ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯು ಆಗಸ್ಟ್‌ 22ರಂದು ನಡೆಯಲಿದೆ.   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌ […]

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ Read More »

ಕರ್ನಾಟಕ

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ   

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಆದ್ಯತೆ ನೀಡಿ ಮುಖ್ಯಮಂತ್ರಿಗಳು ಕ್ಲೀನ್‌ಚಿಟ್ ನೀಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಿಡಿ ಕಾರಿದ್ದಾರೆ. ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕುರಿತು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವನ್ ಡಿಸೋಜಾ ಹೇಳಿಕೆಗಳು ಅಸಂವಿಧಾನಿಕವಾಗಿದ್ದು, ಪೊಲೀಸರು ಸ್ವಯಂಪ್ರೇರಿತ

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ    Read More »

ಕರಾವಳಿ

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ಸುಮಾರು 5.970 ಕಿ.ಲೋ. ಗಾಂಜಾ ಸಹಿತ ಓರ್ವನನ್ನು ರೈಲ್ವೆ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ (27) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್ ನಲ್ಲಿ ಸಂಶಯಾಸ್ಪದಾಗಿ ನಿಂತುಕೊಂಡಿದ್ದ. ಈ ಸಂದರ್ಭ ಈತನನ್ನು ಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ವರದಿ ತಿಳಿದುಬಂದಿದೆ.

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                            Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು- ಗಾಂಜಾ ಸಹಿತ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಸುಮಾರು ಗಾಂಜಾ ಸಹಿತ ಆರೋಪಿಯೋರ್ವನನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.     ಬಂಧಿತನನ್ನು ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 5.970 ಕಿ.ಲೋ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.  ಆರೋಪಿಯು ರವಿವಾರದಂದು ರಾತ್ರಿ ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾರ್ಮ್ ನಲ್ಲಿ ನಿಂತುಕೊಂಡಿದ್ದ ಸಂದರ್ಭ ಈತನನ್ನು ಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ ಎನ್ನಲಾಗಿದೆ. ಬಳಿಕ ಈತನ ಬಳಿ ಇದ್ದ

ಕಾಸರಗೋಡು- ಗಾಂಜಾ ಸಹಿತ ಓರ್ವ ಅರೆಸ್ಟ್ Read More »

ಕರ್ನಾಟಕ

Job News | ಕಡಬದಲ್ಲೇ ನಿಮಗಾಗಿ ಕಾಯ್ತಾ ಇದೆ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಪಿಲ್ಯ ಫ್ಯಾಷನ್ ನಲ್ಲಿ ಸೇಲ್ಸ್ ವಿಭಾಗಕ್ಕೆ 4 ಮಹಿಳಾ ಸಿಬ್ಬಂದಿಗಳು ಮತ್ತು ಇಬ್ಬರು ಪುರುಷ ಸಿಬ್ಬಂದಿ ಬೇಕಾಗಿದ್ದಾರೆ. ಟೆಕ್ಸ್ ಟೈಲ್ಸ್ ಕ್ಷೇತ್ರದಲ್ಲಿ ಅಥವಾ ಫ್ಯಾನ್ಸಿಯಲ್ಲಿ ಕನಿಷ್ಠ 6 ತಿಂಗಳು ಅನುಭವವಿರುವ ಸ್ಥಳೀಯರಿಗೆ

Job News | ಕಡಬದಲ್ಲೇ ನಿಮಗಾಗಿ ಕಾಯ್ತಾ ಇದೆ ಹಲವು ಉದ್ಯೋಗಗಳು Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 20. ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆರೋಪಿ ವಿರುದ್ದ ಆತನ ಅತ್ತೆ ಕಿಡಿಕಾರಿರುವ ಕುರಿತು ವರದಿಯಾಗಿದೆ.   ಈ ಕುರಿತು ಆರೋಪಿ ಸಂಜಯ್ ರಾಯ್‍ನ ಅತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಆರೋಪಿ ಸಂಜಯ್ ಒಬ್ಬನೇ ಈ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ. ಅವನ ಜೊತೆ ಬೇರೆಯವರು ಇದ್ದಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.  ಆರೋಪಿ ಸಂಜಯ್ ನನ್ನ ಮಗಳ ಜೊತೆ ಮದುವೆಯಾದ

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಂಗ್ ಸೈಡ್ ಚಾಲನೆಯ ವಿರುದ್ಧ ಸಮರ ಆಗಸ್ಟ್ ತಿಂಗಳಲ್ಲೇ 12 ಸಾವಿರಕ್ಕೂ ಅಧಿಕ ಕೇಸ್ – ಎಡಿಜಿಪಿ ಅಲೋಕ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರಾಂಗ್ ಸೈಡ್ ವಾಹನ ಚಾಲನೆ ಮಾಡುವವರ ವಿರುದ್ಧ ಸಮರ ಸಾರಿರುವ ರಾಜ್ಯ ಪೋಲಿಸರು ಆಗಸ್ಟ್ 1ರಿಂದ ಇಂದಿನವರೆಗೆ 12 ಸಾವಿರಕ್ಕೂ‌ ಅಧಿಕ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಿರುವುದಾಗಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶ ಅಲೋಕ್‌ಕುಮಾರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪೊಲೀಸ್ ಮಹಾ ನಿರ್ದೇಶಕ ಅಲೋಕ್‌ಕುಮಾರ್ ಜಿಲ್ಲಾವಾರು ಪಟ್ಟಿ ಬಿಡುಗಡೆಗೊಳಿಸಿದ್ದು ಈ ಪೈಕಿ ಬೆಂಗಳೂರು ನಗರದಲ್ಲೇ 9,397 ಕೇಸ್ ದಾಖಲಾಗಿದೆ. ರಾಜ್ಯದಲ್ಲಿ

ರಾಂಗ್ ಸೈಡ್ ಚಾಲನೆಯ ವಿರುದ್ಧ ಸಮರ ಆಗಸ್ಟ್ ತಿಂಗಳಲ್ಲೇ 12 ಸಾವಿರಕ್ಕೂ ಅಧಿಕ ಕೇಸ್ – ಎಡಿಜಿಪಿ ಅಲೋಕ್ ಕುಮಾರ್ Read More »

ಕರ್ನಾಟಕ

ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 20.  ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್‌ 21 ರಿಂದ 23ರವರೆಗೆ ಪೋಲೆಂಡ್‌ ಮತ್ತು ಉಕ್ರೇನ್‌ ದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ತನ್ಮಯ ಲಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಗಸ್ಟ್‌ 21 ಮತ್ತು 22 ರಂದು ಪ್ರಧಾನಿ ನರೇಂದ್ರ ಮೋದಿ, ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಲಿದ್ದಾರೆ. 45 ವರ್ಷಗಳವರೆಗೆ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳಿದ್ದು, ಈ ಭೇಟಿ ಐತಿಹಾಸಿಕವಾಗಿದೆ

ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್

ರಾಯಚೂರಿನ ಈ ದರ್ಗಾದಲ್ಲಿ ಗೋರಿ ಉಸಿರಾಡುತ್ತಿದೆಯಂತೆ..!! ವೈರಲ್ ಸುದ್ದಿ ಬೆನ್ನಲ್ಲೇ ಭಕ್ತರ ದೌಡು

(ನ್ಯೂಸ್ ಕಡಬ) newskadaba.com ರಾಯಚೂರು, ಆ. 20. ರಾಯಚೂರಿನ ಆನೆಹೊಸೂರು ಗ್ರಾಮದಲ್ಲಿಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇಸ್ಲಾಂ ಧರ್ಮಗುರುಗಳ ಗೋರಿಗಳು ಉಸಿರಾಡುತ್ತಿವೆ ಎಂಬ ಬಗ್ಗೆ ‌ ಸುದ್ದಿ ವೈರಲ್ ಆದ ಹಿನ್ನೆಲೆ ಆ ಗೋರಿಗಳ ವೀಕ್ಷಣೆಗೆ ಸಾವಿರಾರು ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿರುವ ಘಟನೆ ವರದಿಯಾಗಿದೆ.   ರಾಯಚೂರಿನ ಲಿಂಗಸ್ಗೂರು ತಾಲೂಕಿನ ಆನೆಹೊಸೂರು ಗ್ರಾಮದ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ದರ್ಗಾದಲ್ಲಿನ ಇತ್ತೀಚೆಗೆ ಉರೂಸ್ ನಡೆದಿದ್ದು, ಆ ಬಳಿಕ 40 ದಿನಗಳ ಕಾಲ ಇಂಥದ್ದೊಂದು ಪವಾಡ ಸಂಭವಿಸಿದೆ ಎಂಬುದಾಗಿ

ರಾಯಚೂರಿನ ಈ ದರ್ಗಾದಲ್ಲಿ ಗೋರಿ ಉಸಿರಾಡುತ್ತಿದೆಯಂತೆ..!! ವೈರಲ್ ಸುದ್ದಿ ಬೆನ್ನಲ್ಲೇ ಭಕ್ತರ ದೌಡು Read More »

ಕರ್ನಾಟಕ
Scroll to Top