ಶವ ಸಂಸ್ಕಾರದ ಹೆಸರಿನಲ್ಲೂ ಸೈಬರ್ ದೋಖಾ ನಕಲಿ ವೆಬ್‌ಸೈಟ್‌ಗಳ ಮೂಲಕ ಸಾರ್ವಜನಿಕರಿಗೆ ವಂಚನೆ
(ನ್ಯೂಸ್ ಕಡಬ) newskadaba.com, ಜೂ.25 ಜನರ ದುಃಖ ಮತ್ತು ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಖದೀಮರು, ಬೆಂಗಳೂರಿನಲ್ಲಿ ಶವ ಸಂಸ್ಕಾರದ ಸ್ಲಾಟ್ ಬುಕ್ಕಿಂಗ್ ಹೆಸರಿನಲ್ಲಿ ಭಾರಿ ವಂಚನೆ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ರಾಜಧಾನಿಯ ವಿದ್ಯುತ್ ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರಕ್ಕಾಗಿ ಮುಂಗಡ ಸ್ಲಾಟ್ ಕಾಯ್ದಿರಿಸುವ ಅಧಿಕೃತ ವ್ಯವಸ್ಥೆಯನ್ನು ಹೋಲುವ ನಕಲಿ ವೆಬ್‌ಸೈಟ್‌ಗಳನ್ನು ಸೃಷ್ಟಿಸಿ ಈ ದೋಖಾ ಮಾಡಲಾಗುತ್ತಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಚಿತಾಗಾರಗಳಲ್ಲಿ ಶವ ಸಂಸ್ಕಾರಕ್ಕೆ ಅಧಿಕೃತವಾಗಿ ಕೇವಲ ರೂ. 250 ಶುಲ್ಕ ನಿಗದಿಪಡಿಸಲಾಗಿದೆ. ಆದರೆ ವಂಚಕರು […]
ಶವ ಸಂಸ್ಕಾರದ ಹೆಸರಿನಲ್ಲೂ ಸೈಬರ್ ದೋಖಾ ನಕಲಿ ವೆಬ್‌ಸೈಟ್‌ಗಳ ಮೂಲಕ ಸಾರ್ವಜನಿಕರಿಗೆ ವಂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









