಿನ ಮೊಸರು, ಹಸುವಿನ ತುಪ್ಪ, ಜೇನುತುಪ್ಪ ಮತ್ತು ಸಕ್ಕರೆ ಎಂಬ ಐದು ಪದಾರ್ಥಗಳಿಂದ ಮಾಡಿದ ಪವಿತ್ರ ಮಿಶ್ರಣ) ರುದ್ರಾಭಿಷೇಕವನ್ನು ಮಾಡಿದರು” ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ಇದ್ದರು. ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವು

ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ.16- ಕಲಬುರಗಿ: ಆರ್‌ಎಸ್​ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪ​ನನ್ನು ಲಾತೂರ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ Read More »

ಕರ್ನಾಟಕ

ಬೆಳ್ತಂಗಡಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.16 ಬೆಳ್ತಂಗಡಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ(17) ಎಂಬಾಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ ಪುತ್ರಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸಾನ್ವಿ ಶೆಟ್ಟಿ ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಈಕೆ ತಾಯಿ ರೇಖಾ, ಸಹೋದರ ಸುಹಾನ್ ಅವರನ್ನು ಅಗಲಿದ್ದಾರೆ  

ಬೆಳ್ತಂಗಡಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟಿ ಡ್ಯಾನ್ಸರ್‌ ಮಧುಮತಿ ನಿಧನ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು ಹಿರಿಯ ನಟಿ, ಡ್ಯಾನ್ಸರ್‌ ಮಧುಮತಿ ಅವರು 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 60, 70 ಮತ್ತು 80ರ ದಶಕದ ಬಾಲಿವುಡ್ ಸಿನಿಮಾಗಳಲ್ಲಿ ಅದ್ಭುತವಾಗಿ ಡ್ಯಾನ್ಸ್‌ ಮಾಡಿ ಹೆಸರು ಗಳಿಸಿದ್ದರು. ಅವರ ನಿಧನಕ್ಕೆ ಬಾಲಿವುಡ್‌ ಸಂತಾಪ ಸೂಚಿಸಿದೆ. ಆ ಕಾಲದಲ್ಲಿ ಅವರನ್ನು ಹೆಚ್ಚಾಗಿ ಡ್ಯಾನ್ಸರ್ ಹೆಲೆನ್‌ಗೆ ಹೋಲಿಸಲಾಗುತ್ತಿತ್ತು. ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ನಟಿ ಡ್ಯಾನ್ಸರ್‌ ಮಧುಮತಿ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ ‘-ಸಿಎಂ

(ನ್ಯೂಸ್‌ ಕಡಬ) newskadaba.com,  ಅ.16- ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ

‘ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ ‘-ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top