ಕರ್ನಾಟಕ

ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಮ್ ಕೆಲಸ-ದೆಹಲಿ ಸಿಎಂ ರೇಖಾ ಗುಪ್ತಾ ಆದೇಶ

(ನ್ಯೂಸ್‌ ಕಡಬ) com,  ಮೇ.15: ಪ್ರಧಾನಿ ಮೋದಿ ಇಂಧನ ಮಿತವಾಗಿ ಬಳಸುವಂತೆ ಕರೆ ನೀಡಿದ ಬೆನ್ನಲ್ಲೇ ದೆಹಲಿ ಸಿಎಂ ರೇಖಾ ಗುಪ್ತಾ ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಮ್ ಕೆಲಸ ಮಾಡಲು ಆದೇಶಿಸಿದ್ದಾರೆ.. ಭಾರತದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸುವ ಸಲುವಾಗಿ, ಅನಗತ್ಯ ಇಂಧನ ಬಳಕೆ ಕಡಿಮೆ ಮಾಡಲು ಹಾಗೂ 1 ವರ್ಷಗಳ ಕಾಲ ಚಿನ್ನ ಖರೀದಿಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯನ್ನು ಪಾಲಿಸಲು ಬಿಜೆಪಿ ಸರ್ಕಾರ […]

ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಮ್ ಕೆಲಸ-ದೆಹಲಿ ಸಿಎಂ ರೇಖಾ ಗುಪ್ತಾ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ.15: ದಕ್ಷಿಣ ಕರ್ನಾಟಕದಲ್ಲಿ ಮೇ 16ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉ.ಕನ್ನಡದಲ್ಲಿ ಗುಡಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇ 16ರಂದು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗುವ ಸಾಧ್ಯತೆ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಧಿಕ ರಕ್ತದೊತ್ತಡ ಜೀವನಶೈಲಿ ಬಿಕ್ಕಟ್ಟಿಗೆ ಕಾರಣ

(ನ್ಯೂಸ್‌ ಕಡಬ) newskadaba.com,  ಮೇ.14: ​ ವಿಶ್ವ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಆಧುನಿಕ ಶೈಲಿ, ತಡೆಗಟ್ಟಬಹದಾದ ಆರೋಗ್ಯ ರಕ್ಷಣೆ ಮತ್ತು ದೀರ್ಘಕಾಲೀನ ಯೋಗ ಕ್ಷೇಮಕ್ಕೆ ಸಮಗ್ರ ವಿಧಾನಗಳ ಸಂಗಮದಲ್ಲಿ ಕುಳಿತಿರುವ ಭಾರತದ ಅತ್ಯಂತ ಒತ್ತಡದ ಸಾರ್ವಜನಿಕ ಆರೋಗ್ಯ ಕಾಳಜಿಗಳಲ್ಲಿ ರಕ್ತದೊತ್ತಡವೂ ಒಂದಾಗಿದೆ. ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುವ ಅಧಿಕ ರಕ್ತದೊತ್ತಡವು ಜಾಗತಿಕವಾಗಿ ಹೃದಯಾಘಾತ, ಪಾರ್ಶ್ವವಾಯು ಮತ್ತು ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಭಾರತದಲ್ಲಿ ಇದು 220 ಮಿಲಿಯನ್ ಗಿಂತಲೂ ಹೆಚ್ಚು ಜನರ ಮೇಲೆ

ಅಧಿಕ ರಕ್ತದೊತ್ತಡ ಜೀವನಶೈಲಿ ಬಿಕ್ಕಟ್ಟಿಗೆ ಕಾರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗಾಗಿ ಶಾಶ್ವತ ಚಾವಣಿ ಮತ್ತು ತಂಪು ಪಾನೀಯ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ಮೇ.14: ​ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರತಿದಿನ ಭಕ್ತರ ಹರಿವು ಹೆಚ್ಚಾಗುತ್ತಲೇ ಇದೆ. ಬೇಸಿಗೆಯ ಸುಡುವ ಬಿಸಿಲಿನ ನಡುವೆಯೂ, ಭಕ್ತರಿಗಾಗಿ ಮಠದ ಆಡಳಿತ ಮಂಡಳಿಯು ಹಲವಾರು ಹೊಸ ವ್ಯವಸ್ಥೆಗಳನ್ನು ಜಾರಿಗೆ ತಂದಿದೆ . ಉಡುಪಿಯಲ್ಲಿ ವಿಪರೀತ ಸೆಖೆಯಿದ್ದರೂ, ರಜೆಯ ಈ ಸಮಯದಲ್ಲಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ದೂರದೂರುಗಳಿಂದ ಆಗಮಿಸುವ ಸಾವಿರಾರು ಭಕ್ತರು ಈ ಹಿಂದೆ ದರ್ಶನಕ್ಕಾಗಿ ಕಾಯುವಾಗ ಕಡು ಬಿಸಿಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇತ್ತು.ಈ ಸಮಸ್ಯೆಯನ್ನು

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗಾಗಿ ಶಾಶ್ವತ ಚಾವಣಿ ಮತ್ತು ತಂಪು ಪಾನೀಯ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ- ಸಿಎಂ ವಿಜಯ್ ಸರ್ಕಾರ ಆದೇಶ

(ನ್ಯೂಸ್‌ ಕಡಬ) newskadaba.com,  ಮೇ.14: ​ ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಸಿಎಂ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿಜಯ್ ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಸರ್ಕಾರ ಈ ಆದೇಶ ಹೊರಡಿಸಿದೆ. ಗ್ರಾಹಕರ ವಯಸ್ಸನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಅನುಮಾನ ಬಂದಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ಚೀಟಿಗಳನ್ನು

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ- ಸಿಎಂ ವಿಜಯ್ ಸರ್ಕಾರ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮೇ.14: ​ ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದು, ದೂರಿನ ಆಧಾರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿ ಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಮೇ. 11 ರ ರಾತ್ರಿ 11 ಗಂಟೆಯ ವೇಳೆಗೆ

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

(ನ್ಯೂಸ್‌ ಕಡಬ) newskadaba.com,  ಮೇ.14: ​ ಕರ್ನಾಟಕ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಮಂಡಳಿಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಯನ್ನು ಪರಿಗಣಿಸಿ, ಈ ಹಿಂದೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಎರಡು ಪ್ರಮುಖ ವೀಕ್ಲಿ ರೈಲುಗಳನ್ನು ಈಗ ಕಾಯಂ ಗೊಳಿಸಿ ಆದೇಶ ಹೊರಡಿಸಿದೆ. ಈ ಕ್ರಮವು ಬೆಳಗಾವಿ ಹಾಗೂ ಹೈದರಾಬಾದ್ ಭಾಗದ ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಲಿದೆ. ಮುಖ್ಯಾಂಶಗಳು ಚರ್ಲಪಲ್ಲಿ – ಬೆಳಗಾವಿ – ಚರ್ಲಪಲ್ಲಿ ವೀಕ್ಲಿ ಎಕ್ಸ್‌ಪ್ರೆಸ್ ರೈಲು

ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ನ್ಯೂಸ್: 56 ಸಾವಿರ ಸರ್ಕಾರಿ ನೇಮಕಾತಿಗೆ ಗ್ರೀನ್‌ ಸಿಗ್ನಲ್‌!

(ನ್ಯೂಸ್‌ ಕಡಬ) newskadaba.com ಮೇ. 14. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣ ಸಂಬಂಧ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ, 400 ಬಿಂದುಗಳ ರೋಸ್ಟರ್ ಬಿಂದುಗಳನ್ನು ಅಂತಿಮಗೊಳಿಸಲಾಗಿದೆ. ಈ ಮೂಲಕ 56,432 ಹುದ್ದೆಗಳ ನೇಮಕಕ್ಕೆ ಹಾದಿ ಸುಗಮವಾಗಿದೆ. ಈ ಕುರಿತ ವಿವರವಾದ ಪಟ್ಟಿಯನ್ನು ರಾಜ್ಯ ಸರ್ಕಾರ ಬುಧವಾರ ಬಿಡುಗಡೆ ಮಾಡಿದ್ದು, ಜತೆಗೆ ಎಸ್ಸಿ ಪ್ರವರ್ಗ ಎ, ಬಿ ಮತ್ತು ಸಿಗಳ ಒಳಮೀಸಲಾತಿ ಬಿಂದುಗಳನ್ನೂ ಗುರುತಿಸಿದೆ. ಇತ್ತೀಚೆಗೆ ಸರ್ಕಾರವು ಶೇ.15 ಎಸ್ಸಿ ಮೀಸಲಾತಿಯಲ್ಲಿ ಪ್ರವರ್ಗ ‘ಎ’ಗೆ ಶೇ. 5.25,

ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ನ್ಯೂಸ್: 56 ಸಾವಿರ ಸರ್ಕಾರಿ ನೇಮಕಾತಿಗೆ ಗ್ರೀನ್‌ ಸಿಗ್ನಲ್‌! Read More »

ಕರ್ನಾಟಕ

ಪದವೀಧರ ಶಿಕ್ಷಕರ ನೇಮಕಾತಿಗೆ ಅಧ್ಯಯನ ಆದೇಶ ನೀಡಿದ ಕೆವಿಟಿ

(ನ್ಯೂಸ್‌ ಕಡಬ) newskadaba.com ಮೇ. 14. ರಾಜ್ಯದಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಸಂಬಂಧ ಕೆವಿಟಿ ವತಿಯಿಂದ ಅಧ್ಯಯನ ನಡೆಸಲು ಆದೇಶ ನೀಡಲಾಗಿ, ಶಿಕ್ಷಕರ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ವಿವರ ಸಂಗ್ರಹಿಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಶಾಲೆಗಳಲ್ಲಿನ ಸಿಬ್ಬಂದಿ ಕೊರತೆಯನ್ನು ಪರಿಹರಿಸಲು ಈ ಕ್ರಮ

ಪದವೀಧರ ಶಿಕ್ಷಕರ ನೇಮಕಾತಿಗೆ ಅಧ್ಯಯನ ಆದೇಶ ನೀಡಿದ ಕೆವಿಟಿ Read More »

ಕರ್ನಾಟಕ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧರಿಸಲು ಅನುಮತಿ- ರಾಜ್ಯ ಸರ್ಕಾರ ಮಹತ್ವದ ಆದೇಶ

(ನ್ಯೂಸ್‌ ಕಡಬ) newskadaba.com ಮೇ. 14. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ ಉದ್ದೇಶದಿಂದ 2022ರ ಆದೇಶವನ್ನು

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧರಿಸಲು ಅನುಮತಿ- ರಾಜ್ಯ ಸರ್ಕಾರ ಮಹತ್ವದ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top