ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ- ದೇವರ ದರ್ಶನ ಪಡೆಯುವ ಸಮಯದಲ್ಲಿ ಕೊಂಚ ಬದಲಾವಣೆ

(ನ್ಯೂಸ್‌ ಕಡಬ) newskadaba.com.ಮೇ.14:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನಕ್ಕೆ ಅವಕಾಶ ಲಭ್ಯವಾಗಿದೆ. ಈ ಮೊದಲು ಪ್ರತಿ ನಿತ್ಯ ಮಧ್ಯಾಹ್ನ 1.30ರಿಂದ 3.30ರ ವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಇದೀಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ದಿನ ಭಕ್ತರಿಗೆ ಮಧ್ಯಾಹ್ನ ಇನ್ನೊಂದು ಗಂಟೆ ಹೆಚ್ಚುವರಿ […]

ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ- ದೇವರ ದರ್ಶನ ಪಡೆಯುವ ಸಮಯದಲ್ಲಿ ಕೊಂಚ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಮೇ.09: ರಾಜ್ಯದ ಲಕ್ಷಾಂತರ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಗೆ ಮೇ 8, 2026ರಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೀಗ ಸಾರ್ವಜನಿಕರು ಪಡಿತರ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ಸೇರ್ಪಡೆ, ಹೆಸರು ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷವಾಗಿ ಮದುವೆಯಾಗಿ ಬಂದ ಸೊಸೆ, ನವಜಾತ ಶಿಶುಗಳ ಹೆಸರು

ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

(ನ್ಯೂಸ್‌ ಕಡಬ) newskadaba.com,  ಎ.04 ​  ಕೆರೆಯಲ್ಲಿ ಈಜಲುಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟ ಯುವಕರನ್ನು ರೋಣೂರು

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಕರಾಟೆಯಲ್ಲಿ ಅಮೋಘ ಸಾಧನೆ: ಐವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ!

(ನ್ಯೂಸ್‌ ಕಡಬ) newskadaba.com,  ಮೇ.09:  ​ ಮುಂಬೈನಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರಮಟ್ಟದ ಕರಾಟೆ ಟೂರ್ನಮೆಂಟ್‌ನಲ್ಲಿ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ.ಮುಂಬೈನಲ್ಲಿ ಮೇ 1 ರಿಂದ 3 ರವರೆಗೆ *3ನೇ ಯುಜೆಕೆಎಫ್‌ಐ ರಾಷ್ಟ್ರೀಯ ಓಪನ್ ಕರಾಟೆ ಟೂರ್ನಮೆಂಟ್* ಆಯೋಜಿಸಲಾಗಿತ್ತು. ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.ವಿದ್ಯಾರ್ಥಿ ಹಿಶಾಮ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.ಫಾಸಿಲಾ, ಅದ್ವೈತಾ,

ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಕರಾಟೆಯಲ್ಲಿ ಅಮೋಘ ಸಾಧನೆ: ಐವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಮೇ.09:  ​ ಮೇ 09, 2026ರಂದು ರಾಜ್ಯದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಮತ್ತೊಮ್ಮೆ ಏರಿಕೆ ಕಂಡುಬಂದಿದೆ. ಮದುವೆ ಹಾಗೂ ಹೂಡಿಕೆ ಉದ್ದೇಶಕ್ಕಾಗಿ ಖರೀದಿದಾರರು ಚಿನ್ನದ ಮಾರುಕಟ್ಟೆಯತ್ತ ಗಮನ ಹರಿಸಿದ್ದು, ದರ ಏರಿಕೆ ಜನರಲ್ಲಿ ಚರ್ಚೆಗೆ ಕಾರಣವಾಗಿದೆ 22 ಕ್ಯಾರೆಟ್ ಚಿನ್ನ – ₹13,965 18 ಕ್ಯಾರೆಟ್ ಚಿನ್ನ – ₹11,42 ಬೆಳ್ಳಿ – ₹265 ಅಂತರರಾಷ್ಟ್ರೀಯ ಮಾರುಕಟ್ಟೆ ಹಾಗೂ ಡಾಲರ್ ಮೌಲ್ಯದ ಏರಿಳಿತದಿಂದ ಚಿನ್ನ-ಬೆಳ್ಳಿ ದರದಲ್ಲಿ ನಿರಂತರ ಬದಲಾವಣೆ ಕಾಣುತ್ತಿದೆ ಎಂದು

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!

(ನ್ಯೂಸ್‌ ಕಡಬ) newskadaba.com,  ಮೇ.09:  ​ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (AIB) ಆಧಾರಿತ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿ ಮೇ 11ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಮೂಲಕ ಕಳೆದ 6 ದಶಕಗಳಿಂದ ಜಾರಿಯಲ್ಲಿದ್ದ “ಬಲ್ಕ್ ಲೀಟರ್” ಆಧಾರಿತ ತೆರಿಗೆ ವ್ಯವಸ್ಥೆಗೆ ತೆರೆ ಬೀಳಲಿದೆ. ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ AIB ಆಧಾರಿತ ತೆರಿಗೆ

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ.09:  ​ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗದಲ್ಲಿಯೂ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲ ಬೇಗೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
sahakara-samruddhi-soudha-inauguration

ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 8 : ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  “ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ ‘ಸಹಕಾರ ಸಮೃದ್ಧಿ ಸೌಧ’ವನ್ನು” ಲೋಕಾರ್ಪಣೆಗೊಳಿಸಿ ಮಾತನಾಡಿದರು. 2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ತಾವೇ ನೆರವೇರಿಸಿದ್ದು, ಮೂರು ವರ್ಷಗಳಲ್ಲಿ 19.43 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ ಎಂದರು. ನೆಹರೂ ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಒಂದು

ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಕಡಬ: ಸ್ನಾನಕ್ಕೆಂದು‌ ನೀರಿಗಿಳಿದ ಇಬ್ಬರು ಬಾಲಕಿಯರು ನೀರುಪಾಲು

ಕಡಬ : ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಗುಂಡ್ಯಹೊಳೆಯ ಕೊಲ್ಯದಕಟ್ಟ ಡ್ಯಾಮ್ ಬಳಿ ಸ್ನಾನಕ್ಕೆಂದು ನೀರಿಗಳಿದ ಇಬ್ಬರು ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಪೂವತಿಂಗಲ್ ನಿವಾಸಿ ಹರೀಶ್‌ಪಿ.ಕೆ. ಎಂಬವರ ಪುತ್ರಿ ಹತ್ತನೇ ತರಗತಿ ವಿದ್ಯಾರ್ಥಿನಿ ಅರ್ಪಿತಾ(೧೫) ಹಾಗೂ ಹರೀಶ್ ಅವರು ಸಹೋದರಿ ನೆರೆಮನೆಯ ಶಕುಂತಲಾ ಎಂಬವರ ಪುತ್ರಿ ಸುನೀತ (೨೧) ಎಂದು ಗುರುತಿಸಾಗಿದೆ. ಕುಟ್ರುಪ್ಪಾಡಿ ಗ್ರಾಮದ ಪೂವತಿಂಗಲ್ ಮನೆ ನಿವಾಸಿ

ಕಡಬ: ಸ್ನಾನಕ್ಕೆಂದು‌ ನೀರಿಗಿಳಿದ ಇಬ್ಬರು ಬಾಲಕಿಯರು ನೀರುಪಾಲು Read More »

ಕರ್ನಾಟಕ

ಭಾರತದಲ್ಲಿ BMW ಕನ್ವರ್ಟಿಬಲ್ ಕಾರು ಬಿಡುಗಡೆ, ಆಕರ್ಷಕ M440i ಬೆಲೆ ಎಷ್ಟು?

ನ್ಯೂಸ್‌ ಕಡಬ) newskadaba.com, ಮೇ.08​ BMW ಭಾರತದಲ್ಲಿ ಹೊಸ BMW M440i xDrive Convertible ಕಾರು ಬಿಡುಗಡೆ ಮಾಡಿದೆ. ಅತ್ಯಾಧುನಿಕ ತಂತ್ರಜ್ಞಾನ, ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಕನ್ವರ್ಟಿಬಲ್ ಅನುಭವವನ್ನು ಒಟ್ಟುಗೂಡಿಸಿರುವ ಈ ಕಾರು, ದೇಶದಲ್ಲಿ ಸಂಪೂರ್ಣ ನಿರ್ಮಿತ ಘಟಕ (CBU) ಮಾದರಿಯಾಗಿ ಲಭ್ಯವಿರಲಿದೆ. BMW ಬ್ರ್ಯಾಂಡ್‌ನ ಶ್ರೇಷ್ಠ ಕಾರ್ಯಕ್ಷಮತೆ ಮತ್ತು ಕಾಲಾತೀತ ಐಷಾರಾಮಿ ವಿನ್ಯಾಸದ ಪರಿಪೂರ್ಣ ಪ್ರತಿಬಿಂಬವಾಗಿದೆ ಎಂದು ಭಾರತದ BMW ನಿರ್ದೇಶಕ ಹರ್ದೀಪ್ ಸಿಂಗ್ ಬ್ರಾರ್ ಹೇಳಿದ್ದಾರೆ. ಹೊಸ BMW M440i xDrive ಕನ್ವರ್ಟಿಬಲ್

ಭಾರತದಲ್ಲಿ BMW ಕನ್ವರ್ಟಿಬಲ್ ಕಾರು ಬಿಡುಗಡೆ, ಆಕರ್ಷಕ M440i ಬೆಲೆ ಎಷ್ಟು? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top