ಕರ್ನಾಟಕ

21 ವರ್ಷದೊಳಗಿನವರಿಗೆ ಸಿಗರೇಟ್ ಮಾರುವಂತಿಲ್ಲ ನಿರಂತರ ತಪಾಸಣೆಗೆ ಎಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಆ. 28. 21 ವರ್ಷದ ಒಳಗಿನ ವ್ಯಕ್ತಿಗಳಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯಿದೆ 2024ಕ್ಕೆ ತಂದಿರುವ ತಿದ್ದುಪಡಿ ಅನ್ವಯ 21 ವರ್ಷದೊಳಗಿನ ಯಾವುದೇ ವ್ಯಕ್ತಿಗಳಿಗೆ ಸಿಗರೇಟ್ […]

21 ವರ್ಷದೊಳಗಿನವರಿಗೆ ಸಿಗರೇಟ್ ಮಾರುವಂತಿಲ್ಲ ನಿರಂತರ ತಪಾಸಣೆಗೆ ಎಡಿಸಿ ಸೂಚನೆ Read More »

ಕರ್ನಾಟಕ

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ

(ನ್ಯೂಸ್ ಕಡಬ) newskadaba.com ಆ. 28. ಕಾಡಾನೆಗಳ ಹಿಂಡೊಂದು ಇದೀಗ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದ್ದು, ಐತ್ತೂರು ಗ್ರಾಮದ ಕೋರಿಯಾರ್ ಸಮೀಪದ ತೋಟದಲ್ಲಿ ಬೀಡುಬಿಟ್ಟಿರುವುದು ಸ್ಥಳೀಯ ಕೃಷಿಕರು ಹಾಗೂ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.   ಒಂದು ಮರಿಯಾನೆ ಸೇರಿದಂತೆ ಒಟ್ಟು ಆರು ಕಾಡಾನೆಗಳು ಈ ಹಿಂಡಿನಲ್ಲಿರುವುದು ಕಂಡುಬಂದಿದೆ. ಮೊದಲಿಗೆ ಬಳ್ಪ ಗ್ರಾಮದ ಪಠೋಳಿ ಭಾಗದಲ್ಲಿ ಕಾಡಾನೆಗಳು ಸಂಚರಿಸಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಬಳಿಕ ಪಠೋಳಿಯಿಂದ ಕಣ್ಕಲ್ ಭಾಗದತ್ತ ತೆರಳಿದ ಆನೆಗಳು, ದಾರಿಯುದ್ದಕ್ಕೂ ಬೈನೆ ಮರಗಳನ್ನು ಮುರಿದು

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ

ಉದ್ಯೋಗಾವಕಾಶ: ಆಗಸ್ಟ್ 31ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಆ. 27. ಮೆಡ್ ಪ್ಲಸ್ ಕಂಪೆನಿಯ ವತಿಯಿಂದ ಬೆಂಗಳೂರಿನಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಫಾರ್ಮಾಸಿ ಎಡ್,ಸಿ.ಎಸ್.ಎ(ಕಸ್ಟಮರ್ ಸರ್ವಿಸ್ ಅಸೋಸಿಯೆಟ್/ ಫಾರ್ಮಾಸಿ ಅಸಿಸ್ಟೆಂಟ್) ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 31ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30ರ ವರೆಗೆ ಪಡೀಲ್ ಜಿಲ್ಲಾಡಳಿತ ಕೇಂದ್ರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಹಾಗೂ ಡಿ.ಫಾರ್ಮಾ/ಬಿ.ಫಾರ್ಮಾ (ಪಿ.ಸಿ.ಐ. ಸರ್ಟಿಫಿಕೇಟ್) ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಕಂಪನಿ

ಉದ್ಯೋಗಾವಕಾಶ: ಆಗಸ್ಟ್ 31ರಂದು ಸಂದರ್ಶನ Read More »

ಉದ್ಯೋಗ, ಕರ್ನಾಟಕ

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ಆ. 27. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ಸೆ.12 ರ ಬದಲು ಸೆ.19 ರಂದು ಮಧ್ಯಾಹ್ನ 2 ರಿಂದ ಸಂಜೆ 5.30 ರ ವರೆಗೆ ರಾಜ್ಯಾದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಿದೆ.    ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್ Read More »

ಕರಾವಳಿ, ಕರ್ನಾಟಕ

ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕಾ ಅಭಿಯಾನ

(ನ್ಯೂಸ್ ಕಡಬ) newskadaba.com ಆ. 27. “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” 3.0 ಎಂಬ 3ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಆಗಸ್ಟ್ 1 ರಿಂದ ನಡೆಯಲಿದೆ.      ಇದರ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ ಪ್ರಕರಣಗಳು, ಭೂ–ಸ್ವಾಧೀನ ಪ್ರಕರಣಗಳು

ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕಾ ಅಭಿಯಾನ Read More »

ಕರ್ನಾಟಕ

ಮಂಗಳೂರು ರಸ್ತೆಗೆ ಇಳಿಯಲಿವೆ 100 ಎಲೆಕ್ಟ್ರಿಕ್ ಬಸ್‌ಗಳು

(ನ್ಯೂಸ್ ಕಡಬ) newskadaba.com ಆ. 27. ಕೇಂದ್ರ ಸರ್ಕಾರದ ಪಿಎಂ ಬಸ್ ಸೇವಾ ಯೋಜನೆಯಡಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳು ಹಂಚಿಕೆಯಾಗಿದ್ದು, ಮಂಗಳೂರು ನಗರ ಹಾಗೂ ಗ್ರಾಮಾಂತರದ ಜೊತೆಗೆ ಉಡುಪಿ, ಮೂಡುಬಿದಿರೆ ಮತ್ತು ಮಂಗಳೂರು ವಿಮಾನ ನಿಲ್ದಾಣ ಮಾರ್ಗಗಳಲ್ಲೂ ಬಸ್‌ ಗಳನ್ನು ಓಡಿಸಲು ಉದ್ದೇಶಿಸಲಾಗಿದೆ. ಸದ್ಯದ ಯೋಜನೆಯಂತೆ ಮಂಗಳೂರು–ಉಡುಪಿ ಮಾರ್ಗಕ್ಕೆ 10, ಮೂಡುಬಿದಿರೆ ಮಾರ್ಗಕ್ಕೆ 10, ವಿಮಾನ ನಿಲ್ದಾಣಕ್ಕೆ 2 ಹಾಗೂ ಪಡೀಲ್‌ ಗೆ 4 ಬಸ್‌ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಕುಂಟಿಕಾನ ಮತ್ತು ಬಾಳೆಪುಣಿಯಲ್ಲಿ ತಲಾ

ಮಂಗಳೂರು ರಸ್ತೆಗೆ ಇಳಿಯಲಿವೆ 100 ಎಲೆಕ್ಟ್ರಿಕ್ ಬಸ್‌ಗಳು Read More »

ಕರಾವಳಿ, ಕರ್ನಾಟಕ

ಸೆಪ್ಟೆಂಬರ್ 6ರಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕರ್ನಾಟಕ ವೃತ್ತಿ ಶಿಕ್ಷಣ ಅಭಿವೃದ್ಧಿ ನಿಗಮ (KVTSDC) ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ “ವಿದೇಶದಲ್ಲಿ ಅಧ್ಯಯನ-2026” ಕಾರ್ಯಕ್ರಮವನ್ನು  ಸೆಪ್ಟೆಂಬರ್ 6 ರಂದು ಬೆಳಿಗ್ಗೆ 9:30 ರಿಂದ  ಬೆಂಗಳೂರಿನ  ಗಾಯತ್ರಿ ವಿಹಾರ್ ಅರಮನೆ ಮೈದಾನದ  ಗಾಯತ್ರಿ ಗ್ರ್ಯಾಂಡ್ ಗೇಟ್ ನಂ.4 ರಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 10ಕ್ಕೂ

ಸೆಪ್ಟೆಂಬರ್ 6ರಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ Read More »

ಕರ್ನಾಟಕ

ಜಾನಪದ ತರಬೇತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 27. ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡಂತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಸರ್ಕಾರವು ಹೊಸಯೋಜನೆಯಾಗಿ ಘೋಷಿಸಿದೆ. ಗಿರಿಜನ ಉಪಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.    ಆಸಕ್ತಿಯುಳ್ಳ 16 ರಿಂದ 40 ರೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ,

ಜಾನಪದ ತರಬೇತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರ್ನಾಟಕ

ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಇಂದಿನ ಲೇಟೆಸ್ಟ್ ಬೆಲೆ ವಿವರ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,  ಆ.26: 22 ಕ್ಯಾರಟ್ ಚಿನ್ನ1 ಗ್ರಾಂಗೆ: ₹15,010…8 ಗ್ರಾಂಗೆ: ₹1,11,720, 10 ಗ್ರಾಂಗೆ: ₹1,39,650…. 100 ಗ್ರಾಂಗೆ: ₹13,96,500… 24ಕ್ಯಾರಟ್ ಚಿನ್ನ:1 ಗ್ರಾಂ ಗೆ: ₹16,375… 8 ಗ್ರಾಂಗೆ : ₹1,21,880 10 ಗ್ರಾಂ: ₹1,52,350..100 ಗ್ರಾಂ: ₹15,23,500   ಬೆಳ್ಳಿ ದರ 1 ಗ್ರಾಂ: ₹260, 10 ಗ್ರಾಂ: ₹2,600 , 1 ಕೆಜಿ: ₹2,60,000

ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಇಂದಿನ ಲೇಟೆಸ್ಟ್ ಬೆಲೆ ವಿವರ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ

(ನ್ಯೂಸ್‌ ಕಡಬ) newskadaba.com,  ಆ.26: ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಮಾರಧಾರ ಹಾಗೂ ದರ್ಪಣ ತೀರ್ಥ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವೆಡೆ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ದರ್ಪಣ ತೀರ್ಥ ನದಿ ಉಕ್ಕಿ ಹರಿದಿದ್ದರಿಂದ ಆದಿ ಸುಬ್ರಹ್ಮಣ್ಯ ದೇವಾಲಯದ ಅಂಗಳಕ್ಕೆ ನೀರು ನುಗ್ಗಿದ್ದು, ಭಕ್ತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದರು..ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಸ್ನಾನಘಟ್ಟ ಮುಳುಗುವಷ್ಟು ಏರದ ಕಾರಣ ಭಕ್ತರು ಪವಿತ್ರ ಸ್ನಾನ ಮಾಡಲು ಸಾಧ್ಯವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top