ಕರ್ನಾಟಕ

ಬಸ್ ಪ್ರಯಾಣಕ್ಕೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್‌’: ಶಕ್ತಿ ಯೋಜನೆಯಡಿ ಹೊಸ ಕ್ರಮ

(ನ್ಯೂಸ್‌ ಕಡಬ) newskadaba.com, ಜೂ.10 ಶಕ್ತಿ ಯೋಜನೆ: ಮಹಿಳೆಯರಿಗೆ ಶೀಘ್ರದಲ್ಲೇ ‘ಸ್ಮಾರ್ಟ್ ಕಾರ್ಡ್‌’ ಬಸ್ ಪ್ರಯಾಣದ ವೇಳೆ ಭೌತಿಕ ಆಧಾರ್ ಕಾರ್ಡ್ ತೋರಿಸುವ ಗೊಂದಲ ನಿವಾರಿಸಲು ಸರ್ಕಾರದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿ.ರಾಜ್ಯದ 3 ಕೋಟಿಗೂ ಅಧಿಕ ಮಹಿಳಾ ಫಲಾನುಭವಿಗಳಿಗೆ ಈ ಕಾರ್ಡ್‌ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ ಮೆಟ್ರೋ ಕಾರ್ಡ್ ಮಾದರಿಯಲ್ಲಿ ಪುರುಷರೂ ಶುಲ್ಕ ಪಾವತಿಸಿ ಕಾರ್ಡ್ ಪಡೆದು, ರೀಚಾರ್ಜ್ ಮಾಡಿಕೊಳ್ಳಬಹುದು.3 ಕೋಟಿ ಕಾರ್ಡ್‌ಗಳ ಮುದ್ರಣಕ್ಕೆ ಶೀಘ್ರದಲ್ಲೇ ಟೆಂಡರ್ […]

ಬಸ್ ಪ್ರಯಾಣಕ್ಕೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್‌’: ಶಕ್ತಿ ಯೋಜನೆಯಡಿ ಹೊಸ ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

(ನ್ಯೂಸ್‌ ಕಡಬ) newskadaba.com,  ಜೂ.10 ಬಂಟ್ವಾಳ: ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ಉಚಿತ ಪುಸ್ತಕ ವಿತರಣೆ ಬಂಟ್ವಾಳ: ಶ್ರೀ ಕ್ಷೇತ್ರ ಕುಕ್ಕಾಜೆಯ ವಾರ್ಷಿಕ ಶೈಕ್ಷಣಿಕ ಸಹಾಯ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶ್ರೀ ಕೃಷ್ಣ ಗುರೂಜಿಯವರು ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ತಮ್ಮ ದೀರ್ಘಕಾಲದ ಸಂಪ್ರದಾಯದಂತೆ ಈ ಪುಸ್ತಕಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಮೊಕ್ತೇಸರ ಎಂ.ಕೆ. ಶ್ರೀಧರ್ ಬಾಳೆಕಲ್ಲು, ಕಲಿಕಾ ಕಲಾ ಸಂಘದ ಅಧ್ಯಕ್ಷ ನವೀನ್ ತರಿದಾಳ, ಪಶುವೈದ್ಯಾಧಿಕಾರಿ ಡಾ.

ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಎಸ್ ಹೆಲಿಕಾಪ್ಟರ್ ಪತನ: ಇರಾನ್ ರಾಡಾರ್ ಕೇಂದ್ರಗಳ ಮೇಲೆ ಅಮೆರಿಕ ಫೈಟರ್ ಜೆಟ್ ದಾಳಿ

(ನ್ಯೂಸ್‌ ಕಡಬ) newskadaba.com,  ಜೂ.10: ಹಾರ್ಮುಜ್ ಜಲಸಂಧಿ ಬಳಿ ಯುಎಸ್ ಹೆಲಿಕಾಪ್ಟರ್ ಪತನದ ಬೆನ್ನಲ್ಲೇ, ಇರಾನ್‌ನ ವಾಯು ರಕ್ಷಣೆ ಮತ್ತು ರಾಡಾರ್ ಕೇಂದ್ರಗಳ ಮೇಲೆ ಅಮೆರಿಕ ಫೈಟರ್ ಜೆಟ್‌ಗಳಿಂದ ದಾಳಿ.   ವಾಣಿಜ್ಯ ಹಡಗುಗಳು ಮತ್ತು ಅಮೆರಿಕ ಪಡೆಗಳ ಮೇಲಿನ ದಾಳಿಗೆ ಪ್ರತಿಯಾಗಿ ಯುಎಸ್ ಸೆಂಟ್ರಲ್ ಕಮಾಂಡ್ ಈ ಕ್ರಮ ಕೈಗೊಂಡಿದೆ.ದಾಳಿಯನ್ನು ಒಪ್ಪಿಕೊಂಡಿರುವ ಇರಾನ್, ಪ್ರತಿಯಾಗಿ ಬಹ್ರೇನ್‌ನಲ್ಲಿರುವ ಯುಎಸ್ ನೌಕಾಪಡೆಯ ಪ್ರಧಾನ ಕಚೇರಿ ಮೇಲೆ ಡ್ರೋನ್ ದಾಳಿ ನಡೆಸಿರುವುದಾಗಿ ಹೇಳಿದೆ.

ಯುಎಸ್ ಹೆಲಿಕಾಪ್ಟರ್ ಪತನ: ಇರಾನ್ ರಾಡಾರ್ ಕೇಂದ್ರಗಳ ಮೇಲೆ ಅಮೆರಿಕ ಫೈಟರ್ ಜೆಟ್ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿವಾಹಪೂರ್ವ ಒಮ್ಮತದ ಲೈಂಗಿಕ ಸಂಬಂಧ ವೃತ್ತಿಜೀವನಕ್ಕೆ ಅಡ್ಡಿಯಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್‌ ಕಡಬ) newskadaba.com,ಜೂ.09 ನವದೆಹಲಿ: ಅವಿವಾಹಿತ ವಯಸ್ಕರ ನಡುವೆ ಪರಸ್ಪರ ಒಪ್ಪಿಗೆಯಿಂದ ನಡೆಯುವ ವಿವಾಹಪೂರ್ವ ಲೈಂಗಿಕ ಸಂಬಂಧವು ಅವರ ವ್ಯಕ್ತಿತ್ವವನ್ನು ನಿರ್ಣಯಿಸಲು ಅಥವಾ ಉದ್ಯೋಗದ ಅರ್ಹತೆಯನ್ನು ಕಸಿದುಕೊಳ್ಳಲು ಆಧಾರವಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಮಾರು 10 ವರ್ಷಗಳ ಹಿಂದಿನ ವಿವಾಹಪೂರ್ವ ಸಂಬಂಧದ ಕಾರಣ ನೀಡಿ ಕೆಲಸದಿಂದ ವಜಾಗೊಳಿಸಲಾಗಿದ್ದ ತೆಲಂಗಾಣದ ಪೊಲೀಸ್ ಕಾನ್‌ಸ್ಟೆಬಲ್ ಗಜುಲಾ ತಿರುಪತಿ ಅವರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಅಧಿಕಾರಿಗಳು ಸಾಮಾಜಿಕ ಬದಲಾವಣೆಗಳನ್ನು ನಿರ್ಲಕ್ಷಿಸುವಂತಿಲ್ಲ.

ವಿವಾಹಪೂರ್ವ ಒಮ್ಮತದ ಲೈಂಗಿಕ ಸಂಬಂಧ ವೃತ್ತಿಜೀವನಕ್ಕೆ ಅಡ್ಡಿಯಲ್ಲ: ಸುಪ್ರೀಂ ಕೋರ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ವಿಜಯ್ ಜೊತೆ 15 ನಿಮಿಷ ಚೆಸ್ ಆಡಿದ ಪ್ರಜ್ಞಾನಂದ ಯುವ ಗ್ರಾಂಡ್‌ಮಾಸ್ಟರ್‌ಗೆ ಸಿಕ್ಕಿತು ₹50 ಲಕ್ಷ ಬಂಪರ್ ಬಹುಮಾನ!

(ನ್ಯೂಸ್‌ ಕಡಬ) newskadaba.com, ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಇತಿಹಾಸ ಬರೆದ ಭಾರತದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರನ್ನು ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಸನ್ಮಾನಿಸಿ, ₹50 ಲಕ್ಷ ಬಹುಮಾನ ಮೊತ್ತವನ್ನು ಹಸ್ತಾಂತರಿಸಿದ್ದಾರೆ. ವಿಶೇಷ ಕ್ಷಣ: ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವೇಳೆ ಇಬ್ಬರೂ ಸುಮಾರು 15 ನಿಮಿಷಗಳ ಕಾಲ ಚೆಸ್ ಪಂದ್ಯವನ್ನು ಆಡಿದ್ದಾರೆ. ಈ ಕುರಿತು ಸಂತಸ ಹಂಚಿಕೊಂಡ ಪ್ರಜ್ಞಾನಂದ, “ಸಿಎಂ ನನ್ನ ಜೊತೆ ಚೆಸ್ ಆಡುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಪಂದ್ಯದಲ್ಲಿ

ಸಿಎಂ ವಿಜಯ್ ಜೊತೆ 15 ನಿಮಿಷ ಚೆಸ್ ಆಡಿದ ಪ್ರಜ್ಞಾನಂದ ಯುವ ಗ್ರಾಂಡ್‌ಮಾಸ್ಟರ್‌ಗೆ ಸಿಕ್ಕಿತು ₹50 ಲಕ್ಷ ಬಂಪರ್ ಬಹುಮಾನ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ಆತಂಕ ಮೂಡಿಸಿದ ಶಿಗೆಲ್ಲಾ ಸೋಂಕು: ನಾಲ್ಕು ವರ್ಷದ ಬಾಲಕಿ ಬಲಿ, ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜೂ.09 : ತಿರುವನಂತಪುರಂ: ಕೇರಳದಲ್ಲಿ ಶಿಗೆಲ್ಲಾ ಸೋಂಕು ಹರಡುತ್ತಿರುವುದು ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ವಹಿಸಿದೆ. ಕೋಝಿಕ್ಕೋಡ್ ಜಿಲ್ಲೆಯ ನಾಲ್ಕು ವರ್ಷದ ಬಾಲಕಿಯೊಬ್ಬಳು ಈ ಸೋಂಕಿಗೆ ಬಲಿಯಾಗಿದ್ದು, ಇತರ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ವಯನಾಡಿನ ಸುಲ್ತಾನ್ ಬತ್ತೇರಿ ತಾಲೂಕು ಆಸ್ಪತ್ರೆಯಲ್ಲಿ ಸದ್ಯ 25 ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದು, ಯಾರೊಬ್ಬರ ಸ್ಥಿತಿಯೂ ಗಂಭೀರವಾಗಿಲ್ಲ. ಆರೋಗ್ಯ ಸಚಿವ ಕೆ. ಮುರಳೀಧರನ್ ಅವರು ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಕಲುಷಿತ ನೀರು

ಕೇರಳದಲ್ಲಿ ಆತಂಕ ಮೂಡಿಸಿದ ಶಿಗೆಲ್ಲಾ ಸೋಂಕು: ನಾಲ್ಕು ವರ್ಷದ ಬಾಲಕಿ ಬಲಿ, ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಝೋಜಿಲಾ ಸುರಂಗದ ಅಂತಿಮ ಉತ್ಖನನ ಯಶಸ್ವಿ: ಲಡಾಖ್‌ಗೆ ವರ್ಷಪೂರ್ತಿ ಸಂಪರ್ಕ ಸಾಧ್ಯ

(ನ್ಯೂಸ್‌ ಕಡಬ) newskadaba.com,  ಜೂ.09 :ಶ್ರೀನಗರ-ಕಾರ್ಗಿಲ್-ಲೇಹ್ ಹೆದ್ದಾರಿಯಲ್ಲಿ ನಿರ್ಮಾಣವಾಗುತ್ತಿರುವ ಮಹತ್ವಾಕಾಂಕ್ಷೆಯ ಝೋಜಿಲಾ ಸುರಂಗದ ಅಂತಿಮ ಉತ್ಖನನ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ವಿಶ್ವದ ಅತಿ ಎತ್ತರದಲ್ಲಿರುವ ಅತ್ಯಂತ ಉದ್ದದ ಏಕ-ಕೊಳವೆ ದ್ವಿಮುಖ ರಸ್ತೆ ಸುರಂಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸುಮಾರು 13.15 ಕಿಲೋಮೀಟರ್ ಉದ್ದದ ಈ ಮುಖ್ಯ ಸುರಂಗದ ನಿರ್ಮಾಣದ ವೇಳೆ ಶಿಲೆಗಳ ಸ್ವರೂಪವು 67 ಬಾರಿ ಬದಲಾಗಿದ್ದರೂ, ಅತ್ಯಾಧುನಿಕ ‘ಹೊಸ ಆಸ್ಟ್ರಿಯನ್ ಸುರಂಗ ಮಾರ್ಗ ವಿಧಾನ’ (NATM) ತಂತ್ರಜ್ಞಾನ ಬಳಸಿ ಇದನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಸುರಂಗದ

ಝೋಜಿಲಾ ಸುರಂಗದ ಅಂತಿಮ ಉತ್ಖನನ ಯಶಸ್ವಿ: ಲಡಾಖ್‌ಗೆ ವರ್ಷಪೂರ್ತಿ ಸಂಪರ್ಕ ಸಾಧ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಆದರೆ ಮೂರು ಡಿಸಿಎಂ ಹುದ್ದೆ ಸೃಷ್ಟಿ ಅಗತ್ಯ: ಶಾಸಕ ಕೆ.ಎನ್. ರಾಜಣ್ಣ

(ನ್ಯೂಸ್‌ ಕಡಬ) newskadaba.com,  ಜೂ.09 ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ತಾವು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಆದರೆ, ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಹುದ್ದೆಗಳನ್ನು ನೀಡಬೇಕು ಎಂಬ ಬೇಡಿಕೆಯನ್ನು ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯದೆ ವಿಳಂಬವಾಗುತ್ತಿರುವುದಕ್ಕೆ ತೀವ್ರ

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಆದರೆ ಮೂರು ಡಿಸಿಎಂ ಹುದ್ದೆ ಸೃಷ್ಟಿ ಅಗತ್ಯ: ಶಾಸಕ ಕೆ.ಎನ್. ರಾಜಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ: ಮೂವರು ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಜೂ.09 ಬೆಳ್ತಂಗಡಿ: ಇಲ್ಲಿನ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ನೆರವೇೂಡನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ: ಮೂವರು ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಾಹಕರಿಗೆ ಶಾಕ್: ಗಗನಕ್ಕೇರಿದ ಹಳದಿ ಲೋಹದ ಬೆಲೆ; ಬೆಳ್ಳಿ ದರ ಸ್ಥಿರ!

(ನ್ಯೂಸ್‌ ಕಡಬ) newskadaba.com,  ಜೂ.09 : ಮತ್ತೆ ಏರಿದ ಚಿನ್ನದ ದರ: ಇಂದಿನ ಪ್ರಮುಖ ದರಗಳ ವಿವರ (ಜೂನ್ 9, 2026)ಜಾಗತಿಕ ಮಾರುಕಟ್ಟೆಯ ಏರಿಳಿತದಿಂದಾಗಿ ಇಂದು ದೇಶಾದ್ಯಂತ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. 22 ಕ್ಯಾರೆಟ್ ಚಿನ್ನ (1 ಗ್ರಾಂ): 14,040 ರೂ. (135 ರೂ. ಏರಿಕೆ) 24 ಕ್ಯಾರೆಟ್ ಚಿನ್ನ (1 ಗ್ರಾಂ): 15,316 ರೂ. (147 ರೂ. ಏರಿಕೆ)10 ಗ್ರಾಂ ಚಿನ್ನದ ದರ: 22 ಕ್ಯಾರೆಟ್‌ಗೆ 1,40,400 ರೂ. ಹಾಗೂ 24 ಕ್ಯಾರೆಟ್‌ಗೆ

ಗ್ರಾಹಕರಿಗೆ ಶಾಕ್: ಗಗನಕ್ಕೇರಿದ ಹಳದಿ ಲೋಹದ ಬೆಲೆ; ಬೆಳ್ಳಿ ದರ ಸ್ಥಿರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top