ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ‘ನೋ ಸೆಲ್ಫಿ, ನೋ ರೀಲ್ಸ್’: ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ!

(ನ್ಯೂಸ್ ಕಡಬ) newskadaba.com, ಸೆ. 19 . ಪ್ರವಾಸದ ಅವಧಿಯಲ್ಲಿ ಅಪಾಯಕಾರಿ ತಾಣಗಳು, ಜಲಮೂಲಗಳು ಹಾಗೂ ಬೆಟ್ಟ-ಗುಡ್ಡಗಳಲ್ಲಿ ವಿದ್ಯಾರ್ಥಿಗಳು ಸೆಲ್ಫಿ ಹಾಗೂ ವೀಡಿಯೊ ರೀಲ್ಸ್‌ ಚಿತ್ರೀಕರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.ಶೈಕ್ಷಣಿಕ ಪ್ರವಾಸ ತೆರಳುವ ಮುನ್ನ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಪ್ರವಾಸದ ಪ್ರಸ್ತಾವನೆಯೊಂದಿಗೆ ಪೋಷಕರ ಅನುಮತಿ ಪತ್ರ ಹಾಗೂ ವಿದ್ಯಾರ್ಥಿಗಳ ಮುಚ್ಚಳಿಕೆ ಪತ್ರವನ್ನು ಕೇಂದ್ರ ಕಚೇರಿಗೆ ಸಲ್ಲಿಸಬೇಕು.ಪ್ರವಾಸದಲ್ಲಿ ಕನಿಷ್ಠ ಒಬ್ಬರು ಖಾಯಂ ಉಪನ್ಯಾಸಕರು ಇರಲೇಬೇಕು . ಗರಿಷ್ಠ 4 ಜನ ಅಧ್ಯಾಪಕರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಉಪನ್ಯಾಸಕಿಯರು ಮತ್ತು […]

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ‘ನೋ ಸೆಲ್ಫಿ, ನೋ ರೀಲ್ಸ್’: ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! Read More »

ಕರಾವಳಿ

ಲಾಡ್ಜ್ ನಲ್ಲಿ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಸೆ. 19 . ಲಾಡ್ಜ್‌ನಲ್ಲಿ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದುಗೆರೆ ಗ್ರಾಮದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದಲ್ಲಿ ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದ ಆನಂದ್, ಗೌರಿಬಿದನೂರು ತಾಲೂಕಿನ ಸ್ವಗ್ರಾಮ ಮದುಗೆರೆ ಗ್ರಾಮದ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟಂಬರ್ 15ರಂದು ದೊಡ್ಡಬಳ್ಳಾಪುರದ ಲಾಡ್ಜ್‌ನಲ್ಲಿ 23 ವರ್ಷದ ವಿದ್ಯಾಳನ್ನು ಐಡಿ ಕಾರ್ಡ್ ಟ್ಯಾಗ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದ ಆನಂದ್ ಬಳಿಕ ಪರಾರಿಯಾಗಿದ್ದ. ಸೆಪ್ಟೆಂಬರ್ 16ರಂದು ಪ್ರಕರಣ ಬೆಳಕಿಗೆ ಬಂದಿತ್ತು. ಪರಾರಿಯಾಗಿದ್ದ

ಲಾಡ್ಜ್ ನಲ್ಲಿ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿ ಆತ್ಮಹತ್ಯೆ Read More »

ಕರಾವಳಿ

ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ಶಂಕೆ; ₹10-15 ಲಕ್ಷ ನಷ್ಟ

(ನ್ಯೂಸ್‌ ಕಡಬ) newskadaba.com, ಸೆ. 19 . ಕಾಪು ತಾಲೂಕಿನ ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿರುವ ತೆಂಗಿನಕಾಯಿ ಸಂಸ್ಕರಣಾ ಹಾಗೂ ಸಂಗ್ರಹ ಘಟಕದಲ್ಲಿ ಶನಿವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, ಅಂದಾಜು 10-15 ಲಕ್ಷ ರೂ. ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟಕದಲ್ಲಿದ್ದ ಅಪಾರ ಪ್ರಮಾಣದ ತೆಂಗಿನಕಾಯಿಗಳು ಬೆಂಕಿಗಾಹುತಿಯಾಗಿದ್ದು, ಪ್ರಾಥಮಿಕ ಅಂದಾಜಿನ ಪ್ರಕಾರ ₹10 ರಿಂದ 15 ಲಕ್ಷ ನಷ್ಟ ಸಂಭವಿಸಿದೆ.ಉಡುಪಿಯ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು

ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ಶಂಕೆ; ₹10-15 ಲಕ್ಷ ನಷ್ಟ Read More »

ಕರಾವಳಿ

ಕಾರಿಂಜೇಶ್ವರ ದೇವಸ್ಥಾನದಲ್ಲಿ ವೈಭವದ ಕದಿರು ಉತ್ಸವ: ಶ್ರದ್ಧಾಭಕ್ತಿಯಿಂದ ನೆರವೇರಿದ ತೆನೆ ಹಬ್ಬ

(ನ್ಯೂಸ್‌ ಕಡಬ) newskadaba.com, ಸೆ. 19 . ಬಂಟ್ವಾಳ: ಕಾವಳಮೂಡೂರು ಗ್ರಾಮದ ಐತಿಹಾಸಿಕ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬದ ಅಂಗವಾಗಿ ಸಾಂಪ್ರದಾಯಿಕ ಕದಿರು ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಕನ್ಯಾ ಸಂಕ್ರಮಣದ ಮರುದಿನ ನೆರವೇರುವ ಈ ಪವಿತ್ರ ಉತ್ಸವಕ್ಕಾಗಿ ಅರ್ಚಕರು, ತಂತ್ರಿಗಳು ಹಾಗೂ ಕ್ಷೇತ್ರದ ಗಣ್ಯರು ಮುಂಜಾನೆ ವಾದ್ಯವೃಂದದೊಂದಿಗೆ ಕಾಲ್ನಡಿಗೆಯಲ್ಲಿ ಸರಪಾಡಿಯ ಹಲ್ಲಂಗಾಲು ಗದ್ದೆಗೆ ತೆರಳಿದರು. ಮಾರ್ಗಮಧ್ಯದ ಏಳು ಕಟ್ಟೆಗಳಲ್ಲಿ ಹಾಗೂ ಹಲ್ಲಂಗಾರು ಕಟ್ಟೆಯಲ್ಲಿ ಸಂಪ್ರದಾಯಬದ್ಧ ವಿಶೇಷ ಪೂಜೆ ಸಲ್ಲಿಸಿದ ನಂತರ ಕದಿರು ತೆನೆಗಳನ್ನು

ಕಾರಿಂಜೇಶ್ವರ ದೇವಸ್ಥಾನದಲ್ಲಿ ವೈಭವದ ಕದಿರು ಉತ್ಸವ: ಶ್ರದ್ಧಾಭಕ್ತಿಯಿಂದ ನೆರವೇರಿದ ತೆನೆ ಹಬ್ಬ Read More »

ಕರಾವಳಿ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

(ನ್ಯೂಸ್‌ ಕಡಬ) newskadaba.com, ಸೆ. 19 . ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ ಮಂಗಳೂರಿನ ಮೀನುಗಾರಿಕೆ ಬಂದರಿನ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ವೇಳೆ ಸಚಿವ ಯು. ಟಿ. ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ ಹಾಗೂ ಮೀನುಗಾರ ಸಂಘದ ಪ್ರಮುಖರು ಉಪಸ್ಥಿತರಿದ್ದರು. ಬಿಗಿ ಪೊಲೀಸ್ ಭದ್ರತೆಯಲ್ಲಿ ಧಕ್ಕೆ ಪ್ರದೇಶದಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿದ ಅವರು, ತಾಜಾ ಮೀನುಗಳ ವಹಿವಾಟು ಹಾಗೂ ಮೀನುಗಾರಿಕಾ ಬೋಟ್‌ಗಳನ್ನು ವೀಕ್ಷಿಸಿ, ಮೀನುಗಾರರ ಕುಂದುಕೊರತೆಗಳನ್ನು ಆಲಿಸಿದರು.ಶುಕ್ರವಾರ ಮಂಗಳೂರಿನಲ್ಲಿ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ Read More »

ಕರಾವಳಿ

ಬಿಳಿನೆಲೆ: ಪಂಚಾಯತ್‌ ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ

(ನ್ಯೂಸ್‌ ಕಡಬ) newskadaba.com, ಸೆ. 19 . ಕಡಬ: ಕಡಬ ತಾಲೂಕಿನ ಬಿಳಿನೆಲೆ, ಐತ್ತೂರು ಹಾಗೂ ಕಡ್ಯ ಕೊಣಾಜೆ ಗ್ರಾ.ಪಂ.ಗಳ ಗ್ರಂಥಾಲಯಗಳಿಗೆ ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ಸಂಸ್ಥೆ  ವಿಜಯಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇದರ ಕೊಡುಗೆಯಾಗಿ ಒಟ್ಟು  53 ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು  ಬಿಳಿನೆಲೆ ಗ್ರಾ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ಸಮಾರಂಭದಲ್ಲಿ  ಹಸ್ತಾಂತರಿಸಲಾಯಿತು. ಕಾರ್ಯಕ್ರಮವನ್ನು    ಉದ್ಘಾಟಿಸಿ ಪುಸ್ತಕಗಳನ್ನು ಹಸ್ತಾಂತರಿಸಿ ಮಾತನಾಡಿದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪಾಡಿ ರಾಜೇಂದ್ರ ರೈ ಅವರು ನಮಗೆ ವಿಪುಲವಾದ ಜ್ಞಾನವನ್ನು

ಬಿಳಿನೆಲೆ: ಪಂಚಾಯತ್‌ ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ Read More »

ಕರಾವಳಿ

ಅತ್ಯಾಧುನಿಕ Hunter 3D ತಂತ್ರಜ್ಞಾನದೊಂದಿಗೆ ಕಳಾರಕ್ಕೆ ಸ್ಥಳಾಂತರಗೊಂಡ ‘ಶ್ರೀದೇವಿ ವೀಲ್ ಅಲೈನ್ಮೆಂಟ್ & ಟೈರ್ಸ್’

(ನ್ಯೂಸ್ ಕಡಬ) newskadaba.com, ಸೆ. 19 . ಕಡಬ : ಕಳೆದ 14 ವರ್ಷಗಳಿಂದ ಕಡಬದ ಚಾಚಾ ಕಾಂಪ್ಲೆಕ್ಸ್ ‌ನಲ್ಲಿ ಕಾರ್ಯಾಚರಿಸುತ್ತಿದ್ದ ಶ್ರೀದೇವಿ ವೀಲ್ ಅಲೈನ್ಮೆಂಟ್ ಮತ್ತು ಟೈರ್‌ ಸಂಸ್ಥೆಯು ಇದೀಗ ವಿಸ್ತಾರಗೊಂಡು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಬುಧವಾರದಂದು ಕಳಾರದ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ನೂತನ ಮಳಿಗೆ ಹಾಗೂ ವಿಶ್ವದರ್ಜೆಯ Hunter 3D ಅಲೈನ್’ಮೆಂಟನ್ನು ಮರ್ಧಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜನಾರ್ದನ ಗೌಡ ಪುತ್ತಿಲ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಡಬ ಸಿ.ಎ.ಬ್ಯಾಂಕ್

ಅತ್ಯಾಧುನಿಕ Hunter 3D ತಂತ್ರಜ್ಞಾನದೊಂದಿಗೆ ಕಳಾರಕ್ಕೆ ಸ್ಥಳಾಂತರಗೊಂಡ ‘ಶ್ರೀದೇವಿ ವೀಲ್ ಅಲೈನ್ಮೆಂಟ್ & ಟೈರ್ಸ್’ Read More »

ಕರಾವಳಿ

ಅಮೆರಿಕದಲ್ಲಿ F-16 ಯುದ್ಧ ವಿಮಾನ ಪತನ: ಎಜೆಕ್ಟ್ ಆಗಿ ಪ್ರಾಣಾಪಾಯದಿಂದ ಪಾರಾದ ಪೈಲಟ್!

(ನ್ಯೂಸ್‌ ಕಡಬ) newskadaba.com,  ಸೆ.18 .ತರಬೇತಿ ಕಾರ್ಯಾಚರಣೆಯಲ್ಲಿದ್ದ ಅಮೆರಿಕದ ಟೆಕ್ಸಾಸ್‌ ಏರ್‌ ನ್ಯಾಷನಲ್‌ ಗಾರ್ಡ್‌ಗೆ ಸೇರಿದ F-16 ಫೈಟಿಂಗ್‌ ಫಾಲ್ಕನ್‌ (149ನೇ ಫೈಟರ್‌ ವಿಂಗ್‌) ವಿಮಾನ ಪತನಗೊಂಡಿದೆ. ಅಮೆರಿಕದ ಮಿಚಿಗನ್‌ನ ಟ್ರಾವರ್ಸ್‌ ಸಿಟಿ ಸಮೀಪ.ಪೈಲಟ್‌ ಸರಿಯಾದ ಸಮಯಕ್ಕೆ ಎಜೆಕ್ಟ್‌ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.ವಿಮಾನ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರಿದಿದೆ. 1979 ರಿಂದ ಸೇವೆ ಸಲ್ಲಿಸುತ್ತಿರುವ F-16 ವಿಮಾನಗಳಲ್ಲಿ 2000ರ ನಂತರ ಸುಮಾರು 14 ‘Class A’

ಅಮೆರಿಕದಲ್ಲಿ F-16 ಯುದ್ಧ ವಿಮಾನ ಪತನ: ಎಜೆಕ್ಟ್ ಆಗಿ ಪ್ರಾಣಾಪಾಯದಿಂದ ಪಾರಾದ ಪೈಲಟ್! Read More »

ಕರಾವಳಿ

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.18 . ವಿದೇಶಾಂಗ ಸಚಿವಾಲಯವು 1980ರ ಪಾಸ್‌ಪೋರ್ಟ್ ನಿಯಮಾವಳಿಗೆ ತಿದ್ದುಪಡಿ ತಂದಿದ್ದು, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಸ್‌ಪೋರ್ಟ್ ಸಿಂಧುತ್ವ ಮತ್ತು ಅರ್ಜಿ ಶುಲ್ಕದ ನಿಯಮಗಳನ್ನು ಪರಿಷ್ಕರಿಸಿದೆ. ನೂತನ ನಿಯಮಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ. ಅಪ್ರಾಪ್ತರಿಗೆ ನೀಡುವ 26 ಪುಟಗಳ ಪಾಸ್‌ಪೋರ್ಟ್ ಸಿಂಧುತ್ವವನ್ನು ಗರಿಷ್ಠ 5 ವರ್ಷ ಅಥವಾ ಮಗುವಿಗೆ 18 ವರ್ಷ ತುಂಬುವವರೆಗೆ ನಿಗದಿಪಡಿಸಲಾಗಿದೆ. ಮಗುವಿಗೆ 18 ವರ್ಷ ತುಂಬಿದ ತಕ್ಷಣ ಆ ಪಾಸ್‌ಪೋರ್ಟ್ ಅಮಾನ್ಯವಾಗಲಿದ್ದು, ವಯಸ್ಕರ ಹೊಸ ಪಾಸ್‌ಪೋರ್ಟ್‌ಗೆ

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ Read More »

ಕರಾವಳಿ

ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಇಂದು ಮತ್ತೆ ಚಿನ್ನ, ಬೆಳ್ಳಿ ದರ ಏರಿಕೆ!

(ನ್ಯೂಸ್‌ ಕಡಬ) newskadaba.com, ಸೆ.18 . ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದ್ದು, ಇಂದು ಚಿನ್ನದ ದರ ಪ್ರತಿ ಗ್ರಾಮ್‌ಗೆ 145 ರೂಪಾಯಿ ಹಾಗೂ ಬೆಳ್ಳಿ ದರ ಗ್ರಾಮ್‌ಗೆ 5 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಮ್ 22 ಕ್ಯಾರಟ್ ಆಭರಣ ಚಿನ್ನದ ಬೆಲೆ ₹1,41,550 ಹಾಗೂ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹1,54,420ಕ್ಕೆ ತಲುಪಿದೆ. ಇನ್ನು 100 ಗ್ರಾಮ್ ಬೆಳ್ಳಿ ಬೆಲೆ ₹25,000 ದಾಖಲಾಗಿದೆ.

ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಇಂದು ಮತ್ತೆ ಚಿನ್ನ, ಬೆಳ್ಳಿ ದರ ಏರಿಕೆ! Read More »

ಕರಾವಳಿ
Scroll to Top