ಕರ್ನಾಟಕ

ದೇಶದಲ್ಲೇ ಮೊದಲ ಸರ್ಕಾರಿ ಪ್ರಾಯೋಜಿತ ‘ಎಐ ವಿಶ್ವವಿದ್ಯಾಲಯ’ ಸ್ಥಾಪನೆ ಘೋಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್!

(ನ್ಯೂಸ್‌ ಕಡಬ) newskadaba.com,   ಜು.14 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ನಡೆದ ಗೂಗಲ್ ಐ/ಓ ಕನೆಕ್ಟ್ ಕಾರ್ಯಕ್ರಮದಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಸ್ಥಾಪನೆಯನ್ನು ಘೋಷಿಸಿದ್ದಾರೆ. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು, ಎಐ ಪ್ರತಿಭೆಗಳನ್ನು ಬೆಳೆಸುವುದು, ಸುಧಾರಿತ ಸಂಶೋಧನೆಗೆ ಒತ್ತು ನೀಡುವುದು ಹಾಗೂ ಶಿಕ್ಷಣ, ಉದ್ಯಮ ಮತ್ತು ಸರ್ಕಾರದ ನಡುವೆ ಬಾಂಧವ್ಯ ವೃದ್ಧಿಸುವುದು ಈ ವಿಶ್ವವಿದ್ಯಾಲಯದ ಮುಖ್ಯ ಉದ್ದೇಶವಾಗಿದೆ. ರೋಗಗಳ ಮುಂಚಿತ ಪತ್ತೆ ಮತ್ತು ಸುಧಾರಿತ ವೈದ್ಯಕೀಯ ಸೇವೆ,ರೈತರಿಗೆ […]

ದೇಶದಲ್ಲೇ ಮೊದಲ ಸರ್ಕಾರಿ ಪ್ರಾಯೋಜಿತ ‘ಎಐ ವಿಶ್ವವಿದ್ಯಾಲಯ’ ಸ್ಥಾಪನೆ ಘೋಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೌದಿ ಕಚ್ಚಾ ತೈಲ ದರ ಭಾರಿ ಇಳಿಕೆ: ಭಾರತದಲ್ಲಿ ಇಳಿಯಲಿದೆಯೇ ದಿನಸಿ, ಇಂಧನ ವೆಚ್ಚ?

(ನ್ಯೂಸ್‌ ಕಡಬ) newskadaba.com,   ಜು.14 : ಸೌದಿ ಅರೇಬಿಯಾ ಏಷ್ಯಾದ ಗ್ರಾಹಕರಿಗೆ ತನ್ನ ‘ಅರಬ್ ಲೈಟ್’ ಕಚ್ಚಾ ತೈಲದ ಬೆಲೆಯನ್ನು ಬ್ಯಾರೆಲ್‌ಗೆ ಭಾರಿ 11 ಡಾಲರ್ ಕಡಿತಗೊಳಿಸಿದೆ. ಇದು ಕಳೆದ 26 ವರ್ಷಗಳಲ್ಲೇ ಅತ್ಯಂತ ದೊಡ್ಡ ಮಾಸಿಕ ದರ ಕಡಿತವಾಗಿದೆ. :ಉಕ್ರೇನ್ ಯುದ್ಧದ ನಂತರ ರಷ್ಯಾ ಅತ್ಯಂತ ಕಡಿಮೆ ಬೆಲೆಗೆ ಭಾರತ ಮತ್ತು ಚೀನಾಕ್ಕೆ ತೈಲ ನೀಡುತ್ತಿದೆ. ಇದರಿಂದ ತನ್ನ ಗ್ರಾಹಕರನ್ನು ಉಳಿಸಿಕೊಳ್ಳಲು ಸೌದಿ ಈ ತಂತ್ರ ಹೂಡಿದೆ.ಯುಎಇ ಮೇ 2026 ರಿಂದ ಒಪೆಕ್ ಒಕ್ಕೂಟದಿಂದ

ಸೌದಿ ಕಚ್ಚಾ ತೈಲ ದರ ಭಾರಿ ಇಳಿಕೆ: ಭಾರತದಲ್ಲಿ ಇಳಿಯಲಿದೆಯೇ ದಿನಸಿ, ಇಂಧನ ವೆಚ್ಚ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಅಮ್ಮ ಮದುವೆ ಫಿಕ್ಸ್ ಮಾಡಿದ್ರು’ ಎಂದು ತಲೆ ಬೋಳಿಸಿಕೊಂಡ ಇನ್‌ಸ್ಟಾಗ್ರಾಂ ಸ್ಟಾರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್

(ನ್ಯೂಸ್‌ ಕಡಬ) newskadaba.com,   ಜು.14 : ಇನ್‌ಸ್ಟಾಗ್ರಾಂ ಬಳಕೆದಾರರಾದ ಕೀರ್ತನಾ ಮೆನನ್ ಎಂಬ ಯುವತಿ ತನ್ನ ಉದ್ದನೆಯ ಕೂದಲನ್ನು ಸಂಪೂರ್ಣವಾಗಿ ಬೋಳಿಸಿಕೊಳ್ಳುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ವಿಡಿಯೋಗೆ ಆಕೆ ನೀಡಿದ “POV: ನನ್ನಮ್ಮ ನನ್ನ ಮದುವೆ ಫಿಕ್ಸ್ ಮಾಡಿದ್ರು” ಎಂಬ ಸಾಲು ನೆಟ್ಟಿಗರ ಗಮನ ಸೆಳೆದಿದ್ದು, ದೊಡ್ಡ ಚರ್ಚೆಗೆ ಕಾರಣವಾಗಿದೆ. ಅನೇಕರು ಇದನ್ನು ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಹಾಗೂ ಒತ್ತಡದ ವಿರುದ್ಧದ ದಿಟ್ಟ ಪ್ರತಿಭಟನೆ ಎಂದು ಶ್ಲಾಘಿಸಿದ್ದಾರೆ.ಕೆಲವರು

‘ಅಮ್ಮ ಮದುವೆ ಫಿಕ್ಸ್ ಮಾಡಿದ್ರು’ ಎಂದು ತಲೆ ಬೋಳಿಸಿಕೊಂಡ ಇನ್‌ಸ್ಟಾಗ್ರಾಂ ಸ್ಟಾರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಧ್ಯರಾತ್ರಿ ಲಾಕ್‌ಅಪ್‌ನಲ್ಲಿದ್ದ ಕೈದಿಗಳು ಜೈಲಿನಿಂದ ಜಿಗಿದಿದ್ದು ಹೇಗೆ? ಸಿಬ್ಬಂದಿ ಸಹಕಾರದ ಶಂಕೆ!

(ನ್ಯೂಸ್‌ ಕಡಬ) newskadaba.com,   ಜು.14 : ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ನಸುಕಿನ ಜಾವ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮಸ್ತಾನ್, ಸಂತೋಷ್ ಹಾಗೂ ಸಾಗರ್ ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದಾರೆ. ಪರಾರಿಯಾದ ಮೂವರೂ ಬೀದರ್ ಮೂಲದವರಾಗಿದ್ದು, ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಇಂದು ಮುಂಜಾನೆ ಜೈಲಿನ ಭದ್ರತಾ ವ್ಯವಸ್ಥೆಯನ್ನು ಮೀರಿ ಗೋಡೆ ಹಾರಿ ತಪ್ಪಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಮಧ್ಯರಾತ್ರಿ ಲಾಕ್‌ಅಪ್‌ನಲ್ಲಿದ್ದ ಕೈದಿಗಳು ಜೈಲಿನಿಂದ ಜಿಗಿದಿದ್ದು ಹೇಗೆ? ಸಿಬ್ಬಂದಿ ಸಹಕಾರದ ಶಂಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಭರಣ ಪ್ರಿಯರಿಗೆ ಶಾಕ್|ಜುಲೈ 14ರ ಇಂದಿನ ಚಿನ್ನ, ಬೆಳ್ಳಿ ದರ ಪಟ್ಟಿ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,   ಜು.14 : 24 ಕ್ಯಾರೆಟ್ 1 ಗ್ರಾಂ ಬೆಲೆ ₹14,280, 10 ಗ್ರಾಂ ಬೆಲೆ₹1,42,800 22 ಕ್ಯಾರೆಟ್  1 ಗ್ರಾಂ ಬೆಲೆ ,13,090.. 10 ಗ್ರಾಂ ಬೆಲೆ ₹1,30,900   1 ಗ್ರಾಂ ಬೆಳ್ಳಿ: ₹235, 1 ಕೆಜಿ ಬೆಳ್ಳಿ: ₹2,35,000

ಆಭರಣ ಪ್ರಿಯರಿಗೆ ಶಾಕ್|ಜುಲೈ 14ರ ಇಂದಿನ ಚಿನ್ನ, ಬೆಳ್ಳಿ ದರ ಪಟ್ಟಿ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಜುಲೈ 18 ಕೊನೆಯ ದಿನ

(ನ್ಯೂಸ್‌ ಕಡಬ) newskadaba.com,   ಜು.14 : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆಯು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು / ತಿದ್ದುಪಡಿ ಮಾಡಲು ಕೊನೆಯ ದಿನ: ಜುಲೈ 18, 2026 , ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ: ಜುಲೈ 19 ಅರ್ಜಿ ತಿದ್ದುಪಡಿಗೆ ಮರು ಅವಕಾಶ: ಜುಲೈ 19 ರಿಂದ 22 ತಾತ್ಕಾಲಿಕ ವರ್ಕ್‌ಲೋಡ್ ಪಟ್ಟಿ ಪ್ರಕಟಣೆ: ಜುಲೈ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಜುಲೈ 18 ಕೊನೆಯ ದಿನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ‘ಇಮ್ರಾನ್ ಸುರ್ಮೋ’ ಬಂಧನ

(ನ್ಯೂಸ್ ಕಡಬ) newskadaba.com, ಜು.14 : ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರ ಕಣ್ಣು ತಪ್ಪಿಸಿ ಬುರ್ಖಾ ಧರಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಸುರ್ಮೋ ಎಂಬಾತನನ್ನು ಉಳ್ಳಾಲ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಹಲವು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದಿಂದ ವಾರಂಟ್‌ಗಳು ಜಾರಿಯಾಗಿದ್ದರೂ, ಈತ ಕೋರ್ಟ್‌ಗೆ ಹಾಜರಾಗದೆ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಸಂಚರಿಸುತ್ತಿದ್ದನು ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ

ಮಂಗಳೂರು: ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ‘ಇಮ್ರಾನ್ ಸುರ್ಮೋ’ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆ ಬದಲಾಯಿಸುವ ಮುನ್ನ ಗಮನಿಸಿ ಎಲ್.ಪಿಜಿ ಗ್ರಾಹಕರಿಗೆ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಜು. 14. ಎಲ್‌ಪಿಜಿ ಗ್ರಾಹಕರಿಗಾಗಿ ಕೆಲವು ಪ್ರಮುಖ ನಿಯಮಗಳು ಜಾರಿಗೆ ಬಂದಿದೆ. ವಿಶೇಷವಾಗಿ ಮನೆ ಅಥವಾ ನಗರ ಬದಲಾಯಿಸುವವರು ಹಾಗೂ ಪೈಪ್‌ ಮೂಲಕ ಸರಬರಾಜಾಗುವ ನೈಸರ್ಗಿಕ ಅನಿಲ ಸಂಪರ್ಕ ಪಡೆಯಲು ಬಯಸುವವರು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲವಾದರೆ ಸಂಪರ್ಕ ವರ್ಗಾವಣೆಯಲ್ಲಿ ವಿಳಂಬವಾಗುವುದು ಮಾತ್ರವಲ್ಲ ಗ್ಯಾಸ್‌ ಸಂಪರ್ಕ ಕೂಡಾ ರದ್ದಾಗುವ ಸಾಧ್ಯತೆ ಕೂಡಾ ಇದೆ ಗ್ರಾಹಕರು ಒಂದೇ ಗ್ಯಾಸ್ ಏಜೆನ್ಸಿಯ ಸೇವಾ ವ್ಯಾಪ್ತಿಯಲ್ಲಿ ಹೊಸ ಮನೆಗೆ ಸ್ಥಳಾಂತರಗೊಂಡರೆ ಹೊಸ ಸಂಪರ್ಕದ ಅಗತ್ಯವಿರುವುದಿಲ್ಲ;

ಮನೆ ಬದಲಾಯಿಸುವ ಮುನ್ನ ಗಮನಿಸಿ ಎಲ್.ಪಿಜಿ ಗ್ರಾಹಕರಿಗೆ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಕ್ಯೂಆರ್ ಕೋಡ್ ಕಾಲದಲ್ಲಿ ಮಾರುವೇಷದ ತಪಾಸಣೆ ಸಚಿವ ಬೈರತಿ ಸುರೇಶ್’ಗೆ ಶಾಸಕ ಸುರೇಶ್ ಕುಮಾರ್ ಪ್ರಶ್ನೆ

(ನ್ಯೂಸ್ ಕಡಬ) newskadaba.com ಜು. 14. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಮಾಸ್ಕ್ ಧರಿಸಿ, ಪ್ರಯಾಣಿಕನ ಸೋಗಿನಲ್ಲಿ ಬಿಎಂಟಿಸಿ (BMTC) ಬಸ್‌ನ ವ್ಯವಸ್ಥೆಗಳನ್ನು ದಿಢೀರ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಚಿವರನ್ನು ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್‌ನಿಂದ ಇಳಿಸಿದ ಘಟನೆಯೂ ನಡೆದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಇದು ಚಿಲ್ಲರೆ ಕಾಸಿನ ಕಾಲವಲ್ಲ. ಇಂದು ಎಲ್ಲಾ ಕಡೆ QR ಕೋಡ್ ಮೂಲಕ ಹಣ ಪಾವತಿಸಬಹುದಾಗಿದೆ ಎಂದು

ಕ್ಯೂಆರ್ ಕೋಡ್ ಕಾಲದಲ್ಲಿ ಮಾರುವೇಷದ ತಪಾಸಣೆ ಸಚಿವ ಬೈರತಿ ಸುರೇಶ್’ಗೆ ಶಾಸಕ ಸುರೇಶ್ ಕುಮಾರ್ ಪ್ರಶ್ನೆ Read More »

ಕರ್ನಾಟಕ

ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ: ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ 270 ರನ್‌ಗಳ ಭರ್ಜರಿ ಜಯ!

(ನ್ಯೂಸ್‌ ಕಡಬ) newskadaba.com,   ಜು.14 : ಲಂಡನ್‌ನ ಪ್ರಸಿದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ ಪ್ರಪ್ರಥಮ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಜಯ ದಾಖಲಿಸಿ ಹೊಸ ಇತಿಹಾಸ ಸೃಷ್ಟಿಸಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಸಿಸಿ ಟಿ20 ವಿಶ್ವಕಪ್‌ನ ಗ್ರೂಪ್ ಹಂತದಲ್ಲೇ ಹೊರಬಿದ್ದು ನಿರಾಸೆ ಅನುಭವಿಸಿದ್ದ ಭಾರತ ತಂಡಕ್ಕೆ, ಈ ಜಯ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಪಂದ್ಯದ ಕೊನೆಯ ದಿನ ಇನ್ನೂ ಅರ್ಧ ದಿನ ಬಾಕಿ ಇರುವಂತೆಯೇ

ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ: ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ 270 ರನ್‌ಗಳ ಭರ್ಜರಿ ಜಯ! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top