ಕರ್ನಾಟಕ

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ!

(ನ್ಯೂಸ್‌ ಕಡಬ) newskadaba.com,  ಸೆ.23 ಮಂಗಳೂರು : ನಗರದ ಪ್ರಮುಖ ಸುದ್ದಿಭಿತ್ತರ ಹಾಗು ಮನೋರಂಜನೆಯ ವಾಹಿನಿಯಾದ ದೈಜಿವರ್ಲ್ಡ್ , ಸಾಮಾನ್ಯನ ಅಸಾಮಾನ್ಯ ಕಥೆಗಳ ಸಂಗ್ರಹವಾಗಿರುವ ‘ದಿ ಕಾಮನ್ ಮ್ಯಾನ್ ಶೋ’ ಎಂಬ ಹೊಸ ಕಾರ್ಯಕ್ರಮವನ್ನು ಆರಂಭಿಸಿದೆ. ಸೆಪ್ಟೆಂಬರ್ 21 ರಂದು, ರವಿವಾರದ ರಾತ್ರಿ 9:00 ಗಂಟೆಗೆ ಈ ಕಾರ್ಯಕ್ರಮ ತನ್ನ ಪ್ರಥಮ ಪ್ರಸಾರವನ್ನು ದೈಜಿವರ್ಲ್ಡ್ ಟಿವಿ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ  ಪ್ರಾರಂಭಿಸಿದೆ. 6.75 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿರುವ ಚಾನೆಲ್, ಸಾಮಾಜಿಕ ಮಾಧ್ಯಮಗಳಲ್ಲಿಯೂ ಹೆಸರುವಾಸಿಯಾಗಿದ್ದು ಇದೀಗ ಸಾಮಾನ್ಯರ […]

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಮಂಗಳೂರು : ನಗರದ ಬೊಂದೇಲ್‌ ಮೆಸ್ಕಾಂ ಕಚೇರಿ ಬಳಿ ಬೈಕ್‌ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಚಾಲಕ ಕನ್ನಡಿ ಸವರಿಕೊಂಡು ಹೋದ ಕಾರಣ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಬಳಿಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.. ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದು, ತೊಕ್ಕೊಟ್ಟು ಬಳಿ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮೃತ ವಿದ್ಯಾರ್ಥಿ ಬಜಪೆ

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ವಿನ್ಸೆಂಟ್ ತನ್ನ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಆಹಾರವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಅವರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಕುಂಬ್ಳೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರಲ್ಲಿ ಅವರು ತಲುಪುವ

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.22  ವಿಟ್ಲ : ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮುಹಮ್ಮದ್ ಅಜ್ಮನ್ ತನ್ನ ಗೆಳಯರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ

(ನ್ಯೂಸ್‌ ಕಡಬ) newskadaba.com,  ಸೆ.22  ಬಳ್ಳಾರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ನಡೆದಿದ್ದು, ಎರಡು ತಿಂಗಳ ಹೆಣ್ಣು ಮಗುವನ್ನು ಪಾಪಿ ತಾಯಿಯೊಬ್ಬಳು ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್‌ನಲ್ಲಿ 2 ತಿಂಗಳ ಹಸುಗೂಸನ್ನು ಹೆಣ್ಣು ಮಗು ಎನ್ನುವ ಕಾರಣಕ್ಕೆ ಕಾಲುವೆಗೆ ಎಸೆದು ಆ ಮಗುವಿನ ಹೆತ್ತ ತಾಯಿಯೇ ಕೊಂದಿದ್ದಾಳೆ. ಹಸುಗೂಸನ್ನು ಕಾಲುವೆಗೆ ಎಸೆದ ತಾಯಿ ಪ್ರಿಯಾಂಕಾ ದೇವಿ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈಕೆಯ ಪತಿ ಸೂರಜ್ ಕುಮಾರ್ ಖಾಸಗಿ

ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಂತಾರ-1 ಟ್ರೈಲರ್‌ ಕೊನೆಗೂ ರಿಲೀಸ್‌ ಆಗಿಯೇ ಹೋಯ್ತು

(ನ್ಯೂಸ್‌ ಕಡಬ) newskadaba.com,  ಸೆ.22 : ಬಹುನಿರೀಕ್ಷಿತ ಕಾಂತಾರ ಚಿತ್ರದ ಟ್ರೈಲರ್‌ ಇಂದು ಬಿಡುಗಡೆಯಾಗಿದೆ. ಇಂದು ಮಧ್ಯಾಹ್ನ ಸರಿಯಾಗಿ 12: 45 ನಿಮಿಷಕ್ಕೆ ಕಾಂತಾರ-1 ಮೂವಿಯ ಟ್ರೈಲರ್ ರಿಲೀಸ್ ಆಗಿದೆ. ರಿಷಬ್‌ ಶೆಟ್ಟಿ ಭಿರ್ಮೆ ಎಂಬ ಬುಡಕಟ್ಟು ಪಾತ್ರದಲ್ಲಿ ಮಿಂಚಿದ್ದಾರೆ. ಕಾಡಿನ ಮಧ್ಯೆ ಕಥೆ ಶುರುವಾಗುತ್ತದೆ. ಕಳೆದ ಕೆಲವು ದಿನಗಳ ಹಿಂದೆ ಗ್ಲಿಂಪ್ಸ್, ವಿಡಿಯೋ, ಫೋಟೋಗಳು ಬಿಡುಗಡೆಯಾಗಿದ್ದು, ಬಹಳಷ್ಟು ಕುತೂಹಲವನ್ನು ಮೂಡಿಸಿದ್ದವು. ಇದೀಗ ಟ್ರೈಲರ್‌ ಕೂಡ ಚಿತ್ರದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ. ಕಾಂತಾರ 1 ರಲ್ಲಿ

ಕಾಂತಾರ-1 ಟ್ರೈಲರ್‌ ಕೊನೆಗೂ ರಿಲೀಸ್‌ ಆಗಿಯೇ ಹೋಯ್ತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.22  ಮಂಗಳೂರು : ದಸರಾ ಮತ್ತು ನವರಾತ್ರಿ ಆಚರಣೆಯ ಸಮಯದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶವನ್ನು ಒದಗಿಸಲು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗವು ವಿಶೇಷ ದಸರಾ ಪ್ಯಾಕೇಜ್ ಪ್ರವಾಸಗಳನ್ನು ಪರಿಚಯಿಸಿದೆ. ಈ ಕ್ರಮವು ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಭಕ್ತರಿಗೆ ದೈವಿಕ ದರ್ಶನದ ಭಾಗ್ಯವನ್ನು ನೀಡುತ್ತದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ, ಕೆಎಸ್ಆರ್‌ಟಿಸಿ ಮಂಗಳೂರಿನ ಸುತ್ತಮುತ್ತಲಿನ ಪ್ರಮುಖ ದೇವಾಲಯಗಳು ಹಾಗೂ ಮಡಿಕೇರಿ, ಕೊಲ್ಲೂರು ಮತ್ತು

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೆ ಪಂಡಿತ್ ಕೆ . ವೆಂಕಟೇಶ್ ಕುಮಾರ್ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು :  ಪ್ರತಿ ವರ್ಷ ನಾಡಹಬ್ಬ ದಸರಾ ಸಮಯದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ.ಕೆ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ.

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೆ ಪಂಡಿತ್ ಕೆ . ವೆಂಕಟೇಶ್ ಕುಮಾರ್ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.22 ಕಾರ್ಕಳ : ಕಾರ್ಕಳದ ಕ್ರೈಸ್ಟ್‌ಕಿಂಗ್  ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಈಜು ಸ್ಪರ್ಧೆಯಲ್ಲಿ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀಸ್ಟೈಲ್ ಹಾಗೂ 400 ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಮಟ್ಟದ ಈಜು

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಸಾರಿಗೆ ನಿಗಮಗಳ ಬಸ್ ದರ ನಿಗದಿಗೆ ಸಮಿತಿ ರಚಿಸಿದ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು: ಸಾರಿಗೆ ನಿಗಮಗಳ ಆರ್ಥಿಕ ಸುಸ್ಥಿರತೆ ಖಚಿತಪಡಿಸಿಕೊಳ್ಳಲು ಮತ್ತು ದರ ಏರಿಕೆಯನ್ನು ರಾಜಕೀಯಗೊಳಿಸದಂತೆ ಕರ್ನಾಟಕ ಕೆಇಆರ್ ಸಿ ಮಾದರಿಯಲ್ಲಿ ರಾಜ್ಯದ ಸಾರಿಗೆ ನಿಗಮಗಳ ಬಸ್ ದರವನ್ನು ಪರಿಷ್ಕರಿಸಲು ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚಗಳ ಹೊರತಾಗಿಯೂ., ಇಲ್ಲಿಯವರೆಗೂ ಪ್ರಯಾಣ ದರ ಪರಿಷ್ಕರಣೆ ರಾಜಕೀಯ ಪರಿಗಣನೆಗಳಿಂದಾಗಿ ವಿಳಂಬವಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಡೀಸೆಲ್ ವೆಚ್ಚ ದುಪ್ಪಟ್ಟು ಆಗಿದೆ. 2014 ರಲ್ಲಿ ದಿನಕ್ಕೆ ರೂ.

ಬೆಂಗಳೂರು : ಸಾರಿಗೆ ನಿಗಮಗಳ ಬಸ್ ದರ ನಿಗದಿಗೆ ಸಮಿತಿ ರಚಿಸಿದ ಸರ್ಕಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top