ವೀಡಿಯೋ

ಕೋಬ್ರಾ ವರ್ಸಸ್ ಕ್ಯಾಟ್: ಅಪ್ರತಿಮ ವೇಗದ ಮುಂದೆ ಸೋತ ಕಾಳಿಂಗ ಸರ್ಪ!

(ನ್ಯೂಸ್ ಕಡಬ) newskadaba.com ಜು. 23. ಸಾಮಾಜಿಕ ಜಾಲತಾಣವಾದ X (ಟ್ವಿಟರ್) ನ @gharkekalesh ಖಾತೆಯಲ್ಲಿ ಬೆಕ್ಕು ಹಾಗೂ ವಿಷಕಾರಿ ಕಿಂಗ್ ಕೋಬ್ರಾ ನಡುವಿನ ರೋಚಕ ಮುಖಾಮುಖಿಯ ವಿಡಿಯೋವೊಂದು ತೀವ್ರ ವೈರಲ್ ಆಗಿದ್ದು, ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಬಯಲು ಪ್ರದೇಶದಲ್ಲಿ ಎದುರಾದ ಮಾರಣಾಂತಿಕ ಕಿಂಗ್ ಕೋಬ್ರಾಗೆ ಬೆಕ್ಕು ಕಿಂಚಿತ್ತೂ ಹೆದರದೆ ಅತ್ಯಂತ ಧೈರ್ಯದಿಂದ ಮುಖಾಮುಖಿಯಾಯಿತು. ಹಾವು ಇದ್ದಕ್ಕಿದ್ದಂತೆ ದಾಳಿ ಮಾಡಿದಾಗ, ಬೆಕ್ಕು ತನ್ನ ಅಸಾಧಾರಣ ರಿಯಾಕ್ಷನ್ ಟೈಮ್‌ (ಪ್ರತಿಕ್ರಿಯಿಸುವ ವೇಗ) ಬಳಸಿ ಸೆಕೆಂಡಿನ ನೂರನೇ ಒಂದು ಭಾಗದಷ್ಟು […]

ಕೋಬ್ರಾ ವರ್ಸಸ್ ಕ್ಯಾಟ್: ಅಪ್ರತಿಮ ವೇಗದ ಮುಂದೆ ಸೋತ ಕಾಳಿಂಗ ಸರ್ಪ! Read More »

ಅಂತರ್ರಾಷ್ಟ್ರೀಯ ನ್ಯೂಸ್, ವೀಡಿಯೋ

ಜಿಬ್ರಾ ಕ್ರಾಸಿಂಗ್ ಬಳಸಿ ರಸ್ತೆ ದಾಟಿದ ಶಿಸ್ತಿನ ನಾಯಿಗಳು ಜಾಲತಾಣಗಳಲ್ಲಿ ವೀಡಿಯೊ ಸದ್ದು!

(ನ್ಯೂಸ್ ಕಡಬ) newskadaba.com ಜು. 20. ಬೆಂಗಳೂರಿನಲ್ಲಿ ಬೀದಿ ನಾಯಿಗಳ ಗುಂಪೊಂದು ಟ್ರಾಫಿಕ್ ನಿಯಮ ಪಾಲಿಸಿ, ಪಾದಚಾರಿಗಳಿಗಾಗಿ ಮೀಸಲಾದ ಜೀಬ್ರಾ ಕ್ರಾಸಿಂಗ್ ಮೂಲಕವೇ ಕ್ರಮಬದ್ಧವಾಗಿ ರಸ್ತೆ ದಾಟುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣ ‘ಎಕ್ಸ್‘ (X) ನಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. “ಬೆಂಗಳೂರಿನಲ್ಲಿ ಜೀಬ್ರಾ ಕ್ರಾಸಿಂಗ್ ಬಳಸುತ್ತಿರುವ ಡೋಗೇಶ್” ಎಂಬ ತಮಾಷೆಯ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾದ ಈ ವಿಡಿಯೊ ಸಾವಿರಾರು ವೀಕ್ಷಣೆಗಳನ್ನು ಪಡೆದಿದೆ. ಜನನಿಬಿಡ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಗಮನಿಸಿ, ಶಿಸ್ತಿನಿಂದ ಜೀಬ್ರಾ ಕ್ರಾಸಿಂಗ್‌ ನಲ್ಲೇ ರಸ್ತೆ ದಾಟಿದ ನಾಯಿಗಳ

ಜಿಬ್ರಾ ಕ್ರಾಸಿಂಗ್ ಬಳಸಿ ರಸ್ತೆ ದಾಟಿದ ಶಿಸ್ತಿನ ನಾಯಿಗಳು ಜಾಲತಾಣಗಳಲ್ಲಿ ವೀಡಿಯೊ ಸದ್ದು! Read More »

ಕರ್ನಾಟಕ, ವೀಡಿಯೋ

ಕ್ಷಣಿಕ ಸೆಲ್ಫಿ ವ್ಯಾಮೋಹ ಮಲ್ಲಳ್ಳಿ ಜಲಪಾತದಲ್ಲಿ ಜವರಾಯನಿಂದ ಜಸ್ಟ್ ಮಿಸ್!

(ನ್ಯೂಸ್ ಕಡಬ) newskadaba.com ಜು. 07.ಕೊಡಗಿನ ಮಲ್ಲಳ್ಳಿ ಜಲಪಾತದಲ್ಲಿ ಒಂದು ಕ್ಷಣದ ಹುಚ್ಚಾಟ, ಇಡೀ ಜೀವವನ್ನೇ ಪಣಕ್ಕಿಟ್ಟ ಘಟನೆ ನಡೆದಿದೆ. ಕೇವಲ ಫೋಟೋ ಮತ್ತು ಸೆಲ್ಫಿಗಾಗಿ ಜಲಪಾತದ ರೌದ್ರ ರೂಪದ ನಡುವೆಯೇ ನುಗ್ಗಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು, ಸಾವಿನ ದವಡೆಗೆ ಸಿಲುಕಿ ಕೊನೆಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ, ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಂತೋಷ್ ಕುಮಾರ್ ಮತ್ತು ಗಣೇಶ್ ನಾಯಕ್ ಎಂಬ ಇಬ್ಬರು ವಿದ್ಯಾರ್ಥಿಗಳು ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಕ್ಕೆ ಬಂದು, ಮಳೆಗಾಲದ ರಭಸದ ನಡುವೆಯೂ

ಕ್ಷಣಿಕ ಸೆಲ್ಫಿ ವ್ಯಾಮೋಹ ಮಲ್ಲಳ್ಳಿ ಜಲಪಾತದಲ್ಲಿ ಜವರಾಯನಿಂದ ಜಸ್ಟ್ ಮಿಸ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವೀಡಿಯೋ

ಚಪ್ಪಲಿಯನ್ನೇ ಕಚ್ಚಿ ಹಿಡಿದು ಹಗೆ ತೀರಿಸಿಕೊಂಡ ಹಾವು ಈ ಉಗ್ರ ರೂಪದ ವಿಡಿಯೋ ವೈರಲ್!!

(ನ್ಯೂಸ್ ಕಡಬ) newskadaba.com ಜು. 06. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಭಯಾನಕ ವಿಡಿಯೋವೊಂದು ನೆಟ್ಟಿಗರನ್ನು ಬೆಚ್ಚಿಬೀಳಿಸಿದೆ. ಹಾವೊಂದು ಪ್ಲಾಸ್ಟಿಕ್ ಚಪ್ಪಲಿಯನ್ನು ಬಾಯಲ್ಲಿ ಗಟ್ಟಿಯಾಗಿ ಕಚ್ಚಿ ಹಿಡಿದು, ಅದರ ಮೇಲೆ ಎಡೆಬಿಡದೆ ದಟ್ಟವಾದ ಹಸಿರು ಬಣ್ಣದ ವಿಷ ಕಾರುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಾಮಾನ್ಯವಾಗಿ ಹಾವುಗಳು ಕಚ್ಚಿದಾಗ ಕ್ಷಣಾರ್ಧದಲ್ಲಿ ವಿಷವನ್ನು ದೇಹದೊಳಗೆ ಸೇರಿಸುತ್ತವೆ. ಆದರೆ ಈ ವೈರಲ್ ವಿಡಿಯೋದಲ್ಲಿ ಕಂಡುಬಂದ ದೃಶ್ಯ ಮಾತ್ರ ಎದೆ ನಡುಗಿಸುವಂತಿದೆ. ಹಾವೊಂದು ಹಗೆ ತೀರಿಸಿಕೊಳ್ಳುವಂತೆ, ಅಲ್ಲಿದ್ದ ಪ್ಲಾಸ್ಟಿಕ್ ಚಪ್ಪಲಿಯೊಂದನ್ನು ತನ್ನ

ಚಪ್ಪಲಿಯನ್ನೇ ಕಚ್ಚಿ ಹಿಡಿದು ಹಗೆ ತೀರಿಸಿಕೊಂಡ ಹಾವು ಈ ಉಗ್ರ ರೂಪದ ವಿಡಿಯೋ ವೈರಲ್!! Read More »

ವೀಡಿಯೋ

ಮಾನವನನ್ನೇ ಸಾಗಿಸಬಲ್ಲ ಡ್ರೋನ್ – ಹೊಸ ಆವಿಷ್ಕಾರಕ್ಕೆ ಕೈ ಹಾಕಿದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು

ಮಾನವನನ್ನೇ ಸಾಗಿಸಬಲ್ಲ ಡ್ರೋನ್ – ಹೊಸ ಆವಿಷ್ಕಾರಕ್ಕೆ ಕೈ ಹಾಕಿದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು Read More »

ತಂತ್ರಜ್ಞಾನ, ವೀಡಿಯೋ

ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಜೂ. 13. 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನವೊಂದು ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ ಆಘಾತಕಾರಿ ಘಟನೆ ಗುರುವಾರ ಸಂಭವಿಸಿದ್ದು, ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ಇನ್ನು ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ದುರಂತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಸಿಕ್ಕಿದ್ದು, ಎಲ್ಲವೂ ಸುಟ್ಟುಕರಕಲಾದರೂ ಈ ಭಗವದ್ಗೀತೆಯ ಪುಸ್ತಕ

ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..! Read More »

ವೀಡಿಯೋ

ನಿಮ್ಮ ಮೊಬೈಲ್ ಹಾಗೂ ಕಂಪ್ಯೂಟರ್ ಗಳನ್ನು ಮಾಲ್ ವೇರ್ ನಿಂದ ರಕ್ಷಿಸಲು ಹೀಗೆ ಮಾಡಿ

ನಿಮ್ಮ ಮೊಬೈಲ್ ಹಾಗೂ ಕಂಪ್ಯೂಟರ್ ಗಳನ್ನು ಮಾಲ್ ವೇರ್ ನಿಂದ ರಕ್ಷಿಸಲು ಹೀಗೆ ಮಾಡಿ Read More »

ತಂತ್ರಜ್ಞಾನ, ವೀಡಿಯೋ

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಅ. 14 . ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರೊಂದು ತನ್ನಿಂದ ತಾನಾಗಿಯೇ ಚಲಿಸಿರುವ ಘಟನೆ ರಾಜಸ್ಥಾನದ ಜೈಪುರದ ಅಜ್ಮೀರ್ ರಸ್ತೆಯ ಸುದರ್ಶನಪುರದ ಬಳಿ ನಡೆದಿದೆ. ಸದ್ಯ ಬೆಂಕಿಯೊಂದಿಗೆ ಕಾರು ಚಲಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿನ ಎ.ಸಿ.ಯಲ್ಲಿ ಸಮಸ್ಯೆ ಕಾಣಿಸಿಕೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಕಾರಿನಿಂದ ಚಾಲಕ ಕೆಳಗಿಳಿದಿದ್ದರು. ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಉರಿಯತೊಡಗಿದ್ದು, ಬಳಿಕ ಕಾರು ಇದ್ದಕ್ಕಿದ್ದಂತೆ ಮುಂದೆ ಚಲಿಸಿದೆ. ಇದರಿಂದ ಸುತ್ತಲೂ

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..! Read More »

ರಾಷ್ಟ್ರೀಯ ನ್ಯೂಸ್, ವೀಡಿಯೋ
Scroll to Top