‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಕಾಂಗ್ರೆಸ್ಸಿನವರು ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದಾರೆ, ಅವರನ್ನು ನಿಂದಿಸಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋ಼ಷಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪ್ರಾಸಿಕ್ಯೂಷನ್ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಹಕ್ಕಿದೆ, ಮಾಡಲಿ; ಆದರೆ, ಒಬ್ಬ ಹಿಂದುಳಿದ, ದಲಿತ ವರ್ಗದ ರಾಜ್ಯಪಾಲರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.  

‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ      Read More »

ಕರ್ನಾಟಕ

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಡಿಪ್ಲೋಮಾ ಕೋರ್ಸನ್ನು ಪ್ರಾರಂಭಿಸಿದ್ದು ನೇರ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 31ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಕೋರ್ಸ್ ಮುಗಿಸಿದ ಬಳಿಕ ಪ್ರತಿಷ್ಟಿತ ಕಂಪನಿಗಳಾದ ಇನ್ಫೋಸಿಸ್, ವಿಪ್ರೋ, ಟಿ.ಸಿ.ಎಸ್. ಮುಂತಾದ ಕಂಪನಿಗಳಲ್ಲಿ 100% ಉದ್ಯೋಗಾವಕಾಶವಿರುತ್ತದೆ. ಹಾಗೆಯೇ ಇತರ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯಶವಂತ (21) ಎಂದು ಗುರುತಿಸಲಾಗಿದೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದ ದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ  ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕಾಪು, ಆ. 20.  ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. 2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.   ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ನೀಡಿರುವ ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.    

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಲಾಖಾ ದರದಲ್ಲಿ ಅಡಿಕೆ ಸಸಿಗಳ ಮಾರಾಟ – ಆಸಕ್ತ ರೈತರು ಸಂಪರ್ಕಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರಗಳಲ್ಲಿ ಅಡಿಕೆ ಸಸಿಗಳು ಇಲಾಖಾ ದರದಲ್ಲಿ ಮಾರಾಟಕ್ಕೆ ಲಭ್ಯವಿದೆ.   ಅಡಿಕೆ ಸಸಿಗಳನ್ನು ಆಯಾಯ ಕ್ಷೇತ್ರ/ ನರ್ಸರಿಯನ್ನು ಸಂಪರ್ಕಿಸಿ ಪಡೆಯಬಹುದು. ಮಂಗಳೂರು, ಪಡೀಲು – ಮೊಬೈಲ್ ಸಂಖ್ಯೆ: 9972057821, ಬಂಟ್ವಾಳ, ತುಂಬೆ- ಮೊಬೈಲ್ ಸಂಖ್ಯೆ:  9036893214,  ಪುತ್ತೂರು, ಕಬಕ, ವಿಟ್ಲ – ಮೊಬೈಲ್‍ಸಂಖ್ಯೆ: 9449895062, ಹೊಸಗದ್ದೆ, ಸುಳ್ಯ – ಮೊಬೈಲ್ ಸಂಖ್ಯೆ: 9980546690, ಬೆಳ್ತಗಂಡಿ, ಮದ್ದಡ್ಕ – ಮೊಬೈಲ್ ಸಂಖ್ಯೆ: 9901771226 ಹಾಗೂ ಬೆಳ್ತಂಗಡಿ

ಇಲಾಖಾ ದರದಲ್ಲಿ ಅಡಿಕೆ ಸಸಿಗಳ ಮಾರಾಟ – ಆಸಕ್ತ ರೈತರು ಸಂಪರ್ಕಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ

’ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ’         ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ವೈದ್ಯರು ಹಾಗೂ ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ತುರ್ತಾಗಿ ಕಾನೂನು ಜಾರಿಗೆ ತರಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನಿಮ್ಹಾನ್ಸ್‌ ನ ನಿವಾಸಿ ವೈದ್ಯರ ಸಂಘ (ಆರ್‌ಡಿಎ) ಸೋಮವಾರ ಬರೆದಿದೆ. ಕೋಲ್ಕಾತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ ಹತ್ಯೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ದಿನದಂದು ನಡೆದ ಶಾಂತಿಯುಕ ಪ್ರತಿಭಟನೆ ವೇಳೆ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ವೈದ್ಯರ ಸಂಘ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದೆ ಎಂದು ವರದಿ

’ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ’         ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ  Read More »

ಕರ್ನಾಟಕ

ಕಾಸರಗೋಡು: 3 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಆ. 20. ಮೂರು ತಿಂಗಳ ಗರ್ಭಿಣಿಯೋರ್ವಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಯ್ಯಾರ್ ಕನ್ನಟಿಪಾರೆ ಶಾಂತಿಯೋಡು ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಶಾಂತಿಯೋಡಿನ ಜನಾರ್ಧನ ಅವರ ಪತ್ನಿ ವಿಜೇತ (32) ಎಂದು ಗುರುತಿಸಲಾಗಿದೆ. ಇವರ ಪತಿ ಜನಾರ್ಧನರವರು ರವಿವಾರದಂದು ಬೆಳಗ್ಗೆ ಉಳ್ಳಾಲದ ಸಂಬಂಧಿಕರ ಮನೆಗೆ ತೆರಳಿದ್ದು, ಈ ಸಂದರ್ಭ ವಿಜೇತಾ ಮಾತ್ರ ಮನೆಯಲ್ಲಿದ್ದರು. ಪತಿ ಸಂಜೆ ಮನೆಗೆ ಬಂದಾಗ ಕೋಣೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿದ್ದು, ಬಾಗಿಲು

ಕಾಸರಗೋಡು: 3 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯಪಾಲರ ವಿರುದ್ಧ ನಿಂತ ಅಹಿಂದ- ಶಕ್ತಿ ಪ್ರದರ್ಶನಕ್ಕೆ ಮುಂದು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬೆಂಬಲಿಗರು ಸರಣಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಿರ್ಧಾರವು ಕಾಂಗ್ರೆಸ್ ಪಕ್ಷ ಮತ್ತು ಬೆಂಬಲಿಗರಲ್ಲಿ ವ್ಯಾಪಕ ಅಸಮಾಧಾನವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ನಿಕಟವಾಗಿರುವ ಅಹಿಂದ ಸಮುದಾಯಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.    

ರಾಜ್ಯಪಾಲರ ವಿರುದ್ಧ ನಿಂತ ಅಹಿಂದ- ಶಕ್ತಿ ಪ್ರದರ್ಶನಕ್ಕೆ ಮುಂದು..! Read More »

ಕರ್ನಾಟಕ
Scroll to Top