21ನೇ ವಯಸ್ಸಿಗೆ ಐಎಎಸ್ ಅಧಿಕಾರಿಯಾದ ಅನ್ಸಾರ್ ಅಹ್ಮದ್ ಶೇಖ್

(ನ್ಯೂಸ್ ಕಡಬ) newskadaba.c0m ಮಹಾರಾಷ್ಟ್ರ, ಆ. 21. ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಷ್ಟಸಾಧ್ಯ. ಆದರೆ ಪರೀಕ್ಷೆಯನ್ನು ಕೇವಲ 21ನೇ ವಯಸ್ಸಿಗೆ ಬರೆದು ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಅನ್ಸಾರ್ ಅಹ್ಮದ್ ಶೇಖ್ ಅವರ ಯಶೋಗಾಥೆ ತಿಳಿದು ಬಂದಿದೆ. ಅನ್ಸಾರ್ ಅವರು ಮೂಲತಃ ಮಹಾರಾಷ್ಟ್ರದ ಜಾಲ್ನಾದವರಾಗಿದ್ದು, ಇವರ ತಂದೆ ಆಟೋ ರಿಕ್ಷಾ ಚಾಲಕರು. ಬಡ ಕುಟುಂಬದ ಕಾರಣ ಅಂದು ದುಡಿದದ್ದು ಅಂದಿಗೆ ಸಾಕಾಗುತ್ತಿತ್ತು. ಅನ್ಸಾರ್ ಅವರಿಗೆ ಅನೀಶ್ ಎಂಬ ಸಹೋದರನಿದ್ದ. ಆತ […]

21ನೇ ವಯಸ್ಸಿಗೆ ಐಎಎಸ್ ಅಧಿಕಾರಿಯಾದ ಅನ್ಸಾರ್ ಅಹ್ಮದ್ ಶೇಖ್ Read More »

ಕರ್ನಾಟಕ

ಮೈಸೂರು ದಸರಾ- ಅರಮನೆಯತ್ತ ದಾಪುಗಾಲಿಟ್ಟ ಗಜಪಡೆ

(ನ್ಯೂಸ್ ಕಡಬ) newskadaba.com ಹುಣಸೂರು, ಆ. 21. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಮುನ್ನುಡಿ ಬರೆಯುವ ಗಜಪಡೆಗೆ ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಮಹದೇವಪ್ಪ ಅವರು ಪೂಜೆ ಸಲ್ಲಿಸಿ, ಕಾಡಿನಿಂದ ಬೀಳ್ಕೊಟ್ಟಿದ್ದಾರೆ. ಗಜಪಡೆಯಲ್ಲಿ ಕ್ಯಾಪ್ಟನ್ ಅಭಿಮನ್ಯು, ವರಲಕ್ಷ್ಮಿ, ಧನಂಜಯ, ಗೋಪಿ, ಭೀಮ, ಲಕ್ಷ್ಮಿ, ಕಂಜನ್, ರೋಹಿತ್ ಹಾಗೂ ಏಕಲವ್ಯ ಆನೆಗಳು ಇಂದು ಸಾಂಸ್ಕೃತಿಕ ನಗರಿಯತ್ತ ತೆರಳಿದ್ದು, ವಿವಿಧ

ಮೈಸೂರು ದಸರಾ- ಅರಮನೆಯತ್ತ ದಾಪುಗಾಲಿಟ್ಟ ಗಜಪಡೆ Read More »

ಕರ್ನಾಟಕ

ಎಸ್ಸಿ, ಎಸ್ಟಿ ಒಲಮೀಸಲಾತಿ- ಇಂದು ಭಾರತ್ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ಎಸ್‌ಸಿ, ಎಸ್‌ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್‌ನ ಇತ್ತೀಚೆಗಿನ ತೀರ್ಪನ್ನು ಖಂಡಿಸಿ ಇಂದು (ಆ. 21) ರಿಸರ್ವೇಷನ್‌ ಬಚಾವೋ ಸಂಘರ್ಷ್‌ ಸಮಿತಿಯು ಭಾರತ್‌ ಬಂದ್‌ ಗೆ ಕರೆನೀಡಿದೆ. ಈ ಹಿನ್ನೆಲೆ ರಾಜಸ್ಥಾನ, ಉತ್ತರಪ್ರದೇಶ ಸೇರಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಉದ್ಯಮಸಂಸ್ಥೆಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ನೀಡಬೇಕು

ಎಸ್ಸಿ, ಎಸ್ಟಿ ಒಲಮೀಸಲಾತಿ- ಇಂದು ಭಾರತ್ ಬಂದ್ ಗೆ ಕರೆ Read More »

ಕರ್ನಾಟಕ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.  21. Department of School Education & Literacy ನವದೆಹಲಿರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19ರಿಂದ ಅರ್ಜಿ ಆಹ್ವಾನಿಸಲಾಗಿದೆ NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜೋಕಟ್ಟೆ ಗ್ರಾಮ ಪಂಚಾಯತ್ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21.  ಮಂಗಳೂರು ತಾಲೂಕು ಜೋಕಟ್ಟೆ ಗ್ರಾಮ ಪಂಚಾಯತ್  ಇಲ್ಲಿನ 2024-25ನೇ ಸಾಲಿನ ಪ್ರಥಮ ಹಂತದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ ಹಾಗೂ 2024-25ನೇ ವರ್ಷದ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಆಗಸ್ಟ್ 21 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಜೋಕಟ್ಟೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೋಕಟ್ಟೆ ಗ್ರಾಮ ಪಂಚಾಯತ್ ಗ್ರಾಮ ಸಭೆ Read More »

ಕರಾವಳಿ

ಭೂ ಸುಧಾರಣಾ ಕಾಯ್ದೆಯಿಂದ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆ ದಕ್ಷಿಣ ಕನ್ನಡ – ಜಿ.ಪಂ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21.  ದಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಭೂ ಸುಧಾರಣಾ ಕಾಯಿದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡು ರಾಜ್ಯದಲ್ಲಿಯೇ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ಅವರು ಹೇಳಿದರು. ಅವರು ಮಂಗಳವಾರದಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ

ಭೂ ಸುಧಾರಣಾ ಕಾಯ್ದೆಯಿಂದ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆ ದಕ್ಷಿಣ ಕನ್ನಡ – ಜಿ.ಪಂ ಸಿಇಓ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು – ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅವ್ಯವಸ್ಥೆಯ ವಿರುದ್ಧ ಹೋರಾಡಿದವರು ಶೂದ್ರರನ್ನು ಅಸ್ಪೃಶ್ಯರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಶ್ರಮಿಸಿದವರು ಎಂದು  ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಮಂಗಳವಾರದಂದು  ಗೋಕರ್ಣನಾಥ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ, ಗೋಕರ್ಣನಾಥೇಶ್ವರ  ಕಾಲೇಜು ಇವರ ಸಹಯೋಗದೊಂದಿಗೆ ನಡೆದ ನಾರಾಯಣ

ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು – ಶಾಸಕ ಕಾಮತ್ Read More »

ಕರಾವಳಿ, ಕರ್ನಾಟಕ

ಮಹಾತ್ಮಾ ಗಾಂಧೀಜಿ 155ನೇ ಜಯಂತಿ -ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ

ಮಹಾತ್ಮಾ ಗಾಂಧೀಜಿ 155ನೇ ಜಯಂತಿ -ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರೀಕೃತ ಉಚಿತ ಕಣ್ಣಿನ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 21. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಯಿಲ ಮತ್ತು ಕೆಮ್ಮಾರ ಒಕ್ಕೂಟ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಸದಸ್ಯೆ ಶ್ರೀಮತಿ ವಾರಿಜಾಕ್ಷಿಯವರು

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರೀಕೃತ ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ
Scroll to Top