ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಮೇಲೆ ಉಗ್ರರ ದಾಳಿ – ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಸೆ. 29. ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯ ಭಾರತ-ಮ್ಯಾನ್ಮಾರ್ ಅಂತಾರಾಷ್ಟ್ರೀಯ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಪಡೆಯ ಗಸ್ತು ತಂಡದ ಮೇಲೆ ಶಂಕಿತ ಉಗ್ರರು ದಾಳಿ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ನಾಂಪೊಂಗ್ ನಲ್ಲಾ ಬಳಿ ನಡೆದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್‌ನ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದಾರೆ. ನಾಂಪೊಂಗ್ ವೃತ್ತದ ವ್ಯಾಪ್ತಿಯಲ್ಲಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಘಟನೆ ನಡೆದಿದೆ. ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಬೇಲಿ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ 21ನೇ ಅಸ್ಸಾಂ […]

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಮೇಲೆ ಉಗ್ರರ ದಾಳಿ – ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ Read More »

ಕರಾವಳಿ

ಟ್ರಾಫಿಕ್ ದಂಡ ವಸೂಲಿಗೆ ಕರೆಂಟ್ ಶಾಕ್: ವಿದ್ಯುತ್ ಬಿಲ್‌ಗೆ ಇ-ಚಲನ್ ಲಿಂಕ್ ಮಾಡಲು ಸುಪ್ರೀಂ ಸಲಹೆ!

(ನ್ಯೂಸ್ ಕಡಬ) newskadaba.com, ಸೆ. 29. ನವದೆಹಲಿ: ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಹೊಸ ಮಾರ್ಗವನ್ನು ನೀಡಿದೆ. ಟ್ರಾಫಿಕ್ ಫೈನ್ ಹಣವನ್ನು ವಿದ್ಯುತ್ ಬಿಲ್ ಜೊತೆ ಲಿಂಕ್ ಮಾಡಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. “ಜನರು ಟ್ರಾಫಿಕ್ ಫೈನ್ ಕಟ್ಟದಿದ್ದರೆ, ಅದನ್ನು ವಿದ್ಯುತ್ ಬಿಲ್‌ಗೆ ಸೇರಿಸಿ. ಕರೆಂಟ್ ಕಟ್ ಆಗುವ ಭಯಕ್ಕೆ ಅವರು ಬಿಲ್ ಪಾವತಿಸಲೇಬೇಕಾಗುತ್ತದೆ” ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ

ಟ್ರಾಫಿಕ್ ದಂಡ ವಸೂಲಿಗೆ ಕರೆಂಟ್ ಶಾಕ್: ವಿದ್ಯುತ್ ಬಿಲ್‌ಗೆ ಇ-ಚಲನ್ ಲಿಂಕ್ ಮಾಡಲು ಸುಪ್ರೀಂ ಸಲಹೆ! Read More »

ಕರಾವಳಿ

ಉಪ್ಪು ಸೇವನೆಗೆ ಬ್ರೇಕ್: ಕರ್ನಾಟಕ ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ!

(ನ್ಯೂಸ್‌ ಕಡಬ) newskadaba.com, ಸೆ. 29. ಬೆಂಗಳೂರು: ಅತಿಯಾದ ಉಪ್ಪು ಸೇವನೆಯಿಂದ ರಕ್ತದೊತ್ತಡ ಹಾಗೂ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ಸಾರ್ವಜನಿಕರು ಸೇರಿದಂತೆ ವಿವಿಧ ವಲಯಗಳಿಗೆ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಒಬ್ಬ ವ್ಯಕ್ತಿ ದಿನಕ್ಕೆ 5 ಗ್ರಾಂಗಿಂತ ಕಡಿಮೆ ಉಪ್ಪು ಸೇವನೆ ಮಾಡಬೇಕು ಎಂದು ಸೂಚಿಸಿರುವ ಇಲಾಖೆಯು, ಸಾರ್ವಜನಿಕರು, ಶಾಲಾ-ಕಾಲೇಜುಗಳು, ಹೋಟೆಲ್-ರೆಸ್ಟೋರೆಂಟ್‌ಗಳು, ಸ್ಟ್ರೀಟ್ ಫುಡ್ ಮಾರಾಟಗಾರರು ಮತ್ತು ಆಹಾರ ತಯಾರಿಕಾ ಸಂಸ್ಥೆಗಳಿಗೆ ಪ್ರತ್ಯೇಕ ಸಲಹೆಗಳನ್ನು ನೀಡಿದೆ. ದಿನಕ್ಕೆ 5 ಗ್ರಾಂಗಿಂತ ಕಡಿಮೆ

ಉಪ್ಪು ಸೇವನೆಗೆ ಬ್ರೇಕ್: ಕರ್ನಾಟಕ ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ! Read More »

ಕರಾವಳಿ

ಕಡಬ: ನೂಜಿಬಾಳ್ತಿಲದಲ್ಲಿ ಕಾಡಾನೆ ದಾಳಿ – 60ಕ್ಕೂ ಹೆಚ್ಚು ಅಡಿಕೆ ಮರಗಳು ಧ್ವಂಸ!

(ನ್ಯೂಸ್‌ ಕಡಬ) newskadaba.com, ಸೆ. 29. ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ ಇಟ್ಟು ಅಪಾರ ಕೃಷಿ ಹಾನಿ ಮಾಡಿದ ಘಟನೆ ವರದಿಯಾಗಿದೆ. ಎಳುವಾಳೆ ಭಾಸ್ಕರ ಗೌಡ ಅವರ ಕೃಷಿ ತೋಟಕ್ಕೆ ಇಟ್ಟಿರುವ ಕಾಡಾನೆ ಹಿಂಡು ಸುಮಾರು 60 ಅಧಿಕ ಅಡಿಕೆ ಕೃಷಿಯನ್ನು ಹಾನಿಗೊಳಿಸಿದೆ‌.  ಘಟನೆಯಲ್ಲಿ ಅಪಾರ ನಷ್ಟ ಸಂಭವಿಸಿದೆ. ಇದೇ ಪರಿಸರದ ಹೇರ, ಆಲಾಟ ಪರಿಸರದಲ್ಲಿ ಕಾಡಾನೆ ಹಿಂಡು ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ‌. ಕಾಡಾನೆಗಳ ನಿಯಂತ್ರಣಕ್ಕೆ ಆಗ್ರಹಿಸಿದ್ದಾರೆ…

ಕಡಬ: ನೂಜಿಬಾಳ್ತಿಲದಲ್ಲಿ ಕಾಡಾನೆ ದಾಳಿ – 60ಕ್ಕೂ ಹೆಚ್ಚು ಅಡಿಕೆ ಮರಗಳು ಧ್ವಂಸ! Read More »

ಕರಾವಳಿ

ನವರಾತ್ರಿಗೆ ‘ಗೃಹಲಕ್ಷ್ಮಿ’ಯರಿಗೆ ಗುಡ್‌ ನ್ಯೂಸ್‌; ಹಬ್ಬಕ್ಕೆ ಅಕೌಂಟ್‌ಗೆ ಬರಲಿದೆ ಹಣ

(ನ್ಯೂಸ್‌ ಕಡಬ) newskadaba.com, ಸೆ. 29. ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ‘ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಯೋಜನೆ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದರೂ, ಮುಖ್ಯಮಂತ್ರಿಗಳ ಸೂಚನೆಯಂತೆ 33ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಹಸಿರು ನಿಶಾನೆ ತೋರಿದೆ. ಯೋಜನೆಯ ಪರಿಷ್ಕರಣೆ ವೇಳೆಯಲ್ಲೂ ಫಲಾನುಭವಿಗಳಿಗೆ ನೀಡುವ ಹಣವನ್ನು ತಡೆಹಿಡಿಯಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನವರಾತ್ರಿಗೆ ‘ಗೃಹಲಕ್ಷ್ಮಿ’ಯರಿಗೆ ಗುಡ್‌ ನ್ಯೂಸ್‌; ಹಬ್ಬಕ್ಕೆ ಅಕೌಂಟ್‌ಗೆ ಬರಲಿದೆ ಹಣ Read More »

ಕರಾವಳಿ

ದಸರಾ ರಜೆಯಲ್ಲಿ ತರಗತಿ ನಡೆಸಿದರೆ ಧರಣಿ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, ಸೆ. 29. ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಅಥವಾ ಪರೀಕ್ಷೆಗಳನ್ನು ನಡೆಸುವ ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ. ದಸರಾ ರಜೆಯ ಸಂದರ್ಭದಲ್ಲಿ ಶಾಲೆಗಳನ್ನು ನಡೆಸುವುದರಿಂದ ಹಿಂದೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಹಬ್ಬದ ಆಚರಣೆಯಿಂದ ವಂಚಿತರಾಗುತ್ತಿದ್ದಾರೆ.ಸರ್ಕಾರವು ಅಕ್ಟೋಬರ್ 3ರಿಂದ 21ರವರೆಗೆ ರಜೆ ಘೋಷಿಸಿದ್ದರೂ, ಕೆಲವು ಕಾನ್ವೆಂಟ್ ಶಾಲೆಗಳು ಈ ಅವಧಿಯಲ್ಲಿ ಪರೀಕ್ಷೆ ಹಾಗೂ ಪಾಠಗಳನ್ನು ನಡೆಸುತ್ತಿವೆ. ದಸರಾ

ದಸರಾ ರಜೆಯಲ್ಲಿ ತರಗತಿ ನಡೆಸಿದರೆ ಧರಣಿ: ಪ್ರಮೋದ್ ಮುತಾಲಿಕ್ ಎಚ್ಚರಿಕೆ Read More »

ಕರಾವಳಿ

ಸಣ್ಣ ಕೂದಲು, ಜೀನ್ಸ್ ಧರಿಸಿದ್ದಕ್ಕೆ ವಿದ್ಯಾರ್ಥಿನಿಗೆ ಉಚಿತ ಟಿಕೆಟ್ ನಿರಾಕರಣೆ: ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು!

(ನ್ಯೂಸ್‌ ಕಡಬ) newskadaba.com, ಸೆ. 29 .ದೇವಸ್ಥಾನಕ್ಕೆ ಮುಡಿ ಕೊಟ್ಟಿದ್ದ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಉಚಿತ ಟಿಕೆಟ್ ಕೇಳಿದ್ದಕ್ಕೆ, ಆಕೆಯನ್ನು ಹುಡುಗನೆಂದು ತಪ್ಪಾಗಿ ಭಾವಿಸಿ ಅವಮಾನಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮಹೇಶ್‌ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ವಿದ್ಯಾರ್ಥಿನಿ ಜೀನ್ಸ್ ಮತ್ತು ಟಿ-ಶರ್ಟ್ ಧರಿಸಿದ್ದು, ಬಾಯ್‌ಕಟ್ ಶೈಲಿಯಲ್ಲಿ ಕೂದಲಿದ್ದ ಕಾರಣ ಕಂಡಕ್ಟರ್ ಆಕೆಗೆ ₹15 ടಿಕೆಟ್ ನೀಡಿದ್ದರು. ತಾನು ಹುಡುಗಿ ಎಂದು ಹೇಳಿ ಪ್ರಿಯದರ್ಶಿನಿ ಯೋಜನೆಯಡಿ ಶೂನ್ಯ ಮೌಲ್ಯದ

ಸಣ್ಣ ಕೂದಲು, ಜೀನ್ಸ್ ಧರಿಸಿದ್ದಕ್ಕೆ ವಿದ್ಯಾರ್ಥಿನಿಗೆ ಉಚಿತ ಟಿಕೆಟ್ ನಿರಾಕರಣೆ: ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು! Read More »

ಕರಾವಳಿ

ಎಲ್‌ಪಿಜಿ ಸಬ್ಸಿಡಿಗೆ ಇ-ಕೆವೈಸಿ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

(ನ್ಯೂಸ್‌ ಕಡಬ) newskadaba.com, ಸೆ. 29 . ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ ಪಡೆಯಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ. ಇ-ಕೆವೈಸಿ ಬಾಕಿ ಇರುವವರು ಗ್ಯಾಸ್ ಏಜೆನ್ಸಿ ಅಥವಾ ಡೆಲಿವರಿ ಸಿಬ್ಬಂದಿ ಮೂಲಕ ಪೂರ್ಣಗೊಳಿಸದಿದ್ದರೆ ಸಬ್ಸಿಡಿ ತಡೆಹಿಡಿಯಲಾಗುವುದು.ಆರ್‌ಬಿಐ ನಿಯಮಾವಳಿ ಪ್ರಕಾರ, ₹3 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಬಲ್ಕ್ ಠೇವಣಿಗಳಿಗೆ ಬ್ಯಾಂಕ್‌ನ ಎಲ್ಲಾ ಶಾಖೆಗಳಲ್ಲೂ ಏಕರೂಪದ ಬಡ್ಡಿದರ ಇರಬೇಕು. ಬ್ಯಾಂಕ್‌ಗಳು ಪ್ರತಿದಿನ ಬೆಳಿಗ್ಗೆ 10:00 ಗಂಟೆಗೆ ಹೊಸ ದರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಅನಿವಾಸಿ ಭಾರತೀಯರಿಂದ ಸ್ಥಿರಾಸ್ತಿ ಖರೀದಿಸುವಾಗ

ಎಲ್‌ಪಿಜಿ ಸಬ್ಸಿಡಿಗೆ ಇ-ಕೆವೈಸಿ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ Read More »

ಕರಾವಳಿ

ಬೆಳ್ತಂಗಡಿ: ನಾಲ್ಕೂರು ಗ್ರಾಮದಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ!

(ನ್ಯೂಸ್‌ ಕಡಬ) newskadaba.com, ಸೆ. 29 . ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಸೋಮವಾರ ಸಂಜೆ ಅಪರಿಚಿತ ಮಾನವನ ಅಸ್ಥಿಪಂಜರವೊಂದು ಪತ್ತೆಯಾಗಿದೆ. ನಾಲ್ಕೂರು ಗ್ರಾಮದ ಬಳಂಜ ಪಾಡಿ ನಿವಾಸಿ ವಿನೋದ್ ಎಂಬವರ ಕೃಷಿ ಭೂಮಿಯ ಕಣಿಯ ಬಳಿ ತಲೆಬುರುಡೆ, ಮೂಳೆಗಳು ಹಾಗೂ ಉಡುಪುಗಳು ಸೇರಿ ಮಾನವನ ಅಸ್ಥಿಪಂಜರ ಕಂಡುಬಂದಿದೆ.ವಿನೋದ್ ಅವರ ಜಮೀನನ್ನು ಮಜ್ಜೆನಿಬೈಲು ಪಾಡಿ ನಿವಾಸಿ ಸುರೇಶ್ ಎಂಬವರು ನಿರ್ವಹಣೆ ಮಾಡುತ್ತಿದ್ದರು. ಯಂತ್ರದ ಮೂಲಕ ಕೃಷಿ ಭೂಮಿಯನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ.

ಬೆಳ್ತಂಗಡಿ: ನಾಲ್ಕೂರು ಗ್ರಾಮದಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ! Read More »

ಕರಾವಳಿ

ಬಂಟ್ವಾಳ  : ಕರಾವಳಿ ಮಾರ್ಗವಾಗಿ ಬೆಂಗಳೂರು-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

(ನ್ಯೂಸ್‌ ಕಡಬ) newskadaba.com, ಸೆ. 29 . ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ರೈಲು ಸಂಖ್ಯೆ 06597 ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಅ.1ರಂದು (ಗುರುವಾರ) ರಾತ್ರಿ 11.50ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಅ.2ರಂದು ಸಂಜೆ 6.10ಕ್ಕೆ ಮಡಗಾಂವ್ ತಲುಪಲಿದೆ.ಮರುಪ್ರಯಾಣದಲ್ಲಿ ರೈಲು ಸಂಖ್ಯೆ 06598 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ಅ.4ರಂದು (ಭಾನುವಾರ) ಬೆಳಗ್ಗೆ 8.40ಕ್ಕೆ ಮಡಗಾಂವ್‌ನಿಂದ

ಬಂಟ್ವಾಳ  : ಕರಾವಳಿ ಮಾರ್ಗವಾಗಿ ಬೆಂಗಳೂರು-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ Read More »

ಕರಾವಳಿ
Scroll to Top