ಕರ್ನಾಟಕ

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಜು.22 ಕಡಬ: ಉಪ್ಪಿನಂಗಡಿಗೆ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದ್ದ ಕಡಬ ಕಳಾರದ ಅಡ್ಪಾಡಿ ನಿವಾಸಿ ಮಹಮ್ಮದ್ ಅಕ್ಬರ್ (21) ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಕಡಬ ಪೊಲೀಸ್ ಠಾಣೆಗೆ ಹಾಜರಾದ ಅಕ್ಬರ್, ತಾನು ಕಾಣೆಯಾಗಿರಲಿಲ್ಲ. ಯಾರಿಗೂ ತಿಳಿಸದೆ ಕೆಲಸದ ಹುಡುಕಾಟಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರುದಲ್ಲಿ ಕೆಲಸ ಸಿಗದ ಕಾರಣ ಜು.19ರಂದು ವಾಪಸ್ ಹೊರಟು, ಜು.20ರಂದು ಕಡಬಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ. ಮನೆಗೆ ಬಂದ ಬಳಿಕವೇ ತಂದೆ ಕಾಣೆ ದೂರು ದಾಖಲಿಸಿರುವ […]

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಜು.22:  ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ  ದರ ಬ್ಯಾರಲ್‌ಗೆ $92.09 (ಸುಮಾರು ₹8,800) ತಲುಪಿದ್ದು, ಜೂನ್ ಬಳಿಕ ಅತ್ಯಧಿಕ ಮಟ್ಟ ದಾಖಲಿಸಿದೆ.ಅಮೆರಿಕದ ಡಬ್ಲ್ಯೂಟಿಐ ಕಚ್ಚಾ ತೈಲ ದರವೂ %1.1 ರಷ್ಟು ಏರಿಕೆಯಾಗಿ ಬ್ಯಾರಲ್‌ಗೆ $85.23 ಕ್ಕೆ ತಲುಪಿದೆ. ಜಗತ್ತಿನ ಶೇ. 20 ರಷ್ಟು ತೈಲ ಸಾಗಣೆಯಾಗುವ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತ ಊಟ ಹಾಗೂ ವಸತಿಯೊಂದಿಗೆ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 3 ದಿನ. ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1,

ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ Read More »

ಕರ್ನಾಟಕ

ಹಾವು ಕಡಿತ ಔಷಧಿ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ

(ನ್ಯೂಸ್ ಕಡಬ) newskadaba.com ಜು. 21. ಹಾವು ಕಡಿತಕ್ಕೆ ಈ ಔಷಧಿ ಲಭ್ಯವಿದೆ ಎಂಬ ಶೀರ್ಷಿಕೆಯಡಿಯಲ್ಲಿ Snake Venom Antiserum ಎಂಬ ಲಸಿಕೆಯ ಫೋಟೋದೊಂದಿಗೆ, “ನಿಮ್ಮಲ್ಲಿ ಯಾರಿಗಾದರೂ ಹಾವು ಕಚ್ಚಿದರೆ 108 ಕ್ಕೆ ಕರೆ ಮಾಡಿ ಅವರು ನಿಮ್ಮ ಮನೆಗೆ ಬಂದು ಈ ಇಂಜೆಕ್ಷನ್ ನೀಡುತ್ತಾರೆ. ನೀವು ಅಪಾಯದಿಂದ ಪಾರಾಗುತ್ತೀರಿ. ಈ ಮಾಹಿತಿಗಳನ್ನು ಎಲ್ಲಾ ಗುಂಪುಗಳಿಗೆ ಹಂಚಿಕೊಳ್ಳಿ” ಎಂಬ ವರದಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವಾಗುತ್ತಿದೆ. ಈ ವರದಿ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನಸಾಮಾನ್ಯರಿಗೆ ನೀಡುತ್ತಿದೆ,

ಹಾವು ಕಡಿತ ಔಷಧಿ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ Read More »

ಕರ್ನಾಟಕ

ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಜುಲೈ 24ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜು. 21. ಭಾರತೀಯ ಹಜ್ ಕಮಿಟಿಯು ಹಜ್ 2027 ಯಾತ್ರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 24, 2026ರ ರಾತ್ರಿ 11:59ರವರೆಗೆ ವಿಸ್ತರಿಸಿದೆ. ಇದರ ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವಿವಿಧ ರಾಜ್ಯ ಹಜ್ ಸಮಿತಿಗಳ ವಿನಂತಿ, ಕೋಟಾ ಪೂರ್ಣಗೊಳ್ಳದಿರುವುದು ಹಾಗೂ ಪಾಸ್‌ಪೋರ್ಟ್ ವಿಳಂಬದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಯಾತ್ರಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ಹಜ್ ಸಮಿತಿ ಸದಸ್ಯ ಶರಫ್ಫುಸ್ಸಾದಾತ್

ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಜುಲೈ 24ರ ವರೆಗೆ ಅವಧಿ ವಿಸ್ತರಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

​B.Sc ನರ್ಸಿಂಗ್ ಮತ್ತು GNM ಮುಗಿದಿದೆಯೇ? 400 ಸ್ಟಾಫ್ ನರ್ಸ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಜು. 21. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಟಾಫ್ ನರ್ಸ್ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿ ಆದೇಶ ಹೊರಡಿಸಲಾಗಿದೆ. ​ನೇಮಕಾತಿ ವಿವರಗಳು ​ಇಲಾಖೆ: ಕರ್ನಾಟಕ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು. ​ಹುದ್ದೆಯ ಹೆಸರು: ಸ್ಟಾಫ್ ನರ್ಸ್ / ನರ್ಸಿಂಗ್ ಆಫೀಸರ್ (Staff Nurse / Nursing Officer) ​ಒಟ್ಟು ಹುದ್ದೆಗಳು: 400 ​ಅರ್ಜಿ ಅವಧಿ: 1 ತಿಂಗಳು ​ಗರಿಷ್ಠ ವಯೋಮಿತಿ: 45 ವರ್ಷಗಳು ​ವಿದ್ಯಾರ್ಹತೆ: B.Sc

​B.Sc ನರ್ಸಿಂಗ್ ಮತ್ತು GNM ಮುಗಿದಿದೆಯೇ? 400 ಸ್ಟಾಫ್ ನರ್ಸ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದ ಮಹಿಳೆಯ ರಕ್ಷಣೆ; ಸ್ಥಳೀಯ ಮೀನುಗಾರರ ಸಮಯಪ್ರಜ್ಞೆಗೆ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,  ಜು .21: ನಗರದ ಮೀನುಗಾರಿಕಾ ಬಂದರಿನಲ್ಲಿ ನಿರ್ಮಾಣ ಹಂತದಲ್ಲಿರುವ ಡಾಕ್ ಸಮೀಪ ಆಕಸ್ಮಿಕವಾಗಿ ನೀರಿಗೆ ಬಿದ್ದ ಮಹಿಳೆಯೊಬ್ಬರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಮಂಗಳೂರು ನಗರದ ಮೀನುಗಾರಿಕಾ ಬಂದರ್. ಮಹಿಳೆ ನೀರಿಗೆ ಬಿದ್ದ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಮೀನುಗಾರರು, ತಡಮಾಡದೆ ಸಮುದ್ರಕ್ಕಿಳಿದು ಕೆಲವೇ ಕ್ಷಣಗಳಲ್ಲಿ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಮೀನುಗಾರರ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಮಹಿಳೆ ನೀರಿಗೆ ಬಿದ್ದದ್ದು ಆಕಸ್ಮಿಕವೇ ಅಥವಾ ಇತರ ಕಾರಣಗಳಿವೆಯೇ ಎಂಬ ಕುರಿತು ಪರಿಶೀಲನೆ

ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದ ಮಹಿಳೆಯ ರಕ್ಷಣೆ; ಸ್ಥಳೀಯ ಮೀನುಗಾರರ ಸಮಯಪ್ರಜ್ಞೆಗೆ ಮೆಚ್ಚುಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆ- ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿಯಮ 377ರಡಿ ತಿದ್ದುಪಡಿಗೆ ಒತ್ತಾಯ

(ನ್ಯೂಸ್ ಕಡಬ) newskadaba.com ಜು. 20. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಕಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ವೈಜ್ಞಾನಿಕ ಪರಿಹಾರ ಒದಗಿಸಬೇಕು ಹಾಗೂ ತೋಟಗಾರಿಕಾ ಮಿಷನ್ (MIDH) ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ನಿಯಮ 377ರಡಿ ಒತ್ತಾಯಿಸಿದ್ದಾರೆ.   ಸದನದಲ್ಲಿ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿದ ಸಂಸದರು, ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ತೋಟಗಳು ಪುನರಾವರ್ತಿತವಾಗಿ ಬರುವ ವಿವಿಧ ರೋಗಗಳಿಂದ ತೀವ್ರವಾಗಿ ಹಾನಿಗೊಳಗಾಗುತ್ತಿವೆ. ಈ ರೋಗಗಳ ನಿವಾರಣೆಗೆ ರೋಗ ನಿರ್ಣಯ, ತೋಟದ ನೈರ್ಮಲ್ಯ, ಪೋಷಕಾಂಶಗಳ ಪೂರೈಕೆ, ಸೂಕ್ತ ಡ್ರೈನೇಜ್ ವ್ಯವಸ್ಥೆ, ನಿರಂತರ ಮೇಲ್ವಿಚಾರಣೆ ಹಾಗೂ ವ್ಯಾಪಕವಾಗಿ ಬಾಧಿತಗೊಂಡ ತೋಟಗಳಲ್ಲಿ ರೀಪ್ಲಾಂಟೇಷನ್ ಮಾಡುವಂತಹ ಪೂರ್ಣ ಪ್ರಮಾಣದ ವೈಜ್ಞಾನಿಕ ನಿಯಂತ್ರಣ ಅಥವಾ ಚಿಕಿತ್ಸಾ ಕ್ರಮಗಳ ಅಗತ್ಯವಿದೆ. ಸದ್ಯ

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆ- ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿಯಮ 377ರಡಿ ತಿದ್ದುಪಡಿಗೆ ಒತ್ತಾಯ Read More »

ಕರಾವಳಿ, ಕರ್ನಾಟಕ

ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರಂತ

(ನ್ಯೂಸ್‌ ಕಡಬ) newskadaba.com,  ಜು .21:ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಬಳಿ ಮಂಗಳವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಪ್‌ಕಾಮ್ಸ್ ಜನರಲ್ ಮ್ಯಾನೇಜರ್ (ಜಿಎಂ) ರವಿ ಶೆಟ್ಟಿ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತರೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನದ ದರ್ಶನಕ್ಕೆ ತೆರಳುತ್ತಿದ್ದ ವೇಳೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಮಂಗಳೂರಿನ ಪ್ರದೀಪ್ ಆಳ್ವಾ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುದೇಶ್ ರೈ ಗಂಭೀರವಾಗಿ

ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರಂತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಕೋಟ್ಯಂತರ ರೂ. ವಂಚಿಸಿದ ಖದೀಮೆ!

(ನ್ಯೂಸ್‌ ಕಡಬ) newskadaba.com,  ಜು .21 ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ₹87 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಆರೋಪಿ: ಅನಿಷಾ ಪಾಲನ್ನ (35)2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಸೈಟ್‌ ಮೂಲಕ ಪರಿಚಯವಾಗಿ, ಬಳಿಕ ಇನ್‌ಸ್ಟಾಗ್ರಾಂ ಹಾಗೂ ಫೋನ್ ಮೂಲಕ ಸಂಪರ್ಕದಲ್ಲಿದ್ದರು. ಮದುವೆಯಾಗುವುದಾಗಿ ನಂಬಿಸಿದ ಆರೋಪಿ, ವಿವಿಧ ಕಾರಣಗಳನ್ನು ನೀಡಿ ಹಂತ-ಹಂತವಾಗಿ ವಿವಿಧ ಬ್ಯಾಂಕ್‌ ಖಾತೆಗಳ ಮೂಲಕ ಒಟ್ಟು ₹87,22,710 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹಣ ಪಡೆದ ಬಳಿಕ

ಬೆಳ್ತಂಗಡಿ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಕೋಟ್ಯಂತರ ರೂ. ವಂಚಿಸಿದ ಖದೀಮೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top