ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ….!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸದ್ಯಕ್ಕೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಸುಮಾರು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಹಾಕಿದವರ ಸಂಖ್ಯೆ 9 ಲಕ್ಷಕ್ಕೂ ಹೆಚ್ಚು, ಆದರೆ ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸದ ಕಾರಣ, ಇನ್ನು ಕೆಲವು ಸಮಸ್ಯೆ ಹಿನ್ನೆಲೆ ಅರ್ಜಿ ರಿಜೆಕ್ಟ್ ಸಹ ಆಗಿವೆ ಎನ್ನಲಾಗಿದೆ. ಮುಂದಿನ […]

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ….! Read More »

ಕರ್ನಾಟಕ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 19.  ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಿನಲ್ಲಿ ವಿದ್ಯಾರ್ಥಿಯ ಕಿಡ್ನಾಪ್, ಹಲ್ಲೆ; 9 ಮಂದಿಯ ವಿರುದ್ದ FIR

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೋರ್ವನನ್ನು ಕಿಡ್ನಾಪ್ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯ ವಿರುದ್ದ ಕೆಂಗೇರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.   ಖಾಸಗಿ ಕಾಲೇಜೊಂದರಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬಾತ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಇವೆಂಟ್ ವಿಚಾರವಾಗಿ ಮೂರು ಲಕ್ಷ ಸಾಲ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಿನಲ್ಲಿ ವಿದ್ಯಾರ್ಥಿಯ ಕಿಡ್ನಾಪ್, ಹಲ್ಲೆ; 9 ಮಂದಿಯ ವಿರುದ್ದ FIR Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 19. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್ ಎಂಬಾತನನ್ನು ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ವರದಿಯಾಗಿದೆ.   ಈತ ಹರೇಕಳ ಗ್ರಾಮದ ಕಡೆಂಜತೋಟ ನಿವಾಸಿ ಆಗಿದ್ದು, ಈತನ ವಿರುದ್ದ ಕೊಣಾಜೆ, ಉಳ್ಳಾಲ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣಾ

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…! Read More »

ಕರಾವಳಿ, ಕ್ರೈಮ್ ನ್ಯೂಸ್

ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 19.  ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸ್ಪೀಕರ್ ಯು.ಟಿ.ಖಾದರ್ ಅವರು, “ಹಿಂದೆ ತುಳು ಭಾಷೆ ನಮ್ಮ ಜಿಲ್ಲೆಗೆ ಮಾತ್ರ ಸೀಮಿತ ಎಂಬ ಮಾತಿತ್ತು.

ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ Read More »

ಕರಾವಳಿ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ರಿಟ್ ಅರ್ಜಿಯಲ್ಲಿ ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಮನವಿ ಮಾಡಲಾಗಿದೆ.   ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ದೂರಿನಲ್ಲಿ ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ದವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..! Read More »

ಕರ್ನಾಟಕ

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್ ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 19. ರಶ್ಯಾದ ಮಿಲಿಟರಿ ಶಿಬಿರವೊಂದರ ಮೇಲೆ ನಡೆದ ಶೆಲ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.   ಮೃತ ವ್ಯಕ್ತಿಯನ್ನು ತ್ರಿಶೂರು ಜಿಲ್ಲೆಯ ತ್ರಿಕ್ಕುರ್‌ ಪಂಚಾಯತ್‌ನ ನಾಯರಗಡಿ ನಿವಾಸಿಯಾಗಿದ್ದ ಸಂದೀಪ್‌ (36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್‌ ಆಗಿದ್ದ ಸಂದೀಪ್ ಅವರು, ಕೆಲಸ ಮಾಡುತ್ತಿದ್ದ ರಶ್ಯಾದ ರೆಸ್ಟೋರೆಂಟ್‌ ಮೇಲೆ ನಡೆದ ಶೆಲ್ ದಾಳಿಯಿಂದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

188 ಹಿಂದೂ ವಲಸಿಗರಿಗೆ ಪೌರತ್ವ ಪ್ರಮಾಣ ಸ್ವೀಕಾರ      ಗೃಹ ಸಚಿವ ಅಮಿತ್ ಶಾ ವಿತರಣೆ

(ನ್ಯೂಸ್ ಕಡಬ) newskadaba.c0mಅಹಮದಾಬಾದ್, ಆ. 19.  ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆದಿರುವ 188 ಹಿಂದೂ ವಲಸಿಗರಿಗೆ ಪೌರತ್ವ ಪ್ರಮಾಣ ಪತ್ರಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಹಮದಾಬಾದ್‌ನಲ್ಲಿಂದು ವಿತರಿಸಿದರು. ಪೌರತ್ವ ಪ್ರಮಾಣ ಪತ್ರಗಳ ವಿತರಣೆ ಬಳಿಕ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯು ಯಾವುದೇ ಧರ್ಮದ ಪೌರತ್ವ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಬದಲಿಗೆ ಈ ಕಾಯ್ದೆಯು ಭಾರತೀಯ ನಿರಾಶ್ರಿತರಿಗೆ ಪೌರತ್ವದ ಜೊತೆಗೆ ಗೌರವ ಮತ್ತು ನ್ಯಾಯವನ್ನು ನೀಡುತ್ತದೆ ಎಂದರು. ಹಿಂದಿನ ಕಾಂಗ್ರೆಸ್ ಸರ್ಕಾರವು ಹಿಂದೂ

188 ಹಿಂದೂ ವಲಸಿಗರಿಗೆ ಪೌರತ್ವ ಪ್ರಮಾಣ ಸ್ವೀಕಾರ      ಗೃಹ ಸಚಿವ ಅಮಿತ್ ಶಾ ವಿತರಣೆ Read More »

ಕರ್ನಾಟಕ

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 19. ಇಲ್ಲಿನ ಉರಿಮಜಲು ಎಂಬಲ್ಲಿ ಭಾನುವಾರದಂದು ಬೆಳಗ್ಗೆ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಎಂಬವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರೀಫ್ ರವರು ಉರಿಮಜಲು ಎಂಬಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಹಾಫೀಲ್ ಮಾತಿಗೆ ಇಳಿದಿದ್ದು

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!! Read More »

ಕರಾವಳಿ
Scroll to Top