ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 21. ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯೋರ್ವರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ನೇತ್ರಾವತಿ ನದಿಯ ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.   ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ‌ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಎ.ಎಮ್.ಆರ್ ಡ್ಯಾಂ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ […]

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನ ಪರಿಹರಿಸಿ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ’      ಎ.ಕಿರಣ್ ಕುಮಾರ್ ಕೊಡ್ಗಿ 

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 21.  ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನು ಅರಣ್ಯ ಇಲಾಖೆ, ಕಂದಾಯ ಇಲಾಖೆ ಸಮನ್ವಯತೆಯಿಂದ ವಿಶೇಷ ಆಧ್ಯತೆಯನ್ನಾಗಿ ತುರ್ತು ಪರಿಹರಿಸಿ, ಹೊಸ ಡೀಮ್ಡ್ ಪಟ್ಟಿಯನ್ನು ಪರಾಮರ್ಶಿಸಿ, ಭಾಗಶಃ ಡೀಮ್ಡ್ ಇರುವಲ್ಲಿ ಹಕ್ಕುಪತ್ರವನ್ನು ನೀಡಲು ಅವಕಾಶ ಇರುವಲ್ಲಿ ಕೂಡಲೇ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧಿಕಾರಿಗಳಿಗೆ ಸೂಚಿಸಿದರು. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರಗ ಸಮುದಾಯ

‘ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನ ಪರಿಹರಿಸಿ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ’      ಎ.ಕಿರಣ್ ಕುಮಾರ್ ಕೊಡ್ಗಿ  Read More »

ಕರಾವಳಿ

SSLC ಪಾಸ್ ಆದವರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ತಿಂಗಳಿಗೆ 8 ಸಾವಿರ ರೂಪಾಯಿ ಪಡೆಯಬಹುದು – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ಕೇಂದ್ರ ಸರ್ಕಾರವು ಪಿಎಂ ಕೌಶಲ ವಿಕಾಸ್ ಯೋಜನೆ ಜಾರಿಗೆ ತಂದು, ಯುವಜನತೆಗೆ ಉದ್ಯೋಗಾವಕಾಶವನ್ನುಕಲ್ಪಿಸುವ ಮೂಲಕ SSLC ಪಾಸಾದ ಭಾರತೀಯ ನಿರುದ್ಯೋಗಿ ಯುವಜನತೆಗೆ ಸಿಹಿಸುದ್ದಿ ನೀಡಿದೆ. ಹೌದು.. ನೀವು ಕೂಡಾ ಭಾರತಿಯ ಪ್ರಜೆಯಾಗಿದ್ದರೆ ಮತ್ತು ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವ ಮೂಲಕ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಬಹುದು ಈ ಯೋಜನೆಯ ಮೂಲಕ ಸುಮಾರು 40 ವಿವಿಧ ಕ್ಷೇತ್ರಗಳಲ್ಲಿ ಲಕ್ಷಾಂತರ ಯುವಕರಿಗೆ ಮನೆಯಲ್ಲೇ ಕುಳಿತು ಆನ್ ಲೈನ್ ತರಬೇತಿ ನೀಡಲಾಗುವುದು.

SSLC ಪಾಸ್ ಆದವರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ತಿಂಗಳಿಗೆ 8 ಸಾವಿರ ರೂಪಾಯಿ ಪಡೆಯಬಹುದು – ಇಂದೇ ಅರ್ಜಿ ಸಲ್ಲಿಸಿ Read More »

ಕರ್ನಾಟಕ

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ಸರಕಾರಿ ಪ್ರೌಢಶಾಲೆ, ನಾಲ್ಯ ಪದವು ವಿದ್ಯಾರ್ಥಿಗಳ ಬಾಲ್‌ ಬ್ಯಾಡ್ಮಿಂಟನ್‌ ತಂಡಕ್ಕೆ ಸ್ಥಳೀಯ ದಾನಿಗಳ ನೆರವಿನಿಂದ ರ್‍ಯಾಕೆಟ್‌ ಮತ್ತು ಬಾಲ್‌ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಸುಮಾರು 30ಸಾವಿರ ಮೌಲ್ಯದ ಬ್ಯಾಡ್ಮಿಂಟನ್‌ ರ್‍ಯಾಕೆಟ್‌ಗಳು ಹಾಗೂ ಬಾಲ್‌ಗಳನ್ನು ಶಿಕ್ಷಣಾಸ್ತಕರು ಹಾಗೂ ದಾನಿಗಳಾದ  ವಿದ್ಯಾದೀವಿಗೆ ಚಾರಿಟೇಬಲ್‌ ಟ್ರಸ್ಟ್‌  ಅಧ್ಯಕ್ಷಕರು ದೇವಾನಂದ, ಸಿವಿಲ್‌ ಕಂಟ್ರಾಕ್ಟರ್‌ ಅಸೋಸಿಯೇಶನ್‌ ಸದಸ್ಯರಾದ ನಾರಾಯಣ ದೇವಾಡಿಗ, ಭವಾನಿ ಶಂಕರ, ಲಕ್ಷ್ಮೀ ಪ್ರಸಾದ್‌ , ಕೇಶವ ಕೆ. ಹಾಗೂ ಚಂದನ್‌ ದಾಸ್‌ ಇವರ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ Read More »

ಕರಾವಳಿ

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು

(ನ್ಯೂಸ್ ಕಡಬ) newskadaba.com ಬಿಹಾರ, ಆ. 21. ಮಗುವೊಂದು ಆಟವಾಡುತ್ತಿದ್ದಾಗ ಹಾವಿನ ಮರಿಯೊಂದನ್ನು ಜಗಿದು ಕೊಂದ ಘಟನೆ ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ನಡೆದಿದೆ.   ಒಂದು ವರ್ಷದ ಮಗು ಟೆರೇಸ್ ಮೇಲೆ ಆಟವಾಡುತ್ತಿದ್ದ ವೇಳೆ ಹಾವಿನ ಮರಿಯೊಂದು ಮನೆಯ ಟೆರೇಸ್ ಮೇಲೆ ಹರಿದಾಡುತ್ತಾ ಮಗು ಇದ್ದ ಕಡೆ ಬಂದಿದೆ. ಮಗು ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದ್ದು, ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದ್ದು ಮಕ್ಕಳಿಗೆ ಗೊತ್ತೇ ಆಗಲಿಲ್ಲ.

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ    

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 21. ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಹಳೆ ಸೂರ್ಲುವಿನ ಬಟ್ಟಂಪಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ     Read More »

ಕರಾವಳಿ, ಕ್ರೈಮ್ ನ್ಯೂಸ್

4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..!

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 21. ನರ್ಸರಿಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಸ್ವಚ್ಛತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ 23 ವಯಸ್ಸಿನ ಸ್ವಚ್ಛತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶೌಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆ ಖಂಡಿಸಿ ಸಾರ್ವಜನಿಕರು ಹಾಗೂ ಪೋಷಕರು ಮುಂಬೈನ ಬಾದಲ್‌ಪುರ ಎಂಬಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು. ಮಕ್ಕಳ

4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..! Read More »

ಕ್ರೈಮ್ ನ್ಯೂಸ್

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದ ಶೈಕ್ಷಣಿಕ ತರಗತಿಗಳು ಆಗಸ್ಟ್ 12ರಿಂದ ಆರಂಭವಾಗಿದ್ದರೂ ಈವರೆಗೆ ಅತಿಥಿ ಉಪನ್ಯಾಸಕರನ್ನು ಕರ್ತವ್ಯಕ್ಕೆ ನಿಯೋಜಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಪಠ್ಯಕ್ರಮಗಳಿಗೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಸರಕಾರವು ತಕ್ಷಣವೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ಆಗ್ರಹಿಸಿದೆ.   ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ದ.ಕ. ಜಿಲ್ಲಾಧ್ಯಕ್ಷ ಮನಮೋಹನ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ Read More »

ಕರಾವಳಿ

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 21. ಹೆಜಮಾಡಿ ಮತ್ತು ಸಾಸ್ತಾನದ ಟೋಲ್‌ಗೇಟ್‌ಗಳಲ್ಲಿ ಸಂಚರಿಸುವ ಬಸ್‌ಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುವುದನ್ನು ವಿರೋಧಿಸಿ ಆ.23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು ಕೆನರಾ ಬಸ್‌ ಮಾಲಕರ ಸಂಘವು ಹಿಂಪಡೆದುಕೊಂಡಿದೆ ಎನ್ನಲಾಗಿದೆ. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸದ್ಯಕ್ಕೆ ಹೆಚ್ಚುವರಿ ಶುಲ್ಕ ವಸೂಲಾತಿಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿರುವುದಾಗಿ ಮಾಹಿತಿ ನೀಡಿದೆ. ಒಂದು ವೇಳೆ ಮತ್ತೆ ಹೆಚ್ಚುವರಿ ಶುಲ್ಕ ವಿಧಿಸಿದರೆ ಪುನಃ ಪ್ರತಿಭಟನೆ ನಡೆಸುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್‌ ನಾಯಕ್‌

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ Read More »

ಕರಾವಳಿ
Death, deadbody, Waterfall

ಹೃದಯಾಘಾತ- ಎಎಸ್ಐ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಣಿಗಲ್, ಆ. 21. ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಿವಕುಮಾರ್ ಅವರು ಹೃದಯಾಘಾತದಿಂದಾಗಿ ಮೃತಪಟ್ಟ ಕುರಿತು ಬುಧವಾರದಂದು ವರದಿಯಾಗಿದೆ.   ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಎಎಸ್ಐ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 4-5 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೃದಯಾಘಾತ- ಎಎಸ್ಐ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top