ಕರ್ನಾಟಕ

ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಸೆ.29 ಬಂಟ್ವಾಳ: ಮನೆಯಲ್ಲಿ ಮೊಬೈಲ್ ಫೋನ್ ಇಟ್ಟು ನಾಪತ್ತೆಯಾಗಿದ್ದ ಉದ್ಯಮಿಯೊಬ್ಬರು ಮಂತ್ರಾಲಯ ದೇವಸ್ಥಾನದ ಬಳಿ ಪತ್ತೆಯಾಗಿದ್ದು, ಬಳಿಕ ಪೊಲೀಸರು ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತಂದಿದ್ದಾರೆ.ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಸಜಿಪನಡದ ಕಂದೂರು ನಿವಾಸಿ, ಸದಾನಂದ (50) ಎಂದು ಗುರುತಿಸಲಾಗಿದೆ. ಅವರು ಕಂದೂರಿನಲ್ಲಿ ಎಸ್.ಕೆ. ಸುವರ್ಣ ಸೌಂಡ್ಸ್ ಅಂಡ್ ಲೈಟಿಂಗ್ ಅಂಗಡಿಯ ಮಾಲೀಕರಾಗಿದ್ದಾರೆ. ಸೆಪ್ಟೆಂಬರ್ 16ರಂದು ಸಂಜೆ 4:30ರ ಸುಮಾರಿಗೆ ಸದಾನಂದ ಅವರು ತಮ್ಮ ಮೊಬೈಲ್ ಫೋನ್ ಅನ್ನು ಮನೆಯ ಬಳಿ ಇರುವ ಟೆಂಪೋದಲ್ಲಿ […]

ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಮೃತಪಟ್ಟವರನ್ನು ಆನಂದ (32) ಹಾಗೂ ಅನಂತ (27) ಎಂದು ಗುರುತಿಸಲಾಗಿದೆ. ಮೀನಿಗೆ ಬಲೆ ಹಾಕಲು ಇಬ್ಬರು ತೆಪ್ಪದಲ್ಲಿ ಕೆರೆಯ ಮಧ್ಯೆ ತೆರಳಿದ್ದಾರೆ. ಕೆರೆಯ ಮಧ್ಯದಲ್ಲಿ ತೆಪ್ಪದ ಹುಟ್ಟು ಕೈ ತಪ್ಪಿ ಕೆರೆಗೆ ಬಿದ್ದಿತ್ತು. ಈ ಸಂದರ್ಭದಲ್ಲಿ ಆನಂದ

ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಟ್‌ & ರನ್‌ಗೆ ಪದವಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಲಿ!

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಘನಘೋರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದ್ದು, ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ಧನುಶ್ರೀ (22) ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ ಧನುಶ್ರೀ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆಯಲ್ಲಿ ಟಿಪ್ಪರ್ ಹರಿದಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್

ಹಿಟ್‌ & ರನ್‌ಗೆ ಪದವಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಲಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಕನ್ನಡ ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ

(ನ್ಯೂಸ್‌ ಕಡಬ) newskadaba.com, ಸೆ.29 :  ಸರದೇಶಪಾಂಡೆರವರು, ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಜನಪ್ರಿಯರಾಗಿದ್ದ ಹುಬ್ಬಳ್ಳಿ ಮೂಲದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಅವರು ಪಾತ್ರವಹಿಸುತ್ತಿದ್ದರು. ‘ರಾಮ ಶ್ಯಾಮ ಭಾಮಾ’ ನಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಅವರ ನಿಧನಕ್ಕೆ ಕುಟುಂಬ ವರ್ಗ, ಅವರ ಅಭಿಮಾನಿಗಳು, ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.

ಖ್ಯಾತ ಕನ್ನಡ ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.29 ಭೂಪಾಲ್‌ – ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶುಭಮ್‌ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ. 4 ವರ್ಷಗಳ ಹಿಂದೆ ಇವರಿಬ್ಬರು ಪ್ರೇಮ ವಿವಾಹವಾಗಿದ್ದು, ಕೌಟುಂಬಿಕ ಕಲಹಗಳಿಂದ ಜಿಗುಪ್ಸೆಗೊಂಡಿದ್ದರು. ಬೆಳಗ್ಗೆ ಕೂಡ ಜಗಳವಾಡಿ ರೋಶ್ನಿ ಮಗುವಿನೊಂದಿಗೆ

ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಕದ್ರಿ ಪಾರ್ಕ್ ಬಳಿಯ ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಕದ್ರಿ ಠಾಣೆ ಪೊಲೀಸರು ಸೆ.27ರಂದು ಬಂಧಿಸಿದ್ದಾರೆ.ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ ಅಲಿಯಾಸ್ ಕುಂಟ ದೀಚು (22) ಬಂಧಿತ ಆರೋಪಿ. ಆರೋಪಿಯಿಂದ 1 ಕೆ.ಜಿ. 150 ಗ್ರಾಂ ತೂಕದ ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ಹಾಗೂ ಸ್ಕೂಟರ್ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ

ಮಂಗಳೂರು : ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಪುತ್ತೂರು: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಶಿರಾಡಿ ಸಮೀಪ ರವಿವಾರ ಸಂಜೆ ನಡೆದಿದೆ. ಶಿರಾಡಿ ಗ್ರಾಮದ ಗುಂಡ್ಯದ ಹತ್ತಿರ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ  ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸುಮಾರು 3 ಗಂಟೆಗಳ

ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

: ಕರಾವಳಿ ಕರ್ನಾಟಕದಲ್ಲಿ ಕ್ಯಾಟ್‌ಫಿಶ್ ಗೆ ಭಾರಿ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಇಂಗ್ಲಿಷ್‌ನಲ್ಲಿ ಕ್ಯಾಟ್‌ಫಿಶ್ ಎಂದು ಜನಪ್ರಿಯವಾಗಿರುವ ಮುಗುಡು ಮೀನಿಗೆ ಕರಾವಳಿ ಪ್ರದೇಶದಾದ್ಯಂತ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಇದು ಕ್ಯಾಟ್‌ಫಿಶ್ ಕುಟುಂಬಕ್ಕೆ ಸೇರಿದ್ದು, ಈ ವಿಶಿಷ್ಟ ಜಾತಿಯ ಮೀನು ಪ್ರಪಂಚದ ಹಲವು ಭಾಗಗಳಲ್ಲಿ ಕಂಡುಬಂದರೂ, ಕರ್ನಾಟಕದ ಹಿನ್ನೀರಿನಲ್ಲಿ ವಾಸಿಸುವ ಮುಗುಡು ಮೀನುಗಳು ವಿಶೇಷವಾಗಿ ಕುತೂಹಲಕಾರಿಯಾಗಿವೆ. ಈ ಮೀನುಗಳ ಒಂದು ವಿಚಿತ್ರ ಅಂಶವೆಂದರೆ ಅವು ಒಣ ಹವಾಮಾನದಲ್ಲಿ ಬದುಕುವ ರೀತಿ. ಮಳೆ ನಿಂತ ಬಳಿಕ ಈ ಪ್ರದೇಶದ ಹೊಳೆಗಳು ಮತ್ತು ಸಣ್ಣ ನದಿಗಳು ಸಾಮಾನ್ಯವಾಗಿ

: ಕರಾವಳಿ ಕರ್ನಾಟಕದಲ್ಲಿ ಕ್ಯಾಟ್‌ಫಿಶ್ ಗೆ ಭಾರಿ ಬೇಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ; ಅಕ್ಟೋಬರ್ 4ರವರೆಗೆ ಮುಂದುವರಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಕೆಲ ಕಾಲ ದ.ಕ ಜಿಲ್ಲೆಯಲ್ಲಿ ಬಿಡುವು ಪಡೆದಿದ್ದ ಮಳೆ ಶನಿವಾರ (ಸೆ.27) ಮತ್ತೆ ಬಿರುಸುಗೊಂಡಿತ್ತು. ಗ್ರಾಮೀಣ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಹಲವು ಮರಗಳು ಧರೆಗೆ ಉರುಳಿದ್ದು, ಬೆಳೆಗಳಿಗೆ ಹಾನಿಯಾಗಿದೆ. ಸುಳ್ಯ ತಾಲೂಕಿನ ಕೆಲ ಭಾಗಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಿದ್ದು, ಹಲವೆಡೆ ನವರಾತ್ರಿ ಆಚರಣೆಗಳಿಗೆ ಅಡಚಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಭಾನುವಾರದಂದು ರಾಜ್ಯದ ಕರಾವಳಿಯುದ್ದಕ್ಕೂ ಗಾಳಿಯ ವೇಗ ಗಂಟೆಗೆ 50-60 ಕಿ.ಮೀ.

ಕರಾವಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ; ಅಕ್ಟೋಬರ್ 4ರವರೆಗೆ ಮುಂದುವರಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್ ಬಳಿಯ ಅಕ್ಕಸಾಲಿಗರ ಕೇರಿ ವೀರ ಮಾರುತಿ ದೇವಸ್ಥಾನದ ಸಮೀಪದ ಒಳ ರಸ್ತೆಯಲ್ಲಿ ನಡೆದಿದೆ.ಗಾಯಗೊಂಡ ವೃದ್ಧೆಯನ್ನು ಪೋಸ್ಟ್ ಆಫೀಸ್ ಸಮೀಪದ ನಿವಾಸಿ ನಳಿನಿ ಎ ನಾಯಕ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ಊಟದ ನಂತರ ನಳಿನಿಯವರು ಎಂದಿನಂತೆ

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top