ಕರ್ನಾಟಕ

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜು. 14. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ–ಕೆವೈಸಿ (e-KYC) ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಹಣ ಸ್ಥಗಿತಗೊಳ್ಳಬಹುದು ಎಂಬ ಆತಂಕದಿಂದ ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ […]

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ Read More »

ಕರ್ನಾಟಕ

ಸರ್ಕಾರಿ ಶಾಲೆಗಳ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ಪರಿಚಯ; ‘ಡಿಜಿ ಎಂಟ್ರಿ’ ಪಠ್ಯಪುಸ್ತಕ ಬಿಡುಗಡೆ

(ನ್ಯೂಸ್‌ ಕಡಬ) newskadaba.com,   ಜು.14 :ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ವಿಷಯವನ್ನು ಪರಿಚಯಿಸಿದೆ. ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ‘ಡಿಜಿ ಎಂಟ್ರಿ ಎಂಬ ಪ್ರತ್ಯೇಕ ಡಿಜಿಟಲ್ ಪಠ್ಯಪುಸ್ತಕಗಳನ್ನು ಪ್ರಕಟಿಸಲಾಗಿದೆ. ಮಕ್ಕಳ ವಯೋಮಟ್ಟಕ್ಕೆ ಅನುಗುಣವಾಗಿ ಕೃತಕ ಮತ್ತು ರೊಬೋಟಿಕ್ಸ್‌ನ ಮೂಲಭೂತ ಅಂಶಗಳನ್ನು ಇದರಲ್ಲಿ ಸೇರಿಸಲಾಗಿದೆ.ಮೊಬೈಲ್, ಟಿವಿ ಮತ್ತು ಕಂಪ್ಯೂಟರ್‌ಗಳಂತಹ ಡಿಜಿಟಲ್ ಸಾಧನಗಳನ್ನು ಗುರುತಿಸುವುದು ಹಾಗೂ

ಸರ್ಕಾರಿ ಶಾಲೆಗಳ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ಪರಿಚಯ; ‘ಡಿಜಿ ಎಂಟ್ರಿ’ ಪಠ್ಯಪುಸ್ತಕ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿ ತಿಮ್ಮಪ್ಪನಿಗೆ ಕರ್ನಾಟಕದ ಹೆಸರಲ್ಲೇ ಮೊದಲ ಆರತಿ ಇನ್ನು ಮುಂದೆ ರಾಜ್ಯದ ಗಣ್ಯರಿಗೂ ಭಾಗವಹಿಸಲು ಅವಕಾಶ

(ನ್ಯೂಸ್‌ ಕಡಬ) newskadaba.com,   ಜು.14: ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ನೆರವೇರುವ ಐತಿಹಾಸಿಕ ‘ಮೊದಲ ಆರತಿ’ಯ ಶಿಷ್ಟಾಚಾರಕ್ಕೆ ಹೊಸ ಆಯಾಮ ದೊರೆತಿದೆ. ಈವರೆಗೆ ಕೇವಲ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗಷ್ಟೇ ಸೀಮಿತವಾಗಿದ್ದ ಈ ಅವಕಾಶವನ್ನು, ಇನ್ನು ಮುಂದೆ ರಾಜ್ಯದ ಗಣ್ಯರಿಗೂ ವಿಸ್ತರಿಸಲಾಗಿದೆ. ಹೊಸ ನಿರ್ಧಾರದನ್ವಯ ಕರ್ನಾಟಕದ ಸಚಿವರು, ಶಾಸಕರು, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಪ್ರಮುಖ ಗಣ್ಯ ವ್ಯಕ್ತಿಗಳು ಈ ಧಾರ್ಮಿಕ ಕೈಂಕರ್ಯದಲ್ಲಿ ಭಾಗವಹಿಸಬಹುದಾಗಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,

ತಿರುಪತಿ ತಿಮ್ಮಪ್ಪನಿಗೆ ಕರ್ನಾಟಕದ ಹೆಸರಲ್ಲೇ ಮೊದಲ ಆರತಿ ಇನ್ನು ಮುಂದೆ ರಾಜ್ಯದ ಗಣ್ಯರಿಗೂ ಭಾಗವಹಿಸಲು ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸೇರಿ ಇಬ್ಬರು ಸಹೋದರರ ದುರ್ಮರಣ

(ನ್ಯೂಸ್‌ ಕಡಬ) newskadaba.com,   ಜು.14: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಉಂಚಳ್ಳಿ ಬಳಿಯ ಮಾಸ್ತಿಜಡ್ಡಿ ಗ್ರಾಮದ ಹೊಳೆಯ ಚೆಕ್ ಡ್ಯಾಮ್‌ನಲ್ಲಿ ಈಜಲು ಹೋದ ಇಬ್ಬರು ಸಹೋದರರು ಆಕಸ್ಮಿಕವಾಗಿ 15 ಅಡಿ ಆಳದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. .ಹರ್ಷ ಬ್ರಹ್ಮಾವರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ (BCA) ವಿದ್ಯಾರ್ಥಿಯಾಗಿದ್ದನು.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಶ್ರೀ ಮಾರಿಕಾಂಬಾ ರಕ್ಷಣಾ ತಂಡದ ಗೋಪಾಲಗೌಡ ನೇತೃತ್ವದ ಸಿಬ್ಬಂದಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಮಹಾಂತಪ್ಪ ಕುಂಬಾರ್

ಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸೇರಿ ಇಬ್ಬರು ಸಹೋದರರ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಣಂಬೂರು ಕಡಲತೀರದಲ್ಲಿ ತೀವ್ರಗೊಂಡ ಸಮುದ್ರ ಕೊರೆತ: ಪ್ರವಾಸಿಗರಿಗೆ ಪ್ರವೇಶ ನಿಷೇಧ

(ನ್ಯೂಸ್‌ ಕಡಬ) newskadaba.com,   ಜು.14: ಬಲವಾದ ಗಾಳಿ ಹಾಗೂ ಪ್ರಕ್ಷುಬ್ಧ ಅಲೆಗಳ ಹೊಡೆತಕ್ಕೆ ಸಿಲುಕಿ ಮಂಗಳೂರಿನ ಪಣಂಬೂರು ಅಂತಾರಾಷ್ಟ್ರೀಯ ಕಡಲತೀರದಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದೆ. ಇದರಿಂದಾಗಿ ಕಡಲತೀರದ ಮರಳು ವೇಗವಾಗಿ ಕೊಚ್ಚಿಹೋಗುತ್ತಿದ್ದು, ಕರಾವಳಿ ಮೂಲಸೌಕರ್ಯಕ್ಕೆ ಧಕ್ಕೆಯುಂಟಾಗಿದೆ. ಮುಖ್ಯ ಟಿಕೆಟ್ ಕೌಂಟರ್ ಮತ್ತು ಆಡಳಿತ ಕಚೇರಿಯ ಸಮೀಪವೇ ಕಡಲು ಕೊರೆತ ಉಂಟಾಗಿದ್ದು, ಕಡಲತೀರದಲ್ಲಿದ್ದ ಎರಡು ಬೃಹತ್ ಮರಗಳು ಧರೆಗುರುಳಿವೆ. ಸದ್ಯ ಸುರಕ್ಷತೆಯ ದೃಷ್ಟಿಯಿಂದ ಪ್ರವಾಸಿಗರು ಸಮುದ್ರಕ್ಕಿಳಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಕೋಸ್ಟ್‌ ಗಾರ್ಡ್‌ ಕಚೇರಿ ಇರುವ ಭಾಗದಲ್ಲಿ ಮತ್ತಷ್ಟು ಹಾನಿಯಾಗದಂತೆ

ಪಣಂಬೂರು ಕಡಲತೀರದಲ್ಲಿ ತೀವ್ರಗೊಂಡ ಸಮುದ್ರ ಕೊರೆತ: ಪ್ರವಾಸಿಗರಿಗೆ ಪ್ರವೇಶ ನಿಷೇಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ಪಸಂಖ್ಯಾತರಿಂದ ಮುಕ್ತ ವಿವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸ್‍ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.

ಅಲ್ಪಸಂಖ್ಯಾತರಿಂದ ಮುಕ್ತ ವಿವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

(ನ್ಯೂಸ್ ಕಡಬ) newskadaba.com ಜು. 13. ಬಿಡದಿ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಜಮೀನು ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ಸ್ಥಳೀಯ ರೈತರು ಮತ್ತು ಮಹಿಳೆಯರು ಸೋಮವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸೋಮವಾರ ಮಧ್ಯಾಹ್ನ ಸರ್ವೇ ಕಾರ್ಯಕ್ಕಾಗಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಆಕ್ರೋಶಗೊಂಡ ರೈತರು ಹಾಗೂ ಮಹಿಳೆಯರು ಅವರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲ ಮಹಿಳೆಯರು ಪೊರಕೆ ಹಿಡಿದು ಅಧಿಕಾರಿಗಳಿಗೆ ಸಂಕೇತಾತ್ಮಕವಾಗಿ ‘ಪೊರಕೆ ಸೇವೆ’ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು

ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!!

(ನ್ಯೂಸ್ ಕಡಬ) newskadaba.com ಜು. 13. ಕಳೆದ ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಮುಂದೂಡಲ್ಪಟ್ಟಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ಸರ್ಕಾರ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಎಲ್ಲ ರಾಜಕೀಯ ಪಕ್ಷಗಳಲ್ಲೂ ಚಟುವಟಿಕೆಗಳು ಗರಿಗೆದರಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಅಕ್ಟೋಬರ್/ನವೆಂಬರ್‌ನಲ್ಲಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಈ ಚುನಾವಣೆಗಳು ಕೇವಲ ಸ್ಥಳೀಯ ಆಡಳಿತ ಬದಲಾವಣೆಯಷ್ಟೇ ಅಲ್ಲದೆ, ಮುಂಬರುವ ವಿಧಾನಸಭಾ

ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!! Read More »

ಕರ್ನಾಟಕ

ತ್ಯಾಜ್ಯ ವಿಲೇವಾರಿ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರಿ ದಂಡ: 50 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜು.13  : ಕಸ ವಿಲೇವಾರಿ ನಿಯಮ ಉಲ್ಲಂಘನೆ ಮಾಡಿದ 50 ಸಾವಿರ ಮಂದಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಮಂಡಳಿ ನೋಟಿಸ್  ನೀಡುತ್ತಿದೆ…. ನಿಯಮ ಉಲ್ಲಂಘಿಸಿದ 50 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್ ನೀಡಲಾಗುತ್ತಿದ್ದು, 15 ಸಾವಿರ ರೂ. ದಂಡ ವಿಧಿಸಲಾಗುತ್ತಿದೆ. ನೋಟಿಸ್ ನೀಡಿದ ಬಳಿಕವೂ ಎರಡನೇ ಬಾರಿಗೆ ಉಲ್ಲಂಘಿಸಿದವರಿಗೆ 30 ಸಾವಿರ ರೂ. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ

ತ್ಯಾಜ್ಯ ವಿಲೇವಾರಿ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರಿ ದಂಡ: 50 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೋಕ್ಸೋ ಪ್ರಕರಣ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು

(ನ್ಯೂಸ್‌ ಕಡಬ) newskadaba.com,  ಜು.13  : ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ದಾವಣಗೆರೆ ನ್ಯಾಯಾಲಯದಿಂದ ದೊಡ್ಡ ರಿಲೀಫ್ ಸಿಕ್ಕಿದೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಶ್ರೀಗಳಿಗೆ ಷರತ್ತುಬದ್ಧ ನಿಯಮಿತ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಪೋಕ್ಸೋ ಪ್ರಕರಣ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top