ಇಂದಿನ ರಾಜ್ಯದ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com, ಎ.29: ರಾಜ್ಯದಲ್ಲಿ ಹಲವು ದಿನಗಳಿಂದ ಜನರು ಮಳೆಗಾಗಿ ಕಾಯುತ್ತಿದ್ದಾರೆ. ಇನ್ನೂ ಹಲವು ಕಡೆ ಭಾರೀ ಮಳೆಯಿಂದ ಬೆಳೆ ನಾಶ ಆಗಿದೆ. ಇದೆಲ್ಲದರ ನಡುವೆ ಹವಾಮಾನ ಇಲಾಖೆ ಮುಂದಿನ 2 ದಿನಗಳ ಕಾಲ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ […]
ಇಂದಿನ ರಾಜ್ಯದ ಹವಾಮಾನ ವರದಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








