ಕರ್ನಾಟಕ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಮೊಬೈಲ್ ಫೋನ್ ಎಸ್‌ಐಟಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಮೇ.08​ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯ ಮುಂದೆ ಹಾಜರಾದರು. ತನಿಖೆಯ ಭಾಗವಾಗಿ ಅವರ ಹಳೆಯ ಮೊಬೈಲ್ ಫೋನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಮೂಲಗಳ ಪ್ರಕಾರ, ಎಸ್‌ಐಟಿ ಈ ಹಿಂದೆ ಮತ್ತಣ್ಣವರ್ ಅವರ ಹಳೆಯ ಆಂಡ್ರಾಯ್ಡ್ ಮೊಬೈಲ್ ಫೋನ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ ಹಸ್ತಾಂತರಿಸುವಂತೆ ಸೂಚಿಸಿ ನೋಟಿಸ್ ನೀಡಿತ್ತು. ನೋಟಿಸ್ ನಂತರ, ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಳ್ತಂಗಡಿ ಎಸ್‌ಐಟಿ […]

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಮೊಬೈಲ್ ಫೋನ್ ಎಸ್‌ಐಟಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಹೊಸ ವ್ಯವಸ್ಥೆ ಯಾವಾಗ ಜಾರಿ?

(ನ್ಯೂಸ್‌ ಕಡಬ) newskadaba.com, ಮೇ.08​ ಭಾರತೀಯ ರೈಲ್ವೇ ಕಳೆದ ಒಂದು ದಶಕದಲ್ಲಿ ಮಹತ್ತರ ಬದಲಾವಣೆ ಕಂಡಿದೆ. ಹೊಸ ರೈಲು, ವಿದ್ಯುತ್ತೀಕರಣ, ಮೂಲಭೂತ ಸೌಕರ್ಯ ಸೇರಿದಂತೆ ಹಲವು. ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ. ಇದೀಗ ಬರೋಬ್ಬರಿ 40 ವರ್ಷಗಳಿಂದ ಇರುವ ಹಳೇ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಸಂಪೂರ್ಣ ಬದಲಾವಣೆ ಮಾಡಲಾಗುತ್ತಿದೆ. ಪ್ರಯಾಣಕರ ರಿಸರ್ವೇಶನ್ ಸಿಸ್ಟಮ್ ಬದಲು ಇದೀಗ ಹೊಸ ಡಿಜಿಟಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕಿಂಗ್ ಹೆಚ್ಚಾಗಿದೆ. ಶೇಕಡಾ 80ರಷ್ಟು ಟಿಕೆಟ್

40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಹೊಸ ವ್ಯವಸ್ಥೆ ಯಾವಾಗ ಜಾರಿ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ

(ನ್ಯೂಸ್‌ ಕಡಬ) newskadaba.com, ಮೇ.08​ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನುಕನ್ನಡದಲ್ಲೂನಡೆಸುವಂತೆ ಒತ್ತಾಯಿಸಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯಲ್ಲಿ ನಡೆಯುವ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ನಿಖಿಲ್ ಆಕ್ರೋಶ ಹೊರಹಾಕಿದ್ದಾರೆ. ಈ ವಿಷಯವಾಗಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದೇಶಗಳಿಂದ ಚಿನ್ನ ವಾಪಸ್ ತರಿಸುತ್ತಿರುವ ಆರ್‌ಬಿಐ – ಕಡಿಮೆಯಾಗುತ್ತಾ ಬಂಗಾರದ ಬೆಲೆ?

(ನ್ಯೂಸ್‌ ಕಡಬ) newskadaba.com, ಮೇ.08​ ಭಾರತದಲ್ಲಿ ಬಂಗಾರವನ್ನು ಎಂದೆಂದಿಗೂ ಸುರಕ್ಷಿತ ಹೂಡಿಕೆಯ ಪ್ರತೀಕವಾಗಿ ನೋಡಲಾಗುತ್ತದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಯುದ್ಧ ಭೀತಿ ಮತ್ತು ಕರೆನ್ಸಿ ಮೌಲ್ಯದ ಏರಿಳಿತಗಳ ನಡುವೆ ಚಿನ್ನದ ಮೇಲಿನ ವಿಶ್ವಾಸ ಮತ್ತಷ್ಟು ಗಟ್ಟಿಯಾಗುತ್ತಿರುವ ಸಂದರ್ಭದಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಕೂಡ ಮಹತ್ವದ ಹೆಜ್ಜೆ ಇಟ್ಟಿದೆ. ವಿದೇಶಗಳಲ್ಲಿ ಸಂಗ್ರಹಿಸಲಾಗಿದ್ದ ಚಿನ್ನವನ್ನು ಭಾರತಕ್ಕೆ ಮರಳಿ ತರಿಸುವ ಪ್ರಕ್ರಿಯೆಯನ್ನು ಆರ್‌ಬಿಐ ವೇಗಗೊಳಿಸಿದ್ದು, ದೇಶದ ಒಟ್ಟು ಚಿನ್ನದ ನಿಕ್ಷೇಪ ಇದೀಗ 880 ಮೆಟ್ರಿಕ್ ಟನ್‌ಗೂ ಅಧಿಕ ಮಟ್ಟ

ವಿದೇಶಗಳಿಂದ ಚಿನ್ನ ವಾಪಸ್ ತರಿಸುತ್ತಿರುವ ಆರ್‌ಬಿಐ – ಕಡಿಮೆಯಾಗುತ್ತಾ ಬಂಗಾರದ ಬೆಲೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.comಮೇ.08: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಐತ್ತೂರು ನಿವಾಸಿ ಬೇಬಿ ಕೆ.ಎಸ್. ಎಂಬವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದು, ತನ್ನ ಮನೆಯ ಸಮೀಪ ಬೋರ್ ವೆಲ್ ನಲ್ಲಿ ನೀರು ಸಿಕ್ಕಿದ್ದರಿಂದ ಅಸೂಯೆಗೊಂಡ ತಬ್ನ ಗಂಡನ ಸಹೋದರ ಕುಸುಮಾಧರ(೩೭) ಎಂಬಾತ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ್ದು, ಈ ವೇಳೆ

ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಯುಟಿ ಖಾದರ್ ಸೂಚನೆ

(ನ್ಯೂಸ್‌ ಕಡಬ) newskadaba.comಮೇ.08: ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೆ ವಿದ್ಯುತ್ ಸಂಪರ್ಕ ನೀಡಲು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದ್ದಾರೆ. ನಗರದ ಪಡೀಲ್‌ನಲ್ಲಿರುವ ಪ್ರಜಾ ಸೌಧದಲ್ಲಿ ಗುರುವಾರ ನಡೆದ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಲವೆಡೆ ಟ್ಯಾಂಕ್ ನಿರ್ಮಿಸಿ ಬೋರ್‌ವೆಲ್ ಕೊರೆಯಲಾಗಿದ್ದರೂ ವಿದ್ಯುತ್ ಸಂಪರ್ಕ ವಿಳಂಬವಾಗಿ ನೀರು ಪೂರೈಕೆಗೆ ತೊಂದರೆಯಾಗುತ್ತಿವೆ. ಡೆಪಾಸಿಟ್ ಮೊತ್ತಕ್ಕೆ ಕಾಯದೆ, ವಿದ್ಯುತ್ ಸಂಪರ್ಕ ನೀಡಲು ಈಗಾಗಲೇ

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಯುಟಿ ಖಾದರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.comಮೇ.08: ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ಇಳಿದು ವಾಲಿಕೊಂಡು ನಿಂತಿದೆ. ಅದೃಷ್ಠವಶಾತ್ ಅನಾಹುತ ಸಂಭವಿಸಿಲ್ಲ. ಚಾಲಕನ ಸ್ಥಿತಿ ಗಂಭೀರ ಚಾಲಕನಿಗೆ ತೀವ್ರ ಹೃದಯಘಾತ ಸಂಭವಿಸಿದೆ. ಆದರೆ ಬಸ್ ರಸ್ತೆಯ ಬದಿಗೆ ಇಳಿದ ಚಾಲಕ ಹಲವರ ಪ್ರಾಣ ಕಾಪಾಡಿದ್ದಾನೆ. ಇತ್ತ

ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನ ಭಾಗ್ಯ ಯೋಜನೆಯಡಿ ಮೇ ತಿಂಗಳಿಂದ ಅಕ್ಕಿ ಜತೆ 2 ಕೆ.ಜಿ. ರಾಗಿ ವಿತರಣೆ: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಸಿಹಿಸುದ್ದಿ

(ನ್ಯೂಸ್‌ ಕಡಬ) newskadaba.comಮೇ.08: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಅನ್ನ ಭಾಗ್ಯ ಯೋಜನೆಯಡಿ ಈ ತಿಂಗಳಿಂದ ಅಕ್ಕಿ ಜತೆಗೆ ರಾಗಿಯೂ ಸಿಗಲಿದೆ. ಸದ್ಯ ಪ್ರತಿ ವ್ಯಕ್ತಿಗೆ ರಾಜ್ಯ ಹಾಗೂ ಕೇಂದ್ರದ್ದು ಸೇರಿ ಒಟ್ಟು 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ. ಈ ತಿಂಗಳಿಂದ ಗ್ರಾಹಕರಿಗೆ 2 ಕೆ.ಜಿ. ರಾಗಿ ನೀಡಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಈಗ 1.14 ಕೋಟಿಗೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳಿದ್ದು, 4.01 ಕೋಟಿಗೂ ಹೆಚ್ಚು ಸದಸ್ಯರಿದ್ದಾರೆ. ಅವರಿಗೆ ಪ್ರತಿ

ಅನ್ನ ಭಾಗ್ಯ ಯೋಜನೆಯಡಿ ಮೇ ತಿಂಗಳಿಂದ ಅಕ್ಕಿ ಜತೆ 2 ಕೆ.ಜಿ. ರಾಗಿ ವಿತರಣೆ: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಸಿಹಿಸುದ್ದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಮತಾಗೆ ಗೌರ್ನರ್ ಗೇಟ್‌ ಪಾಸ್, ದೀದಿ ಈಗ ಬೀದಿಗೆ, ಮರಳಿ ವಕೀಲಿ ವೃತ್ತಿಗೆ?

ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್‌.ಎನ್‌. ರವಿ ಗುರುವಾರದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ. ಈ ಮೂಲಕ ಇತ್ತೀಚಿನ ಚುನಾವಣೆಯಲ್ಲಿ ಸೋತರೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನತ್ತ ಹೆಜ್ಜೆ ಹಾಕುವಂತೆ ಮಾಡಿದ್ದ ಮಮತಾ ಬ್ಯಾನರ್ಜಿಗೆ ಗೇಟ್‌ಪಾಸ್‌ ನೀಡಿದ್ದಾರೆ. ಪರಿಣಾಮ ಅತ್ತ ಮುಖ್ಯಮಂತ್ರಿಯೂ ಅಲ್ಲದ, ಅತ್ತ ಶಾಸಕಿಯೂ ಅಲ್ಲದ ಮಮತಾ ಇನ್ನು ಬಿಜೆಪಿ ಸರ್ಕಾರದ ವಿರುದ್ಧ ಬೀದಿಯಿಂದಲೇ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ವಿಸರ್ಜನೆ: ಇತ್ತೀಚಿನ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಅಕ್ರಮ,

ಮಮತಾಗೆ ಗೌರ್ನರ್ ಗೇಟ್‌ ಪಾಸ್, ದೀದಿ ಈಗ ಬೀದಿಗೆ, ಮರಳಿ ವಕೀಲಿ ವೃತ್ತಿಗೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Adidwara app ವಿಶೇಷಚೇತನರಿಗೆ ಗುಡ್‌ನ್ಯೂಸ್ ಉದ್ಯೋಗಕ್ಕಾಗಿ ಸರ್ಕಾರದಿಂದಲೇ ‘ಆದಿದ್ವಾರ’ ಆ್ಯಪ್‌

(ನ್ಯೂಸ್‌ ಕಡಬ) newskadaba.comಮೇ.08: ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳು ಮತ್ತು ಕೌಶಲ್ಯಾಭಿವೃದ್ಧಿಗೆ ವೇದಿಕೆ ಒದಗಿಸುವ ‘ಆದಿದ್ವಾರ’ ಅಪ್ಲಿಕೇಶನ್ ಅನ್ನು ಗುರುವಾರ ಬಿಡುಗಡೆಗೊಳಿಸಲಾಯಿತು. ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌ ಈ ಆ್ಯಪ್‌ ಬಿಡುಗಡೆ ಮಾಡಿದರು. ಇದೇ ವೇಳೆ, ಬರುವ ಆಗಸ್ಟ್‌ನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶೇಷಚೇತನರಿಗಾಗಿ (ಪಿಡಬ್ಲ್ಯುಡಿಗಳು) ವಿಶೇಷ ಉದ್ಯೋಗ ಮೇಳ ನಡೆಸುವುದಾಗಿ ಘೋಷಿಸಿ, ಉದ್ಯೋಗ ಮೇಳದ ಅಧಿಕೃತ ಲೋಗೋ ಅನಾವರಣಗೊಳಿಸಿದರು.. ಸಮಾನ ಅವಕಾಶ ನೀಡಬೇಕು: ಬಳಿಕ ಮಾತನಾಡಿದ ಅವರು,

Adidwara app ವಿಶೇಷಚೇತನರಿಗೆ ಗುಡ್‌ನ್ಯೂಸ್ ಉದ್ಯೋಗಕ್ಕಾಗಿ ಸರ್ಕಾರದಿಂದಲೇ ‘ಆದಿದ್ವಾರ’ ಆ್ಯಪ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top