ಕರ್ನಾಟಕ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ

(ನ್ಯೂಸ್‌ ಕಡಬ) newskadaba.com  ಅ. 14. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಕ್ಟೋಬರ್‌ 11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್‌‍ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ […]

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು

(ನ್ಯೂಸ್‌ ಕಡಬ) newskadaba.com,  ಅ.14 : ಬೆಂಗಳೂರು: ಗೆಳಯರೊಂದಿಗೆ ಕೆರೆಗೆ ಇಳಿದಿದ್ದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿರುವ ಕಿತ್ತನಹಳ್ಳಿ ಕೆರೆಯಲ್ಲಿ ರವಿವಾರ ನಡೆದಿದೆ. ಮೃತನನ್ನು ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಮತ್ತು ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ಕಾಲೇಜಿನ (ಪಿಯು) ವಿದ್ಯಾರ್ಥಿ ಪೃಥ್ವಿಕ್ (17) ಎಂದು ಗುರ್ತಿಸಲಾಗಿದೆ. ಬಾಲಕ ಪೃಥ್ವಿಕ್ ತನ್ನ ಐವರು ಸ್ನೇಹಿತರೊಂದಿಗೆ ಕಿತ್ತನಹಳ್ಳಿ ಕೆರೆಗೆ ಸಂಜೆ 7 ಗಂಟೆ ಸುಮಾರಿಗೆ ಹೋಗಿದ್ದಾನೆ. ಸ್ನೇಹಿತರು ಕೆರೆ ಇಳಿದಿದ್ದರೂ, ಈಜು ಬಾರದ

ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

(ನ್ಯೂಸ್‌ ಕಡಬ) newskadaba.com  ಅ. 14.ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »

ಕರಾವಳಿ, ಕರ್ನಾಟಕ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com  ಅ. 14. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ ಎಂಬವರು ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.14 ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.. ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದ ವ್ಯಕ್ತಿಯಾಗಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.. ಸುದೀಪ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಪ್ರಯುಕ್ತ 2,500 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com ಅ. 14. ಮುಂಬರುವ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 17ರಿಂದ 20ರ ವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅ.22 ಹಾಗೂ 26ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ 2,500 ವಿಶೇಷ ಬಸ್‌ ಗಳನ್ನು ರಸ್ತೆಗಿಳಿಸಲು ಸರಕಾರ ನಿರ್ಧರಿಸಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ,

ದೀಪಾವಳಿ ಪ್ರಯುಕ್ತ 2,500 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ

(ನ್ಯೂಸ್‌ ಕಡಬ) newskadaba.com  ಅ. 14. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮನೆ ಮನೆಗೆ ಪೊಲೀಸ್’ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಆದರೆ ಸಾಕಷ್ಟು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸೀಮಿತ ಪ್ರಚಾರದ ಕೊರತೆಯಿಂದಾಗಿ, ಈ ಕಾರ್ಯಕ್ರಮದ ಬಗ್ಗೆ ದಕ್ಷಿಣ ಕನ್ನಡ ನಿವಾಸಿಗಳಲ್ಲಿ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ. ಸಮಾಜದಲ್ಲಿ ಸುರಕ್ಷತೆ ಮತ್ತು ಭದ್ರತೆಯ ಭಾವನೆಯನ್ನು ಮೂಡಿಸುವುದರ ಜೊತೆಗೆ, ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸವನ್ನು ಬೆಳೆಸುವುದು ಕಾರ್ಯಕ್ರಮದ ಪ್ರಾಥಮಿಕ ಉದ್ದೇಶವಾಗಿದೆ. ಆದರೂ, ಅನೇಕ

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ Read More »

ಕರ್ನಾಟಕ

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com  ಅ. 14. ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಮೆಡಿಕಲ್ ಅಧಿಕಾರಿ- ಮಂಜುನಾಥ್, ಜಿ. ವಿ. ಪಿ.ಯು ಬೋರ್ಡ್

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com  ಅ. 14. ದೀಪಾವಳಿ ಹಬ್ಬದ ಪ್ರಯುಕ್ತ ರಾಜಧಾನಿಯಿಂದ ಇತರ ಕಡೆಗಳಿಗೆ ಪ್ರಯಾಣಿಕರ ಜನದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ. ಇವು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ನಡುವೆ ಓಡಾಡಲಿವೆ. ದೀಪಾವಳಿ ಹಬ್ಬ ಹಾಗೂ ಮುಂದಿನ ವಾರಾಂತ್ಯಗಳು ಒಟ್ಟಿಗೆ ಬಂದಿರುವುದರಿಂದ ಈ ಬಾರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯ ವಿಶೇಷ ಬಸ್ಸುಗಳ ಜೊತೆಗೆ ರೈಲ್ವೆ ಇಲಾಖೆಯೂ ಹೆಚ್ಚಿನ ರೈಲುಗಳನ್ನು ಹೊರಡಿಸಿದೆ. ಯಶವಂತಪುರ- ಮಂಗಳೂರು ಜಂಕ್ಷನ್, ಬೆಂಗಳೂರು ಕಂಟೋನ್ಮೆಂಟ್ ವಿಶೇಷ

ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ Read More »

ಕರ್ನಾಟಕ
Scroll to Top