ಉಚಿತ ಬಸ್ ಪಾಸ್ ಬೆನ್ನಲ್ಲೇ ಹಣ ಮರುಪಾವತಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ: ಸೇವಾಸಿಂಧು ಮೂಲಕ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ಬೆನ್ನಲ್ಲೇ, ಈಗಾಗಲೇ ಪಾವತಿಸಲಾಗಿರುವ ಬಸ್ ಪಾಸ್ ಶುಲ್ಕವನ್ನು ಮರುಪಾವತಿ ಮಾಡಲು ಅಧಿಕೃತ ಆದೇಶ ಹೊರಡಿಸಿದೆ. ಯೋಜನೆ: ಬಸ್ ಪಾಸ್ ಶುಲ್ಕ ಮರುಪಾವತಿ ,ಅರ್ಜಿ ಸಲ್ಲಿಕೆ ಆರಂಭ: ಜೂನ್ 29 ರಿಂದ. KSRTC, BMTC, NWKRTC ಮತ್ತು KKRTC ಜಂಟಿಯಾಗಿ ಹಣ ಮರುಪಾವತಿ ಮಾಡುತ್ತವೆ.ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.: ಸೇವಾಸಿಂಧು ಪೋರ್ಟಲ್‌ನಲ್ಲಿ ಒಟಿಪಿ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. […]









