ಕರ್ನಾಟಕ

ಗಂಗಾ ನದಿಯಲ್ಲಿ ದೋಣಿ ದುರಂತ – ಇಬ್ಬರ ಶವ ಪತ್ತೆ, ಹಲವರು ನಾಪತ್ತೆ

(ನ್ಯೂಸ್‌ ಕಡಬ) newskadaba.com,  ಮೇ27: ಬಿಹಾರದ ಪಾಟ್ನಾ ಸಮೀಪದ ಉಮಾನಾಥ್ ಗಂಗಾ ಘಾಟ್ ಬಳಿ ಭೀಕರ ದೋಣಿ ದುರಂತ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಗಂಗಾ ನದಿಯಲ್ಲಿ ಸಣ್ಣ ದೋಣಿ ಪಲ್ಟಿಯಾದ ಪರಿಣಾಮ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮಾಹಿತಿಯ ಪ್ರಕಾರ, ದೋಣಿಯಲ್ಲಿ ಸುಮಾರು 14ರಿಂದ 15 ಮಂದಿ ಪ್ರಯಾಣಿಸುತ್ತಿದ್ದರು. ಬಲವಾದ ಗಾಳಿ ಮತ್ತು ನದಿಯ ಅಲೆಗಳ ಪರಿಣಾಮ ದೋಣಿ ನಿಯಂತ್ರಣ ತಪ್ಪಿ ಮುಳುಗಿದೆ ಎನ್ನಲಾಗಿದೆ. ಘಟನೆ ವೇಳೆ ಕೆಲವರನ್ನು ಸ್ಥಳೀಯರು ಮತ್ತು ಇನ್ನೊಂದು ದೋಣಿಯ ಸಹಾಯದಿಂದ […]

ಗಂಗಾ ನದಿಯಲ್ಲಿ ದೋಣಿ ದುರಂತ – ಇಬ್ಬರ ಶವ ಪತ್ತೆ, ಹಲವರು ನಾಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್‌ಗೆ ಟಿಪ್ಪರ್ ಲಾರಿ ಡಿಕ್ಕಿ- ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಮೇ.27 ಟಿಪ್ಪರ್ ಲಾರಿಯೊಂದು ಸರ್ವಿಸ್ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹಳೆಯಂಗಡಿಯ ಇಂದಿರಾ ನಗರ ಬಸ್ ನಿಲ್ದಾಣದ ಬಳಿ ಬುಧವಾರ ನಡೆದಿದೆ. ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರ್ವಿಸ್ ಬಸ್, ಇಂದಿರಾ ನಗರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಡಿಕ್ಕಿಯ ಪರಿಣಾಮವಾಗಿ

ಮಂಗಳೂರು: ಬಸ್‌ಗೆ ಟಿಪ್ಪರ್ ಲಾರಿ ಡಿಕ್ಕಿ- ನಾಲ್ವರು ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನದಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಮೇ.27 ಚಿನ್ನದ ಬೆಲೆ ಇವತ್ತೂ ಕಡಿಮೆ ಆಗಿದೆ. ನಿನ್ನೆ 45 ರೂ ತಗ್ಗಿದ್ದ ಇದರ ಬೆಲೆ (Gold Rates) ಇವತ್ತು 55 ರೂ ಇಳಿದಿದೆ. ಎರಡು ದಿನದಲ್ಲಿ ಗ್ರಾಮ್​ಗೆ 100 ರೂ ಕಡಿಮೆ ಆದಂತಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ನಿಂತ ನೀರಾಗಿದೆ. ಕಳೆದ ಒಂದು ವಾರದಿಂದ ಬೆಲೆಯಲ್ಲಿ ವ್ಯತ್ಯಾಸ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,100 ರುಪಾಯಿ

ಇಂದು ಚಿನ್ನದಲ್ಲಿ ಕೊಂಚ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಕೇಳಿದ ರಣವೀರ್ ಸಿಂಗ್

(ನ್ಯೂಸ್‌ ಕಡಬ) newskadaba.com,  ಮೇ.27: ಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಕ್ಷಮೆಯಾಚಿಸಿದ್ದಾರೆ. ತಾಯಿ ಎದುರು ಕುಳಿತು ತಲೆಬಾಗಿ ಕ್ಷಮೆ ಕೇಳಿದ್ದಾರೆ.ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ

ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಕೇಳಿದ ರಣವೀರ್ ಸಿಂಗ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಸಾಗಾಟ, ಹತ್ಯೆ ತಡೆಗೆ ದ.ಕ. ಡಿಸಿ ಸೂಚನೆ

(ನ್ಯೂಸ್‌ ಕಡಬ) newskadaba.com,  ಮೇ.27: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂಟೆ ಹಾಗೂ ದನಕರುಗಳ ಅಕ್ರಮ ಹತ್ಯೆ, ಜಾನುವಾರುಗಳ ಅನಧಿಕೃತ ಸಾಗಾಟ ಮತ್ತು ಅಕ್ರಮ ಮಾಂಸ ಮಾರಾಟವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಡಿಸಿ) ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ… ಹಬ್ಬದ ಸಂದರ್ಭದಲ್ಲಿ ಜಾನುವಾರುಗಳ ಅಕ್ರಮ ಹತ್ಯೆ ಮತ್ತು ಸಾಗಾಟ ತಡೆಗಟ್ಟುವ ಕುರಿತು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಸಾಗಾಟ, ಹತ್ಯೆ ತಡೆಗೆ ದ.ಕ. ಡಿಸಿ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬರೀ 5 ರೂ ಗೆ ಮೀನು ಊಟ- ಬಂಗಾಳ ಸಿಎಂ ಹೊಸ ಯೋಜನೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಮೇ.27:  ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಮತದಾರರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಕೇವಲ 5 ರೂಪಾಯಿಗೆ ಮೀನು ಊಟ ಯೋಜನೆ ಘೋಷಿಸಿದೆ. ಸಿಎಂ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಕೇವಲ 5 ರೂಪಾಯಿಗೆ ಮೀನ ಊಟ ನೀಡುವ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು ಸುಮಾರು 400 ವಿಶೇಷ ಕ್ಯಾಂಟೀನ್‌ಗಳಲ್ಲಿ ವಾರಕ್ಕೆ ಎರಡು ದಿನ ಮೀನು-ಅನ್ನ ಊಟವನ್ನು ಕೇವಲ 5 ಸಬ್ಸಿಡಿ ದರದಲ್ಲಿ

ಬರೀ 5 ರೂ ಗೆ ಮೀನು ಊಟ- ಬಂಗಾಳ ಸಿಎಂ ಹೊಸ ಯೋಜನೆ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಮತದಾನ

(ನ್ಯೂಸ್‌ ಕಡಬ) newskadaba.com,  ಮೇ.27:  ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್ಗೂ ದಿನಾಂಕ ಪ್ರಕಟಗೊಂಡಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ನ 3, ಬಿಜೆಪಿಯ 3 ಮತ್ತು ಜೆಡಿಎಸ್ನ ಒಂದು ಸದಸ್ಯರ ಅವಧಿ ಜೂನ್ನಲ್ಲಿ ಮುಕ್ತಾಯವಾಗಲಿದೆ. ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳಾಪಟ್ಟಿ ಚುನಾವಣೆ ಅಧಿಸೂಚನೆ: ಜೂನ್ 01 ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಜೂನ್ 08 ನಾಮಪತ್ರ ಪರಿಶೀಲನೆ: ಜೂನ್ 09 ನಾಮಪತ್ರ ಹಿಂಪಡೆಯಲು

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಮತದಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಮೇ.27: ಬೇಕರಿಯ ತಿಂಡಿ-ತಿಸಿಸು ಯಾರಿಗೆ ತಾನೇ ಇಷ್ಟವಿಲ್ಲ? ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಚ್ಚುಮೆಚ್ಚು. ಆದರೆ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ ಬೇಕರಿ ಹಾಗೂ ಚಿಪ್ಸ್ ತಯಾರಿಕಾ ಕೇಂದ್ರಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಮೇ.27: ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಾದ್ಯಂತ ಶಾಲೆಗಳು ಪುನರಾರಂಭವಾಗಲಿದೆ. ಬೇಸಿಗೆ ರಜೆ ಮುಗಿಸಿ ಮಕ್ಕಳೆಲ್ಲಾ ಶಾಲೆಗೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿರುವಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೇಸಿಗೆ ರಜೆ ಅಂತ್ಯವಾಗಲಿದ್ದು, ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು ಆರಂಭವಾಗಲಿವೆ. ಇನ್ನು ಮಕ್ಕಳು ಸಹ ಬೇಸಿಗೆ ರಜೆ ಮುಗಿಸಿ ಶಾಲೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಾರ್ಗಸೂಚಿ ಎಲ್ಲಾ ಸರ್ಕಾರಿ,

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 9ನೇ ಬಾರಿ ಶೇ. 100 ಫಲಿತಾಂಶ

(ನ್ಯೂಸ್‌ ಕಡಬ) newskadaba.com,  ಮೇ.27:ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ, ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ  ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2025-26ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಗೆ ಹಾಜರಾದ ಎಲ್ಲಾ 28 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಮೂಲಕ ಸತತವಾಗಿ 9ನೇ ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. 25 ಮಂದಿ ವಿದ್ಯಾರ್ಥಿ

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 9ನೇ ಬಾರಿ ಶೇ. 100 ಫಲಿತಾಂಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top