ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಸ್ಕೂಟರ್ ಗಳನ್ನು ಮೇಲ್ಸೇತುವೆಯಿಂದ ಕೆಳಗೆ ಎಸೆದವರ ವಿರುದ್ಧವೂ ಮಾದನಾಯಕನಹಳ್ಳಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.    

ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!        Read More »

ಕರ್ನಾಟಕ

”ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಕನಸಲ್ಲೂ ಊಹಿಸಿರಲಿಲ್ಲ”        ಸಿನಿಮಾ ನಿರ್ದೇಶಕ ದಿನೇಶ್ ಶೆಣೈ      

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಕನ್ನಡದ ಮಧ್ಯಂತರ ಕಿರು ಚಿತ್ರಕ್ಕೆ 2 ರಾಷ್ಟ್ರೀಯ ಪ್ರಶಸ್ತಿಗಳು ಒಲಿದಿದ್ದು, ಪ್ರಶಸ್ತಿ ಘೋಷಣೆಯಾದಾಗ ಸಿನಿಮಾ ನಿರ್ದೇಶಕ ದಿನೇಶ್ ಶೆಣೈ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಚಿತ್ರೀಕರಣದಲ್ಲಿ ವ್ಯಸ್ತರಾಗಿದ್ದರು. ಮೊದಲು ತಮ್ಮ ಕಿರು ಚಿತ್ರಕ್ಕೆ ಅತ್ಯುತ್ತಮ ಸಂಕಲನ ವಿಭಾಗದಲ್ಲಿ ಸಂಕಲನಕಾರ ಸುರೇಶ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ದಿನೇಶ್ ಶೆಣೈ ಸುರೇಶ್ ಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಇದಾದ ಕೆಲವೇ ಕ್ಷಣಗಳಲ್ಲಿ ದಿನೇಶ್ ಗೆ ಕರೆ ಮಾಡಿದ ಸುರೇಶ್ ಅರಸ್ ಹೊಸ

”ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಕನಸಲ್ಲೂ ಊಹಿಸಿರಲಿಲ್ಲ”        ಸಿನಿಮಾ ನಿರ್ದೇಶಕ ದಿನೇಶ್ ಶೆಣೈ       Read More »

ಕರ್ನಾಟಕ

ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಅಕ್ಟೋಬರ್ ನಿಂದ 4G ಸೇವೆಗಳನ್ನು ದೇಶಾದ್ಯಂತ ಪ್ರಾರಂಭಿಸಲಿದೆ. ಟೆಲಿಕಾಂ ಸಂಸ್ಥೆ 4 ಜಿ ಸೇವೆಗಳನ್ನು ಪರೀಕ್ಷಾರ್ಥ ಪ್ರಯೋಗಿಸಿದ್ದು, ಫಲಿತಾಂಶ ನಿರೀಕ್ಷಿತವಾಗಿದೆ ಎಂದು ಸಂಸ್ಥೆ ತಿಳಿಸಿದೆ. ದೇಶಾದ್ಯಂತ 25,000 4G ಟವರ್ ಗಳನ್ನು ಸ್ಥಾಪಿಸಿದೆ. ಇದರ ಜೊತೆಗೆ ಬಿಎಸ್ಎನ್ಎಲ್ 4G ಸಿಮ್ ಗಳನ್ನು ಗ್ರಾಹಕರಿಗೆ ನೀಡುತ್ತಿದೆ ಎಂದು ವರದಿ ತಿಳಿಸಿದೆ.  

ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ Read More »

ರಾಷ್ಟ್ರೀಯ ನ್ಯೂಸ್

‘ಲ್ಯಾಟರಲ್ ಎಂಟ್ರಿ’ ನೇಮಕಾತಿ  ರಾಹುಲ್ ಗಾಂಧಿ ವಾಗ್ದಾಳಿ..!       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಲ್ಯಾಟರಲ್ ಎಂಟ್ರಿ ಮೂಲಕ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಕ್ರಮ “ದೇಶವಿರೋಧಿ ಕ್ರಮ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ, ” ಕೇಂದ್ರ ಲೋಕಸೇವಾ ಆಯೋಗದ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಸಾರ್ವಜನಿಕ ಸೇವಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ

‘ಲ್ಯಾಟರಲ್ ಎಂಟ್ರಿ’ ನೇಮಕಾತಿ  ರಾಹುಲ್ ಗಾಂಧಿ ವಾಗ್ದಾಳಿ..!        Read More »

ರಾಷ್ಟ್ರೀಯ ನ್ಯೂಸ್

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ವತಿಯಿಂದ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಸೆಪ್ಟೆಂಬರ್ 1ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈ ಸಂಬಂಧ ಆಸಕ್ತರು ಅಧಿಕೃತ ವೆಬ್​ಸೈಟ್​ cftri.res.in ಭೇಟಿ ನೀಡಬಹುದು. ನೇಮಕಾತಿ ಪೂರ್ಣ ಮಾಹಿತಿ ನೇಮಕಾತಿ ಸಂಸ್ಥೆ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (CFTRI) ಹುದ್ದೆ

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆ – ಅರ್ಜಿ ಆಹ್ವಾನ Read More »

ಕರ್ನಾಟಕ

ಐಫೋನ್‌ ಗಾಗಿ ಯುವಕನೋರ್ವ ಮೂರು ದಿನಗಳ ಉಪವಾಸ             

(ನ್ಯೂಸ್ ಕಡಬ) newskadaba.c0m ದೆಹಲಿ, ಆ. 19.  ಬೆಲೆ ಬಾಳುವ ಐಫೋನ್‌ ಗಾಗಿ ಯುವಕನೋರ್ವ ಮೂರು ದಿನಗಳ ಉಪವಾಸ ಮಾಡಿ ದೇವಸ್ಥಾನದ ಹೊರಗೆ ಹೂ ವ್ಯಾಪಾರ ಮಾಡುವ ತನ್ನ ತಾಯಿಯನ್ನು ಒಪ್ಪಿಸಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವೈರಲ್ ಆದ ವಿಡಿಯೋದಲ್ಲಿ ‘ಹೂವು ಮಾರಾಟ ಮಾಡುವ ತಾಯಿ ಹಾಗೂ ಆಕೆಯ ಮಗ ಮೊಬೈಲ್ ಖರೀದಿಸಲು ಅಂಗಡಿಗೆ ಬಂದಿದ್ದಾರೆ. ಈ ವೇಳೆ ಆತನ ತಾಯಿ ತಾನು ದೇವಸ್ಥಾನದ ಹೊರಗೆ

ಐಫೋನ್‌ ಗಾಗಿ ಯುವಕನೋರ್ವ ಮೂರು ದಿನಗಳ ಉಪವಾಸ              Read More »

ಕರ್ನಾಟಕ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ರಾಜ್ಯಪಾಲರ ನಿರ್ಧಾರದ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ.   ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. ಜೊತೆಗೆ ಇ-ಮೇಲ್‌ ಮೂಲಕವೂ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ

ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು​ ಊಟ ಸೇವಿಸುತ್ತಿದ್ದ ವೇಳೆ ಇಲಿ ಪಾಷಾಣ ಸಿಂಪಡಣೆಯಾದ ಪರಿಣಾಮ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ರವಿವಾರದಂದು ರಾತ್ರಿ ವಿದ್ಯಾರ್ಥಿಗಳು ಊಟ ಮಾಡಲೆಂದು ಹಾಸ್ಟೆಲ್ ಹಾಲ್​ಗೆ ಬಂದಿದ್ದರು. ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಣೆ ಮಾಡುತ್ತಿದ್ದರು ಎನ್ನಲಾಗಿದೆ. ಇಲಿ ಪಾಷಾಣದ ವಾಸನೆಯಿಂದಾಗಿ 20ಕ್ಕೂ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು

ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!     

(ನ್ಯೂಸ್ ಕಡಬ) newskadaba.c0m ಭುವನೇಶ್ವರ, ಆ. 19.  ಒಡಿಶಾದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ವರದಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…!

(ನ್ಯೂಸ್ ಕಡಬ) newskadaba.com ಕೋಲಾರ, ಆ. 19. ಶಿಕ್ಷಕಿಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ಮುಳಬಾಗಿಲು ಮೂಲದ ಆರು ಮಂದಿ ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಆಗಸ್ಟ್ 14 ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ ಎಂಬವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು. ಅದರಂತೆ ಇಂದು ತಿರುಪತಿಯಲ್ಲಿ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top