ಧರ್ಮಸ್ಥಳ| ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ
(ನ್ಯೂಸ್ ಕಡಬ) newskadaba.com, ಮೇ.29: ಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ದರೋಡೆ ಮಾಡಿರುವ ಘಟನೆ ನಡೆದಿದೆ. 70 ವರ್ಷದ ಮಹಿಳೆಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ. ಮೋಸ ಹೋದ ವೃದ್ಧೆ. ಅಪರಿಚಿತರು ಪ್ರಸಾದ, ಜ್ಯೂಸ್ ನೀಡಿ ಪರಿಚಯ ಬೆಳೆಸಿ ಕೃತ್ಯ ಎಸಗಿದ್ದಾರೆ. 112 ಗ್ರಾಂ ಚಿನ್ನಾಭರಣ, 7 ಸಾವಿರ ನಗದು ಕಳವು ಮಾಡಲಾಗಿದೆ. ದೇವಸ್ಥಾನದ ಮುಖ್ಯದ್ವಾರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ… […]
ಧರ್ಮಸ್ಥಳ| ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








