ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ದೀರ್ಘಕಾಲದ LPC ಆರೋಪಿ ವಶಕ್ಕೆ
(ನ್ಯೂಸ್ ಕಡಬ) newskadaba.com, ಜೂ.25: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಜೂನ್ 24ರಂದು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂತಲ್ಪಾಡಿ ನಿವಾಸಿ ಪ್ರಸಾದ್ (33) ಬಂಧಿತ ಆರೋಪಿ.2016ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಐಪಿಸಿ ಸೆಕ್ಷನ್ 379ರ ಅಡಿಯಲ್ಲಿ ಕಳವು ಪ್ರಕರಣ (ಅಪರಾಧ ಸಂಖ್ಯೆ: 289/2016) ದಾಖಲಾಗಿತ್ತು. ಆರೋಪಿ ದೀರ್ಘಕಾಲ ಪತ್ತೆಯಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಇದನ್ನು […]
ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ದೀರ್ಘಕಾಲದ LPC ಆರೋಪಿ ವಶಕ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








