ಕರ್ನಾಟಕ

ಪುತ್ತೂರು: ಶಾಲಾ ಮಕ್ಕಳ ಹಾಜರಾತಿಗಾಗಿ ಹಳೆ ವಿದ್ಯಾರ್ಥಿಯಿಂದ ಅತ್ಯಾಧುನಿಕ ‘ಸೂಪರ್ ಬಯೋಮೆಟ್ರಿಕ್’ ವ್ಯವಸ್ಥೆ ಅಭಿವೃದ್ಧಿ

(ನ್ಯೂಸ್‌ ಕಡಬ) newskadaba.com,  ಜು.18 ಪುತ್ತೂರು: ಶಾಲಾ ಮಕ್ಕಳ ಸುರಕ್ಷತೆಯನ್ನು ಬಲಪಡಿಸುವ ಮತ್ತು ವಿದ್ಯಾರ್ಥಿಗಳು ತರಗತಿ ತಪ್ಪಿಸುವುದನ್ನು ತಡೆಯುವ ಉದ್ದೇಶದಿಂದ, ಕೊಂಬೆಟ್ಟು ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಅರುಣ್ ಕುಮಾರ್ ಅತ್ಯಾಧುನಿಕ ‘ಸೂಪರ್ ಬಯೋಮೆಟ್ರಿಕ್’ ಹಾಜರಾತಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಲಾ ಆವರಣಕ್ಕೆ ಆಗಮಿಸಿ, ಕ್ಯಾಮೆರಾ ಮತ್ತು ಬಯೋಮೆಟ್ರಿಕ್ ಮೂಲಕ ಹಾಜರಾತಿ ದಾಖಲಿಸುತ್ತಿದ್ದಂತೆಯೇ ಅವರ ಪೋಷಕರ ಮೊಬೈಲ್‌ಗೆ ಸ್ವಯಂಚಾಲಿತವಾಗಿ ಸಂದೇಶ (SMS) ರವಾನೆಯಾಗುತ್ತದೆ. ಅಟಲ್ ಟಿಂಕರಿಂಗ್ ಲ್ಯಾಬ್ ನೆರವಿನೊಂದಿಗೆ, ರಾಸ್ಪ್‌ಬೆರಿ ಪೈ 5 ಪ್ರೊಸೆಸರ್ ಬಳಸಿ ಸುಮಾರು […]

ಪುತ್ತೂರು: ಶಾಲಾ ಮಕ್ಕಳ ಹಾಜರಾತಿಗಾಗಿ ಹಳೆ ವಿದ್ಯಾರ್ಥಿಯಿಂದ ಅತ್ಯಾಧುನಿಕ ‘ಸೂಪರ್ ಬಯೋಮೆಟ್ರಿಕ್’ ವ್ಯವಸ್ಥೆ ಅಭಿವೃದ್ಧಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ

(ನ್ಯೂಸ್ ಕಡಬ) newskadaba.com ಜು. 16  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ  ಪೈಕಿ 17,86,112 ಅಂದರೆ   ಶೇ. 99.02% ಮತದಾರರಿಗೆ ಎನ್ಯುಮರೇಶನ್ ಫಾರ್ಮ್‍ಗಳನ್ನು  ತಲುಪಿಸಲಾಗಿರುತ್ತದೆ. ಜುಲೈ 29  ಎನ್ಯುಮರೇಶನ್ ಫಾರ್ಮ್‍ಗಳ ಡಿಜಿಟೈಸೇಶನ್‍ಗೆ  ಕೊನೆಯ ದಿನವಾಗಿರುವುದರಿಂದ ಮತದಾರರು ಆದಷ್ಟು ಬೇಗ ಎನ್ಯುಮರೇಶನ್ ಫಾರ್ಮ್‍ಗಳನ್ನು  ಭರ್ತಿ ಮಾಡಿ ಬಿ.ಎಲ್.ಒ ರವರು ಮನೆಗೆ ಬಂದಾಗ ವಿಳಂಬ ಮಾಡದೇ ನೀಡಬೇಕು. ಬಿ.ಎಲ್.ಒ ರವರು ಮತದಾರರಿಂದ ಸ್ವೀಕೃತವಾಗುವ ಎನ್ಯುಮರೇಶನ್ ಫಾರ್ಮ್‍ಗಳನ್ನು  ಬಿ.ಎಲ್.ಒ  ಆ್ಯಪ್‍ನಲ್ಲಿ ಡಿಜಿಟೈಸೇಶನ್ ಮಾಡಲು ಕನಿಷ್ಠ 2 ರಿಂದ 4

ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು* ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ

(ನ್ಯೂಸ್ ಕಡಬ) newskadaba.com ಜು. 16  : ತಾಂತ್ರಿಕ ದೋಷದಿಂದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಂತವಾಗಿದ್ದರೂ ಮೃತ ಎಂದು ತೋರಿಸುವ ಸಮಸ್ಯೆಗಳಾಗುತ್ತಿದ್ದು,  ಹಲವು ತಿಂಗಳಿನಿಂದ ಸಮಸ್ಯೆ ಬಗೆಹರಿದಿರುವುದಿಲ್ಲ. ಇಂತಹ ಸಮಸ್ಯೆಗಳನ್ನು  ಗಂಭೀರವಾಗಿ ಪರಿಗಣಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.ಅವರು ಬುಧವಾರ ದ.ಕ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ  ಯೋಜನೆಗಳ ಅನುμÁ್ಟನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೃತಪಟ್ಟ ಫಲಾನುಭವಿಗಳ ನಿಖರ

ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು* ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ ನಗರಸಭೆ: ಕಟ್ಟಡ ಲೈಸನ್ಸ್ಗೆB ಹೊಸ ಸಾಫ್ಟ್ವೇಿರ್

(ನ್ಯೂಸ್ ಕಡಬ) newskadaba.com ಜು. 16  : ಉಳ್ಳಾಲ ನಗರಸಭೆಗೆ ಸಂಬಂಧಿಸಿದ ಕಟ್ಟಡ ಪರವಾನಿಗೆಗೆ ULMS (Unified Land Management System) ಎಂಬ ಹೊಸ ತಂತ್ರಾಂಶವನ್ನು ಉಪಯೋಗಿಸುತ್ತಿದ್ದು ತಂತ್ರಾಂಶದಲ್ಲಿದ್ದ ನ್ಯೂನ್ಯತೆಗಳನ್ನು ಈಗಾಗಲೇ ಸರಿಪಡಿಸಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಮತ್ತು ಕಟ್ಟಡ ನಿರ್ಮಾಣದ ಎಂಜಿನಿಯರ್ಸ್‍ರವರು ULMS ತಂತ್ರಾಂಶದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಉಳ್ಳಾಲ ನಗರಸಭೆ ಪೌರಾಯುಕ್ತರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳ್ಳಾಲ ನಗರಸಭೆ: ಕಟ್ಟಡ ಲೈಸನ್ಸ್ಗೆB ಹೊಸ ಸಾಫ್ಟ್ವೇಿರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಜು. 16  ಮಂಗಳೂರು: ಜನರಿಗೆ ಶುದ್ಧ ಕುಡಿಯುವ ನೀರು  ಒದಗಿಸುವ ವಿವಿಧ ನೀರು ಸರಬರಾಜು ಯೋಜನೆಗಳ  ಪೂರ್ಣಗೊಳ್ಳಲು ಬಾಕಿ ಇರುವ ಕಾಮಗಾರಿಗಳನ್ನು ಗುರುತಿಸಿ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಸೂಚಿಸಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ  ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೀರಿನ ಶುದ್ಧೀಕರಣ ಘಟಕದ ನಿರ್ಮಾಣ ಪ್ರಗತಿಯನ್ನು ತ್ವರಿತಗೊಳಿಸಬೇಕು.   ಯಾವುದೇ ಅಡಚಣೆಯಾದಲ್ಲಿ ತಕ್ಷಣವೇ

ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಜು. 16  ಮಂಗಳೂರು: ನಾಗರೀಕರು ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು  ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ. ಅವರು ಬುಧವಾರ  ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದತ್ತ ಅಧಿಕಾರವಾಗಿರುವ ಮತದಾನವು ಪ್ರಜೆಗೆ ದೊರೆತಿರುವ ಅತ್ಯುನ್ನತ ಅಧಿಕಾರವಾಗಿದೆ. ತನ್ನ

ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಕೂಟರ್ ಸ್ಟಂಟ್ ಮಾಡಿ ವೈರಲ್ ಆದ ಸವಾರನಿಗೆ ₹7,000 ದಂಡ; ಲೈಸೆನ್ಸ್ ರದ್ದತಿಗೆ ಪೊಲೀಸರ ಶಿಫಾರಸು!

(ನ್ಯೂಸ್ ಕಡಬ) newskadaba.com ಜು. 16: ಸ್ಕೂಟರ್ ಸ್ಟಂಟ್: ಸವಾರನಿಗೆ ₹7,000 ದಂಡ, ಲೈಸೆನ್ಸ್ ರದ್ದತಿಗೆ ಶಿಫಾರಸು ಕಳೆದ ಮಾರ್ಚ್ ತಿಂಗಳಿನಲ್ಲಿ ವಿದ್ಯಾರ್ಥಿಯೊಬ್ಬ ಸ್ಕೂಟರ್‌ನಲ್ಲಿ ಅಪಾಯಕಾರಿಯಾಗಿ ಸ್ಟಂಟ್ ಮಾಡಿದ್ದ ವೀಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವೈರಲ್ ವೀಡಿಯೋ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ನಗರ ಸಂಚಾರ ಪೊಲೀಸರು, ಆರೋಪಿ ಸವಾರನಿಗೆ ₹7,000 ದಂಡ ವಿಧಿಸಿದ್ದಾರೆ.ದಂಡದ ಜೊತೆಗೆ, ಆತನ ಚಾಲನಾ ಪರವಾನಿಗೆಯನ್ನು ರದ್ದುಗೊಳಿಸುವಂತೆ ಸಾರಿಗೆ ಪ್ರಾಧಿಕಾರಕ್ಕೆ (RTO) ಪೊಲೀಸರು ಶಿಫಾರಸು ಮಾಡಿದ್ದಾರೆ.

ಸ್ಕೂಟರ್ ಸ್ಟಂಟ್ ಮಾಡಿ ವೈರಲ್ ಆದ ಸವಾರನಿಗೆ ₹7,000 ದಂಡ; ಲೈಸೆನ್ಸ್ ರದ್ದತಿಗೆ ಪೊಲೀಸರ ಶಿಫಾರಸು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

KGCE ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ನಕಲು: KSEB ತಾತ್ಕಾಲಿಕ ನೌಕರನ ಬಂಧನ, ಅಧ್ಯಾಪಕ ತಲೆಮರೆಸು!

(ನ್ಯೂಸ್ ಕಡಬ) newskadaba.com ಜು. 16: ಮಟ್ಟನ್ನೂರು ಪಾಲಿಟೆಕ್ನಿಕ್‌ನಲ್ಲಿ ನಡೆದ ಕೇರಳ ಸರ್ಕಾರಿ ಸರ್ಟಿಫಿಕೇಟ್ ಎಕ್ಸಾಮಿನೇಶನ್ (KGCE) ಪರೀಕ್ಷೆಯಲ್ಲಿ ಮೊಬೈಲ್ ಫೋನ್ ಬಳಸಿ ಅಕ್ರಮವಾಗಿ ಉತ್ತರ ಬರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪೈವಳಿಕೆ ಕುರುಡಪದವು ಬಳಿಯ ಸಾದಂಗಯ ನಿವಾಸಿ, KSEB ವರ್ಕಾಡಿ ಸೆಕ್ಷನ್‌ನ ತಾತ್ಕಾಲಿಕ ನೌಕರ ಎಸ್. ಜನಾರ್ದನ ಎಂದು ಗುರುತಿಸಲಾಗಿದೆ. ಕೂತುಪರಂಬ ಎಸಿಪಿ ಸಿಬಿ ಟೋಂ ನೇತೃತ್ವದ ಪೊಲೀಸ್ ತಂಡ ಈ ಭರ್ಜರಿ ಕಾರ್ಯಾಚರಣೆ ನಡೆಸಿದೆ.ಪ್ರಾಥಮಿಕ ತನಿಖೆಯ ಪ್ರಕಾರ, ಪರೀಕ್ಷಾ ಹಾಲ್‌ನಲ್ಲಿದ್ದ ಜನಾರ್ದನನಿಗೆ ಅಧ್ಯಾಪಕರೊಬ್ಬರು

KGCE ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ನಕಲು: KSEB ತಾತ್ಕಾಲಿಕ ನೌಕರನ ಬಂಧನ, ಅಧ್ಯಾಪಕ ತಲೆಮರೆಸು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಬ್ರೇಕ್: ಇನ್ಮುಂದೆ ದೆಹಲಿಯಲ್ಲೇ ಅಂತಿಮ ನಿರ್ಧಾರ!

(ನ್ಯೂಸ್ ಕಡಬ) newskadaba.com ಜು. 16: ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋದಿಂದ ಅನುಭವಿ ವಿಜ್ಞಾನಿಗಳು ಖಾಸಗಿ ಸಂಸ್ಥೆಗಳತ್ತ ಮುಖ ಮಾಡುತ್ತಿರುವುದನ್ನು ತಡೆಯಲು ಕೇಂದ್ರ ಬಾಹ್ಯಾಕಾಶ ಇಲಾಖೆ ಕಠಿಣ ಆಂತರಿಕ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಜುಲೈ 14ರ ಹೊಸ ನಿಯಮದ ಪ್ರಕಾರ, ಇಸ್ರೋದ ಪ್ರಮುಖ ವೈಜ್ಞಾನಿಕ ಮತ್ತು ತಾಂತ್ರಿಕ ಸಿಬ್ಬಂದಿಯ ರಾಜೀನಾಮೆ ಅಥವಾ ಸ್ವಯಂ ನಿವೃತ್ತಿ ಅರ್ಜಿಗಳನ್ನು ಇನ್ನು ಮುಂದೆ ಸ್ಥಳೀಯ ಮಟ್ಟದಲ್ಲಿ ಅಂಗೀಕರಿಸುವಂತಿಲ್ಲ. ಇದುವರೆಗೆ ಇಸ್ರೋದ ವಿವಿಧ ಕೇಂದ್ರಗಳ ನಿರ್ದೇಶಕರಿಗಿದ್ದ ಈ ಅಧಿಕಾರವನ್ನು ಹಿಂಪಡೆಯಲಾಗಿದ್ದು, ಇನ್ಮುಂದೆ ದೆಹಲಿಯಲ್ಲಿರುವ ಬಾಹ್ಯಾಕಾಶ

ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಬ್ರೇಕ್: ಇನ್ಮುಂದೆ ದೆಹಲಿಯಲ್ಲೇ ಅಂತಿಮ ನಿರ್ಧಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕೊನೆಗೂ ಕದ್ರಿ ವೃತ್ತದಿಂದ ಹುತಾತ್ಮರ ಸ್ಮಾರಕಕ್ಕೆ ಶಿಫ್ಟ್ ಆಯ್ತು ಟಿ-55 ಯುದ್ಧ ಟ್ಯಾಂಕ್!

(ನ್ಯೂಸ್ ಕಡಬ) newskadaba.com ಜು. 16: ಮಂಗಳೂರಿನ ಕದ್ರಿ ಸರ್ಕಿಟ್ ಹೌಸ್ ಬಳಿ ಇರಿಸಲಾಗಿದ್ದ ನಿವೃತ್ತ ಟಿ-55 ಯುದ್ಧ ಟ್ಯಾಂಕ್‌ ಅನ್ನು ಕೊನೆಗೂ ಕದ್ರಿಯ ಹುತಾತ್ಮರ ಸ್ಮಾರಕ ಬಳಿಗೆ ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ. ಭಾರತೀಯ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಈ ಟ್ಯಾಂಕ್ ಅನ್ನು ಪುಣೆಯ ಕಿರ್ಕೀ ಡಿಫೆನ್ಸ್ ಡಿಪೋದಲ್ಲಿ ಇರಿಸಲಾಗಿತ್ತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಯ ಮೇರೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇದನ್ನು ಮಂಗಳೂರಿನಲ್ಲಿ ಪ್ರದರ್ಶಿಸಲು ಅನುಮತಿ ನೀಡಿದ್ದರು. ಕಳೆದ ವರ್ಷ

ಮಂಗಳೂರು: ಕೊನೆಗೂ ಕದ್ರಿ ವೃತ್ತದಿಂದ ಹುತಾತ್ಮರ ಸ್ಮಾರಕಕ್ಕೆ ಶಿಫ್ಟ್ ಆಯ್ತು ಟಿ-55 ಯುದ್ಧ ಟ್ಯಾಂಕ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top