ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!               

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 23.  ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಎಂದು ಗುರುತಿಸಲಾಗಿದೆ. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಕಬೀರ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ […]

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!                Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 23. ನಗರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆಯು ಕಾಲೇಜಿನ ಪ್ರಾಂಶುಪಾಲ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು. ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಲ್ಲದೇ ಆರೋಪಿ ಎಂದು ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ.

ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ Read More »

ಕರಾವಳಿ

’ಬಿಜೆಪಿ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ’- ಸಚಿವ ಪ್ರಹ್ಲಾದ್ ಜೋಷಿ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ನಮ್ಮಿಂದ ಸರ್ಕಾರ ಅಸ್ಥಿರವಾಗುವುದಿಲ್ಲ. ನಿಮ್ಮ ಜಗಳದಿಂದ ಸರ್ಕಾರ ಅಸ್ಥಿರಗೊಂಡರೆ ಅದಕ್ಕೂ ನಮಗೆ ಸಂಬಂಧವಿಲ್ಲ. ಬಿಜೆಪಿ ಯಾವ ಕಾರಣಕ್ಕೂ ನಿಮ್ಮ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದರು. ನಿಮ್ಮ ಮನೆಯನ್ನು ನೀವು ಮೊದಲು ಸರಿ ಮಾಡಿಕೊಳ್ಳಿ, ಬೇರೆಯವರ ಮೇಲೆ ಆರೋಪ ಬಿಡಿ. ಸಿಎಂ ಮೇಲೆ ಆರೋಪ ಬಂದಿದೆ. ಅವರು

’ಬಿಜೆಪಿ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ’- ಸಚಿವ ಪ್ರಹ್ಲಾದ್ ಜೋಷಿ  Read More »

ಕರ್ನಾಟಕ

ಅಗ್ನಿಪಥ್ ನೇಮಕಾತಿ – ತಾತ್ಕಾಲಿಕ ವಿಶ್ರಾಂತಿ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಆಗಸ್ಟ್ 22 ರಿಂದ ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆ ಅಡಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಿಂದ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿಗಾಗಿ ಸರ್ಕಾರಿ ನೌಕರರ ನೂತನ ಸಮುದಾಯ ಭವನ, ಕೆ.ಇ.ಬಿ ವೃತ್ತ ಶಿವಮೊಗ್ಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗ್ನಿಪಥ್ ನೇಮಕಾತಿ – ತಾತ್ಕಾಲಿಕ ವಿಶ್ರಾಂತಿ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ; ನೋಟಿಸ್ ನೀಡಲು ಮುಂದಾದ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.   ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಸಾಮಾನ್ಯವಾಗಿ ಪ್ರಕರಣ ತನಿಖಾ ಹಂತದಲ್ಲಿರುವಾಗ ಸಾಕ್ಷಿ ಹೇಳಿದ ವ್ಯಕ್ತಿಯು ಜೈಲಿನಲ್ಲಿರುವ ಆರೋಪಿಯನ್ನು ಭೇಟಿಯಾಗುವಂತಿಲ್ಲ. ಆದರೆ ಇದೀಗ ಚಿಕ್ಕಣ್ಣ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾ ಹಂತದಲ್ಲಿರುವಾಗಲೇ ಆರೋಪಿ

ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ; ನೋಟಿಸ್ ನೀಡಲು ಮುಂದಾದ ಪೊಲೀಸರು Read More »

ಕರ್ನಾಟಕ

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್             

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ಅಕ್ರಮ ಗಣಿಗಾರಿಕೆ ನಡೆಸಿದ ಮತ್ತು ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿರುವುದಷ್ಟೇ ಅಲ್ಲದೇ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್ ಪುನಃ ವಿಸ್ತರಣೆ ಮಾಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ ಸಲ್ಲಿಸಿದ್ದರು.

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್              Read More »

ಕರಾವಳಿ

ಇಂದು ವಿ.ವಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮಂಗಳೂರು ವಿಶ್ವವಿದ್ಯಾನಿಲಯ, ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳಗಂಗೋತ್ರಿ ಇವರ ಸಹಭಾಗಿತ್ವದೊಂದಿಗೆ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ

ಇಂದು ವಿ.ವಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ, ಕರ್ನಾಟಕ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಪಾರ್ಮಸಿ, ಕೃಷಿ ವಿಜ್ಞಾನ, MBA, MCA, LLB ಕೋರ್ಸ್‍ಗಳಿಗೆ ರೂ.50,000/-ರಿಂದ ರೂ.5,00,000/-ದವರೆಗೆ ನೀಡಲಾಗುವುದು. ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ kmdconline.karnataka.gov.in  ಮುಖಾಂತರ ಅರ್ಜಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಸುಸಜ್ಜಿತ ಆರು ಮನೆಯ ಜೊತೆಗೆ ಕಾರು, ಬೈಕು, ಚಿನ್ನವನ್ನು ಬಹುಮಾನವಾಗಿ ಗೆಲ್ಲಬೇಕೇ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ

ಕೇವಲ ಒಂದು ಸಾವಿರ ರೂಪಾಯಿಗೆ ಲಕ್ಷ ಬೆಲೆಬಾಳುವ ಭವ್ಯವಾದ ಮನೆ, ಕಾರು, ಚಿನ್ನಾಭರಣಗಳನ್ನು ಕೊಂಡು ಕೊಳ್ಳುವ ನಿಮ್ಮ ಕನಸು ನನಸಾಗುತ್ತದೆ ಎಂದರೆ ನಂಬುತ್ತೀರೇ ? ಖಂಡಿತಾ ಇಲ್ಲ ಅಲ್ವಾ.. ಆದರೆ, ನೀವು ನಿಮ್ಮ ಕನಸಲ್ಲೇನು ಕಾರು, ಚಿನ್ನಾಭರಣ ಕೊಂಡುಕೊಳ್ಳುವ ಕನಸು ಕಾಣಿದ್ದೀರೋ ಆ ಕನಸನ್ನು ನನಸಾಗಿಸಲಿದ್ದಾರೆ ಅತ್ಯಂತ ನಂಬಿಕಾರ್ಹ ಸಂಸ್ಥೆ ಡ್ರೀಮ್ ಡೀಲ್ ಗ್ರೂಪ್.. ಹೌದು, ತಿಂಗಳಿಗೆ ಅದ್ಯಾವುದೋ ಕಾರಣಕ್ಕೆ ವ್ಯರ್ಥವಾಗುವ ಒಂದು ಸಾವಿರ ರೂಪಾಯಿ ಹಣವನ್ನು ಉಳಿತಾಯ ಮಾಡಿ ಆ ಹಣವನ್ನು ಡ್ರೀಮ್ ಡೀಲ್ ಗ್ರೂಪ್

ಸುಸಜ್ಜಿತ ಆರು ಮನೆಯ ಜೊತೆಗೆ ಕಾರು, ಬೈಕು, ಚಿನ್ನವನ್ನು ಬಹುಮಾನವಾಗಿ ಗೆಲ್ಲಬೇಕೇ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ Read More »

ಕರ್ನಾಟಕ

ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆಟೋ ಚಾಲಕನ ಮೇಲೆ ಮೂವರು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹೊಂದಿದ್ದ ಆರೋಪದ ಮೇಲೆ 25 ವರ್ಷದ ಆಟೋ ಚಾಲಕನಿಗೆ ಮೂವರು ವ್ಯಕ್ತಿಗಳು ಚಾಕುವಿನಿಂದ ಇರಿದಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಂಡಹಳ್ಳಿ ಸ್ಲಂ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದವನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಆರೋಪಿಗಳಾದ ಸೂರ್ಯ, ವಿನೋದ್ ಮತ್ತು ಸತೀಶಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.    

ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top