ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!     

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 23.  ಆನ್‌ಲೈನ್‌ ಟ್ರೇಡಿಂಗ್‌ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ. ಉಪೇಂದ್ರಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಅವರನ್ನು ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್‌ಮೆಂಟ್ ಗ್ರೂಪ್‌ ಗೆ ಸೇರಿಸಿದ್ದಾರೆ ಎಂದು ನಂಬಿಸಿ, WhatsApp ಮೂಲಕ ಲಾಭಾಂಶಗಳ ಬಗ್ಗೆ ಮಾಹಿತಿ ನೀಡಿ‌ ಅವರಿಗೆ VIP-203-845 ಎಂಬ ಅಕೌಂಟ್ ನಂಬರನ್ನು ನೀಡಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, […]

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!      Read More »

ಕರಾವಳಿ, ಕ್ರೈಮ್ ನ್ಯೂಸ್

ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 23. ಸ್ನೇಹಿತರ ಜೊತೆ ಪಿಕ್ ನಿಕ್ ಗೆಂದು ಬಂದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮಹಂತಿನ ಮಠದ ಚಂಪಕ ಸರಸುವಿನಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ಕುಶಾಲ್ (22) ಎಂದು ಗುರುತಿಸಲಾಗಿದೆ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಟ್ರಿಪ್ ಗೆಂದು ತೆರಳಿದ್ದು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ ಸರಸು

ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

*ಲೈಂಗಿಕ ಕಿರುಕುಳ ಆರೋಪ     ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ಆದೇಶ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ. ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ವಿನಾಯಿತಿ ನೀಡಿದೆ. ಬಿ.ಎಸ್‌. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂಬುವುದಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ ಎನ್ನಲಾಗಿದೆ.  

*ಲೈಂಗಿಕ ಕಿರುಕುಳ ಆರೋಪ     ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ಆದೇಶ Read More »

ಕರ್ನಾಟಕ

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment) ನಿಂದ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು: 190 ಅರ್ಜಿ ಸಲ್ಲಿಕೆ:ಆನ್ಲೈನ್ (Online) ಉದ್ಯೋಗ ಸ್ಥಳ : ಭಾರತದಾದ್ಯಂತ ಹುದ್ದೆಗಳು : ಪಾಯಿಂಟ್ಸ್ ಮ್ಯಾನ್– 60 ಟ್ರ್ಯಾಕ್ ನಿರ್ವಾಹಕರು– 35 ತಂತ್ರಜ್ಞ-III – 20 ತಂತ್ರಜ್ಞ- III -15 ಸ್ಟೇಷನ್ ಮಾಸ್ಟರ್ – 10 ESTM-III

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆದೇಶ ಉಲ್ಲಂಘನೆ ಆರೋಪ      ಕೋರ್ಟ್‌ ವಿಚಾರಣೆ ರದ್ದು         

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಆದೇಶ ಉಲ್ಲಂಘನೆ ಆರೋಪದ ವಿಚಾರವಾಗಿ ಯತ್ನಾಳ್‌ ವಿರುದ್ಧದ ಕೋರ್ಟ್‌ ವಿಚಾರಣೆ ರದ್ದು ಮಾಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ‘ಎಲ್ಲ ಹಿಂದುಗಳು ಕಾಂಗ್ರೆಸ್‌ ಪಕ್ಷವನ್ನು ಬಹಿಷ್ಕರಿಸುತ್ತಾರೆ’ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಈ ವೀಡಿಯೋ ವೈರಲ್ ಆಗಿದ್ದು, ಈ ಕಾರಣದಿಂದ ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪ ಸಂಬಂಧ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ವಿಚಾರಣಾ ನ್ಯಾಯಾಲಯ ಮೇ 11ರಂದು ಸಮನ್ಸ್‌

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆದೇಶ ಉಲ್ಲಂಘನೆ ಆರೋಪ      ಕೋರ್ಟ್‌ ವಿಚಾರಣೆ ರದ್ದು          Read More »

ಕರ್ನಾಟಕ
crime, arrest, suspected

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 23. ಅಪ್ರಾಪ್ತ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ಎಸಗಿ‌ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪಕ್ಕೆ ಸಂಬಂಧಿಸಿ ಮೇರೆಗೆ ಕಾಮುಕ ತಂದೆಯನ್ನು ಮೂಡಬಿದಿರೆ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೇ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶವಾಗಾರದಲ್ಲಿ ಯುವಕನ ಕಾಮಕೇಳಿ; ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನೋಯ್ಡಾ, ಆ. 23. ಶವಾಗಾರದಲ್ಲಿ ಉದ್ಯೋಗಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಆಘಾತಕಾರಿ ಘಟನೆ ನೋಯ್ಡಾದಿಂದ ವರದಿಯಾಗಿದೆ. ವಿಡಿಯೋ ಸದ್ಯ ವೈರಲ್ ಆಗಿದೆ.   ಶವಾಗಾರದಲ್ಲಿ ಉದ್ಯೋಗಿ ಮತ್ತು ಮಹಿಳೆ ಕಾಮಕೇಳಿಯಲ್ಲಿ ತೊಡಗಿದ್ದರೆ, ಈ ವೇಳೆ ಆತನ ಸ್ನೇಹಿತ ವಿಡಿಯೋ ಮಾಡುತ್ತಲೇ ಇದ್ದು, ಪಕ್ಕದಲ್ಲಿಯೇ ಸ್ಟ್ರೆಚರ್‌ನಲ್ಲಿ ಶವವೊಂದು ಬಿದ್ದುಕೊಂಡಿರುವುದೂ ಕಂಡುಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡುಬಂದ

ಶವಾಗಾರದಲ್ಲಿ ಯುವಕನ ಕಾಮಕೇಳಿ; ವೀಡಿಯೋ ವೈರಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಶಿರೂರು ಭೂಕುಸಿತ ಪ್ರಕರಣ     ವಿಶೇಷ ಅನುದಾನಕ್ಕೆ ಮೋದಿ ಅನುಮೋದನೆ  

(ನ್ಯೂಸ್ ಕಡಬ) newskadaba.c0m ಕಾರವಾರ, ಆ. 23.  ಶಿರೂರು ಭೂ ಕುಸಿತ ಪ್ರಕರಣದ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ. ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದರು. ಈ ಪತ್ರಕ್ಕೆ ಮೋದಿ ಸ್ಪಂದಿಸಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಂತ್ರಸ್ತರಿಗೆ ವಿಶೇಷ ಅನುದಾನ ಬಿಡುಗಡೆಗೆ ಮೋದಿ ಅನುಮತಿ ನೀಡಿದ್ದಾರೆ ಜೊತೆಗೆ, ಕೇಂದ್ರ ಸರ್ಕಾರದಿಂದ ಶಿರೂರು ದುರಂತದಲ್ಲಿ ಸಾವನ್ನಪ್ಪಿದವರಿಗೆ ಎನ್‌ಡಿಆರ್‌ಎಫ್ ರಿಲೀಫ್ ಫಂಡ್​​ನಿಂದ 5 ಲಕ್ಷ

ಶಿರೂರು ಭೂಕುಸಿತ ಪ್ರಕರಣ     ವಿಶೇಷ ಅನುದಾನಕ್ಕೆ ಮೋದಿ ಅನುಮೋದನೆ   Read More »

ಕರ್ನಾಟಕ

ಚಂದ್ರನ ಅಂಗಳದಲ್ಲಿ ವಿಕ್ರಮ ಲ್ಯಾಡರ್ ಯಶಸ್ವಿ ಲ್ಯಾಂಡಿಂಗ್, ಇಂದು ದೇಶಾದ್ಯಂತ ಚಂದ್ರಯಾನ- 3 ಸವಿನೆನಪು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಶುಕ್ರವಾರ ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಡಾ ಎಸ್. ಸೋಮನಾಥ ಹೇಳಿದ್ದಾರೆ. ಕಳೆದ ವರ್ಷ ಇದೇ ದಿನದಂದು ಉಡಾವಣೆಗೊಂಡ ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಸ್ಮರಣಾರ್ಥವಾಗಿ ಆ. 23ನ್ನು ರಾಷ್ಟ್ರೀಯ ಬಾಹ್ಯಾ ಕಾಶ ದಿನವಾಗಿ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಣೆ ಮಾಡಿತ್ತು.   1969ರಲ್ಲಿ ಸ್ಥಾಪನೆಗೊಂಡ ಇಸ್ರೋ ಸಂಸ್ಥೆಯು 55 ವರ್ಷಗಳಿಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಅಗಾಧ

ಚಂದ್ರನ ಅಂಗಳದಲ್ಲಿ ವಿಕ್ರಮ ಲ್ಯಾಡರ್ ಯಶಸ್ವಿ ಲ್ಯಾಂಡಿಂಗ್, ಇಂದು ದೇಶಾದ್ಯಂತ ಚಂದ್ರಯಾನ- 3 ಸವಿನೆನಪು Read More »

ರಾಷ್ಟ್ರೀಯ ನ್ಯೂಸ್

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.   ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಭೇದಿಸಲಾದ ಮಾಡ್ಯೂಲ್‌ಗೆ ಜಾರ್ಖಂಡ್‌ನ ರಾಂಚಿಯ ಡಾ। ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದು, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top