ಕರ್ನಾಟಕ

ಮೈಸೂರು : ದಸರಾ ಮಹೋತ್ಸವ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌

(ನ್ಯೂಸ್‌ ಕಡಬ) newskadaba.com,  ಸೆ.22 ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಸಾಹಿತಿ ಬಾನು ಮುಷ್ತಾಕ್ ಅವರು ಸೋಮವಾರ(ಸೆ.22) ಬೆಳಗ್ಗೆ ಉದ್ಘಾಟಿಸಿದರು. ಇದಕ್ಕೂ ಮೊದಲು ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಸನ್ಮಾನಿಸಿದರು. ನಾಡದೇವಿಗೆ ಬಾನು ಮುಷ್ತಾಕ್ ಅವರು ಪೂಜೆ ಸಲ್ಲಿಸಿ ಭಕ್ತಿಯಿಂದ […]

ಮೈಸೂರು : ದಸರಾ ಮಹೋತ್ಸವ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ

(ನ್ಯೂಸ್‌ ಕಡಬ) newskadaba.com,  ಸೆ.22 ಮಂಗಳೂರು : ಈ ಹಿಂದೆ 2 ಪ್ರತ್ಯೇಕ ಅಪಘಾತಗಳಿಗೆ ಕಾರಣವಾಗಿ, ಮೂವರ ಸಾವಿಗೆ ಕಾರಣವಾಗಿದ್ದ ಕೆಎಸ್‌ಆರ್‌ಟಿಸಿ ಬಸ್, ಇದೀಗ ಮತ್ತೊಂದು ಅಪಘಾತದಲ್ಲಿ ಭಾಗಿಯಾಗಿದ್ದು, ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.ಸೆಪ್ಟೆಂಬರ್ 20ರಂದು ಬಂಟ್ವಾಳ ತಾಲೂಕಿನ ಮಣಿಮೂಲೂರು ಗ್ರಾಮದ ಉಜಿರಂಡಿಪಲ್ಕೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದೀಕ್ಷಿತ್ ಮತ್ತು ಧನುಷ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ, ಇದೇ ಬಸ್ ಹಿಂದೆ 2 ಪ್ರಾಣಾಂತಿಕ ಅಪಘಾತಗಳಿಗೆ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ ಬೆಂಗಳೂರು ರಸ್ತೆಗಳ ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31ರೊಳಗೆ ಗಡುವು ‘- ಡಿ.ಕೆ. ಶಿವಕುಮಾರ್,

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು : ಬೆಂಗಳೂರಿನ ರಸ್ತೆಗಳ ಮೇಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಗುಂಡಿಗಳ ಸಮಸ್ಯೆ ಇದೀಗ ಸರ್ಕಾರದ ಗಮನಸೆಳೆದಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಅಕ್ಟೋಬರ್ 31ರೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಗಡುವು ನೀಡಿದ್ದು, ಈ ಕಾರ್ಯಕ್ಕೆ ಹೆಚ್ಚುವರಿ ರೂ. 750 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ

‘ ಬೆಂಗಳೂರು ರಸ್ತೆಗಳ ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31ರೊಳಗೆ ಗಡುವು ‘- ಡಿ.ಕೆ. ಶಿವಕುಮಾರ್, Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.22 ಬಂಟ್ವಾಳ :  ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ಕದ್ದ ಆರೋಪದ ಮೇಲೆ ಕೇರಳ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಝೀರ್ ಪುನ್ನಯ್ಯಾರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಂದಾಪುರದ ರಂಗನಾಥ ಬೆಳ್ಳಾಲ ಅವರು ತಮ್ಮ ಕಾರನ್ನು ಮಾರಾಟ ಮಾಡಿ 1.60 ಲಕ್ಷ ರೂ. ಹಣದೊಂದಿಗೆ ಮತ್ತೊಂದು ಉಪಯೋಗಿಸಿದ ಕಾರು ಖರೀದಿಸಲು ಆಗಸ್ಟ್ 14 ರಂದು ಬಿ.ಸಿ.

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು : ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಯಾಗಿದ್ದು, ಇಂದಿನಿಂದ ಹೊಸ ದರ ಜಾರಿಗೆ ಬರಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಜಿಎಸ್‌ಟಿ ಪರಿಷ್ಕರಣೆಯಾದ ಬೆನ್ನಲ್ಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆ ಮಾಡುವ ಮೂಲಕ ಕೆಎಂಎಫ್ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ಪನ್ನಿರ್

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಸೆ.20 ಕುಂದಾಪುರ: ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ. ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಸಮೀಪ

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರವಾರ : ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆಯ ಸನ್ಮಾನ!

(ನ್ಯೂಸ್‌ ಕಡಬ) newskadaba.com,  ಸೆ.20  ಕಾರವಾರ : ರೈಲು ಹಳಿ ಮೇಲೆ ಕುಸಿದು ಬಿದ್ದಿದ್ದ ನೌಕಾಪಡೆ ಅಧಿಕಾರಿಯನ್ನು ರಕ್ಷಿಸಿದ ಕಾರವಾರದ ಆಭರಣ ವ್ಯಾಪಾರಿಯನ್ನು ಭಾರತೀಯ ನೌಕಾಪಡೆ ಸನ್ಮಾನಿಸಿದೆ. ಆಗಸ್ಟ್ 1, 2025 ರಂದು ಮುಂಬೈಗೆ ತೆರಳುತ್ತಿದ್ದ ಸಾಕೇತ್ ಕಶ್ಯಪ್ ಎಂಬ ನೌಕಾಪಡೆಯ ಅಧಿಕಾರಿ ಆಕಸ್ಮಿಕವಾಗಿ ರೈಲಿನಿಂದ ಜಾರಿ ಬಿದ್ದಿದ್ದರು. ಹಳಿ ಮೇಲೆ ಬಿದ್ದು, ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದರು. ಚಿಂತಾಜನಕ ಪರಿಸ್ಥಿತಿಯಲ್ಲಿದ್ದ ಅವರನ್ನು ನಾಗಪ್ರಸಾದ್ ರಾಯ್ಕರ್, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಿದ್ದರು. ತದನಂತರ ನೌಕಾಪಡೆ ಅಧಿಕಾರಿಗಳು

ಕಾರವಾರ : ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆಯ ಸನ್ಮಾನ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷಗಳ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2024ರ ಡಿಸೆಂಬರ್ 9 ರಂದು ಕೊಯ್ಯೂರು ಗ್ರಾಮದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಉಮೇಶ್ ಗೌಡ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು. ಈ ಸಂಬಂಧ ಆರೋಪಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅದೇ ದಿನ

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ : ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು

(ನ್ಯೂಸ್‌ ಕಡಬ) newskadaba.com,  ಸೆ.20  ಕಾರ್ಕಳ : ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳ ತಾಲ್ಲೂಕು ತಂಡವನ್ನು ಪ್ರತಿನಿಧಿಸಿದ್ದ ಕಾರ್ಕಳದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸೈಂಟ್ ಮೇರಿ ಪಿ.ಯು. ಕಾಲೇಜು, ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯು ನಡೆಯಿತು. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ರವಿನಾ ಕನ್ವರ್ ಮತ್ತು ಪ್ರಥಮ ವಾಣಿಜ್ಯ ವಿಭಾಗದ ಸುಪ್ರಭಾ ರನ್ನರ್-ಅಪ್ ಸ್ಥಾನ ಪಡೆದಿದ್ದಾರೆ.

ಕಾರ್ಕಳ : ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭವಾಗಿದ್ದು, ಅ.7ರ ವರೆಗೆ ರಜೆ ಇರಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. ಇಲಾಖೆಯು 2025-26ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಜೆಗಳು ಮತ್ತು ಶಾಲಾ ಚಟುವಟಿಕೆಗಳ ಸಂಪೂರ್ಣ ಮಾರ್ಗದರ್ಶಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಮಾರ್ಗದರ್ಶಿಯ ಪ್ರಕಾರ ದಸರಾ ರಜೆ ನೀಡಲಾಗಿದೆ. ಅ.8ರಿಂದ ಶಾಲೆಗಳ 2ನೆಯ ಅವಧಿಯ ತರಗತಿಗಳು ಆರಂಭವಾಗಲಿದೆ. ಈ ಎರಡನೆ ಅವಧಿಯು 2026ರ ಎ.10ರ ವರೆಗೆ ಮುಂದುವರಿಯಲಿದೆ.

ಇಂದಿನಿಂದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top