ಕರ್ನಾಟಕ

crime, arrest, suspected

ಮಗುವಿನ ಅಳುವಿಗೆ ಸಿಟ್ಟುಗೊಂಡು ನೆಲಕ್ಕೆ ಎಸೆದ ತಂದೆ ಬೆಂಗಳೂರಿನಲ್ಲಿ ದಂಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಜು. 07. ಹನ್ನೊಂದು ತಿಂಗಳ ಹೆಣ್ಣುಮಗುವೊಂದನ್ನು ಕೊಲೆಮಾಡಿ, ಆ ಸಾವನ್ನು ಅಪಘಾತವೆಂದು ಬಿಂಬಿಸಲು ಪ್ರಯತ್ನಿಸಿದ ಆರೋಪದ ಮೇಲೆ ಮಗುವಿನ ಹೆತ್ತವರನ್ನು ​ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಅವಲಹಳ್ಳಿಯ ಕಿಟಗನೂರಿನಲ್ಲಿ ನಡೆದಿದೆ.   ಬಂಧಿತ ಆರೋಪಿಗಳನ್ನು ತಂದೆ ಶೇಕಪ್ಪ ಮತ್ತು ತಾಯಿ ವಿಜಯಲಕ್ಷ್ಮೀ ಎಂದು ಗುರುತಿಸಲಾಗಿದೆ. ಘಟನೆಯ ಪ್ರಕಾರ, ಜೂನ್ 9ರಂದು ದಂಪತಿ ನಡುವಿನ ಜಗಳದ ನಡೆದಿದ್ದು, ಈ ವೇಳೆ ಮಗು ಅಳುತ್ತಿದ್ದಕ್ಕೆ ಸಿಟ್ಟಿಗೆದ್ದ ತಂದೆ ಶೇಕಪ್ಪ ಮಗುವನ್ನು ನೆಲಕ್ಕೆ ಬಲವಾಗಿ ಎಸೆದಿದ್ದಾರೆ. ಇದರಿಂದ […]

ಮಗುವಿನ ಅಳುವಿಗೆ ಸಿಟ್ಟುಗೊಂಡು ನೆಲಕ್ಕೆ ಎಸೆದ ತಂದೆ ಬೆಂಗಳೂರಿನಲ್ಲಿ ದಂಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೆಂಗು ಬೆಳೆಗಾರರಿಗೆ ಶಾಕ್: ₹25 ಕ್ಕೆ ಕುಸಿದ ತೆಂಗಿನಕಾಯಿ ಬೆಲೆ; ಎಳನೀರು, ಕೊಬ್ಬರಿ ದರ ಮಾತ್ರ ಗಗನಕ್ಕೆ!

(ನ್ಯೂಸ್‌ ಕಡಬ) newskadaba.com,  ಜು.07 :ಕಳೆದ ಎರಡು ವರ್ಷಗಳಿಂದ ಏರುತ್ತಿದ್ದ ತೆಂಗಿನಕಾಯಿ ಬೆಲೆ ಈಗ ಇಳಿಕೆಯಾಗಿದ್ದು, ಪ್ರತಿ ಕಾಯಿಗೆ ₹50–₹60 ಇದ್ದ ದರ ಪ್ರಸ್ತುತ ₹25 ರಿಂದ ₹30 ಕ್ಕೆ ತಲುಪಿದೆ. ಗೌರಿ-ಗಣೇಶ ಹಬ್ಬದವರೆಗೆ ಇದೇ ಬೆಲೆ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯದಲ್ಲಿ ಉತ್ತಮ ತೆಂಗಿನ ಇಳುವರಿ, ತಮಿಳುನಾಡಿನಿಂದ ಬರುತ್ತಿರುವ ಅಪಾರ ಪ್ರಮಾಣದ ಆವಕ, ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ತೆಂಗಿನಕಾಯಿ ಪೌಡರ್ ಉತ್ಪಾದನಾ ಕೇಂದ್ರಗಳು ಖರೀದಿ ಮಿತಿಗೊಳಿಸಿರುವುದು. ತೆಂಗಿನಕಾಯಿ ಬೆಲೆ ಇಳಿದಿದ್ದರೂ ಎಳನೀರು ಮತ್ತು

ತೆಂಗು ಬೆಳೆಗಾರರಿಗೆ ಶಾಕ್: ₹25 ಕ್ಕೆ ಕುಸಿದ ತೆಂಗಿನಕಾಯಿ ಬೆಲೆ; ಎಳನೀರು, ಕೊಬ್ಬರಿ ದರ ಮಾತ್ರ ಗಗನಕ್ಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ತಪರಾಕಿ

(ನ್ಯೂಸ್‌ ಕಡಬ) newskadaba.com,  ಜು.07 : ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿಯ ವಿರುದ್ಧದ ಕಾನೂನು ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.”ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ, ಇಂತಹ ನಡವಳಿಕೆಯನ್ನು ನ್ಯಾಯಾಲಯ ಎಂದಿಗೂ ಸಹಿಸುವುದಿಲ್ಲ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಎಲ್‌ಕೆಜಿ ವಿದ್ಯಾರ್ಥಿಯ ತಾಯಿ ಶ್ರಫೀನಾ ಎಂಬುವರು, ಶಿಕ್ಷಕಿ ಆಶಾ ಕ್ರಾಸ್ತಾ ಅವರು ತಮ್ಮ 6

ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ತಪರಾಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮತ್ತಷ್ಟು ಕುಸಿದ ಚಿನ್ನದ ಬೆಲೆ; ಇಂದಿನ ದರ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,  ಜು.07 : 24 ಕ್ಯಾರೆಟ್ (ಶುದ್ಧ ಚಿನ್ನ): 1 ಗ್ರಾಂಗೆ ₹14,526 (₹136 ಇಳಿಕೆ) | 10 ಗ್ರಾಂಗೆ ₹1,45,260 (₹1,360 ಇಳಿಕೆ).22 ಕ್ಯಾರೆಟ್ (ಆಭರಣ ಚಿನ್ನ): 1 ಗ್ರಾಂಗೆ ₹13,315 (₹125 ಇಳಿಕೆ) | 10 ಗ್ರಾಂಗೆ ₹1,33,150.18 ಕ್ಯಾರೆಟ್ ಚಿನ್ನ: 1 ಗ್ರಾಂಗೆ ₹10,894 | 10 ಗ್ರಾಂಗೆ ₹1,08,940. ಬೆಳ್ಳಿ ದರ ಸ್ಥಿರ: ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದೆ ತಟಸ್ಥವಾಗಿದೆ. ಬೆಳ್ಳಿ ಬೆಲೆ: 1 ಗ್ರಾಂಗೆ ₹245

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮತ್ತಷ್ಟು ಕುಸಿದ ಚಿನ್ನದ ಬೆಲೆ; ಇಂದಿನ ದರ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಬಲಿಯಾದ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ

(ನ್ಯೂಸ್‌ ಕಡಬ) newskadaba.com,  ಜು.07 ಬೆಳ್ತಂಗಡಿ: ಇಲ್ಲಿನ ಲಾಯಿಲ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಧೀರಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ. ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರಮನೆಗೆ ಪ್ರವಾಸ ಮುಗಿಸಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಗುಂಡಿಯೊಂದಕ್ಕೆ ಬೈಕ್ ಬಿದ್ದು ಸ್ಕಿಡ್ ಆದ ಪರಿಣಾಮ, ಹಿಂಬದಿ ಸವಾರ ಧೀರಜ್ ಕೆಳಗೆ ಬಿದ್ದಿದ್ದಾರೆ. ಈ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಬಲಿಯಾದ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಗುಂಡಿ ತಪ್ಪಿಸಲು ಹೋಗಿ ದುರಂತ: ನಿಟ್ಟಡೆಯಲ್ಲಿ ಭೀಕರ ಅಪಘಾತಕ್ಕೆ ಮೇಸ್ತ್ರಿ ಕೆಲಸ ಮುಗಿಸಿ ಮರಳುತ್ತಿದ್ದ ವ್ಯಕ್ತಿ ಬಲಿ

(ನ್ಯೂಸ್ ಕಡಬ) newskadaba.com, ಜು.07: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟಡೆ ಎಂಬಲ್ಲಿ ಜುಲೈ 5ರ ರಾತ್ರಿ ಗೂಡ್ಸ್ ಆಟೋರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ರವೀಂದ್ರ ಮೂಲ್ಯ (47).ಮೃತರ ಸಹೋದರ ಜಗದೀಶ್ ಮೂಲ್ಯ (ಇವರಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ).ಮೇಸ್ತ್ರಿ ಕೆಲಸ ಮುಗಿಸಿ ಸಹೋದರರಿಬ್ಬರು ಗುರುವಾಯನಕೆರೆಯಿಂದ ವೇಣೂರಿಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ, ನಿಟ್ಟಡೆಯ ಕುಂಭಶ್ರೀ ಶಾಲೆಯ

ರಸ್ತೆ ಗುಂಡಿ ತಪ್ಪಿಸಲು ಹೋಗಿ ದುರಂತ: ನಿಟ್ಟಡೆಯಲ್ಲಿ ಭೀಕರ ಅಪಘಾತಕ್ಕೆ ಮೇಸ್ತ್ರಿ ಕೆಲಸ ಮುಗಿಸಿ ಮರಳುತ್ತಿದ್ದ ವ್ಯಕ್ತಿ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೈಚಳಕ ತೋರಿದ್ದ ಭದ್ರಾವತಿಯ ಮೂವರು ಕಿಲಾಡಿ ಮಹಿಳೆಯರು ಸಿಸಿಟಿವಿ ಬಲೆಯಲ್ಲಿ ಬಂಧಿ

(ನ್ಯೂಸ್‌ ಕಡಬ) newskadaba.com,  ಜು.07 ಉಡುಪಿ (ಕೊಲ್ಲೂರು): ಭಕ್ತರೊಬ್ಬರ ಬ್ಯಾಗ್‌ನಿಂದ ₹80,000 ನಗದು ಕದ್ದಿದ್ದ ಮೂವರು ಮಹಿಳಾ ಕಳ್ಳರನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ (33), ಶಾರದಾ (50) ಮತ್ತು ದುರ್ಗಮ್ಮ (44). ಜುಲೈ 5 ರಂದು ದೇವಸ್ಥಾನಕ್ಕೆ ಬಂದಿದ್ದ ನಿಮಿಷಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80,000 ಇದ್ದ ಪರ್ಸ್ ಅನ್ನು ಈ ಮಹಿಳೆಯರು ಕಕಾವೂ ಮಾಡಿದ್ದರು.ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಸಿಸಿಟಿವಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೈಚಳಕ ತೋರಿದ್ದ ಭದ್ರಾವತಿಯ ಮೂವರು ಕಿಲಾಡಿ ಮಹಿಳೆಯರು ಸಿಸಿಟಿವಿ ಬಲೆಯಲ್ಲಿ ಬಂಧಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

IBPS PO ನೇಮಕಾತಿ ಅಧಿಸೂಚನೆ ಪ್ರಕಟ: 6,715 ಹುದ್ದೆಗಳ ಭರ್ತಿ, ಪರೀಕ್ಷಾ ಮಾದರಿಯಲ್ಲಿ ಭಾರಿ ಬದಲಾವಣೆ!

(ನ್ಯೂಸ್‌ ಕಡಬ) newskadaba.com,  ಜು.07 ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪ್ರೊಬೆಷನರಿ ಆಫೀಸರ್ (PO) ಆಗಬೇಕೆಂಬ ಯುವಜನರ ಕನಸಿಗೆ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (IBPS) ಹೊಸ ಅಧಿಸೂಚನೆ ಹೊರಡಿಸಿದೆ ಈ ಬಾರಿ ಒಟ್ಟು 6,715 ಹುದ್ದೆಗಳು ಪ್ರಕಟವಾಗಿದ್ದು, ಇಂಡಿಯನ್ ಬ್ಯಾಂಕ್, ಯುಕೋ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇನ್ನು ತಮ್ಮ ಖಾಲಿ ಹುದ್ದೆಗಳ ವಿವರವನ್ನು ವರದಿ ಮಾಡಬೇಕಿದೆ. ⚡ ಪರೀಕ್ಷಾ ಮಾದರಿಯಲ್ಲಾದ ಪ್ರಮುಖ ಬದಲಾವಣೆಗಳು ಸಾಮಾನ್ಯವಾಗಿ ಪ್ರಿಲಿಮ್ಸ್‌ನಲ್ಲಿ ಗಣಿತ ಮತ್ತು ರೀಸನಿಂಗ್

IBPS PO ನೇಮಕಾತಿ ಅಧಿಸೂಚನೆ ಪ್ರಕಟ: 6,715 ಹುದ್ದೆಗಳ ಭರ್ತಿ, ಪರೀಕ್ಷಾ ಮಾದರಿಯಲ್ಲಿ ಭಾರಿ ಬದಲಾವಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬತ್ತಿದ್ದ ಮಲಪ್ರಭಾ ನದಿಗೆ ಬಂದ ಜೀವಕಳೆ: ನಾಲ್ಕು ಜಿಲ್ಲೆಗಳ ರೈತರಲ್ಲಿ ಮೂಡಿದ ಹೊಸ ಹರ್ಷ

(ನ್ಯೂಸ್‌ ಕಡಬ) newskadaba.com,  ಜು.07: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮುಂಗಾರು ಮಳೆಯಿಂದಾಗಿ ಕೃಷ್ಣಾ ಮತ್ತು ಅದರ ಉಪನದಿಗಳು ಉಕ್ಕಿ ಹರಿಯುತ್ತಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸುಮಾರು 78 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಕರದಗಾ-ಭೋಜ ಸೇರಿದಂತೆ ಏಳಕ್ಕೂ ಹೆಚ್ಚು ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ.. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನದಿ ತೀರದ ಗ್ರಾಮಗಳ ಮೇಲೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಬೃಹತ್ ಮರ

ಬತ್ತಿದ್ದ ಮಲಪ್ರಭಾ ನದಿಗೆ ಬಂದ ಜೀವಕಳೆ: ನಾಲ್ಕು ಜಿಲ್ಲೆಗಳ ರೈತರಲ್ಲಿ ಮೂಡಿದ ಹೊಸ ಹರ್ಷ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕಂಪಾಡಿ ಹೆದ್ದಾರಿ ದರೋಡೆ: ಮೂವರ ಬಂಧನ, ತಲೆಮರೆಸಿಕೊಂಡಿರುವ 14 ಆರೋಪಿಗಳ ಫೋಟೋ ಬಿಡುಗಡೆ ಮಾಡಿದ ಪಣಂಬೂರು ಪೊಲೀಸ್

(ನ್ಯೂಸ್‌ ಕಡಬ) newskadaba.com,ಜು.06  ಮಂಗಳೂರು: ಜೂನ್ 29 ರಂದು ಮಂಗಳೂರಿನ ಬೈಕಂಪಾಡಿ ಬಳಿ ಹೆದ್ದಾರಿಯಲ್ಲಿ ಪಯ್ಯನ್ನೂರು ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಎಂಬವರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ 180 ಗ್ರಾಂ ಚಿನ್ನ ಹಾಗೂ ₹23 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಈಗಾಗಲೇ ಮೂವರು ಸಹಚರರನ್ನು (ನಿಮಿಲ್, ಇರ್ಷಾದ್ ಮತ್ತು ಮುಸ್ತಾಫ) ಬಂಧಿಸಿದ್ದಾರೆ. ಆದರೆ, ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಪ್ರಮುಖ 14 ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳು: ಕೇರಳ

ಬೈಕಂಪಾಡಿ ಹೆದ್ದಾರಿ ದರೋಡೆ: ಮೂವರ ಬಂಧನ, ತಲೆಮರೆಸಿಕೊಂಡಿರುವ 14 ಆರೋಪಿಗಳ ಫೋಟೋ ಬಿಡುಗಡೆ ಮಾಡಿದ ಪಣಂಬೂರು ಪೊಲೀಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top