ಕೇರಳ ವಿಪಕ್ಷ ನಾಯಕ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com, ಜೂ.13 ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಅಟ್ಟಿಂಗಲ್ ನಿವಾಸಿ ಸೋನಿ ಥಾಮಸ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ತಿರುವನಂತಪುರಂ ಪೊಲೀಸ್ ಕಂಟ್ರೋಲ್ ರೂಮ್‌ಗೆ ಎರಡು ಬಾರಿ ಕರೆ ಮಾಡಿದ್ದ ಆರೋಪಿ, ಕೊಲೆ ಬೆದರಿಕೆ ಒಡ್ಡಿ ಪೊಲೀಸರೊಂದಿಗೂ ಅಸಭ್ಯವಾಗಿ ವರ್ತಿಸಿದ್ದ. “ನನಗೆ ಸತೀಶನ್ ಇಷ್ಟವಿಲ್ಲ” ಎಂಬ ಕಾರಣಕ್ಕೆ ಈ ಕೃತ್ಯ ಎಸಗಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಮೊಬೈಲ್ ಸಿಗ್ನಲ್ ಟ್ರ್ಯಾಕ್ […]
ಕೇರಳ ವಿಪಕ್ಷ ನಾಯಕ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









