ನೀರಿನ ದರ ಏರಿಕೆ..!   ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!    

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಯಾರೇ ಬೈದರೂ ನೀರಿನ ದರ ಏರಿಕೆ ಮಾಡುವೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಕರ್ನಾಟಕ ಬಿಜೆಪಿ, ಮೂರು ಬಿಟ್ಟವರು ಊರಿಗೆ ದೊಡ್ಡವರು. ಡಿಕೆ ಶಿವಕುಮಾರ್ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದೆ. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ದರ್ಪದ […]

ನೀರಿನ ದರ ಏರಿಕೆ..!   ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!     Read More »

ಕರ್ನಾಟಕ

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 22.  ಪರ್ಕಳ ಇಲ್ಲಿನ ರಾಷ್ಟ್ರೀಯ ಹೆದ್ದಾರಿ /(169 ಎ) ಪರ್ಕಳದ ಹೃದಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿನ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪಾದಾಚಾರಿಯ ಮೇಲೆ ರಿಕ್ಷಾ ಎರೆಗಿದ್ದು ಪಾದಾಚಾರಿ ಅಶೋಕ್ ಶೆಟ್ಟಿಗಾರ್ ತೀವ್ರ ತಲೆಗೆ ಏಟಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಅಶೋಕ್ ಶೆಟ್ಟಿಗಾರ್ ರವರು‌ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವೊಂದು ಅವರ ಮೇಲೆ ಮಗುಚಿ ಬಿದ್ದಿತ್ತು, ಚಿಕಿತ್ಸೆ ಫಲಕಾರಿಯಾಗದೇ ಇದೀಗ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಎಂಐಟಿ ಉದ್ಯೋಗಿಯಾಗಿದ್ದು,

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!       Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ      ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 22.  ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೆಲಸಕ್ಕೆ ಮರಳಿದರೆ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ತೆಗೆದುಕೊಳ್ಳದಂತೆ ನೋಡಿಕೊಳ್ಳಲಾಗುವುದು ಎಂದು ಸಹ ಭರವಸೆ ನೀಡಿದೆ. ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣದ ಪ್ರತಿಭಟನೆಗೆ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ನಾಗ್ಪುರದ ಏಮ್ಸ್‌ ನಿವಾಸಿ ವೈದ್ಯರ ಪರ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ      ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಸ್ಟ್ ಕ್ಲಬ್‌ನಲ್ಲಿ ಸೋಮವಾರ ಸಂಜೆ ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಗೊಟ್ಟಿಗೆರೆಯ ಅಪಾರ್ಟ್‌ಮೆಂಟ್ ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ದಯಾನಂದ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ದಯಾನಂದ ಅದೇ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 10 ನಿಮಿಷ ಈಜಿದ ಬಳಿಕ ಕೊಳದಲ್ಲಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್

’ಮುಡಾಗೆ ಸಿಎಂ ಪತ್ನಿ ಬರೆದಿದ್ದ ಪತ್ರ ತಿರುಚಲಾಗಿದೆ’   ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಬಳಸಿಕೊಂಡು ಮುಡಾಕ್ಕೆ ಪತ್ನಿ ಪಾರ್ವತಿ ಬರೆದಿರುವ ಪತ್ರವನ್ನು ತಿರುಚಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಪತ್ನಿ ಇಂತಹುದೇ ಬಡಾವಣೆಯಲ್ಲಿ ಸೈಟು ಕೊಡಿ ಎಂದು ಕೇಳಿಲ್ಲ ಎಂದು ಸಮರ್ಥನೆ ಮಾಡಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ಮಾತಿನಲ್ಲಿ ಎಷ್ಟು ಸತ್ಯ

’ಮುಡಾಗೆ ಸಿಎಂ ಪತ್ನಿ ಬರೆದಿದ್ದ ಪತ್ರ ತಿರುಚಲಾಗಿದೆ’   ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ  Read More »

ಕರ್ನಾಟಕ

ಭಾರತ್ ಬಂದ್ ವೇಳೆ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಕಾರರು

(ನ್ಯೂಸ್ ಕಡಬ) newskadaba.c0m ಪಾಟ್ನಾ, ಆ. 22.  ಭಾರತ್‌ ಬಂದ್‌ ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾಗಿದ್ದ ಘಟನೆ ಬಿಹಾರದ ಗೋಪಾಲ್‌ ಗಂಜ್‌ನಲ್ಲಿ ನಡೆದಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪನ್ನು ಖಂಡಿಸಿ ಹಲವು ದಲಿತ ಸಂಘಟನೆಗಳು ಭಾರತ್‌ ಬಂದ್‌ಗೆ ಕರೆ ನೀಡಿದ್ದವು. ಬಂದ್‌ ವೇಳೆ ಬಿಹಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಮಕ್ಕಳಿದ್ದ ಶಾಲಾ ಬಸ್‌ ರಸ್ತೆಯಲ್ಲಿ ಬಂದಿದೆ. ಶಾಲಾ ಬಸ್ಸನ್ನು ನೋಡಿದ ಕೂಡಲೇ ಸುತ್ತುವರೆದ

ಭಾರತ್ ಬಂದ್ ವೇಳೆ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಕಾರರು Read More »

ಕರ್ನಾಟಕ

‘ಕಳರಿ ಪಯಟ್ಟು ವೀರನ’ ಪಾತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ‘ಕಾಂತಾರ ಚಾಪ್ಟರ್ 1’ರ ಬಿಗ್ ಅಪ್ ಡೇಟ್‌ವೊಂದು ಸಿಕ್ಕಿದೆ. ಈ ಸಿನಿಮಾದಲ್ಲಿ ಕಳರಿ ಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಾಷ್ಟ್ರಾದ್ಯಂತ ಮನ್ನಣೆ ಪಡೆದಿದ್ದ ಕಾಂತಾರ ರಿಷಭ್ ಶೆಟ್ಟಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟ ಚಿತ್ರ. ಇದೀಗ ಇದೇ ಚಿತ್ರದ ಹಿಂದಿನ ಕಥಾ ಭಾಗವಾದ ಕಾಂತಾರ ಚಾಪ್ಡರ್‍1 ನ ಬಿಗ್ ಅಪ್ಡೇಟ್ ಸಿಕ್ಕಿದೆ. ಚಿತ್ರದಲ್ಲಿನ ಕಳರಿ ಪಯಟ್ಟು ವೀರನ

‘ಕಳರಿ ಪಯಟ್ಟು ವೀರನ’ ಪಾತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ Read More »

ಕರ್ನಾಟಕ

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಕುರಿತು ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದೆ. ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈ ಬಗ್ಗೆ ಘೋಷಣೆ ಮಾಡಿದೆ. ಹೀಗಾಗಿ ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗಲಿದೆ. ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ Read More »

ಕರ್ನಾಟಕ

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆಯಿಂದ ಮತ್ತೆ ಗುಡ್ಡ ಕುಸಿತ

(ನ್ಯೂಸ್ ಕಡಬ) newskadaba.c0m ಚಿಕ್ಕಮಗಳೂರು, ಆ. 22.  ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಧಾರಾಳ ನೀರು ಹರಿಯುತ್ತಿದೆ ಎನ್ನಲಾಗಿದೆ.    

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆಯಿಂದ ಮತ್ತೆ ಗುಡ್ಡ ಕುಸಿತ Read More »

ಕರ್ನಾಟಕ

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಐವನ್

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ Read More »

ಕರಾವಳಿ
Scroll to Top