ಮಂಗಳೂರು : ‘ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ’ – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
(ನ್ಯೂಸ್ ಕಡಬ) newskadaba.com, ಜೂ.18 : ನಗರದ ಹೆಚ್ಚಿನ ಮಂದಿ ವಿದೇಶಕ್ಕೆ ಹೋಗಿ ಕೆಲಸ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಆದರೆ ವಿದೇಶದಲ್ಲಿ ಕೆಲಸ ಕೊಡಿಸುವಾಗಿ ನಂಬಿಸಿ, ನಕಲಿ ಏಜೆಂಟ್ ಗಳಿಂದ ಮೋಸ ಹೋಗುತ್ತಿದ್ದಾರೆ. ಹಾಗಾಗಿ ಇಂಥ ಏಜೆನ್ಸಿಗಳ ಬಗ್ಗೆ ಜನರು ಜಾಗೃತಿಯಿಂದ ಇರಬೇಕು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವಿದೇಶದಲ್ಲಿ ಕೊಡಿಸುವ ಎಲ್ಲಾ ಏಜೆನ್ಸಿಗಳು ಕಾನೂನು ಬದ್ದವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಅಡಿಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಮಂಗಳೂರಿನಲ್ಲಿ 25 […]
ಮಂಗಳೂರು : ‘ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ’ – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ Read More »
ಕರಾವಳಿ, ಕರ್ನಾಟಕ









