ಕರ್ನಾಟಕ

ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ- ಕಮಿಷನರ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com ಅ. 15. ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ. ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು ಸರಿಯಾದ ರೀತಿಯಲ್ಲಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡಬೇಕು. ನಿಯಮಗಳನ್ನು ಉಲ್ಲಂಘಿಸ ಬಾರದು ಎಂದು ಹೇಳಿದರು. ಕುಂಬಳಗೂಡು ಠಾಣೆ ಪೊಲೀಸರು, ಈಗಾಗಲೇ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿ ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ಈ

ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ- ಕಮಿಷನರ್ ಎಚ್ಚರಿಕೆ Read More »

ಕರ್ನಾಟಕ

ಇದುವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದೇವಿಯ ದರ್ಶನ

(ನ್ಯೂಸ್‌ ಕಡಬ) newskadaba.com ಅ. 15. ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ 6ನೇ ದಿನವಾದ ಇಂದೂ ಸಹ ಸಾಗರೋಪಾಧಿಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ನಿರಂತರ ದರ್ಶನ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯಲಿದ್ದಾರೆ. ಇಂದೂ ಸಹ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ದೇವಾಲಯದ ಆವರಣ ಹಾಗೂ ಸುತ್ತಮುತ್ತ ಸರಥಿ ಸಾಲುಗಳಲ್ಲಿ ನಿಂತಿದ್ದ ಭಕ್ತರನ್ನು ಮಾತನಾಡಿಸಿ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಐದು ದಿನಗಳಿಂದ

ಇದುವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದೇವಿಯ ದರ್ಶನ Read More »

ಕರ್ನಾಟಕ

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ

(ನ್ಯೂಸ್‌ ಕಡಬ) newskadaba.com,  ಅ.15  ಮಂಗಳೂರು :  ನವೆಂಬರ್ 1 ,2 ರಂದು ಸೇಂಟ್ ಆಗ್ನೆಸ್ ಕಾಲೇಜಿನ ಪಕ್ಕದಲ್ಲಿರುವ ಬೆಂದೂರ್‌ವೆಲ್‌ನಲ್ಲಿರುವ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ಎರಡು ದಿನಗಳ ಮಿಲ್ಲೆಟ್ಸ್ ಉತ್ಸವವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮವನ್ನು ಹನಿಜೆನಿಕ್ಸ್ ಬೀ ಫಾರ್ಮ್ಸ್, ರೋ ಇಂಟರ್ನ್ಯಾಷನಲ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಪರಿವರ್ತನೆ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಉತ್ಸವದಲ್ಲಿ ಕರ್ನಾಟಕದಾದ್ಯಂತದ ವಿವಿಧ ಆರೋಗ್ಯಕರ ಭಕ್ಷ್ಯಗಳನ್ನು ನೀಡುವ ರಾಗಿ ಆಧಾರಿತ ಆಹಾರ ಮಳಿಗೆಗಳು, ಸ್ಥಳೀಯ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾತಿಗಣತಿಗೆ ಗೈರಾದ 2,300 ಸಿಬ್ಬಂದಿ ವಿರುದ್ಧ ‘No Work No Pay’ ಆದೇಶ

(ನ್ಯೂಸ್‌ ಕಡಬ) newskadaba.com,  ಅ.15: ಯಾವುದೇ ಕಾರಣಗಳ ನೀಡದೆ ಸಾಮಾಜಿಕ-ಆರ್ಥಿಕ ಸಮೀಕ್ಷೆಯಿಂದ ದೂರ ಉಳಿದ 2,300 ಸಿಬ್ಬಂದಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ‘ನೋ ವರ್ಕ್ ನೋ ಪೇ’ ಆದೇಶ ಹೊರಡಿಸಿದ್ದಾರೆ. ಪದೇ ಪದೇ ನೋಟಿಸ್ ಮತ್ತು ಎಸ್‌ಎಂಎಸ್ ಕಳುಹಿಸಿದರೂ ಈ ಗಣತಿದಾರರು ಕೆರ್ತವ್ಯಕ್ಕೆ ಹಾಜರಾಗಿಲ್ಲ. ಯಾವುದೇ ಕಾರಣ ನೀಡದೆ, ಅನಧಿಕೃತವಾಗಿ ಗೈರುಹಾಜರಿದ್ದಾರೆ. ಇದು ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ಅನಧಿಕೃತ ಗೈರುಹಾಜರಿ ಅವಧಿಯ ವೇತನ ನೀಡದಂತೆ

ಜಾತಿಗಣತಿಗೆ ಗೈರಾದ 2,300 ಸಿಬ್ಬಂದಿ ವಿರುದ್ಧ ‘No Work No Pay’ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.15: ರಾಜ್ಯಾದ್ಯಂತ ಇಂದು (ಅ.15) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶವು ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ  ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 21° C ಆಗಿರಬಹುದು. ಅ.15ರಂದು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ

(ನ್ಯೂಸ್‌ ಕಡಬ) newskadaba.com,  ಅ.15  ಬೆಂಗಳೂರು : ಈ ವರ್ಷದಿಂದ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಪಾಸ್ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಬೆಂಗಳೂರಿನಲ್ಲಿ ಕುಳಿತು ಡಿಜಿಟಲ್ ಅರೆಸ್ಚ್ ಮೂಲಕ ಅಮೆರಿಕಾ ಹಾಗೂ ಕೆನಡಾ ಜನರನ್ನು ವಂಚಿಸುತ್ತಿದ್ದ ಜಾಲವೊಂದನ್ನು ನಗರ ಪೊಲೀಸರು ಬೇಧಿಸಿದ್ದು, ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಕಲಿ ಬಿಪಿಒ ಸಂಸ್ಥೆಯ ಇಬ್ಬರು ಮಹಿಳೆಯರು ಸೇರಿದಂತೆ 16 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ ಫ್ರಾನ್ಸಿಸ್ (29), ಆರ್ ಕಾರ್ತಿಕ್ ರಾಜ್ ವಾದ್ಯನಂ (25), ಆರ್ ಸುನಿಲ್ (30), ಎ ಅರವಿಂದ್ ಅಣ್ಣಿ ಪೂಜಾರಿ (31), ಎಲ್ ಇಂದರ್ ಲಾಲ್ಮಣಿ ಯಾದವ್ (31), ಪಿ ರೋಹನ್ (28),

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ Read More »

ಕರ್ನಾಟಕ

ಶೇ.10 ಕಮಿಷನ್‌ ಆಸೆಗೆ 22 ಮಕ್ಕಳನ್ನು ಕೊಂದ ವೈದ್ಯರು!

(ನ್ಯೂಸ್‌ ಕಡಬ) newskadaba.com,  ಅ.15  ಭೋಪಾಲ್‌: ಮಧ್ಯಪ್ರದೇಶದಲ್ಲಿ 22 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್‌ ಸಿರಫ್‌ ಅನ್ನು ಶಿಫಾರಸು ಮಾಡಲು ಡಾ. ಪ್ರವೀಣ್‌ ಸೋನಿ ಶೇ.10ರಷ್ಟು ಕಮಿಷನ್‌ ಪಡೆಯುತ್ತಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.ಮಕ್ಕಳ ಸಾವಿನ ಬೆನ್ನಲ್ಲೇ ಪೊಲೀಸರು, ಮಕ್ಕಳಿಗೆ ಸಿರಪ್‌ ಶಿಫಾರಸು ಮಾಡಿದ್ದ ಡಾ. ಪ್ರವೀಣ್‌ ಸೋನಿಯನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ವೇಳೆ, ಕೋಲ್ಡ್ರಿಫ್‌ ಸಿರಫ್‌ ಶಿಫಾರಸು ಮಾಡಲು ಶ್ರೀಶನ್‌ ಕಂಪನಿಯಿಂದ ಶೇ.10ರಷ್ಟು ಕಮಿಷನ್‌ ಪಡೆಯುತ್ತಿದ್ದೆ ಎಂಬುದನ್ನು ಡಾ.ಸೋನಿ ಒಪ್ಪಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ

ಶೇ.10 ಕಮಿಷನ್‌ ಆಸೆಗೆ 22 ಮಕ್ಕಳನ್ನು ಕೊಂದ ವೈದ್ಯರು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ (ಅ.15) ರಣಜಿ ಟ್ರೋಫಿ ಆರಂಭ

(ನ್ಯೂಸ್‌ ಕಡಬ) newskadaba.com,  ಅ.15: 2025-26ನೇ ಸಾಲಿನ, 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಬುಧವಾರ ಚಾಲನೆ ದೊರೆಯಲಿದೆ. ಎಲೈಟ್ ವಿಭಾಗದಲ್ಲಿ 32 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಪ್ಲೇಟ್ ಚಾಂಪಿಯನ್‌ಶಿಪ್‌ 6 ತಂಡಗಳು ಹೋರಾಟ ನಡೆಸಲಿವೆ. ಒಟ್ಟಾರೆ 138 ಪಂದ್ಯಗಳು ನಡೆಯಲಿದೆ. ಭಾರತ ತಂಡದ ವೇಳಾಪಟ್ಟಿ ಟಿ20 ಪಂದ್ಯಗಳಿಂದ ತುಂಬಿರುವ ಕಾರಣ, ರಣಜಿ ಟ್ರೋಫಿಯಲ್ಲಿನ ಪ್ರದರ್ಶನ ಆಟಗಾರರಿಗೆ ಭಾರತ ಟೆಸ್ಟ್ ತಂಡದ ಬಾಗಿಲನ್ನು ತೆರೆಯುವ ಸಾಧ್ಯತೆ ಇಲ್ಲ. ಈ ವರ್ಷ ಉಳಿದಿರುವುದು ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ

ಇಂದಿನಿಂದ (ಅ.15) ರಣಜಿ ಟ್ರೋಫಿ ಆರಂಭ Read More »

ಕರ್ನಾಟಕ, ಕ್ರೀಡಾ ನ್ಯೂಸ್
Scroll to Top