ಕರ್ನಾಟಕ

ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ

(ನ್ಯೂಸ್‌ ಕಡಬ) newskadaba.com,  ಜು.13 ಮಂಗಳೂರು: ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ‘ರಂಗ ಸುದರ್ಶನ ಸಸಿಹಿತ್ಲು’ ನಾಟಕ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಅವರು, ಹಲವು ನಾಟಕಗಳನ್ನು ನಿರ್ದೇಶಿಸಿದ್ದರು.’ಅಜೇಯ’ ಮಾಸಪತ್ರಿಕೆಯ ಸಂಪಾದಕರಾಗಿ, ‘ಮುಂಗಾರು’ ಹಾಗೂ ‘ಹೊಸ ದಿಗಂತ’ ಸೇರಿದಂತೆ ಪ್ರಮುಖ ಕನ್ನಡ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಸಸಿಹಿತ್ಲು ಶ್ರೀ ಸರಂತಾಯ ಗರೋಡಿ ಉಳ್ಳಾಯ […]

ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಮಂಗಳೂರಿನಲ್ಲಿ ಒಎನ್ಜಿಸಿಯಿಂದ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ

(ನ್ಯೂಸ್ ಕಡಬ) newskadaba.com ಜು. 12. ಇರಾನ್–ಅಮೆರಿಕ ಸಂಘರ್ಷ ಹಾಗೂ ಮಧ್ಯಪ್ರಾಚ್ಯದ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಬೆನ್ನಲ್ಲೇ, ಭಾರತ ತನ್ನ ಇಂಧನ ಭದ್ರತೆಯನ್ನು ಬಲಪಡಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಇಂಧನ ಕೊರತೆಯಾಗದಂತೆ ತಡೆಯಲು ಮಂಗಳೂರಿನಲ್ಲಿ 1.75 ದಶಲಕ್ಷ ಮೆಟ್ರಿಕ್ ಟನ್ (MMT) ಸಾಮರ್ಥ್ಯದ ನೂತನ ತುರ್ತು ತೈಲ ಸಂಗ್ರಹಾಗಾರ (SPR) ಸ್ಥಾಪಿಸಲು ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ಸಂಸ್ಥೆಗೆ ತಾತ್ವಿಕ ಅನುಮೋದನೆ ದೊರೆತಿದೆ. ಭಾರತದಲ್ಲಿ ಇದುವರೆಗೆ ಇಂತಹ ತೈಲ

ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಮಂಗಳೂರಿನಲ್ಲಿ ಒಎನ್ಜಿಸಿಯಿಂದ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವೇಷ ಮರೆಸಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕಿತೇ ಶಾಕ್? ಕಂಡಕ್ಟರ್‌ಗೆ ತಟ್ಟಿದ ಸಚಿವರ ಬಿಸಿ!!

(ನ್ಯೂಸ್ ಕಡಬ) newskadaba.com ಜು. 12. ಬೆಂಗಳೂರಿನ ಬಿಎಂಟಿಸಿ ಬಸ್ ಸೇವೆಗಳಲ್ಲಿನ ಲೋಪದೋಷಗಳನ್ನು ಖುದ್ದಾಗಿ ಪರಿಶೀಲಿಸಲು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸಾಮಾನ್ಯ ಪ್ರಯಾಣಿಕರಂತೆ ವೇಷ ಮರೆಸಿಕೊಂಡು ಪ್ರಯಾಣಿಸಿ, ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ​ವರದಿಯ ಪ್ರಕಾರ, ಶನಿವಾರದಂದು ಸಂಜೆ 7 ರಿಂದ 9.10ರ ನಡುವೆ, ಸಚಿವರು ಮಾಸ್ಕ್ ಧರಿಸಿ ಗುರುತು ಸಿಗದಂತೆ ಜಯಮಹಲ್ ಮತ್ತು ಹೆಣ್ಣೂರು ಡಿಪೋ ವ್ಯಾಪ್ತಿಯ ಬಸ್‍ಗಳಲ್ಲಿ ಪ್ರಯಾಣಿಸಿದ್ದರು. ​ಈ ಸಂದರ್ಭ ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರೊಂದಿಗೆ ವರ್ತಿಸುತ್ತಿರುವ ನಿರ್ಲಕ್ಷ್ಯದ ಧೋರಣೆಯನ್ನು ಸಚಿವರು

ವೇಷ ಮರೆಸಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕಿತೇ ಶಾಕ್? ಕಂಡಕ್ಟರ್‌ಗೆ ತಟ್ಟಿದ ಸಚಿವರ ಬಿಸಿ!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

4,500 ಇ-ಬಸ್ ಯೋಜನೆ ವಿಳಂಬ ‘ಕೈ’ ಸರ್ಕಾರದ ವಿರುದ್ಧ ಮುಗಿಬಿದ್ದ ಜೆಡಿಎಸ್

(ನ್ಯೂಸ್ ಕಡಬ) newskadaba.com ಜು. 12. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಾಗಿ (BMTC) ಕೇಂದ್ರ ಸರ್ಕಾರದ ‘ಪ್ರಧಾನಮಂತ್ರಿ ಇ–ಡ್ರೈವ್’ ಯೋಜನೆಯಡಿ 4,500 ಎಲೆಕ್ಟ್ರಿಕ್ ಬಸ್ ಗಳು ಹಾಗೂ ರೂ. 1,505 ಕೋಟಿ ಸಹಾಯಧನ ಮಂಜೂರಾಗಿದ್ದರೂ, ರಾಜ್ಯ ಸಚಿವ ಸಂಪುಟದಿಂದ ಇನ್ನೂ ಅನುಮೋದನೆ ಸಿಗದಿರುವುದು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ಕುರಿತು ಜೆಡಿಎಸ್ ತನ್ನ ಅಧಿಕೃತ ‘ಎಕ್ಸ್‘ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಜೆಡಿಎಸ್ ಆರೋಪಗಳು: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.

4,500 ಇ-ಬಸ್ ಯೋಜನೆ ವಿಳಂಬ ‘ಕೈ’ ಸರ್ಕಾರದ ವಿರುದ್ಧ ಮುಗಿಬಿದ್ದ ಜೆಡಿಎಸ್ Read More »

ಕರ್ನಾಟಕ

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ: ಗಾನಕೋಗಿಲೆ ಎಸ್. ಜಾನಕಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಜು. 12. ಭಾರತೀಯ ಚಿತ್ರರಂಗದ ಸ್ವರಸುಧೆ, ಗಾನಕೋಗಿಲೆ ಎಂದೇ ಖ್ಯಾತರಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ನಿಧನರಾಗಿದ್ದು, ಇಡೀ ಸಂಗೀತ ಲೋಕವನ್ನು ಶೋಕ ಸಾಗರದಲ್ಲಿ ಮುಳುಗಿಸಿದ್ದಾರೆ. ಸುಮಾರು ಏಳು ದಶಕಗಳ ಕಾಲ ತಮ್ಮ ಮಧುರ ಕಂಠದಿಂದ ಕೋಟ್ಯಂತರ ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದ್ದ ಜಾನಕಿ ಅವರ ಅಗಲಿಕೆಗೆ ದೇಶಾದ್ಯಂತ ಕಂಬನಿ ಮಿಡಿಯಲಾಗುತ್ತಿದೆ. ಏಳು ದಶಕಗಳ ಅಮರ ಪಯಣ 1950ರ ದಶಕದ ಅಂತ್ಯದಲ್ಲಿ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಎಸ್. ಜಾನಕಿ ಅವರು ಕನ್ನಡ,

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ: ಗಾನಕೋಗಿಲೆ ಎಸ್. ಜಾನಕಿ ಇನ್ನಿಲ್ಲ Read More »

ಕರ್ನಾಟಕ

ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ: ಹವಾಮಾನ ವೈಪರೀತ್ಯ ಹಾಗೂ ಅರಣ್ಯ ನಾಶವೇ ದುರಂತಕ್ಕೆ ಕಾರಣ?

(ನ್ಯೂಸ್‌ ಕಡಬ) newskadaba.com,  ಜು.11 : ‘ದೇವರ ಸ್ವಂತ ನಾಡು’ ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ ಸಂಭವಿಸಿದ್ದು, ಇಡೀ ಪ್ರದೇಶ ತಲ್ಲಣಗೊಂಡಿದೆ. ಎರಡು ವರ್ಷಗಳ ಹಿಂದಿನ ದುರಂತದ ನೋವು ಮಾಸುವ ಮುನ್ನವೇ ಪ್ರಕೃತಿ ಮತ್ತೆ ರೌದ್ರಾವತಾರ ತಳೆದಿದೆ. ಆದರೆ, ಈ ಬಾರಿ ಈ ಸರಣಿ ದುರಂತಗಳ ಹಿಂದೆ ಕೇವಲ ಹವಾಮಾನ ವೈಪರೀತ್ಯ ಮಾತ್ರವಲ್ಲದೆ, ಮಾನವನ ಅವೈಜ್ಞಾನಿಕ ಹಸ್ತಕ್ಷೇಪವೂ ಪ್ರಮುಖ ಕಾರಣ ಎಂಬ ಚರ್ಚೆ ತೀವ್ರಗೊಂಡಿದೆ. ಪ್ರವಾಸೋದ್ಯಮದ ಹೆಸರಿನಲ್ಲಿ ಬೆಟ್ಟಗಳ ಇಳಿಜಾರುಗಳನ್ನು ಕತ್ತರಿಸಿ ರೆಸಾರ್ಟ್‌ಗಳು, ಹೋಂಸ್ಟೇಗಳು ಮತ್ತು

ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ: ಹವಾಮಾನ ವೈಪರೀತ್ಯ ಹಾಗೂ ಅರಣ್ಯ ನಾಶವೇ ದುರಂತಕ್ಕೆ ಕಾರಣ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರೂರವಾಗಿ ಮಗುವನ್ನು ಕೊಂದ ಪಾಪಿಗೆ ಕೇವಲ 40 ದಿನಗಳಲ್ಲಿ ಗಲ್ಲು ಶಿಕ್ಷೆ!

(ನ್ಯೂಸ್‌ ಕಡಬ) newskadaba.com,  ಜು.11 : ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಒಂದೂವರೆ ವರ್ಷದ ಮಗುವನ್ನು ಅತ್ಯಂತ ಕ್ರೂರವಾಗಿ ನೆಲಕ್ಕೆ ಬಡಿದು ಕೊಂದಿದ್ದ ಆರೋಪಿ ಜಿತೇಂದ್ರನಿಗೆ ಜಿಲ್ಲಾ ನ್ಯಾಯಾಲಯವು ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ಮಹತ್ವದ ತೀರ್ಪು ನೀಡಿದೆ. ವಿಶೇಷವೆಂದರೆ, ಅಪರಾಧ ನಡೆದ ಕೇವಲ 40 ದಿನಗಳಲ್ಲಿ ಈ ಶಿಕ್ಷೆ ಪ್ರಕಟವಾಗಿದೆ. ಗಂಡನಿಂದ ದೂರವಿದ್ದ ಶಿಕ್ಷಕಿ ರತಿದೇವಿ (24) ಎಂಬಾಕೆಯನ್ನು ಮದುವೆಯಾಗುವಂತೆ ಕಿರಾಣಿ ಅಂಗಡಿ ನಡೆಸುತ್ತಿದ್ದ ಜಿತೇಂದ್ರ ಪೀಡಿಸುತ್ತಿದ್ದ. ಆದರೆ ತನಗೆ ಈಗಾಗಲೇ ಮದುವೆಯಾಗಿದ್ದು, ಮಗನಿದ್ದಾನೆ ಎಂದು ಆಕೆ

ಕ್ರೂರವಾಗಿ ಮಗುವನ್ನು ಕೊಂದ ಪಾಪಿಗೆ ಕೇವಲ 40 ದಿನಗಳಲ್ಲಿ ಗಲ್ಲು ಶಿಕ್ಷೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ತಿ, ಸರ್ಕಾರಿ ಕೆಲಸಕ್ಕಾಗಿ ತಾಯಿಯನ್ನೇ ಸುಪಾರಿ ಕೊಟ್ಟು ಕೊಂದ ಮಗಳು: 7 ಮಂದಿ ಬಂಧನ!

(ನ್ಯೂಸ್‌ ಕಡಬ) newskadaba.com,  ಜು.11 :ಸರ್ಕಾರಿ ಕೆಲಸ ಮತ್ತು ಆಸ್ತಿಗಾಗಿ ತನ್ನ ತಾಯಿಯನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಆರೋಪದಡಿ 23 ವರ್ಷದ ಆಯುಷಿ ಶರ್ಮಾ ಸೇರಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಯ ತಂದೆಯ ಸಾವಿನ ಬಗ್ಗೆಯೂ ಸಂಶಯ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆರೋಪಿ ಆಯುಷಿ ಶರ್ಮಾ ತನಗೆ ತಂದೆಯ ಸರ್ಕಾರಿ ಉದ್ಯೋಗ (ಅನುಕಂಪದ ಆಧಾರದ ನೌಕರಿ) ಸಿಗಬೇಕೆಂದು ಬಯಸಿದ್ದಳು. ಆದರೆ ಆ ಕೆಲಸ ತಾಯಿ ನೀರಜ್ ಶರ್ಮಾಗೆ ಸಿಕ್ಕಿದ್ದರಿಂದ ಹಾಗೂ

ಆಸ್ತಿ, ಸರ್ಕಾರಿ ಕೆಲಸಕ್ಕಾಗಿ ತಾಯಿಯನ್ನೇ ಸುಪಾರಿ ಕೊಟ್ಟು ಕೊಂದ ಮಗಳು: 7 ಮಂದಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಎಸ್‌ಎನ್‌ಎಲ್‌ನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ; ನೆಟ್‌ವರ್ಕ್ ಇಲ್ಲದಿದ್ದರೂ ಸಿಗಲಿದೆ ಕನೆಕ್ಟಿವಿಟಿ!

(ನ್ಯೂಸ್‌ ಕಡಬ) newskadaba.com,  ಜು.11 : ಬಿಎಸ್‌ಎನ್‌ಎಲ್ ಮತ್ತು ಇನ್ಮಾರ್‌ಸ್ಯಾಟ್ ಸಹಭಾಗಿತ್ವದಲ್ಲಿ ಸ್ಯಾಟಲೈಟ್ ಫೋನ್ ಬಿಡುಗಡೆ.ಸಿಗ್ನಲ್ ಇಲ್ಲದ ದುರ್ಗಮ ಪ್ರದೇಶ (ಅರಣ್ಯ, ಸಮುದ್ರ, ಹಿಮಾಲಯ) ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲೂ ನೇರ ಉಪಗ್ರಹ ಸಂಪರ್ಕ ಸಾಧ್ಯ.₹1.34 ಲಕ್ಷ ಬೆಲೆಯಾಗಿರುತ್ತದೆ… ಸದ್ಯಕ್ಕೆ ಸೇನೆ, ವಿಪತ್ತು ನಿರ್ವಹಣಾ ಪಡೆ ಮತ್ತು ರಕ್ಷಣಾ ಸಂಸ್ಥೆಗಳಿಗೆ ಆದ್ಯತೆ. ಸಾಮಾನ್ಯ ನಾಗರಿಕರಿಗೆ ದೂರಸಂಪರ್ಕ ಇಲಾಖೆಯ ವಿಶೇಷ ಪರವಾನಗಿ ಕಡ್ಡಾಯ. ಕಠಿಣ ಹವಾಮಾನ ನಿರೋಧಕ ವಿನ್ಯಾಸ ಮತ್ತು ದೀರ್ಘ ಬ್ಯಾಟರಿ ಬ್ಯಾಕಪ್.ರೀಚಾರ್ಜ್: ₹200 ರಿಂದ ₹10,000

ಬಿಎಸ್‌ಎನ್‌ಎಲ್‌ನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ; ನೆಟ್‌ವರ್ಕ್ ಇಲ್ಲದಿದ್ದರೂ ಸಿಗಲಿದೆ ಕನೆಕ್ಟಿವಿಟಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಂಡಕ್ಟರ್ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಜು.10: ಮಂಗಳೂರು-ವಿಟ್ಲ ಮಾರ್ಗದ ಖಾಸಗಿ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ಉಪ್ಪಿನಂಗಡಿಯ ಕರ್ವೇಲು ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಜುಲೈ 9 ರಂದು ಸಂಜೆ ಸುಮಾರು 5:00 ಗಂಟೆಗೆ ಬಸ್ಸಿನಲ್ಲಿ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿ, ಅಶ್ಲೀಲ ಸನ್ನೆಗಳನ್ನು ಮಾಡಿದ್ದಲ್ಲದೆ, ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಂಗಳೂರು

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಂಡಕ್ಟರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top