ಕರ್ನಾಟಕ

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದಲೇ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!

(ನ್ಯೂಸ್‌ ಕಡಬ) newskadaba.com,  ಮೇ 01: ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರಿಗೆ ಮೇ 1ರಿಂದ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ. ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರಿಗೆ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಉಂಟುಮಾಡಲಿದೆ. ಈಗಾಗಲೇ ಗ್ಯಾಸ್ ಬೆಲೆ ಏರಿಕೆಯ ಬಿಸಿ ಅನುಭವಿಸುತ್ತಿರುವ ನಾಗರಿಕರಿಗೆ ಈ ವಿದ್ಯುತ್ ದರ ಏರಿಕೆ ಮತ್ತೊಂದು ಹೊಡೆತವಾಗಿದೆ. ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ […]

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದಲೇ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ – ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ದೊಡ್ಡ ನೆರವು!

(ನ್ಯೂಸ್‌ ಕಡಬ) newskadaba.com,  ಮೇ 01: ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಲೇಬರ್ ಕಾರ್ಡ್’ ಯೋಜನೆ ಲಕ್ಷಾಂತರ ಜನರಿಗೆ ಆಶಾಕಿರಣವಾಗುತ್ತಿದೆ. ಕಟ್ಟಡ ಕಾರ್ಮಿಕರು, ಕೃಷಿ ಕೂಲಿಗಳು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಹಮಾಲಿಗಳು ಸೇರಿದಂತೆ ದಿನನಿತ್ಯ ದುಡಿಯುವ ವರ್ಗಕ್ಕೆ ಸಾಮಾಜಿಕ ಭದ್ರತೆ ಒದಗಿಸುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದೆ. ಕೇವಲ ಒಂದು ಕಾರ್ಡ್ ಹೊಂದುವುದರಿಂದಲೇ ಹಲವು ಸೌಲಭ್ಯಗಳನ್ನು ಪಡೆಯಬಹುದು. ಅನಿರೀಕ್ಷಿತ ಅಪಘಾತದಿಂದ ಕಾರ್ಮಿಕರು ಮರಣ ಹೊಂದಿದರೆ, ಅವರ

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ – ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ದೊಡ್ಡ ನೆರವು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಂದೆ-ಮಗಳ ಭಾವನಾತ್ಮಕ ಜರ್ನಿ; ‘ಲವ್ ಮಾಕ್ಟೇಲ್ 3’ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌

(ನ್ಯೂಸ್‌ ಕಡಬ) newskadaba.com,  ಮೇ 01: ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿರುವ ಸಿನಿಮಾ ‘ಲವ್ ಮಾಕ್ಟೇಲ್ 3’ (Love Mocktail 3) ಮಾರ್ಚ್ 19ರಂದು ತೆರೆ ಕಂಡಿತ್ತು. ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸೀಕ್ವೆಲ್ ಇದು. ಲವ್ ಮಾಕ್‌ಟೇಲ್ 3 ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿ ಹೊರಹೊಮ್ಮಿತು. . ಕ್ರಿಸ್‌ಮಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಿಲನ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ (Darling Krishna) ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದೀಗ ಸಿನಿಮಾದ ಒಟಿಟಿ (OTT Release

ತಂದೆ-ಮಗಳ ಭಾವನಾತ್ಮಕ ಜರ್ನಿ; ‘ಲವ್ ಮಾಕ್ಟೇಲ್ 3’ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಆನ್‌ಲೈನ್ ಗೇಮಿಂಗ್‌ಗೆ ಬ್ರೇಕ್: ಇಂದಿನಿಂದ ದೇಶಾದ್ಯಂತ ಹೊಸ ನಿಯಂತ್ರಣ ಕಾಯ್ದೆ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ 01: ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ದುಷ್ಪರಿಣಾಮಗಳು ಕೂಡ ಗಂಭೀರವಾಗಿ ಹೊರಹೊಮ್ಮುತ್ತಿರುವುದು ಗಮನಾರ್ಹವಾಗಿದೆ. ಹಳ್ಳಿಗಳ ಮೂಲೆಯಲ್ಲಿಯೂ ಗೇಮಿಂಗ್ ವ್ಯಸನ ವ್ಯಾಪಿಸಿರುವುದರಿಂದ ಅಪ್ರಾಪ್ತರು ಸೇರಿದಂತೆ ಹಲವರು ಹಣ ಹೂಡಿ ನಷ್ಟ ಅನುಭವಿಸುವುದರ ಜೊತೆಗೆ ಆತ್ಮಹತ್ಯೆ ಮತ್ತು ಅಪರಾಧ ಪ್ರಕರಣಗಳಿಗೂ ಕಾರಣವಾಗುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ಆನ್‌ಲೈನ್ ಗೇಮಿಂಗ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು, ಮೇ 1ರಿಂದ ಇದು ದೇಶದಾದ್ಯಂತ ಅನ್ವಯವಾಗಲಿದೆ.

ಆನ್‌ಲೈನ್ ಗೇಮಿಂಗ್‌ಗೆ ಬ್ರೇಕ್: ಇಂದಿನಿಂದ ದೇಶಾದ್ಯಂತ ಹೊಸ ನಿಯಂತ್ರಣ ಕಾಯ್ದೆ ಜಾರಿ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊರರಾಜ್ಯ ನೋಂದಣಿ ವಾಹನಗಳಿಗೆ ಕರ್ನಾಟಕ ಸರ್ಕಾರದ ‘ತೆರಿಗೆ’ ಬಿಸಿ: ಹೊಸ ಸುಗ್ರೀವಾಜ್ಞೆ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ 01: ಹೊರರಾಜ್ಯ ನೋಂದಣಿ ವಾಹನಗಳಿಗೆ ಕರ್ನಾಟಕ ಸರ್ಕಾರದ ‘ತೆರಿಗೆ’ ಬಿಸಿ: ಹೊಸ ಸುಗ್ರೀವಾಜ್ಞೆ ಜಾರಿ ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಂಚರಿಸುತ್ತಿರುವ ಹೊರರಾಜ್ಯ ನೋಂದಣಿಯ ವಾಹನಗಳಿಗೆ ಕಡಿವಾಣ ಹಾಕಲು ಮತ್ತು ರಾಜ್ಯದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬೇರೆ ರಾಜ್ಯಗಳಲ್ಲಿ ವಾಹನ ನೋಂದಣಿ ಮಾಡಿಸಿ, ಕರ್ನಾಟಕದಲ್ಲಿ ಖಾಯಂ ಆಗಿ ಬಳಸುತ್ತಿರುವ ಮಾಲೀಕರಿಗೆ ಇನ್ನು ಮುಂದೆ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ವಿಧಿಸುವಿಕೆ (ತಿದ್ದುಪಡಿ) ಸುಗ್ರೀವಾಜ್ಞೆ ಅನ್ವಯವಾಗಲಿದೆ. ತೆರಿಗೆಯ

ಹೊರರಾಜ್ಯ ನೋಂದಣಿ ವಾಹನಗಳಿಗೆ ಕರ್ನಾಟಕ ಸರ್ಕಾರದ ‘ತೆರಿಗೆ’ ಬಿಸಿ: ಹೊಸ ಸುಗ್ರೀವಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಮಲ್ಪೆ ಬಂದರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಮೇ 01: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ. ಬಾಕಿ ಇರುವ ದೊಡ್ಡಮೊತ್ತದ ಹಣವನ್ನು ವಾಪಾಸು ಕೇಳಿದ ವಿಷಯಕ್ಕೆ ಜಯೇಶ್ ಕೋಟ್ಯಾನ್ ಎಂಬಾತ ಬೋಟು ಮಾಲಕ ಛೋಟಾ ಹರೀಶ್ ಎಂಬಾತನಿಗೆ ಮಲ್ಪೆ ಬಂದರಿನಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ. ಇಬ್ಬರ ನಡುವೆ ಹೊಡೆದಾಟ ನಡೆದಿದೆ. ಇಬ್ಬರೂ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಾಲ್ವರು ಛೋಟಾ ಹರೀಶ್ ಬೆಂಬಲಿಗರು ಅಜ್ಜರಕಾಡಿನ ಸರಕಾರಿ ಆಸ್ಪತ್ರೆಗೆ ಆಗಮಿಸಿ,

ಉಡುಪಿ : ಮಲ್ಪೆ ಬಂದರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಬಳಕೆಯ ಎಲ್‌ಪಿಜಿಸಿಲಿಂಡರ್ ಬೆಲೆ 993 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,  ಮೇ 01: ಇಂದು ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ (ಮೇ 1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಭಾರಿ ಏರಿಕೆಯ ಬಳಿಕ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 3,071.50 ರೂ.ಗೆ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ. ಪೆಟ್ರೋಲ್, ಡೀಸೆಲ್ ಮತ್ತು

ವಾಣಿಜ್ಯ ಬಳಕೆಯ ಎಲ್‌ಪಿಜಿಸಿಲಿಂಡರ್ ಬೆಲೆ 993 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿಂದ ಹೈಸ್ಪೀಡ್‌ ರೈಲಿಗೆ ರಾಜ್ಯ ಅಸ್ತು: ಹೈದರಾಬಾದ್ ಮತ್ತು ಚೆನ್ನೈಗೆ ಇನ್ನು ಬುಲೆಟ್ ವೇಗದಲ್ಲಿ ಪ್ರಯಾಣ!

(ನ್ಯೂಸ್‌ ಕಡಬ) newskadaba.com,  ಮೇ 01: ಕೇಂದ್ರ ಸರ್ಕಾರದ ಪ್ರಾಯೋಜಿತ ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್‌ ಯೋಜನೆ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್‌ ಯೋಜನೆಗಳ ಅನುಷ್ಠಾನಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅಂಗೀಕಾರ ನೀಡಲಾಗಿದೆ. ಹೈದರಾಬಾದ್‌-ಬೆಂಗಳೂರು ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯು 607 ಕಿ.ಮೀ. ಉದ್ದದ ಕಾರಿಡಾರ್‌ ಆಗಿದ್ದು, ರಾಜ್ಯದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 101 ಕಿ.ಮೀ. ವ್ಯಾಪ್ತಿಯಲ್ಲಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ನಿಲುಗಡೆ ಇರಲಿದ್ದು,

ಬೆಂಗಳೂರಿಂದ ಹೈಸ್ಪೀಡ್‌ ರೈಲಿಗೆ ರಾಜ್ಯ ಅಸ್ತು: ಹೈದರಾಬಾದ್ ಮತ್ತು ಚೆನ್ನೈಗೆ ಇನ್ನು ಬುಲೆಟ್ ವೇಗದಲ್ಲಿ ಪ್ರಯಾಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಪೊಲೀಸ್ ಜೀಪು- ಆಟೋ ರಿಕ್ಷಾ ನಡುವೆ ಅಪಘಾತ- ಚಾಲಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ 01: ​ ಪೊಲೀಸ್ ಜೀಪು ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ. ಆಟೋ ಚಾಲಕ ಪೂಂಗಮ್ ಚಾಲದ ರಾಜು ಮೃತಪಟ್ಟವರು. ಪೊಲೀಸ್ ಜೀಪಿನಲ್ಲಿದ್ದ ಎ ಎಸ್ ಐ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 7:30 ರ ಸುಮಾರಿಗೆ ತಾಲೂಕು ಕಚೇರಿ ಪ್ರದೇಶದ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಪೊಲೀಸ್ ಜೀಪ್ ಮತ್ತು ಆಟೋರಿಕ್ಷಾ ಡಿಕ್ಕಿ ಹೊಡೆದಿದ್ದು. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು

ಕಾಸರಗೋಡು: ಪೊಲೀಸ್ ಜೀಪು- ಆಟೋ ರಿಕ್ಷಾ ನಡುವೆ ಅಪಘಾತ- ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ 01: ​ ರಾಜ್ಯದ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top