ಕರ್ನಾಟಕ

ದೆಹಲಿಯಲ್ಲಿ ಹೆಚ್ಚಿದ ಹಂದಿ ಜ್ವರ ಪ್ರಕರಣಗಳು: ಆತಂಕ ಬೇಡ ಎಂದ ICMR ಮತ್ತು WHO

(ನ್ಯೂಸ್‌ ಕಡಬ) newskadaba.com,  ಆ.26: ದೇಶದ ರಾಜಧಾನಿ ನವದೆಹಲಿಯಲ್ಲಿ ಹಂದಿ ಜ್ವರ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಒಟ್ಟು ಪ್ರಕರಣಗಳು 2,308 ಕ್ಕೆ ತಲುಪಿವೆ.ದೇಶದಲ್ಲಿ ಯಾವುದೇ ಹೊಸ ಅಥವಾ ಮಾರಕ ವೈರಸ್ ರೂಪಾಂತರ ಪತ್ತೆಯಾಗಿಲ್ಲ. ಇದು ಮಳೆಗಾಲ ಹಾಗೂ ಚಳಿಗಾಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಜ್ವರವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ICMR ಮತ್ತು WHO ತಜ್ಞರು ಸ್ಪಷ್ಟಪಡಿಸಿದ್ದಾರೆ. ದೆಹಲಿ ಆರೋಗ್ಯ ಸಚಿವ ಡಾ. ಪಂಕಜ್ ಸಿಂಗ್ ಅವರು NDMC, MCD ಹಾಗೂ ಸೇನಾ ಕಂಟೋನ್ಮೆಂಟ್ ಅಧಿಕಾರಿಗಳೊಂದಿಗೆ ಉನ್ನತ […]

ದೆಹಲಿಯಲ್ಲಿ ಹೆಚ್ಚಿದ ಹಂದಿ ಜ್ವರ ಪ್ರಕರಣಗಳು: ಆತಂಕ ಬೇಡ ಎಂದ ICMR ಮತ್ತು WHO Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲೆಕ್ಟ್ರಾನಿಕ್ ಸಿಟಿ ನೈಸ್ ಟೋಲ್ ಬಳಿ ಭೀಕರ ಅಪಘಾತ: ಟ್ರಕ್ ಹರಿದು ಕಟ್ಟಡ ಕಾರ್ಮಿಕ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಆ.26: ಎಲೆಕ್ಟ್ರಾನಿಕ್ ಸಿಟಿಯ ನೈಸ್ ಟೋಲ್ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಟ್ಟಡ ಕಾರ್ಮಿಕನೊಬ್ಬ ದುರ್ಮರಣಕ್ಕೀಡಾಗಿದ್ದಾನೆ.ಬಿಹಾರ ಮೂಲದ ಗಾರೆ ಕಾರ್ಮಿಕ ಬಾಬುಜೀ ಮಿಯಾ (45).ಬಾಬುಜೀ ಅವರು ಕೆಲಸಕ್ಕಾಗಿ ಉತ್ತರಹಳ್ಳಿಯಿಂದ ಸರ್ಜಾಪುರದ ಕಡೆಗೆ ಪ್ರಯಾಣಿಸುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ತಲೆಯ ಮೇಲೆ ಹರಿದಿದೆ. ಅಪಘಾತದ ರಭಸಕ್ಕೆ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪಘಾತ ಎಸಗಿದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಎಲೆಕ್ಟ್ರಾನಿಕ್ ಸಿಟಿ ನೈಸ್ ಟೋಲ್ ಬಳಿ ಭೀಕರ ಅಪಘಾತ: ಟ್ರಕ್ ಹರಿದು ಕಟ್ಟಡ ಕಾರ್ಮಿಕ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

AC ಕಂಪ್ರೆಸರ್ ಸ್ಫೋಟ: ಇಸ್ಲಾಮಾಬಾದ್‌ನ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ, 15 ನವಜಾತ ಶಿಶುಗಳು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಆ.26: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS) ಆಸ್ಪತ್ರೆಯ ಸ್ತ್ರೀರೋಗ ಶಾಸ್ತ್ರ ವಾರ್ಡ್‌ನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.ನರ್ಸರಿ ವಿಭಾಗದಲ್ಲಿದ್ದ ಹವಾನಿಯಂತ್ರಣ (AC) ಕಂಪ್ರೆಸರ್ ಸಡನ್ ಆಗಿ ಸ್ಫೋಟಗೊಂಡಿದ್ದೇ ಬೆಂಕಿ ವ್ಯಾಪಿಸಲು ಕಾರಣ ಎಂದು ತಿಳಿಯಲಾಗಿದೆ. ಬೆಂಕಿ ಕಾಣಿಸಿಕೊಂಡಾಗ ನರ್ಸರಿಯಲ್ಲಿ ಒಟ್ಟು 16 ನವಜಾತ ಶಿಶುಗಳಿದ್ದವು. ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರೂ ಸಹ 15 ಶಿಶುಗಳು ಬೆಂಕಿಗಾಹುತಿಯಾಗಿದ್ದು, ಕೇವಲ ಒಂದೇ ಒಂದು ಮಗುವನ್ನು ಬದುಕಿಸಲು ಸಾಧ್ಯವಾಗಿದೆ.ಅಗ್ನಿಶಾಮಕ

AC ಕಂಪ್ರೆಸರ್ ಸ್ಫೋಟ: ಇಸ್ಲಾಮಾಬಾದ್‌ನ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ, 15 ನವಜಾತ ಶಿಶುಗಳು ಸಜೀವ ದಹನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ ಬಗ್ಗೆ ರೈಲ್ವೆ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು  ಕಾರ್ಯರೂಪಕ್ಕೆ ತರುವುದಕ್ಕೆ ರಾಜ್ಯ ಸರ್ಕಾರವು ಪೂರ್ಣ ರೀತಿಯ ಆಡಳಿತಾತ್ಮಕ ಸಹಕಾರ ನೀಡಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗೆ ಬರೆದಿರುವ ಈ ಸುದೀರ್ಘ ಪತ್ರದಲ್ಲಿ ಕ್ಯಾ.

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಚೌಟ Read More »

ಕರ್ನಾಟಕ

ಪತ್ನಿಗೆ ಮನೆಗೆಲಸ, ವೃದ್ಧ ಪೋಷಕರ ಆರೈಕೆಗೆ ಬಲವಂತ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್‌ ಕಡಬ) newskadaba.com ಆ. 26: ಪತಿ ಸೇರಿದಂತೆ ಯಾರೂ ಸಹ ಪತ್ನಿಗೆ ಮನೆಗೆಲಸ ಮಾಡುವಂತೆ ಅಥವಾ ವೃದ್ಧ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೌಟುಂಬಿಕ ನ್ಯಾಯಾಲಯ ನೀಡಿದ್ದ ಮಾಸಿಕ 9,000 ಜೀವನಾಂಶ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಚಿಲ್ಲಾಕೂರ್ ಸುಮಲತಾ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.   ವೃದ್ಧ ಪೋಷಕರನ್ನು ನೋಡಿಕೊಳ್ಳುವ ಪ್ರಾಥಮಿಕ ಕರ್ತವ್ಯ ಮಗ ಅಥವಾ ಮಗಳಿಗೆ ಸೇರಿದೆಯ ಹೊರತು ಸೊಸೆ ಅಥವಾ ಅಳಿಯಂದಿರದಲ್ಲ. ವಿವಾಹ

ಪತ್ನಿಗೆ ಮನೆಗೆಲಸ, ವೃದ್ಧ ಪೋಷಕರ ಆರೈಕೆಗೆ ಬಲವಂತ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯೋಗ ನೋಂದಣಿ, ಯುವನಿಧಿ ಯೋಜನೆಯ ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 24. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸಂಚಾರಿ ಉದ್ಯೋಗ ನೋಂದಣಿ, ವೃತ್ತಿ ಮಾರ್ಗದರ್ಶನ ಮತ್ತು ಯುವನಿಧಿ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಕ್ರಮ  ಸೋಮವಾರ ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ (ಪ್ರಭಾರ) ಅರುಣ್ ಕುಮಾರ್ ಹಿಪ್ಪರಗಿ ಮಾತನಾಡಿ, ಪದವಿ ನಂತರ ಯುವಜನತೆಗೆ ಲಭ್ಯವಿರುವ ಅವಕಾಶಗಳ ಬಗ್ಗೆ ಮಾಹಿತಿ ಒದಗಿಸಿದರು. ಯು.ಪಿ.ಎಸ್.ಸಿ, ಕೆ.ಪಿ.ಎಸ್.ಸಿ, ಐ.ಬಿ.ಪಿ.ಎಸ್, ಎಸ್.ಎಸ್.ಸಿ, ರೈಲ್ವೇ, ಕೆ.ಪಿ.ಎಸ್.ಸಿ, ಕೆ.ಇ.ಎ ಸೇರಿದಂತೆ ವಿವಿಧ

ಉದ್ಯೋಗ ನೋಂದಣಿ, ಯುವನಿಧಿ ಯೋಜನೆಯ ಮಾಹಿತಿ ಕಾರ್ಯಕ್ರಮ Read More »

ಕರ್ನಾಟಕ

ಕೆ.ಎಸ್.ಆರ್.ಟಿ.ಸಿ: ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 24. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಐ.ಟಿ.ಐ ಹಾಗೂ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐ.ಟಿ.ಐ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: 1 ವರ್ಷದ ಮೆಕ್ಯಾನಿಕ್ ಡೀಸೆಲ್(25) ತರಬೇತಿ, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (15), ಇಲೆಕ್ಟ್ರೀಷಿಯನ್ (20), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (5), ವೆಲ್ಡರ್ (6), ಫಿಟ್ಟರ್ (19), ಮೋಟಾರ್ ವೆಹಿಕಲ್ ಬಾಡಿ

ಕೆ.ಎಸ್.ಆರ್.ಟಿ.ಸಿ: ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಈದ್-ಮಿಲಾದ್: ನಾಳೆ (ಆ.25) ದ.ಕ., ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಆ. 24. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರಿಗೆ ಮನವಿ ಸಲ್ಲಿಸಿದ್ದರು.

ಈದ್-ಮಿಲಾದ್: ನಾಳೆ (ಆ.25) ದ.ಕ., ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ Read More »

ಕರ್ನಾಟಕ

ಪಿಎಂ ಕಿಸಾನ್ ಯೋಜನೆ: ರೈತರ ಇ-ಕೆವೈಸಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಆ. 24. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ  ಸರ್ಕಾರದಿಂದ ಪ್ರತಿ 4 ತಿಂಗಳಿಗೊಮ್ಮೆ ರೂ. 2 ಸಾವಿರದಂತೆ ವರ್ಷಕ್ಕೆ 3 ಕಂತುಗಳಲ್ಲಿ ಒಟ್ಟು ರೂ. 6 ಸಾವಿರ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಯೋಜನೆಯಡಿ ಸಹಾಯಧನ ಪಡೆಯಲು ಪ್ರತಿ ವರ್ಷವೂ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳುವುದು  ಕಡ್ಡಾಯವಾಗಿದೆ. ಇ-ಕೆವೈಸಿ  ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಎಂಬ

ಪಿಎಂ ಕಿಸಾನ್ ಯೋಜನೆ: ರೈತರ ಇ-ಕೆವೈಸಿ ಕಡ್ಡಾಯ Read More »

ಕರ್ನಾಟಕ

ಕೃತಕ ಪನ್ನೀರ್ ಸೇರಿ ಹಾನಿಕಾರಕ ಆಹಾರ ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ನಿಷೇಧ: ಯು.ಟಿ. ಖಾದರ್

(ನ್ಯೂಸ್‌ ಕಡಬ) newskadaba.com,  ಆ.24 ಬೆಂಗಳೂರು: ರಾಜ್ಯದಲ್ಲಿ ಕೃತಕ ಪನ್ನೀರ್ (ಅನಲಾಗ್ ಪನ್ನೀರ್) ನಿಷೇಧಿಸಿರುವುದಷ್ಟೇ ಅಲ್ಲದೆ, ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕಾರಕವಾದ ಎಲ್ಲಾ ಕೃತಕ ಆಹಾರ ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸದ್ಯ ಆಹಾರ ಸುರಕ್ಷತಾ ಆಯುಕ್ತರಿಗೆ ನಿಯಮದಂತೆ ಯಾವುದೇ ಉತ್ಪನ್ನವನ್ನು ಒಂದು ವರ್ಷದ ಅವಧಿಗೆ ಮಾತ್ರ ನಿಷೇಧಿಸುವ ಅಧಿಕಾರವಿದೆ.ಪ್ರತಿ ವರ್ಷ ಆದೇಶ ಹೊರಡಿಸುವ ಬದಲು ಬಲವಾದ ಮತ್ತು ಶಾಶ್ವತ ನಿಯಮಗಳನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಬಾಳೆಹಣ್ಣು, ಸಪೋಟ

ಕೃತಕ ಪನ್ನೀರ್ ಸೇರಿ ಹಾನಿಕಾರಕ ಆಹಾರ ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ನಿಷೇಧ: ಯು.ಟಿ. ಖಾದರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top