ಭೂಮಾಪನ ಇಲಾಖೆಯಲ್ಲಿ ಟ್ಯಾಗ್ ವಿತರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಸರಕಾರಿ ನೌಕರರಿಗೆ ಗುರುತು ಚೀಟಿಯ ಕೊರಳುದಾರ ಕೆಂಪು – ಹಳದಿ ಬಣ್ಣಕ್ಕೆ ಬದಲಾಯಿಸಲಾಗಿದೆ.   ಈಗಾಗಲೇ ಸರಕಾರ ಅಗಸ್ಟ್ 16ರಂದು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಸರಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿ ಗುರುತಿನ ಚೀಟಿಯನ್ನು ಧರಿಸುವ ಸಂದರ್ಭ ಕೆಂಪು ಹಳದಿ ಬಣ್ಣದ ಕೊರಳುದಾರ (ಟ್ಯಾಗ್) ಧರಿಸುವಂತೆ […]

ಭೂಮಾಪನ ಇಲಾಖೆಯಲ್ಲಿ ಟ್ಯಾಗ್ ವಿತರಣೆ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ – ಚಾಲಕರ ಹುದ್ದೆಗೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕಚೇರಿಯ ಮೊಬೈಲ್ ಐಸಿಟಿಸಿ ವಾಹನ ಚಾಲಕರ ಒಂದು ಹುದ್ದೆಯ ನೇಮಕಾತಿಗಾಗಿ ಅಗಸ್ಟ್ 31ರಂದು ಬೆಳಿಗ್ಗೆ 11:30 ಗಂಟೆಗೆ ಮಂಗಳೂರಿನ ನೆಹರು ಮೈದಾನ ಎದುರು ಇರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇರ ಸಂದರ್ಶನ ನಡೆಯಲಿದೆ. ಹುದ್ದೆಯು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಯಾಗಿದ್ದು, 2025 ಮಾರ್ಚ್ 31ರ ಅವಧಿಯವರೆಗೆ ಮಾಸಿಕ ವೇತನ ರೂ. 18000/- ನಿಗದಿಪಡಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ – ಚಾಲಕರ ಹುದ್ದೆಗೆ ನೇರ ಸಂದರ್ಶನ Read More »

ಕರಾವಳಿ, ಕರ್ನಾಟಕ

ಕಾರಾಗೃಹದಲ್ಲಿ ಡಿಪ್ಲೋಮಾ ಕೋರ್ಸಿಗೆ ಚಾಲನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. 2024-25ನೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ಕಾರಾಗೃಹ ನಿವಾಸಿಗಳಿಗೆ ಗಿಡಮೂಲಿಕೆ ಔಷಧಿ ಮತ್ತು ರೋಗ ತಡೆಯುವಿಕೆ ಕುರಿತಾದ ಡಿಪ್ಲೋಮಾ ಕೋರ್ಸ್‍ಗೆ ಮಂಗಳವಾರದಂದು ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ., ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ,

ಕಾರಾಗೃಹದಲ್ಲಿ ಡಿಪ್ಲೋಮಾ ಕೋರ್ಸಿಗೆ ಚಾಲನೆ Read More »

ಕರಾವಳಿ

ಮಂಗಳೂರು ಕಾರಾಗೃಹದಲ್ಲಿ ಸಸಿ ಮಾರಾಟ ಕೇಂದ್ರ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಬೆಳೆಸಿದ ಸಸಿಗಳ ಮಾರಾಟ ಕೇಂದ್ರವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಕೆಲವು ತಿಂಗಳ ಹಿಂದೆ ಕಾರಾಗೃಹದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿಗಳು, ಕೈದಿಗಳು ಬೆಳೆಸಿದ್ದ ವಿವಿಧ ಸಸಿಗಳ ಸಸ್ಯ ಕ್ಷೇತ್ರವನ್ನು ಕಂಡು ಸಂತಸಗೊಂಡಿದ್ದರು. ಇವುಗಳ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿ ಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರಾಗೃಹದ ಮುಂಭಾಗದ ಜಾಗದಲ್ಲಿ ಸಸಿ ಮಾರಾಟ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಮಂಗಳೂರು ಕಾರಾಗೃಹದಲ್ಲಿ ಸಸಿ ಮಾರಾಟ ಕೇಂದ್ರ ಉದ್ಘಾಟನೆ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ/ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು  ವಿಶ್ವವಿದ್ಯಾನಿಲಯದ ಅಧಿಕೃತ

ಮಂಗಳೂರು ವಿಶ್ವವಿದ್ಯಾನಿಲಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪದಕ ಪಡೆದು ಜವಾಬ್ದಾರಿ ಹೆಚ್ಚಿದೆ – ಡಾ ಚೂಂತಾರು ರಾಷ್ಟ್ರಪತಿ ಪದಕ ಪುರಸ್ಕೃತ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಛೇರಿ  ಸಿಬ್ಬಂದಿಗಳು ಹಾಗು ಗೃಹರಕ್ಷಕರಿಂದ 2024ನೇ ಸಾಲಿನ ರಾಷ್ಟ್ರಪತಿ ಪದಕ ಪುರಸ್ಕೃತರಾದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.   ಸನ್ಮಾನವನ್ನು ಸ್ವೀಕರಿಸಿದ ಡಾ|| ಮುರಲೀ ಮೋಹನ ಚೂಂತಾರುರವರು ಮಾತನಾಡಿ, ಈ ಪದಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹೋದರ ಸಹೋದರಿ ಗೃಹರಕ್ಷಕರು ಮತ್ತು ಗೃಹರಕ್ಷಕಿಯರಿಗೆ ಸಲ್ಲುತ್ತದೆ. ಮುಂದೆಯೂ ನಿಮ್ಮ ಸಹಕಾರವನ್ನು

ಪದಕ ಪಡೆದು ಜವಾಬ್ದಾರಿ ಹೆಚ್ಚಿದೆ – ಡಾ ಚೂಂತಾರು ರಾಷ್ಟ್ರಪತಿ ಪದಕ ಪುರಸ್ಕೃತ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್- ಕಡಬದ ಬ್ಯೂಲಾ ಪಿ.ಟಿ ಅವರಿಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಮೈಸೂರು ಎಸ್.ಬಿ.ಆರ್.ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 17 ಮತ್ತು 18ರಂದು ನಡೆದ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮರ್ದಾಳದ ಬ್ಯೂಲಾ ಪಿ ಟಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.   64 ಕೆಜಿ ವಿಭಾಗದಲ್ಲಿ 67 ಕೆಜಿ ಸ್ನ್ಯಾಚ್ ಮತ್ತು 93 ಕೆಜಿ ಕ್ಲೀನ್ ಮತ್ತು ಜರ್ಕಗಳನ್ನು ಎತ್ತಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಈಕೆ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ವರ್ಷದ ಎಂ.ಕಾಂ. ವಿದ್ಯಾರ್ಥಿನಿ ಹಾಗೂ

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್- ಕಡಬದ ಬ್ಯೂಲಾ ಪಿ.ಟಿ ಅವರಿಗೆ ಬೆಳ್ಳಿ ಪದಕ Read More »

ಕರಾವಳಿ

“ಕೇವಲ ಯೂಸರ್ ಐಡಿ ಇದ್ರೆ ಸಾಕು, ನಂಬರ್ ಅಗತ್ಯವಿಲ್ಲ..” ವಾಟ್ಸಾಪ್ ಬಗ್ಗೆ ಬಿಗ್ ಅಪ್ಡೇಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ವಾಟ್ಸಾಪ್ ಬಳಕೆದಾರರಿಗೆ ವಾಟ್ಸಾಪ್ ಸಂಸ್ಥೆಯು ಒಂದಲ್ಲೊಂದು ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದ್ದು, ಇದೀಗ ಮತ್ತೊಂದು ಹೊಸ ನವೀಕರಣದೊಂದಿಗೆ ಬರುತ್ತಿದೆ. ಇನ್ನುಮುಂದೆ ವಾಟ್ಸಾಪ್ ಫೋನ್ ಸಂಖ್ಯೆಯ ಬದಲಿಗೆ ಬಳಕೆದಾರರ ಹೆಸರಿನೊಂದಿಗೆ ಸಂದೇಶಗಳನ್ನ ಕಳುಹಿಸಲು ಹೊಸ ವೈಶಿಷ್ಟ್ಯವನ್ನ ಸೇರಿಸಲಾಗುವುದು. ಹೊಸ ವ್ಯಕ್ತಿಗೆ ತಮ್ಮ ಸಂಖ್ಯೆಯನ್ನ ನೀಡಲು ಹಿಂಜರಿಯುವವರಿಗೆ ಇದು ಬಹು ಉಪಯುಕ್ತವಾಗಿದೆ. ಆದಾಗ್ಯೂ, ಬಳಕೆದಾರರ ಹೆಸರನ್ನ ನೀಡುವಾಗ ನಾವು ನಮ್ಮ ನಾಲ್ಕು ಅಂಕಿಯ ಪಿನ್ ಸಂಖ್ಯೆಯನ್ನ ಸಹ ನೀಡಬೇಕು. ನಾವೇ ಅದನ್ನ ರಚಿಸಬಹುದು. ನಾವು

“ಕೇವಲ ಯೂಸರ್ ಐಡಿ ಇದ್ರೆ ಸಾಕು, ನಂಬರ್ ಅಗತ್ಯವಿಲ್ಲ..” ವಾಟ್ಸಾಪ್ ಬಗ್ಗೆ ಬಿಗ್ ಅಪ್ಡೇಟ್ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮಂಗಳೂರು: ‘ಜುಲೇಖಾ ಯೆನೆಪೋಯ’ ಸಂಸ್ಥೆಯ ಸಾಧನೆ      ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿ 

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ನಗರದಲ್ಲಿ ಇದೇ ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿಯನ್ನು (ಆಟೋಲೋಗಸ್ ಟ್ರಾನ್ಸ್ ಪ್ಲಾಂಟ್) ದೇರಳಕಟ್ಟೆಯ ಜುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಖ್ಯಾತ ರಕ್ತ ಶಾಸ್ತ್ರಜ್ಞ, ಡಾ| ರಾಜೇಶ್ ಕೃಷ್ಣ ಅವರ ನೇತೃತ್ವದಲ್ಲಿ ನಡೆಸಲಾಯಿತು. ಕದ್ರಿ ಮೂಲದ 59 ವಯಸ್ಸಿನ ವ್ಯಕ್ತಿಯೋರ್ವರು ಮೆದುಳಿನ ಲಿಂಪೋಮಾ ಕಾಯಿಲೆಗೆ ಕೀಮೋಥೆರಪಿಯನ್ನು ಪಡೆಯುತ್ತಿದ್ದರು. ಜುಲೇಖಾ ಯೆನೆಪೋಯ ಆಸ್ಪತ್ರೆಗೆ ಬಂದ ಈ ವ್ಯಕ್ತಿಯನ್ನು ಸ್ವಅಸ್ಥಿ ಮಜ್ಜಿ ಕಸಿಗೆ ಒಳಪಡಿಸಲು ನಿರ್ಧರಿಸಲಾಯಿತು. ಅವರ

ಮಂಗಳೂರು: ‘ಜುಲೇಖಾ ಯೆನೆಪೋಯ’ ಸಂಸ್ಥೆಯ ಸಾಧನೆ      ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿ  Read More »

ಕರಾವಳಿ

ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಘನತೆವೆತ್ತ ರಾಜ್ಯಪಾಲರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು

ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್ Read More »

ಕರ್ನಾಟಕ
Scroll to Top