ಕರ್ನಾಟಕ

ಪ್ರಿಯಕರನೊಂದಿಗೆ ಬಂದಿದ್ದ ವಿವಾಹಿತೆ ಪೊಲೀಸ್ ಮಧ್ಯಸ್ಥಿಕೆಯಲ್ಲಿ ಕೌಟುಂಬಿಕ ಕಲಹ ಸುಖಾಂತ್ಯ!

(ನ್ಯೂಸ್ ಕಡಬ) newskadaba.com ಜು. 16: ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ ವಿವಾಹಿತೆಯೊಬ್ಬಳ ಹೈಡ್ರಾಮಾ, ಪೊಲೀಸರ ಸಮಾಲೋಚನೆಯ ನಂತರ ಸುಖಾಂತ್ಯ ಕಂಡಿದೆ.ಮಹಿಳೆ ನಾಪತ್ತೆಯಾಗಿರುವ ಕುರಿತು ಮಾಹಿತಿ ತಿಳಿದ ಪತಿ ಮತ್ತು ಕುಟುಂಬಸ್ಥರು ಕಾರ್ಕಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ವಿವಾಹಿತೆ ಹಾಗೂ ಆಕೆಯ ಪ್ರಿಯಕರನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.ಠಾಣೆಯಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರಿಗೂ ಕೌನ್ಸಿಲಿಂಗ್ ನಡೆಸಿದ ಪೊಲೀಸರು, ಕುಟುಂಬದ ಜವಾಬ್ದಾರಿ ಮತ್ತು ಭವಿಷ್ಯದ ಕುರಿತು ಮಹಿಳೆಗೆ ಬುದ್ಧಿವಾದ […]

ಪ್ರಿಯಕರನೊಂದಿಗೆ ಬಂದಿದ್ದ ವಿವಾಹಿತೆ ಪೊಲೀಸ್ ಮಧ್ಯಸ್ಥಿಕೆಯಲ್ಲಿ ಕೌಟುಂಬಿಕ ಕಲಹ ಸುಖಾಂತ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ICC ನಿಯಮ ಬದಲಾವಣೆ: ಏಕದಿನ ವಿಶ್ವಕಪ್‌ನಲ್ಲಿ 3 ಬಾರಿ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ!

(ನ್ಯೂಸ್ ಕಡಬ) newskadaba.com ಜು. 16:ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) 2027ರ ಪುರುಷರ ಏಕದಿನ ವಿಶ್ವಕಪ್ ಹಾಗೂ 2028ರ ಟಿ20 ವಿಶ್ವಕಪ್‌ಗಾಗಿ ಪರಿಷ್ಕೃತ ಸ್ವರೂಪಗಳನ್ನು ಪ್ರಕಟಿಸಿದೆ. ಮುಖ್ಯ ಬದಲಾವಣೆಗಳು: 2027ರ ಏಕದಿನ ವಿಶ್ವಕಪ್ (ದಕ್ಷಿಣ ಆಫ್ರಿಕಾ): ಒಟ್ಟು 14 ತಂಡಗಳು ಭಾಗವಹಿಸಲಿದ್ದು, ಕನಿಷ್ಠ ಶ್ರೇಯಾಂಕದ 3 ತಂಡಗಳು ಪ್ರಾಥಮಿಕ ಸುತ್ತನ್ನಾಡಿ 1 ತಂಡ ಮಾತ್ರ ಮುಖ್ಯ ಟೂರ್ನಿಗೆ ಅರ್ಹತೆ ಪಡೆಯಲಿದೆ.ಮುಖ್ಯ ಟೂರ್ನಿಯಲ್ಲಿ 12 ತಂಡಗಳನ್ನು ತಲಾ ಆರು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.ಹಳೆಯ ‘ಸೂಪರ್ ಸಿಕ್ಸ್’ ಬದಲಿಗೆ

ICC ನಿಯಮ ಬದಲಾವಣೆ: ಏಕದಿನ ವಿಶ್ವಕಪ್‌ನಲ್ಲಿ 3 ಬಾರಿ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಸೂರಲ್ಲಿ ಘೋರ ಕೃತ್ಯ: ಪತಿಯನ್ನು ಕೊಂದು, ಮಗನಿಗೆ ಇರಿದು ಶವದ ಪಕ್ಕದಲ್ಲೇ ಮೊಬೈಲ್ ನೋಡ್ತಾ ಕೂತ ನೇತ್ರ ತಜ್ಞೆ

(ನ್ಯೂಸ್ ಕಡಬ) newskadaba.com ಜು. 16:ಮೈಸೂರು ಇಲ್ಲಿನ ಬಾರಾಕೊಟ್ರಿ ಬಡಾವಣೆಯ ಹೈ-ಸೆಕ್ಯೂರಿಟಿ ಅಪಾರ್ಟ್‌ಮೆಂಟ್ ಒಂದರಲ್ಲಿ ಖ್ಯಾತ ಅರವಳಿಕೆ ತಜ್ಞ ವೈದ್ಯರೊಬ್ಬರ ಭೀಕರ ಕೊಲೆಯಾಗಿದ್ದು, ಇಡೀ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದೆ. ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದ ಡಾ. ಕಿರಣ್ ಹೊನ್ನಣ್ಣವರ (45) ಕೊಲೆಯಾದ ದುರ್ದೈವಿ. ಕೃತ್ಯದ ಹಿನ್ನೆಲೆಯಲ್ಲಿ ಅವರ ಪತ್ನಿ, ವೃತ್ತಿಯಲ್ಲಿ ನೇತ್ರ ತಜ್ಞೆಯಾಗಿರುವ ಡಾ. ಪ್ರಿಯಾಂಕಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿಯೇ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ಕೇವಲ

ಮೈಸೂರಲ್ಲಿ ಘೋರ ಕೃತ್ಯ: ಪತಿಯನ್ನು ಕೊಂದು, ಮಗನಿಗೆ ಇರಿದು ಶವದ ಪಕ್ಕದಲ್ಲೇ ಮೊಬೈಲ್ ನೋಡ್ತಾ ಕೂತ ನೇತ್ರ ತಜ್ಞೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ SIR ಅವಧಿ ವಿಸ್ತರಣೆ ಆ. 8 ಗಣತಿ ನಮೂನೆ ವಿತರಣೆ

(ನ್ಯೂಸ್ ಕಡಬ) newskadaba.com ಜು. 16. ಕರ್ನಾಟಕ, ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಜುಲೈ 29ರ ಬದಲಿಗೆ ಆಗಸ್ಟ್ 8ರ ವರೆಗೆ ಗಣತಿ ನಮೂನೆ ವಿತರಿಸಲು ಅವಕಾಶ ನೀಡಲಾಗಿದೆ. ಕರಡು ಪಟ್ಟಿಯನ್ನು ಆಗಸ್ಟ್ 5ರ ಬದಲಿಗೆ ಆಗಸ್ಟ್ 17ರಂದು ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ. ರಾಜ್ಯದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರ ಬದಲಿಗೆ

ರಾಜ್ಯದಲ್ಲಿ SIR ಅವಧಿ ವಿಸ್ತರಣೆ ಆ. 8 ಗಣತಿ ನಮೂನೆ ವಿತರಣೆ Read More »

ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕ-ಇರಾನ್ ಒಪ್ಪಂದ ಮುರಿತ ಹಾರ್ಮುಜ್ ಜಲಸಂಧಿಯಲ್ಲಿ ಭೀಕರ ಗುಂಡಿನ ಚಕಮಕಿ

(ನ್ಯೂಸ್‌ ಕಡಬ) newskadaba.com,  ಜು.16 ಅಮೆರಿಕವು ತನ್ನ ನಿಯಮಗಳನ್ನು ಪದೇ ಪದೇ ಉಲ್ಲಂಘಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿರುವ ಇರಾನ್, ಯುಎಸ್ ಸೈನಿಕರೊಂದಿಗಿನ ತಿಳಿವಳಿಕೆ ಒಪ್ಪಂದದಿಂದ ತಾನು ಸಂಪೂರ್ಣವಾಗಿ ಹಿಂದೆ ಸರಿಯುತ್ತಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಬುಧವಾರ ಮುಂಜಾನೆ ಅಮೆರಿಕ ಪಡೆಗಳು ಇರಾನಿನ ಬಂದರುಗಳ ಮೇಲೆ ಕಠಿಣ ನೌಕಾ ದಿಗ್ಬಂಧನವನ್ನು ಮರುಸ್ಥಾಪಿಸಿದ ಬೆನ್ನಲ್ಲೇ, ಆಯಕಟ್ಟಿನ ಪ್ರದೇಶವಾದ ಹಾರ್ಮುಜ್ ಜಲಸಂಧಿಯಲ್ಲಿ ಉಭಯ ದೇಶಗಳ ಸೇನೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ.ಎಷ್ಟೇ ಭಾರಿ ಬೆಲೆ ತೆರಬೇಕಾಗಿ ಬಂದರೂ ಹಾರ್ಮುಜ್ ಜಲಸಂಧಿಯ ಮೇಲೆ

ಅಮೆರಿಕ-ಇರಾನ್ ಒಪ್ಪಂದ ಮುರಿತ ಹಾರ್ಮುಜ್ ಜಲಸಂಧಿಯಲ್ಲಿ ಭೀಕರ ಗುಂಡಿನ ಚಕಮಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಹೆಚ್ಚಿದ ‘ವರ್ಕ್ ಫ್ರಮ್ ಹೋಮ್‌’ ವಂಚನೆ ಜಾಲ: ಮಹಿಳೆಯರು, ವಿದ್ಯಾರ್ಥಿಗಳಿಗೆ ಗಾಳ!

(ನ್ಯೂಸ್‌ ಕಡಬ) newskadaba.com,  ಜು.16  ಬೆಂಗಳೂರು: ಮನೆಯಿಂದಲೇ ಕೆಲಸ ಮಾಡಿ ತಿಂಗಳಿಗೆ ಸಾವಿರಾರು ರೂಪಾಯಿ ಗಳಿಸಬಹುದು ಎಂದು ಆಮಿಷ ಒಡ್ಡಿ ನಿರುದ್ಯೋಗಿಗಳು, ಗೃಹಿಣಿಯರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿರುವ ಸೈಬರ್ ಜಾಲ ರಾಜ್ಯದಲ್ಲಿ ತೀವ್ರವಾಗಿ ಸಕ್ರಿಯವಾಗಿದೆ. ಸಾಮಾಜಿಕ ಜಾಲತಾಣಗಳು, ವಾಟ್ಸಾಪ್ ಗ್ರೂಪ್‌ಗಳು ಹಾಗೂ ನಕಲಿ ವೆಬ್‌ಸೈಟ್‌ಗಳ ಮೂಲಕ ಅಗರಬತ್ತಿ/ಮೇಣದಬತ್ತಿ ಪ್ಯಾಕಿಂಗ್, ಡೇಟಾ ಎಂಟ್ರಿ, ಪುಸ್ತಕ ಬರೆಯುವುದು ಮತ್ತು ಉತ್ಪನ್ನಗಳ ತಯಾರಿಕೆಯಂತಹ ಕೆಲಸಗಳ ಜಾಹೀರಾತು ನೀಡಿ ಆಕರ್ಷಿಸಲಾಗುತ್ತಿದೆ. ಉದ್ಯೋಗ ನೀಡುವ ನೆಪದಲ್ಲಿ ನೋಂದಣಿ ಶುಲ್ಕ, ಭದ್ರತಾ ಠೇವಣಿ ಹಾಗೂ

ರಾಜ್ಯದಲ್ಲಿ ಹೆಚ್ಚಿದ ‘ವರ್ಕ್ ಫ್ರಮ್ ಹೋಮ್‌’ ವಂಚನೆ ಜಾಲ: ಮಹಿಳೆಯರು, ವಿದ್ಯಾರ್ಥಿಗಳಿಗೆ ಗಾಳ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂಧನ ರಫ್ತು ಸುಂಕ ಪರಿಷ್ಕರಣೆ ಡೀಸೆಲ್ ತೆರಿಗೆ ಭಾರಿ ಏರಿಕೆ, ಪೆಟ್ರೋಲ್ ಸುಂಕ ಕಡಿತ

(ನ್ಯೂಸ್‌ ಕಡಬ) newskadaba.com,  ಜು.16 :ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳ ಏರಿಳಿತದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಇಂಧನ ರಫ್ತಿನ ಮೇಲಿನ ವಿಂಡ್‌ಫಾಲ್ ತೆರಿಗೆಯನ್ನು ಜುಲೈ 16 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದೆ. ಪೆಟ್ರೋಲ್: ರಫ್ತು ಸುಂಕ ಪ್ರತಿ ಲೀಟರ್‌ಗೆ ₹4 ರಿಂದ ₹2.5 ಕ್ಕೆ ಇಳಿಕೆ. ಡೀಸೆಲ್: ರಫ್ತು ಸುಂಕ ಪ್ರತಿ ಲೀಟರ್‌ಗೆ ₹7.5 ರಿಂದ ₹15.5 ಕ್ಕೆ ಭಾರಿ ಏರಿಕೆ (ಸರಿಸುಮಾರು ದುಪ್ಪಟ್ಟು). ವಿಮಾನ ಇಂಧನ (ATF): ರಫ್ತು ಸುಂಕ ಪ್ರತಿ ಲೀಟರ್‌ಗೆ ₹7.5

ಇಂಧನ ರಫ್ತು ಸುಂಕ ಪರಿಷ್ಕರಣೆ ಡೀಸೆಲ್ ತೆರಿಗೆ ಭಾರಿ ಏರಿಕೆ, ಪೆಟ್ರೋಲ್ ಸುಂಕ ಕಡಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಮುಂದಿನ 6 ತಿಂಗಳಲ್ಲಿ 72,186 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿ!

(ನ್ಯೂಸ್‌ ಕಡಬ) newskadaba.com,  ಜು.16 : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ನನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಕೊನೆಗೂ ಚಾಲನೆ ಸಿಕ್ಕಿದ್ದು, ಮುಂದಿನ ಆರು ತಿಂಗಳೊಳಗೆ ಒಟ್ಟು 72,186 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. 2 ತಿಂಗಳಲ್ಲಿ ಅಧಿಸೂಚನೆ, 4 ತಿಂಗಳಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣ ಹಾಗೂ 6 ತಿಂಗಳೊಳಗೆ ನೇಮಕಾತಿ ಪತ್ರ ವಿತರಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸುಮಾರು 40,000 ಹುದ್ದೆಗಳ ನೇಮಕಾತಿ ಉಸ್ತುವಾರಿ ಹೊತ್ತಿದೆ.

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಮುಂದಿನ 6 ತಿಂಗಳಲ್ಲಿ 72,186 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮ ಮಂದಿರದ ಹುಂಡಿ ಕಳವು ಪ್ರಕರಣ: ರಾಮ ಭಕ್ತರ ನಂಬಿಕೆಗೆ ಆಘಾತ – ವಿನಯ್ ಕುಮಾರ್ ಸೊರಕೆ

(ನ್ಯೂಸ್‌ ಕಡಬ) newskadaba.com,  ಜು.16 ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್, ವಿಎಚ್‌ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ನೇಮಿಸಿದ ಟ್ರಸ್ಟಿಗಳಿಂದಲೇ ಈ ಕಳವು ನಡೆದಿದ್ದರೂ, ಐಟಿ, ಇಡಿ ಮತ್ತು

ರಾಮ ಮಂದಿರದ ಹುಂಡಿ ಕಳವು ಪ್ರಕರಣ: ರಾಮ ಭಕ್ತರ ನಂಬಿಕೆಗೆ ಆಘಾತ – ವಿನಯ್ ಕುಮಾರ್ ಸೊರಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ‘ತಂಬಾಕು ಮುಕ್ತ ಕಾರಾಗೃಹ’ ಘೋಷಣೆಗೆ ಮನವಿ

(ನ್ಯೂಸ್‌ ಕಡಬ) newskadaba.com, ಜು.16: ಅಂತರರಾಷ್ಟ್ರೀಯ ಮಾದಕ ದ್ರವ್ಯ ನಿಷೇಧ ದಿನದ ಅಂಗವಾಗಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಶೇಷ ಆರೋಗ್ಯ ಶಿಬಿರ ಆಯೋಜನೆ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾಸ್ಪತ್ರೆ. ಒಟ್ಟು 145 ಖೈದಿಗಳಿಗೆ ಟಿಬಿ, ಎಕ್ಸ-ರೇ, ICTC, ಹೆಪಟೈಟಿಸ್-ಬಿ ಮತ್ತು ಸಿ, ರಕ್ತದೊತ್ತಡ, ಮಧುಮೇಹ, ಸಿಫಿಲಿಸ್ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು. ನಡೆಸಲಾದ ಮಾದಕ ದ್ರವ್ಯ ಪತ್ತೆ ಹಚ್ಚುವ ಪರೀಕ್ಷೆಯಲ್ಲಿ ಎಲ್ಲಾ 145 ಖೈದಿಗಳ ವರದಿ ನೆಗೆಟಿವ್ ಬಂದಿದ್ದು, ವೈದ್ಯರ

ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ‘ತಂಬಾಕು ಮುಕ್ತ ಕಾರಾಗೃಹ’ ಘೋಷಣೆಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top